alex Certify BJP | Kannada Dunia | Kannada News | Karnataka News | India News - Part 70
ಕನ್ನಡ ದುನಿಯಾ
    Dailyhunt JioNews

Kannada Duniya

1992 ರಲ್ಲಿ ಬಾಬ್ರಿ ಮಸೀದಿಗಾದ ಗತಿಯೇ ಜ್ಞಾನವ್ಯಾಪಿಗೂ ಆಗಲಿದೆ; ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

1992ರಲ್ಲಿ ಬಾಬ್ರಿ ಮಸೀದಿ ಕೆಡವಿದಂತೆ ಜ್ಞಾನವ್ಯಾಪಿ ಮಸೀದಿಯನ್ನೂ ಕೆಡವಲಾಗುವುದು ಅಂತ ಬಿಜೆಪಿ ನಾಯಕ ಸಂಗೀತ್ ಸೋಮ್ ವಿವಾದಾದ್ಮಕ ಹೇಳಿಕೆ ಕೊಟ್ಟಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬಾಬ್ರಿ Read more…

Fact Check: ಬಿಜೆಪಿ ಸಂಸದ ಹಂಚಿಕೊಂಡ ಕಸದ ರಾಶಿ ಫೋಟೋ ನಿಜ, ಆದರೆ ಇದು ಎಎಪಿ ಮೊಹಲ್ಲಾ ಕ್ಲಿನಿಕ್ ಅಲ್ಲ

ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರದ ‘ಆಮ್‌ ಆದ್ಮಿ ಮೊಹಲ್ಲಾ ಕ್ಲಿನಿಕ್‌’ ಫಲಕದ ಕೆಳಗೆ ಕಸದ ರಾಶಿ ಬಿದ್ದಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಭಾರತೀಯ ಜನತಾ Read more…

ಕಾಂಗ್ರೆಸ್, ಜೆಡಿಎಸ್ ಗೆ ಸಿಎಂ ಬಿಗ್ ಶಾಕ್: ತಂತ್ರಗಾರಿಕೆ ರೂಪಿಸಿ ಅನ್ಯ ಪಕ್ಷದ ನಾಯಕರಿಗೆ ಮಣೆ, ಬಿಜೆಪಿಗೆ ಮತ್ತಷ್ಟು ಬಲ

ಬೆಂಗಳೂರು: ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಲ್ಲೇ ಬೇರೆ ಪಕ್ಷಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಶಾಕ್ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಸಿಎಂ Read more…

ಮತ್ತೊಂದು ಬಾಂಬ್ ಸಿಡಿಸಿದ ಸಚಿವ ಆರ್. ಅಶೋಕ್: ಬಿಜೆಪಿ ಸೇರ್ಪಡೆಗೆ ಶಾಸಕರ ಇನ್ನೊಂದು ಪಟ್ಟಿ ರೆಡಿ

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ಸೇರುವ ಇನ್ನೊಂದು ಶಾಸಕರ ಪಟ್ಟಿ ರೆಡಿ ಇದೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

BIG NEWS: ಶಾಸಕ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ BJP ರಾಜ್ಯ ಸಮಿತಿ ಶಿಫಾರಸು

ಬೆಂಗಳೂರು: ಸಿಎಂ ಆಗಲು 2,500 ಕೋಟಿ ರೂಪಾಯಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಬಿಜೆಪಿ Read more…

ಸ್ವಪಕ್ಷೀಯರ ಹೇಳಿಕೆಗಳಿಂದಲೇ ಬಿಜೆಪಿ ನಾಯಕರಿಗೆ ‘ಮುಜುಗರ’

ವಿಧಾನಸಭಾ ಚುನಾವಣೆ ಸನಿಹದಲ್ಲಿರುವಾಗಲೇ ತಮ್ಮ ಪಕ್ಷದ ಕೆಲವರು ನೀಡುತ್ತಿರುವ ಹೇಳಿಕೆಗಳಿಂದ ಬಿಜೆಪಿ ನಾಯಕರು ತೀವ್ರ ಮುಜುಗರದ ಪರಿಸ್ಥಿತಿ ಎದುರಿಸುವಂತಾಗಿದೆ. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ಪಾಲಿಗೆ Read more…

