alex Certify BJP | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಪ್ರದೇಶದಲ್ಲಿ ಬಿಜೆಪಿಯಿಂದ ಭರ್ಜರಿ ಡಿಜಿಟಲ್ ಪ್ರಚಾರ; ಸ್ಮಾರ್ಟ್‌ಫೋನ್‌ಗಳಿರುವ 10 ಲಕ್ಷ ಕಾರ್ಯಕರ್ತರ ನಿಯೋಜನೆ..!

ವಿಧಾನಸಭಾ ಚುನಾವಣೆಯ ಡಿಜಿಟಲ್ ಪ್ರಚಾರದ ಭಾಗವಾಗಿ, ಉತ್ತರ ಪ್ರದೇಶದಾದ್ಯಂತ ಸ್ಮಾರ್ಟ್‌ಫೋನ್‌ಗಳಿರುವ ಸುಮಾರು 10 ಲಕ್ಷ ಕಾರ್ಯಕರ್ತರನ್ನು ಬಿಜೆಪಿ ನಿಯೋಜಿಸಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಉತ್ತರ ಪ್ರದೇಶದ Read more…

ಸಿದ್ದರಾಮಯ್ಯ-ಡಿಕೆಶಿ ಎಣ್ಣೆ ಶೀಗೆಕಾಯಿ ಇದ್ದಂಗೆ; ಯಾವತ್ತೂ ಒಂದಾಗಲ್ಲ ಎಂದ ಸಚಿವ ಕಾರಜೋಳ

ಬಾಗಲಕೋಟೆ : ಪ್ರವಾಹ, ಕೊರೊನಾದಂತಹ ಸಂಕಷ್ಟಗಳಿಲ್ಲದಿದ್ದರೂ ಕಾಂಗ್ರೆಸ್ ನಿಂದ ಅಭಿವೃದ್ಧಿ ಕಾರ್ಯ ಮಾಡಲು ಆಗಿರಲಿಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಹೀನಾಯವಾಗಿ ಸೋಲಿಸಿದರು ಎಂದು ಸಚಿವ ಗೋವಿಂದ ಕಾರಜೋಳ Read more…

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸೇರುವುದು 8ನೇ ಅದ್ಭುತ ಇದ್ದಂತೆ – ಸತೀಶ್

ಬೆಳಗಾವಿ : ಜಿಲ್ಲೆಯಲ್ಲಿನ ಬಿಜೆಪಿ ನಾಯಕರ ಗುದ್ದಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಅವರದೇ ಪಕ್ಷ, ಅವರದೇ ಗುಂಪು ಈ ವಿಷಯವಾಗಿ ನಾನು ಹೇಗೆ Read more…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಂದೆ ವಿಧಿವಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ನಿಧನರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. Read more…

ಪ್ರಧಾನಿ ಮೋದಿಯವರ ’ಅಚ್ಛೇ ದಿನ್‌’ ವಿರುದ್ಧ ತರೂರ್‌ ಮೀಮ್‌ ದಾಳಿ

ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ಮೀಮ್ ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಮಾತಿನ ಏಟು ನೀಡಿದ್ದಾರೆ. ಬಿಜೆಪಿಯ “ಅಚ್ಛೇ ದಿನ್” ಎಂಬ Read more…

ಉತ್ತರ ಪ್ರದೇಶ: 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ವಿವಿಧ ಹಂತಗಳಿಗೆ ಬಿಜೆಪಿ ತನ್ನ 91 ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. 20 ಸ್ಥಾನಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್ Read more…

ತಾರಕಕ್ಕೇರಿದ ಬಣ ರಾಜಕೀಯ; ಸಿಎಂ ಭೇಟಿಗೆ ಮುಂದಾದ ಸಚಿವ ಕತ್ತಿ, ಸವದಿ ಟೀಂ; ಜಾರಕಿಹೊಳಿ ಬ್ರದರ್ಸ್ ವಿರುದ್ಧ ದೂರಿಗೆ ನಿರ್ಧಾರ…?

