alex Certify BJP | Kannada Dunia | Kannada News | Karnataka News | India News - Part 47
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿ. 21 ರಂದು ಚುನಾವಣೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21 ರಂದು ಚುನಾವಣೆ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನೂತನ ಸಭಾಪತಿಯ ಆಯ್ಕೆ ನಡೆಯಲಿದೆ. ಆಡಳಿತರೂಢ ಬಿಜೆಪಿ ವಿಧಾನ Read more…

BIG NEWS: ಸಿದ್ದರಾಮಯ್ಯನವರೇ ನೀವ್ಯಾಕೆ ಹೀಗಾದ್ರೀ…? ಮತ್ತೆ ವಿಪಕ್ಷ ನಾಯಕನ ವಿರುದ್ಧ ಕಿಡಿಕಾರಿದ ಸಿ.ಟಿ. ರವಿ

ಬೆಂಗಳೂರು: ಮತಾಂಧತೆ ರಾಜಕಾರಣ ಮಾಡಿದ್ದು ಕಾಂಗ್ರೆಸ್, ಸಿದ್ದರಾಮಯ್ಯ. ಬಿಜೆಪಿ ಮಾಡಿದ್ದು ರಾಷ್ಟ್ರವಾದ, ಹಿಂದೂತ್ವ, ವಿಕಾಸವಾದ ರಾಜಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದ್ದಾರೆ. ಬೆಂಗಳೂರಿನ Read more…

ಮಗಳ ಫೀಸ್ ಕಟ್ಟಲಾಗದ ಹತಾಶೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

ಮಗಳ ಕಾಲೇಜು ಶುಲ್ಕವನ್ನು ಕಟ್ಟಲಾಗದ ಪರಿಸ್ಥಿತಿ ಎದುರಾದ ಕಾರಣ ಹತಾಶೆಗೊಂಡ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಜರಾತಿನಲ್ಲಿ ನಡೆದಿದೆ. ಇದು ಈಗ ಆಮ್ ಆದ್ಮಿ Read more…

ಚುನಾವಣೆಗೆ ಬಿಜೆಪಿ ರಣಕಹಳೆ: ಹಾಲು ಉತ್ಪಾದಕರು, ಕಾರ್ಮಿಕರು ಸೇರಿ 15 ಪ್ರಕೋಷ್ಠಗಳ ಶಕ್ತಿ ಸಂಗಮ ಸಮಾವೇಶ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬಿಜೆಪಿ ಶಕ್ತಿ ಸಂಗಮ ಸಮಾವೇಶ ನಡೆಯಲಿದೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಯಲಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಮಾವೇಶ ಉದ್ಘಾಟಿಸಲಿದ್ದಾರೆ. Read more…

BIG NEWS: ಮರಿ ಖರ್ಗೆಯೂ ಡಿಕೆಶಿ ಬೆಂಬಲಕ್ಕೆ; ಉಗ್ರರನ್ನು ಬೆಂಬಲಿಸುವ ಕಾಂಗ್ರೆಸ್‌ ಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಶಾಸ್ತಿ ಎಂದ ಬಿಜೆಪಿ

ಬೆಂಗಳೂರು: ಇವರ ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಕೇವಲ ಡಿ.ಕೆ. ಶಿವಕುಮಾರ್ ಮಾತ್ರ ಉಗ್ರರ ಬೆಂಬಲಿಗ ಎಂದುಕೊಂಡರೆ ಅದು ತಪ್ಪಾಗುತ್ತದೆ. ಉಗ್ರ ಬೆಂಬಲಿಗ ಡಿಕೆಶಿ ಬೆಂಬಲಕ್ಕೆ ಮರಿ ಖರ್ಗೆಯೂ ನಿಂತಿದ್ದು, Read more…

BIG NEWS: ಮೋದಿಯವರು ಹೆಡ್ ಮಾಸ್ಟರ್, ಶಾ ಅಸಿಸ್ಟೆಂಟ್ ಹೆಡ್ ಮಾಸ್ಟರ್; ಬಿಜೆಪಿ ಸಂಸದರು ರಣಹೆಡಿಗಳು ಎಂದ ಸಿದ್ದರಾಮಯ್ಯ

ಕೊಪ್ಪಳ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನಡುವೆ ಏನೋ ಇದೆ. ಯಡಿಯೂರಪ್ಪನವರನ್ನು ಕಿತ್ತಾಕಿ ಬೊಮ್ಮಾಯಿ ಅವರನ್ನು ಸಿಎಂ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ Read more…