ಯಾರಿಗೆ ಸಚಿವ ಸ್ಥಾನ..? ಬಿಜೆಪಿ ಶಾಸಕ ಯತ್ನಾಳ್ ಕುತೂಹಲದ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಬಿಜೆಪಿಯಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ವರಿಗೆ ಸಚಿವ ಸ್ಥಾನ, ನಾಲ್ವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. Read more…

BIG NEWS: ಜೆಡಿಎಸ್ ಗೆ ಮತ್ತೊಂದು ಹೊಡೆತ; ತೆನೆ ಇಳಿಸಿ BJP ಸೇರ್ಪಡೆಗೆ ಮುಂದಾದ ಆನಂದ್ ಅಸ್ನೋಟಿಕರ್?

ಕಾರವಾರ: ವಿಧಾನಪರಿಷತ್ ಸಭಾಪತಿ, ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಇದೀಗ ಜೆಡಿಎಸ್ ಗೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆ ದಟ್ಟವಾಗಿದ್ದು, ಮಾಜಿ ಸಚಿವ, ಉತ್ತರ Read more…

ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಬಲ: ನಾಯಕತ್ವ ಬದಲಾವಣೆ ಗೊಂದಲಗಳಿಗೆ ತೆರೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯೇ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದು, ನಾಯಕತ್ವ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ನೀವು ಉತ್ತಮ ಆಡಳಿತ ನೀಡಿ Read more…

ಕಾಂಗ್ರೆಸ್ – ಬಿಜೆಪಿ ನಡುವೆ ಟ್ವಿಟ್ಟರ್‌ ನಲ್ಲಿ ನೈಟ್ ಕ್ಲಬ್ – ಶಾಂಪೇನ್ ವಾರ್…..!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇಪಾಳದ ನೈಟ್ ಕ್ಲಬ್ ವೊಂದರಲ್ಲಿ ಭಾಗಿಯಾಗಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ಪಕ್ಷ, ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಜಾವ್ಡೇಕರ್ Read more…

BIG NEWS: ಯಾರಿಗೂ ಭ್ರಮೆ ಬೇಡ, ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ; BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು, ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ವಿಚಾರವಾಗಿ ಭಾರಿ ಚರ್ಚೆ Read more…

BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದಿಢೀರ್ ಬದಲಾವಣೆ; ಹೋಟೆಲ್ ಬದಲಾಗಿ ಸಿಎಂ ನಿವಾಸದಲ್ಲೇ ಮಹತ್ವದ ಮೀಟಿಂಗ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಇಂದು ಮಧ್ಯಾಹ್ನ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ Read more…

ಶಾ ರಾಜ್ಯ ಭೇಟಿ ಬೆನ್ನಲ್ಲೇ ಬಿಜೆಪಿ ವಲಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದು, ವಿಧಾನಸಭಾ ಚುನಾವಣೆಗೆ ಕೇವಲ 11 ತಿಂಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. Read more…

BIG BREAKING: ದೆಹಲಿಯಲ್ಲಿ ಸಂಚಲನದ ಬೆಳವಣಿಗೆ, ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ

ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ಮಹಾ ಬದಲಾವಣೆಯಾಗುತ್ತದೆಯೇ ಎನ್ನುವ ಚರ್ಚೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿಗೆ ಮುನ್ನ ದೆಹಲಿಯಲ್ಲಿ ಸಂಚಲನ ತರುವ ಬೆಳವಣಿಗೆ ನಡೆದಿದೆ. Read more…