ಬೆಳಗಾವಿ: ಜಿಲ್ಲೆಯಲ್ಲಿನ ಬಿಜೆಪಿ ಪಾಳಯದಲ್ಲಿ ಕಂಡು ಬರುತ್ತಿರುವ ಜಾರಕಿಹೊಳಿ ಬ್ರದರ್ಸ್ ಹಾಗೂ ಇನ್ನುಳಿದ ನಾಯಕರ ನಡುವಿನ ಭಿನ್ನಮತ ಸಿಎಂ ಅಂಗಳಕ್ಕೆ ತಲುಪಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು Read more…

ಮಾವನ ಎದುರೇ ಸ್ಪರ್ಧೆ ಮಾಡಿದ ಸೊಸೆ; 11 ಬಾರಿ ಕ್ಷೇತ್ರ ಪ್ರತಿನಿಧಿಸಿದ್ದ ನಾಯಕ ಕಣದಿಂದ ಹಿಂದಕ್ಕೆ

ಪಣಜಿ: ಗೋವಾದ ದೀರ್ಘಕಾಲದ ಸಿಎಂ ಹಾಗೂ ಬರೋಬ್ಬರಿ 11 ಬಾರಿ ವಿಧಾನಸಭೆ ಪ್ರವೇಶಿಸಿದ್ದ ಕಾಂಗ್ರೆಸ್ ನ ಹಿರಿಯ ನಾಯಕ ಪ್ರತಾಪ್ ಸಿಂಗ್ ರಾಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಹಿರಿಯ Read more…

‘ಪ್ರಶಾಸನ್ ಕಿ ಐಸಿ ಕಿ ತೈಸಿ, 16 ಬಾರ್ ಜೈಲ್ ಜಾ ಚುಕಾ ಹೂಂ’ ಎಂದು ವಿವಾದ ಸೃಷ್ಟಿಸಿದ ಎಸ್‌ಪಿ ಅಭ್ಯರ್ಥಿ ಮುಖಿಯಾ ಗುರ್ಜಾರ್..!

ಮುಖಿಯಾ ಗುರ್ಜರ್ ಎನ್ನುವ ಎಸ್ಪಿ ನಾಯಕರೊಬ್ಬರು ಸಾಕಷ್ಟು ವಿವಾದಾದ್ಮಕ‌ ಹೇಳಿಕೆಗಳಿಂದ ಭಾರಿ ಟೀಕೆಗೆ ಒಳಗಾಗಿದ್ದಾರೆ. ಉತ್ತರ ಪ್ರದೇಶದ ಹಸನ್ ಪುರ ಕ್ಷೇತ್ರದ ಸಮಾಜವಾದಿ ಪಕ್ಷದ ಎಂಎಲ್ಎ ಕ್ಯಾಂಡಿಡೇಟ್ ಆಗಿರುವ Read more…

BIG NEWS: ಸಿದ್ದರಾಮಯ್ಯನವರೇ ಈ ಬಾರಿ ನಿಮ್ಮದು ಕ್ಷೇತ್ರಾಂತರವೋ, ಪಕ್ಷಾಂತರವೋ…..? ಕಾಂಗ್ರೆಸ್ ನಾಯಕರೇ ಮೊದಲು ಪಕ್ಷದ ಬಾಗಿಲು ಭದ್ರಪಡಿಸಿಕೊಳ್ಳಿ; ಕಟಕಿಯಾಡಿದ BJP

ಬೆಂಗಳೂರು: ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿದ್ದವರು ಕೆಲವರು ಈಗ ಸಮಾಜವಾದಿ ಪಕ್ಷ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಕ್ಕೆ ಪುಷ್ಠಿ ನೀಡಿದೆ. ಸಿದ್ದರಾಮಯ್ಯನವರೇ ಈ Read more…

ವಿಧಾನಸಭಾ ಚುನಾವಣೆಗೂ ಮುನ್ನ ಹೊಸ ಸಿಎಂ ನೇಮಕಕ್ಕೆ ಬಿಜೆಪಿ ಹೈಕಮಾಂಡ್‌ ಲೆಕ್ಕಾಚಾರ…?

ಮುಂದಿನ ವರ್ಷ ರಾಜ್ಯ ವಿಧಾನ ಸಭೆಗೆ ನಡೆಯಲಿರುವ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯದ ಮುಖ್ಯಮಂತ್ರಿಯ ಬದಲಾವಣೆಗೆ ಬಿಜೆಪಿ ನೋಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸ್ಥಾನದಲ್ಲಿ ಬಸವರಾಜ Read more…

ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK

ಬೆಂಗಳೂರು : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರಲು ಹಲವರು ಸಿದ್ಧರಾಗಿದ್ದಾರೆ. ಅವರೆಲ್ಲ ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ ಎಂದು Read more…

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್

ನವದೆಹಲಿ: ಉತ್ತರಪ್ರದೇಶ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಕೇಂದ್ರದ ಮಾಜಿ ಸಚಿವ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಪಕ್ಷದ ನಾಯಕ Read more…

ಬಿಜೆಪಿಯ ನವ ಹಿಂದುತ್ವವಾದಿಗಳಿಗೆ ಇತಿಹಾಸದ ಅರಿವಿಲ್ಲ: ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿಕೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ನಡುವೆಯ ಹಿಂದುತ್ವದ ಬಗ್ಗೆ ವಾಗ್ಯುದ್ಧ ನಡೆಯುತ್ತಿದೆ. ನಾವು ಮೂಲ ಹಿಂದುತ್ವವಾದಿಗಳು ಎಂದು ಎರಡು ಪಕ್ಷದವರು ಪ್ರತಿಪಾದಿಸುತ್ತಿದ್ದಾರೆ. ಈ ವಿಷಯವಾಗಿ ಮತ್ತೊಂದು ಹೇಳಿಕೆ ನೀಡಿರುವ Read more…

ಗಂಡ – ಹೆಂಡಿರ ಟಿಕೆಟ್ ಜಗಳದಲ್ಲಿ ಪೇಚಿಗೆ ಸಿಲುಕಿದ ಬಿಜೆಪಿ…!

ಚುನಾವಣೆ ಎಂದರೆ ಪತಿಯು ತನ್ನ ಪತ್ನಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವುದು ಹಾಗೂ ಪತ್ನಿ ತನ್ನ ಗಂಡನಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವುದು ಕಾಮನ್. ಈ ರೀತಿಯ ಪ್ರಯತ್ನಗಳನ್ನು ಎಲ್ಲರೂ ಕೇಳಿಯೇ Read more…

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೆಡಿಕಲ್​ ಕಾಲೇಜು ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ

ಬಿಜೆಪಿ ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ರಾತ್ರಿ 11:30ರ ಸುಮಾರಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರವು ತಲಾ Read more…

ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಬಿಜೆಪಿ ಅಧ್ಯಕ್ಷ ಕಟೀಲ್

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮಾಲೋಚನೆ ನಡೆಸಿದ್ದಾರೆ. ಇಂದಿನಿಂದ ಮೂರು ದಿನಗಳ Read more…

ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ದೇವೆಂದ್ರ ಫಡ್ನವಿಸ್

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಶಿವಸೇನೆ 25 ವರ್ಷಗಳನ್ನ ವ್ಯರ್ಥ ಮಾಡಿಕೊಂಡಿದೆ ಎಂಬ ಉದ್ಧವ್ ಠಾಕ್ರೆ ಹೇಳಿಕೆ ಮಹಾರಾಷ್ಟ್ರದ ಮಹಾನಾಯಕರ ವಾಗ್ಯುದ್ಧಕ್ಕೆ ಕಾರಣವಾಗಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಮಾತನಾಡಿರುವ Read more…

BIG NEWS: ಹೊಸ ಬಾಂಬ್ ಸಿಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿ: ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಬಾದಾಮಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, Read more…

ಬಿಜೆಪಿ ಪಕ್ಷಕ್ಕೆ ಶಿವಸೇನೆ ಸಹಾಯ ಮಾಡದಿದ್ದರೆ ಕೇಂದ್ರದಲ್ಲಿ ನಮ್ಮ ಪಕ್ಷದ ಪ್ರಧಾನಿ ಇರುತ್ತಿದ್ದರು ಎಂದ ಸಂಜಯ್ ರಾವತ್….!

ಉತ್ತರ ಭಾರತದಲ್ಲಿ ಬಿಜೆಪಿಗೆ ಸ್ಪರ್ಧಿಸಲು ಅವಕಾಶ ನೀಡದೆ ತಾವೇ ಸ್ಪರ್ಧಿಸಿದ್ದರೆ ದೇಶಕ್ಕೆ ನಮ್ಮ ಪಕ್ಷದ ಪ್ರಧಾನಿ ಸಿಗುತ್ತಿದ್ದರು ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ನಾವು ಮಹಾರಾಷ್ಟ್ರದಲ್ಲಿ Read more…

‘ಚುನಾವಣೆ ಸಮೀಪಿಸಿದಾಗ ED ದಾಳಿ ನಡೆಸುವುದು ಬಿಜೆಪಿ ಕಾಯಕ’: ಪಂಜಾಬ್​ ಸಿಎಂ ಚನ್ನಿ ಗಂಭೀರ ಆರೋಪ

ತಮ್ಮ ಸೋದರಳಿಯನ ಮನೆ ಮೇಲೆ ಇಡಿ ನಡೆಸಿದ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಪಂಜಾಬ್​ ಮುಖ್ಯಮಂತ್ರಿ ಚರಣ್​ಜೀತ್​ ಸಿಂಗ್​ ಚನ್ನಿ ಆರೋಪಿಸಿದ್ದಾರೆ. ಅಲ್ಲದೆ ರಾಜ್ಯದ ಜನತೆ ಕಾಂಗ್ರೆಸ್​ ಜೊತೆಗಿದ್ದಾರೆ Read more…

BIG NEWS: ಚುನಾವಣೆ ಹೊತ್ತಲ್ಲಿ ಮತ್ತೆ ಆಕ್ಟೀವ್ ಆದ ತನಿಖಾ ಸಂಸ್ಥೆಗಳನ್ನು ದಾಳಿಗೆ ಕಳಿಸಲಿದೆ ಬಿಜೆಪಿ ಸರ್ಕಾರ; ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳು ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ರಿಯಾಶೀಲವಾಗುತ್ತವೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಈ Read more…

ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಅತಿಥಿ ಉಪನ್ಯಾಸಕರು; ಬೇಡಿಕೆ ಈಡೇರಿಸಲಾಗಿದೆ ಕೆಲಸಕ್ಕೆ ಹಾಜರಾಗಿ ಎಂದ ಸರ್ಕಾರ

ರಾಜ್ಯದಲ್ಲಿ ಅತಿಥಿ ಉಪನ್ಯಾಸಕರು ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪೈಕಿ ಹಲವು ಶಿಕ್ಷಕರು ದಯಾಮರಣ ಕೋರಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 300ಕ್ಕೂ ಅಧಿಕ ಅತಿಥಿ ಉಪನ್ಯಾಸಕರು Read more…

ಪಣಜಿಯಲ್ಲಿ ಕೈ ತಪ್ಪಿದ ಪಕ್ಷದ ಟಿಕೆಟ್​: ಬಿಜೆಪಿಗೆ ರಾಜೀನಾಮೆ ನೀಡಿದ ಮನೋಹರ್​ ಪರಿಕ್ಕರ್​ ಪುತ್ರ

ಗೋವಾ ಮಾಜಿ ಸಿಎಂ ದಿವಂಗತ ಮನೋಹರ್​ ಪರಿಕ್ಕರ್​ ಅವರ ಪುತ್ರ ಉತ್ಪಲ್​ ಪರಿಕ್ಕರ್​ ಬಿಜೆಪಿಯನ್ನು ತ್ಯಜಿಸಿದ್ದಾರೆ. ಪಣಜಿ ಕ್ಷೇತ್ರದಿಂದ ಟಿಕೆಟ್​ ಸಿಗೋದಿಲ್ಲ ಎಂದು ತಿಳಿದು ಬಿಜೆಪಿ ಬಗ್ಗೆ ಅಸಮಾಧಾನ Read more…

ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ….?