ಪಠಾಣ್​ ಚಿತ್ರದ ವಿರುದ್ಧ ಕಿಡಿಗೆ ಆಕ್ರೋಶ ವ್ಯಕ್ತಪಡಿಸಿದ ಅಮಿತಾಭ್​: ಬಿಜೆಪಿ ಕೆಂಡಾಮಂಡಲ

ಮುಂಬೈ: ನಟರಾದ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ಹೊಸ ಚಿತ್ರ ‘ಪಠಾಣ್’ ವಿರುದ್ಧ ಅನೇಕ ರಾಜಕೀಯ ನಾಯಕರು ಮಾತನಾಡುವುದನ್ನು ಮುಂದುವರಿಸುತ್ತಿದ್ದಂತೆ, ಬಾಲಿವುಡ್ ನಟ ಅಮಿತಾಭ್​ ಬಚ್ಚನ್ Read more…

BIG NEWS: BSY ನಡೆಗೆ ಬೆಚ್ಚಿದ ಬಿಜೆಪಿ ನಾಯಕರು: ದೆಹಲಿಯಿಂದ ಕರೆ ಮಾಡಿ ಮನವೊಲಿಸುವಲ್ಲಿ ಯಶಸ್ವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನವೊಲಿಸುವಲ್ಲಿ ಬಿಜೆಪಿ ನಾಯಕರು ಯಶಸ್ವಿಯಾಗಿದ್ದಾರೆ. ಯಡಿಯೂರಪ್ಪನವರಿಗೆ ದೂರವಾಣಿ ಕರೆ ಮಾಡಿದ ದೆಹಲಿ ನಾಯಕರು ಕೊಪ್ಪಳದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. Read more…

ಬಿಜೆಪಿ ಪಾಳಯದಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ ನಡೆ

ಬೆಂಗಳೂರು: ನಾಳೆ ಗದಗದ ಬಿಜೆಪಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗುವುದಿಲ್ಲ. ಕಚೇರಿ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆ ಇದೆ. ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ Read more…

ಪಕ್ಷ ತೊರೆದವರ ವಿರುದ್ಧ ತೊಡೆ ತಟ್ಟಿದ ಕಾಂಗ್ರೆಸ್ ನಾಯಕರು: ರಿವರ್ಸ್ ಆಪರೇಷನ್ ಹಸ್ತ ಸಕ್ಸಸ್

ಬೆಂಗಳೂರು: ಕಾಂಗ್ರೆಸ್ ಪಕ್ಷ ತೊರೆದವರ ವಿರುದ್ಧ ನಾಯಕರು ತೊಡೆತಟ್ಟಿದ್ದು, ರಿವರ್ಸ್ ಆಪರೇಷನ್ ಗೆ ಮುಂದಾಗಿದ್ದಾರೆ. ಈ ರೀತಿ ಮುಂದಾದ ಕಾಂಗ್ರೆಸ್ ನಿಂದ ಎರಡನೇ ಬೇಟೆ ನಡೆದಿದೆ. ಸಚಿವ ಬಿ.ಸಿ. Read more…

BIG NEWS: ಕರ್ನಾಟಕ ಕಾಂಗ್ರೆಸ್‌ ಪಟಾಲಂ ದಿಲ್ಲಿಯಲ್ಲಿ; ಸ್ವಂತಿಕೆ ಮರೆತ ರಾಜ್ಯ ಕೈ ನಾಯಕರು ʼಜೀ ಹುಜೂರ್‌ʼ ಸಂಸ್ಕೃತಿಗೆ ಶರಣು; ಬಿಜೆಪಿ ವಾಗ್ದಾಳಿ

  ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಸಭೆ ಮೇಲೆ ಸಭೆಗಳನ್ನು ನಡೆಸುತ್ತಿದ್ದು, Read more…

BIG NEWS: ಟಿಕೆಟ್ ಕೊಡದಿದ್ದರೆ ಪಕ್ಷೇತರನಾಗಿ ಸ್ಪರ್ಧೆ; ಗೂಳಿಹಟ್ಟಿ ಗುಟುರು; ಬಿಜೆಪಿಗೆ ತಲೆನೋವಾದ ಶಾಸಕ ಗೂಳಿಹಟ್ಟಿ ಶೇಖರ್-ಎಸ್.ಲಿಂಗಮೂರ್ತಿ ನಡುವಿನ ಕದನ

ಚಿತ್ರದುರ್ಗ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ನಡುವೆಯೇ ಬಿಗ್ ಫೈಟ್ ಆರಂಭವಾಗಿದೆ. ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಖನಿಜ ನಿಗಮದ ಮಾಜಿ ಅಧ್ಯಕ್ಷ Read more…

ಗುಜರಾತಿನಲ್ಲಿ 5 ಸ್ಥಾನ ಗೆದ್ದು ಬೀಗುತ್ತಿದ್ದ ಆಪ್ ಗೆ ಬಿಗ್ ಶಾಕ್: ಬಿಜೆಪಿ ಸೇರ್ಪಡೆಗೆ ಶಾಸಕನೊಬ್ಬನ ಸಿದ್ಧತೆ

ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 5 ಸ್ಥಾನಗಳನ್ನು ಗಳಿಸಿದ್ದು, ಮುಂದಿನ ಚುನಾವಣೆ ವೇಳೆಗೆ ಮತ್ತಷ್ಟು ಗಟ್ಟಿಯಾಗಿ ಬೇರೂರುವ ವಿಶ್ವಾಸ Read more…

ಕಾಂಗ್ರೆಸ್ ನಿಂದ 10 ಶಾಸಕರು ಬಿಜೆಪಿಗೆ: ಸಚಿವ ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷದ 10 ಶಾಸಕರು ಶೀಘ್ರವೇ ಬಿಜೆಪಿಗೆ ಸೇರಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೊಮ್ಮನಹಳ್ಳಿಯ ಹೊಸಪಾಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಲಲಿತಾ Read more…

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗಲ್ಲ: ಹೆಚ್.ಡಿ. ಕುಮಾರಸ್ವಾಮಿ

ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಸದನದಲ್ಲಿ ನಾನು Read more…

ಗುಜರಾತ್ ನೂತನ ಸಿಎಂ ಆಯ್ಕೆಗೆ ಅಹಮದಾಬಾದ್ ಗೆ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಗುಜರಾತ್ ನಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ. ಬಿಜೆಪಿಯಿಂದ ರಚಿಸಲಾದ ಈ ಸಮಿತಿಯಲ್ಲಿ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ, ರಾಜನಾಥ್ ಸಿಂಗ್ ಹಾಗೂ ಅರ್ಜುನ್ Read more…

BJP ನಾಯಕಿ ಉಮಾ ಭಾರತಿ ಸಹೋದರ ಪುತ್ರನ ಶಾಸಕ ಸ್ಥಾನಕ್ಕೆ ಕುತ್ತು; ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಆಯ್ಕೆಯಾಗಿದ್ದ ಬಿಜೆಪಿ ನಾಯಕಿ ಉಮಾ ಭಾರತಿ ಸಹೋದರನ ಪುತ್ರ ರಾಹುಲ್ ಸಿಂಗ್ ಲೋದಿ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. ನಾಮಪತ್ರ ಸಲ್ಲಿಕೆ ವೇಳೆ Read more…

ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾ ಬಿಜೆಪಿ ? ಕುತೂಹಲ ಮೂಡಿಸಿದ ವಿಧಾನ ಪರಿಷತ್ ಸಭಾಪತಿ ಚುನಾವಣೆ

ವಿಧಾನ ಪರಿಷತ್ ಸಭಾಪತಿ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಸಂದರ್ಭದಲ್ಲಿಯೇ ಅಂದರೆ ಡಿಸೆಂಬರ್ 21ರಂದು ಈ ಚುನಾವಣೆ ನಡೆಯಲಿದೆ. ಬಿಜೆಪಿ ಈ Read more…

ಅಸ್ತಿತ್ವಕ್ಕೆ ಬಂದ 10 ವರ್ಷಗಳಲ್ಲೇ ಮಹತ್ತರ ಸಾಧನೆ ಮಾಡಿದ ‘ಆಮ್ ಆದ್ಮಿ ಪಾರ್ಟಿ’

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರದಂದು ಹೊರ ಬಿದ್ದಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಮತ್ತೆ ಬಿಜೆಪಿ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. Read more…

ಚುನಾವಣೆಗೂ ಮೊದಲೇ ಮೂವರು ಅಭ್ಯರ್ಥಿಗಳ ಭವಿಷ್ಯ ನುಡಿದಿದ್ದ ಕೇಜ್ರಿವಾಲ್…! ಫಲಿತಾಂಶದ ಬಳಿಕ ಆಗಿದ್ದೇನು ?

ಗುಜರಾತ್ ನಲ್ಲಿ ಹೆಚ್ಚಿನ ಸ್ಥಾನ ಗೆಲ್ಲೋ ಮೂಲಕ ಬಿಜೆಪಿ ಜಯಭೇರಿ ಬಾರಿಸಿದೆ‌. ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಏಳನೇ ಬಾರಿ ಗುಜರಾತ್ ನ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. Read more…

BIG NEWS: 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿಗೆ 2 ರಲ್ಲಿ ಗೆಲುವು

ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದೆ. ಗುಜರಾತ್ ನಲ್ಲಿ ಐತಿಹಾಸಿಕ ದಾಖಲೆ ಮಾಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಹೀನಾಯವಾಗಿ ಸೋಲುಂಡಿದೆ. ವಿವಿಧ ರಾಜ್ಯಗಳ Read more…