BIG NEWS: ಬಿಜೆಪಿ ಕಚೇರಿಯಿಂದ ನಾಯಕರಿಗೆ ಬುಲಾವ್; ಕುತೂಹಲ ಮೂಡಿಸಿದ ಸಿಎಂ ನಡೆ

ಬೆಂಗಳೂರು: ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಮಿತ್ ಶಾ ಆಗಮನದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿನ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಯ ಎಲ್ಲಾ ಶಾಸಕರು, Read more…

Big News: ಪಕ್ಷಾಂತರ ಮಾಡಿ ತಪ್ಪು ಮಾಡಿದೆ ಎಂದು ಬಹಿರಂಗವಾಗಿಯೇ ಹೇಳಿದ ಸಚಿವ ಎಂ.ಟಿ.ಬಿ. ನಾಗರಾಜ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಭಾರತ ಕಾರಣ ಕಾಂಗ್ರೆಸ್ ಜೊತೆ ಜೆಡಿಎಸ್ ಕೈಜೋಡಿಸಿದ್ದು ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ ಆನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ Read more…

BREAKING: ರಾತ್ರೋರಾತ್ರಿ ತಾಲೂಕು ಕಚೇರಿ ಕಟ್ಟಡ ತೆರವು, ಹೆಚ್.ಡಿ. ರೇವಣ್ಣಗೆ ಟಾಂಗ್

ಹಾಸನ: ಹಾಸನದಲ್ಲಿ ರಾತ್ರೋರಾತ್ರಿ ತಾಲೂಕು ಕಚೇರಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಟ್ರಕ್ ಟರ್ಮಿನಲ್ ನಿರ್ಮಾಣ ವಿವಾದದ ನಡುವೆಯೂ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ಟ್ರಕ್ ಟರ್ಮಿನಲ್ ವಿಚಾರದಲ್ಲಿ ಜೆಡಿಎಸ್ ಮತ್ತು Read more…

ಬಿಜೆಪಿ ಸೇರ್ಪಡೆಗೊಂಡಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಎನ್. ಮಹೇಶ್

ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್ ಮಹೇಶ್ ಈಗಾಗಲೇ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಹುಜನ ಸಮಾಜ ಪಕ್ಷದಿಂದ ಆಯ್ಕೆಯಾಗಿದ್ದ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಹಿಂದೆಯೇ ಉಚ್ಚಾಟಿಸಿದ್ದು, ಅಂತಿಮವಾಗಿ Read more…

BIG NEWS: ಎಲೆಕ್ಷನ್ ಗೆ ಬ್ರಹ್ಮಾಸ್ತ್ರ ಬಳಕೆಗೆ ಮುಂದಾದ ಬಿಜೆಪಿ; ಏಕರೂಪ ನಾಗರಿಕ ಸಂಹಿತೆ ಜಾರಿ…?

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಚಿಂತನೆ ನಡೆಸಿದೆ. ಬಿಜೆಪಿ ಆಡಳಿತ ಇರುವ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಚಿವರು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಗ್ಗೆ Read more…

BIG NEWS: BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್….?

ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ Read more…

ಯಾವನ್ರೀ ಅವ ಪ್ರಮೋದ್ ಮುತಾಲಿಕ್ ? ಎಚ್. ವಿಶ್ವನಾಥ್ ಪ್ರಶ್ನೆ

ರಾಜ್ಯದಲ್ಲಿ ಕೆಲವು ದಿನಗಳಿಂದ ಹಿಜಾಬ್, ಆಜಾನ್, ಹಲಾಲ್ ವಿವಾದ ನಡೆಯುತ್ತಿದ್ದು, ಇದರ ಜೊತೆಗೆ ಈಗ ಅಕ್ಷಯ ತೃತೀಯದಂದು ಮುಸ್ಲಿಂ ಅಂಗಡಿಯಿಂದ ಹಿಂದೂಗಳು ಚಿನ್ನ ಖರೀದಿಸದಂತೆ ಶ್ರೀರಾಮ ಸೇನೆ ಸೇರಿದಂತೆ Read more…

ಅನ್ಯ ಪಕ್ಷಗಳ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಗೆ ರೆಡಿ; ಹೊಸ ಬಾಂಬ್ ಸಿಡಿಸಿದ ನಳಿನ್ ಕುಮಾರ್ ಕಟೀಲ್

ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿರುವ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಅನ್ಯಪಕ್ಷಗಳ 10 ಕ್ಕೂ ಅಧಿಕ ಶಾಸಕರು ಬಿಜೆಪಿ ಸೇರ್ಪಡೆಗೊಳ್ಳಲು Read more…

BJP ನಾಯಕಿಯ ಶಾಲೆಯಲ್ಲಿಯೇ ಅಕ್ರಮ; ತಮ್ಮ ತಪ್ಪಿನಿಂದ ಬಚಾವಾಗಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ; ಸಿದ್ದರಾಮಯ್ಯ ವಾಗ್ದಾಳಿ

ಶಿವಮೊಗ್ಗ: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಬಿಜೆಪಿ ನಾಯಕರು ತಾವು ಬಚಾವಾಗಲು ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ Read more…

ಟಿಎಂಸಿ ಹಲ್ಲೆಗೆ ಹೆದರಿ ಮನೆಬಿಟ್ಟು ಹೋದ ಬಿಜೆಪಿ ಕಾರ್ಯಕರ್ತ ವರ್ಷವಾಗುತ್ತಿದ್ದರೂ ಇನ್ನೂ ಸೇರಿಲ್ಲ ಮನೆ…!

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಸದಸ್ಯರ ಹಲ್ಲೆಗೆ ಹೆದರಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಮನೆ ಬಿಟ್ಟು ಓಡಿ ಹೋದವರು ಇದುವರೆಗೂ ಮನೆಗೆ Read more…

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ; ರಿಂಗ್‌ ಮಾಸ್ಟರ್‌ ಮಹಾನಾಯಕ ಆಗಿರಬಹುದೇ ಅಥವಾ ಮೀರ್‌ಸಾದಿಕ್ ಆಗಿರಬಹುದೇ…..?; BJP ಪ್ರಶ್ನೆ

ಬೆಂಗಳೂರು: ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ‌ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. Read more…

ಲಫಂಗರು, ಗೂಂಡಾಗಳು ಒಂದೇ ಪಕ್ಷ ಸೇರುತ್ತಿದ್ದಾರೆ; ಅದು ಯಾವುದೆಂಬುದು ನಿಮಗೂ ಗೊತ್ತಿದೆ: ಬಿಜೆಪಿ ವಿರುದ್ದ ಕೇಜ್ರಿವಾಲ್‌ ಪರೋಕ್ಷ ವಾಗ್ದಾಳಿ

ಬೆಂಗಳೂರು: ದೇಶದಲ್ಲಿ ಲಫಂಗರು, ಗೂಂಡಾಗಳು, ಒಂದೇ ಪಕ್ಷವನ್ನು ಸೇರುತ್ತಿದ್ದಾರೆ. ಅದು ಯಾವುದೆಂದು ನಿಮಗೆಲ್ಲ ಗೊತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ Read more…

ಬಿಜೆಪಿ ಕಚೇರಿ, ಅಮಿತ್ ಶಾ ಮನೆ ಮೇಲೆ ಬುಲ್ಡೋಜರ್ ಓಡಿಸಬೇಕು: ಆಪ್‌ ನಾಯಕಿ ಹೇಳಿಕೆ

ನವದೆಹಲಿ: ಬಿಜೆಪಿ ಪ್ರಧಾನ ಕಚೇರಿ ಹಾಗೂ ಅಮಿತ್ ಶಾ ಅವರ ಮನೆಯ ಮೇಲೆ ಬುಲ್ಡೋಜರ್ ಓಡಿಸಿದರೆ ಈ ದೇಶವು ಕೋಮುಗಲಭೆ ಮತ್ತು ದೊಂಬಿಯಿಂದ ಮುಕ್ತವಾಗುತ್ತದೆ ