alex Certify BJP | Kannada Dunia | Kannada News | Karnataka News | India News - Part 56
ಕನ್ನಡ ದುನಿಯಾ
    Dailyhunt JioNews

Kannada Duniya

ನಿಜವಾಯ್ತು ಸಮೀಕ್ಷೆ: 15 ವರ್ಷದಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಭಂಗ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಗೆ ಮುಖಂಭಂಗವಾಗಿದೆ. ಆಮ್ ಆದ್ಮಿ ಪಕ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 134 ಸ್ಥಾನ ಗಳಿಸಿ ಅಧಿಕಾರ Read more…

ಬಿಜೆಪಿ ವಿರುದ್ದ ಸಿದ್ದರಾಮಯ್ಯ ಕಿಡಿ; ಅಪಪ್ರಚಾರ ಮತ್ತು ಚಾರಿತ್ರ್ಯಹನನವೇ ಅವರ ಪ್ರಚಾರದ ಸರಕು ಎಂದು ವಾಗ್ದಾಳಿ

ತಮ್ಮ ವಿರುದ್ದ ನಿರಂತರ ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಪತ್ರಿಕಾ ಹೇಳಿಕೆ ಮೂಲಕ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅವರ ಪತ್ರಿಕಾ ಹೇಳಿಕೆಯ Read more…

ಚುನಾವಣೆಗೆ ಸ್ಪರ್ಧಿಸಲು ಪ್ರಮೋದ್ ಮುತಾಲಿಕ್ ತಯಾರಿ; ಕಾಂಗ್ರೆಸ್ಸಿನ ‘ಬಿ ಟೀಮ್’ ಎನ್ನುತ್ತಿದೆ ಬಿಜೆಪಿ

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅಲ್ಲದೆ ಈ ಚುನಾವಣೆಯಲ್ಲಿ 25 ಮಂದಿ ಹಿಂದೂ ಸಂಘಟನೆಗಳ ಕಾರ್ಯಕರ್ತರು Read more…

BIG NEWS: ನನ್ನನ್ನು ಮುಲ್ಲಾ ಎಂದು ಕರೆದರೆ ಮುಲ್ಲಾಗಳೂ ಒಪ್ಪಲ್ಲ; ಸ್ವಭಾವಕ್ಕೆ ತಕ್ಕಂತೆ ಬಿರುದು ಬರುತ್ತದೆ; ಕಾಂಗ್ರೆಸ್ ನಾಯಕರಿಗೆ ಸಿ.ಟಿ ರವಿ ತಿರುಗೇಟು

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲಾಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ಕೆಂಡ ಕಾರುರುವ ರಾಜ್ಯ ಕಾಂಗ್ರೆಸ್, ಬಿಜೆಪಿ ನಾಯಕರ ಹೆಸರಿಗೆ Read more…

ಗುಜರಾತ್ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಸ್ಪಷ್ಟ ಸಂದೇಶ; ಸ್ವಯಂ ನಿವೃತ್ತಿಗೆ ಹೈಕಮಾಂಡ್ ಸೂಚನೆ….?

  ಎರಡು ಹಂತಗಳಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರ ನಾಳೆ ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ 73 ವರ್ಷ ಮೇಲ್ಪಟ್ಟ ರಾಜ್ಯದ ಹಿರಿಯ Read more…

BIG BREAKING: ದೆಹಲಿ ಗದ್ದುಗೆಗಾಗಿ ಭಾರಿ ಪೈಪೋಟಿ: ಬಿಜೆಪಿ –AAP ಸಮಬಲ –ತಲಾ 123 ವಾರ್ಡ್ ಗಳಲ್ಲಿ ಮುನ್ನಡೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಯಾರಿಗೆ ಅಧಿಕಾರ ಸಿಗಲಿದೆ Read more…

BIG NEWS: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ; 16 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರದ ಸಿದ್ಧತೆ

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ. ಡಿಸೆಂಬರ್ 29ರ ವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಒಟ್ಟು 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ Read more…

ಸ್ಪರ್ಧಿಸಲು ಕ್ಷೇತ್ರವಿಲ್ಲದೇ ಸಿದ್ಧರಾಮಯ್ಯ ಅಂತರ್ ಪಿಶಾಚಿಯಂತೆ ತಿರುಗಾಡ್ತಿದ್ದಾರೆ: ಶ್ರೀರಾಮುಲು