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಹೇಳಿದ ಪ್ರಧಾನಿ ಮೋದಿ, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸೋಲಿನ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಿಜೆಪಿ Read more…

BIG NEWS: ಗುಜರಾತ್ ನಲ್ಲಿ ಹೊಸ ದಾಖಲೆ ಬರೆಯಲಿರುವ BJP; ಐತಿಹಾಸಿಕ ಗೆಲುವು

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನೊಂದಿಗೆ ಹೊಸ ದಾಖಲೆ ಬರೆದಿದೆ. ಸತತ 7ನೇ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಗುಜರಾತ್ ನಲ್ಲಿ ಬಿಜೆಪಿ Read more…

BIG NEWS: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ; ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿರುವ ಫಲಿತಾಂಶ

ಶಿಮ್ಲಾ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಕ್ಷಣಕ್ಷಣಕ್ಕೂ ಫಲಿತಾಂಶ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಗುಜರಾತ್ ನಲ್ಲಿ ಭಾರಿ ಮುನ್ನಡೆ ಸಾಧಿಸಿದ್ದ ಬಿಜೆಪಿ Read more…

BREAKING: ಬಿಜೆಪಿ ಭರ್ಜರಿ ಮುನ್ನಡೆ: ಷೇರು ಮಾರುಕಟ್ಟೆಯಲ್ಲಿ ಎಚ್ಚರಿಕೆ ಹೆಜ್ಜೆಯೊಂದಿಗೆ ಸೆನ್ಸೆಕ್ಸ್, ನಿಫ್ಟಿ ವಹಿವಾಟು

ಗುಜರಾತ್ ಚುನಾವಣಾ ಫಲಿತಾಂಶಗಳ ಆರಂಭಿಕ ಸುತ್ತಿನಲ್ಲಿ ಬಿಜೆಪಿ ದೊಡ್ಡ ಮುನ್ನಡೆ ಸಾಧಿಸಿರುವುದರಿಂದ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ಎಚ್ಚರಿಕೆಯಿಂದ ವಹಿವಾಟು ನಡೆಸುತ್ತಿದೆ. ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶಗಳನ್ನು ದಲಾಲ್ Read more…

ಗುರುಮಿಟ್ಕಲ್ ಕ್ಷೇತ್ರದ ಬಿಜೆಪಿ ಟಿಕೆಟ್ ನನ್ನ ಜೇಬಲ್ಲೆ ಇದೆ ಎಂದ ಬಾಬುರಾವ್ ಚಿಂಚನಸೂರ್…..!

ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಇರುವ ಮಧ್ಯೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಅದರಲ್ಲೂ ಕಾಂಗ್ರೆಸ್ ಚುಕ್ಕಾಣಿ ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಕ್ಕಿದ ಬಳಿಕ Read more…

ಹೆಚ್. ವಿಶ್ವನಾಥ್ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ‘ಬಾಂಬೆ ಬಾಯ್ಸ್’ ನಡೆ…!

  ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಪೈಕಿ ಬಹುತೇಕರು ಮಂತ್ರಿಯಾಗಿದ್ದು, ಹೆಚ್. ವಿಶ್ವನಾಥ್ ಅವರಿಗೆ Read more…

BREAKING NEWS: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ನಾಗಾಲೋಟ, 100 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ

ನವದೆಹಲಿ: ದೇಶದ ಗಮನಸೆಳೆದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಗುಜರಾತ್ ನಲ್ಲಿ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ Read more…

ಕುತೂಹಲ ಕೆರಳಿಸಿದ ಅಮಿತ್ ಮಾಳವೀಯ ಟ್ವೀಟ್…! ‘ಆಪರೇಷನ್ ಕಮಲ’ ಮೂಲಕ ಬಿಜೆಪಿಗೆ ಸಿಗಲಿದೆಯಾ ದೆಹಲಿ ಪಾಲಿಕೆ ಗದ್ದುಗೆ ?

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 134 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್ ಆದ್ಮಿ ಪಕ್ಷ ಸರಳ ಬಹುಮತ ಪಡೆದುಕೊಂಡಿದೆ. ಬಿಜೆಪಿ 104 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, 15 ವರ್ಷಗಳ Read more…

ನಿಜವಾಯ್ತು ಸಮೀಕ್ಷೆ: 15 ವರ್ಷದಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಭಂಗ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಂಭಂಗವಾಗಿದೆ. ಆಮ್ ಆದ್ಮಿ ಪಕ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 134 ಸ್ಥಾನ ಗಳಿಸಿ ಅಧಿಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...