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಹೇಳಿಕೆಯೊಂದು ರಾಜಕೀಯ ಅಂಗಳದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 5 ರಾಜ್ಯಗಳಲ್ಲಿ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಕಾರ್ಯತಂತ್ರಗಳು ಮುನ್ನೆಲೆಗೆ ಬರುತ್ತಿವೆ. ಹೀಗಾಗಿ Read more…

ಪರಿಕ್ಕರ್ ಪುತ್ರನಿಗೆ ಬಿಗ್ ಶಾಕ್: ಬಯಸಿದ್ದ ಕ್ಷೇತ್ರದಲ್ಲೇ ತಪ್ಪಿದ ಬಿಜೆಪಿ ಟಿಕೆಟ್

ಗೋವಾ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಇಂದು ತನ್ನ 34 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದೆ. ಈ ಪಟ್ಟಿಯಲ್ಲಿ ಗೋವಾ ಮಾಜಿ ಸಿಎಂ ದಿವಂಗತ ಮನೋಹರ್​ ಪರ್ರಿಕ್ಕರ್​ ಅವರ Read more…

ಟಿಕೆಟ್ ನೀಡದ ಬಿಜೆಪಿ, ಎಎಪಿಗೆ ಆಹ್ವಾನಿಸಿದ ಕೇಜ್ರಿವಾಲ್, ಉತ್ಪಾಲ್ ಪರಿಕ್ಕರ್ ಮುಂದಿನ ನಡೆ ಏನು…?

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರದಂದು, ಗೋವಾದ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಅವರನ್ನು Read more…

BIG NEWS: ಬಿಜೆಪಿಗೆ ಸೇರ್ಪಡೆಯಾದ CDS ಬಿಪಿನ್ ರಾವತ್ ಸಹೋದರ ಕರ್ನಲ್ ವಿಜಯ್ ರಾವತ್

ಸಿಡಿಎಸ್ ದಿವಂಗತ ಬಿಪಿನ್ ರಾವತ್ ಅವರ ಕಿರಿಯ ಸಹೋದರ ಕರ್ನಲ್ ವಿಜಯ್ ರಾವತ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಜಯ್ ರಾವತ್ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಮಿ Read more…

ಕೋವಿಡ್ ನಿರ್ಬಂಧದ ನಡುವೆಯೂ ಡಿಜೆಗೆ ಸಾವಿರಾರು ಜನರಿಂದ ಭರ್ಜರಿ ಸ್ಟೆಪ್

ರಾಜಕೀಯ ನಾಯಕ ರ‍್ಯಾಲಿಗಳು ಮತ್ತು ಕಾರ್ಯಕ್ರಮಗಳಿಗೆ ಕೋವಿಡ್ ನಿರ್ಬಂಧಗಳೆಲ್ಲಾ ಕೆಲಸ ಮಾಡೋದಿಲ್ಲ ಎಂಬ ಆಪಾದನೆ ನಿಜ ಮಾಡುವಂತೆ ಗುಜರಾತ್‌ನ ತಾಪಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರು ಆಯೋಜಿಸಿದ್ದ ಮದುವೆ ಕಾರ್ಯಕ್ರಮವೊಂದು Read more…

ಅಖಿಲೇಶ್ ಯಾದವ್ ಗೆ ಬಿಗ್ ಶಾಕ್….! ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸೊಸೆ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಈ ಮೂಲಕ ಇಷ್ಟು‌ ದಿನ ಹರಡಿದ್ದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...