ಚಿತ್ರದುರ್ಗ: ಕ್ಷೇತ್ರಕ್ಕಾಗಿ ಸಿದ್ದರಾಮಯ್ಯ ಅವರು ಅಂತರ್ ಪಿಶಾಚಿಯಂತೆ ತಿರುಗಾಡುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸ್ಪರ್ಧಿಸಲು Read more…

ಶ್ರೀರಾಮುಲು ಮನೆಗೆ ಭೇಟಿ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಜನಾರ್ಧನ ರೆಡ್ಡಿ

ಗದಗ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಗದಗದಲ್ಲಿ ಸಚಿವ ಬಿ. ಶ್ರೀರಾಮುಲು ಅವರ ಮನೆಗೆ ಭೇಟಿ Read more…

BIG NEWS: ಬಿಜೆಪಿಯವರದ್ದು ರೌಡಿ ಸಂಸ್ಕೃತಿ; ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಬಿಜೆಪಿಯವರು ರೌಡಿ ಮೋರ್ಚಾ ಮಾಡಲಿ ಎಂಬ ತಮ್ಮ ಟ್ವೀಟ್ ನ್ನು ಸಮರ್ಥಿಸಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಅಂದರೆ ಅದರ ಉದ್ದೇಶವೇನು ? Read more…

20ಕ್ಕೂ ಅಧಿಕ ಹಾಲಿ ಶಾಸಕರಿಗೆ ಕೈ ತಪ್ಪಲಿದೆಯಾ ಬಿಜೆಪಿ ಟಿಕೆಟ್ ? ಕುತೂಹಲ ಕೆರಳಿಸಿದೆ ಹೀಗೊಂದು ಚರ್ಚೆ

ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಇದರ ಮಧ್ಯೆ ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದ್ದು, ಒಂದೊಮ್ಮೆ ಇದು Read more…

BIG NEWS: ಗುಜರಾತ್ ನಲ್ಲಿ ಸತತ 7 ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ: ಹಿಮಾಚಲ ಪ್ರದೇಶದಲ್ಲೂ ಕಮಲಾಡಳಿತ –ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ಪ್ರಚಂಡ ಜಯಭೇರಿ ನಿರೀಕ್ಷೆ

ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾವಾಗುತ್ತಿದ್ದಂತೆ ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಪ್ರಕಟವಾದ ಬಹುತೇಕ ಸಮೀಕ್ಷೆಗಳ ಪ್ರಕಾರ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಪುನಹ Read more…

BIG BREAKING: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿ ಜಯಭೇರಿ; ಚುನಾವಣೋತ್ತರ ಸಮೀಕ್ಷೆ ಪ್ರಕಟ

ನವದೆಹಲಿ: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 Read more…

BIG NEWS: ತಮ್ಮ ಇಲಾಖೆ ಕಾನೂನು ಪಾಲಿಸುತ್ತಿದೆಯೋ ? ಅಥವಾ ಮಾಫಿಯಾವನ್ನು ಪಾಲನೆ ಮಾಡುತ್ತಿದೆಯೋ ? ಡಿಜಿಪಿ ಪ್ರವೀಣ್ ಸೂದ್ ಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪತಿ ಬಾಲಿವುಡ್ ನಟನ ಜಮೀನು ಒತ್ತುವರಿ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದೆ. ಸಿಎಂ ಬೊಮ್ಮಾಯಿ Read more…

ಶಿವಮೊಗ್ಗದಲ್ಲಿ ಆಪರೇಷನ್ ಕಮಲ: ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ. ಧನಂಜ ಸರ್ಜಿ, ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ ಪುತ್ರ ಕೆ.ಎಸ್. Read more…

BIG NEWS: ಬಿಜೆಪಿಯವರು ಮುಂದೆ ಭಯೋತ್ಪಾದಕರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಇವರೇ ನೋಡಿ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ ಎಂಬ ಆತಂಕ; ಕೇಸರಿ ನಾಯಕರ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವಿನ ರೌಡಿ ರಾಜಕೀಯ ಕೆಸರೆರಚಾಟ ತಾರಕಕ್ಕೇರಿದ್ದು, ಇಂದಿನ ರೌಡಿಗಳೇ ಮುಂದಿನ ಬಿಜೆಪಿ ಮುಖಂಡರು ಎಂದು ಕಾಂಗ್ರೆಸ್ ಮುಖಂಡ ಹೆಚ್.ಸಿ. Read more…

ಜೋಡೋ ಯಾತ್ರೆಯಲ್ಲಿ ಕಂಪ್ಯೂಟರ್ ಬಾಬಾ ಭಾಗಿ, ಬಿಜೆಪಿ ಟೀಕೆ….!

ಇಂದೋರ್- ಭಾರತ್ ಜೋಡೋ ಯಾತ್ರೆ ಅಗರ್ ಮಾಲ್ವಾ ಜಿಲ್ಲೆಯಿಂದ ಸಾಗಿದೆ. ಈಗಾಗಲೇ ಸಾಕಷ್ಟು ಕಡೆ ಯಶಸ್ವಿಯಾಗಿರುವ ಭಾರತ್ ಜೋಡೋ ಯಾತ್ರೆಗೆ ದಾರ್ಶನಿಕರು, ಸಿನಿಮಾದವರು ಹೀಗೆ ಅನೇಕರ ಭಾಗಿಯಾಗುತ್ತಿದ್ದಾರೆ. ಇಂದು Read more…

BIG NEWS: 2 ಮರ್ಡರ್ ಕೇಸ್‌, 30ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ ಗಳಿರುವ ರೌಡಿ ಬಿಜೆಪಿ ನಾಯಕರೊಂದಿಗೆ; ಇದು ಯಾವ ಸೀಮೆ ನೈತಿಕತೆ?; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧ ಚುನಾವಣೆ ಸಮೀಪಿಸುತ್ತಿದ್ದಂತೆ ರೌಡಿ ರಾಜಕೀಯ ಆಡಳಿತ ಹಾಗೂ ವಿಪಕ್ಷಗಳ ಕೆಸರೆರಚಾಟಕ್ಕೆ ಕಾರಣವಾಗಿದೆ. ಬಿಜೆಪಿಗೂ ರೌಡಿಗಳಿಗೂ ಹಳೆಯ ಸಂಬಂಧವಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಲ್ಬುರ್ಗಿಯಲ್ಲಿ ಬಿಜೆಪಿ Read more…

BIG NEWS: ರೌಡಿಗಳ ಕಾಲರ್ ಹಿಡಿದು ಎಳೆದು ತರುತ್ತಿದ್ದ ಪೊಲೀಸರು ಈಗ ಅದೇ ರೌಡಿಗಳಿಗೆ ಎಸ್ಕಾರ್ಟ್ ಒದಗಿಸುವ ಸ್ಥಿತಿ; BJPಯಿಂದ ರೌಡಿ ಮೋರ್ಚಾ ಸ್ಥಾಪನೆಗೆ ಹೊಂಚು; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು ? ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ.ಸೋಮಣ್ಣ Read more…

BIG NEWS: ಬಿಜೆಪಿ ಶಾಲು ಹಾಕಿಕೊಂಡರೆ ಪಾಪಗಳೆಲ್ಲ ಪರಿಹಾರ; ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿ ಶಾಲು ಹಾಕಿಕೊಂಡರೆ ಪಾಪಗಳೆಲ್ಲ ಪರಿಹಾರವಾಗುತ್ತದೆ. ಇದಕ್ಕಾಗಿ ಕಾಶಿಗೆ ಹೋಗಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಫೈಟರ್, ಸೈಲೆಂಟ್ Read more…

ಬೆರಗಾಗಿಸುವಂತಿದೆ 2021-22ರ ಅವಧಿಯಲ್ಲಿ ಬಿಜೆಪಿಗೆ ಹರಿದು ಬಂದಿರುವ ದೇಣಿಗೆ…!

2021-22ರ ಅವಧಿಯಲ್ಲಿ ಬಿಜೆಪಿಗೆ ಬರೋಬ್ಬರಿ 614.53 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದ್ದು, ಇದೇ ಅವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 95.46 ಕೋಟಿ ರೂಪಾಯಿ ಸಂದಾಯವಾಗಿದೆ. ಈ ಅವಧಿಯಲ್ಲಿ Read more…

ಗುಜರಾತ್ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯವಾದ ಬೆನ್ನಲ್ಲೇ ಮನೆ ಮನೆಗಳಿಗೆ ತೆರಳಿ ಅಭ್ಯರ್ಥಿಗಳಿಂದ ಮತಯಾಚನೆ

ಡಿಸೆಂಬರ್ 1 ರಂದು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇಂದಿನಿಂದ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. Read more…

ಈಶ್ವರ ಖಂಡ್ರೆ ಸ್ಪೋಟಕ ಮಾಹಿತಿ: ಕಾಂಗ್ರೆಸ್ ಸೇರಲು ಬಿಜೆಪಿ ಶಾಸಕರಿಂದ ಅರ್ಜಿ, ಬಿಜೆಪಿಗೆ ವಲಸೆ ಹೋದವರಲ್ಲೂ ಕೆಲವರು ವಾಪಸ್

ಬೆಂಗಳೂರು: ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಈ ಹಿಂದೆ ಬಿಜೆಪಿಗೆ ವಲಸೆ ಹೋದವರಲ್ಲಿಯೂ ಕೆಲವರು ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸಿದ್ದು, ಈ ಬಗ್ಗೆ Read more…

ಬಿಜೆಪಿ ಸೇರಲು ಸಜ್ಜಾಗಿದ್ದ ಸೈಲೆಂಟ್ ಸುನಿಲ್ ಗೆ ಬಿಗ್ ಶಾಕ್: ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳಲ್ಲ ಸಿಎಂ ಸ್ಪಷ್ಟನೆ

ಬೆಂಗಳೂರು: ನಮ್ಮ ಪಕ್ಷ ಯಾವುದೇ ರೌಡಿಶೀಟರ್ ಗಳಿಗೆ ಮನ್ನಣೆ ನೀಡುವುದಿಲ್ಲ. ಸೈಲೆಂಟ್ ಸುನಿಲ ಸೇರಿ ಯಾವುದೇ ರೌಡಿಗಳನ್ನು ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG NEWS: ಅಮಿತ್ ಶಾ ಎಲ್ಲಿಗೆ ಹೋಗಿದ್ರು ? ಮಾವನ ಮನೆಗೆ ಹೋಗಿದ್ರಾ ? ಅಂತವರನ್ನೇ ದೇಶದ ಹೋಂ ಮಿನಿಸ್ಟರ್ ಮಾಡಿದ್ದಾರೆ; ಮಾನ ಮರ್ಯಾದೆ ಇಲ್ಲ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ರೌಡಿಗಳ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯ ಇಬ್ಬರು ಎಂಪಿಗಳು ಅಲ್ಲಿಗೆ ಹೋಗಿದ್ದಾರೆ. ಸರ್ಚ್ ವಾರೆಂಟ್ ಇರುವವನ ಜೊತೆ ಸಂಸದರು Read more…

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ ಅಧ್ಯಕ್ಷ, ಕೊಲೆ ಆರೋಪಿ ಕುಲಕರ್ಣಿ ಕಾಂಗ್ರೆಸ್ ನಾಯಕ: ಬಿಜೆಪಿ ಆರೋಪ

ಬೆಂಗಳೂರು: ರೌಡಿಶೀಟರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಟೀಕೆಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿ.ಕೆ. Read more…

ಗುಜರಾತ್ ವಿಧಾನಸಭಾ ಚುನಾವಣೆ: 1,621 ಅಭ್ಯರ್ಥಿಗಳ ಪೈಕಿ ಮಹಿಳೆಯರ ಸಂಖ್ಯೆ ಕೇವಲ 139

ಗುಜರಾತ್ ವಿಧಾನಸಭಾ ಚುನಾವಣೆಗೆ ಡಿಸೆಂಬರ್ 1 ಹಾಗೂ ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಹೊರಬೀಳಲಿದೆ. ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರಲು ಆಡಳಿತರೂಢ Read more…

ಮಂಡ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಂಸದೆ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆ

ಬೆಂಗಳೂರು: ಇಂಡವಾಳು ಸಚ್ಚಿದಾನಂದ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಅವರ ಆಪ್ತರಾಗಿರುವ ಇಂಡವಾಳು ಸಚ್ಚಿದಾನಂದ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ Read more…

BREAKING NEWS: ಶಾಸಕರ ಖರೀದಿ ಪ್ರಕರಣ; ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ

ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ನೀಡಲಾಗಿದ್ದ ನೋಟಿಸ್ ಗೆ ತಡೆಯಾಜ್ಞೆ ನೀಡಿ ತೆಲಂಗಾಣ ಹೈಕೋರ್ಟ್ ಆದೇಶ ಹೊರಡಿಸಿದೆ. ಬಿಜೆಪಿ ಸೇರಲು ಟಿ.ಆರ್.ಎಸ್. Read more…

ಚುನಾವಣಾ ಸಮರಕ್ಕೆ ಸಿದ್ದರಾಗಿ: ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಕರೆ

ಶಿವಮೊಗ್ಗ: ಪಾರ್ಟಿ ವಿತ್ ಡಿಫರನ್ಸ್ ಬಿಜೆಪಿ. ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಾರ್ಟಿ ಬಿಜೆಪಿ. ಸಿದ್ದಾಂತ, ಮೌಲ್ಯಗಳಿಗೆ ಬಿಜೆಪಿ ಕಾಂಪ್ರಮೈಸ್ ಆಗುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...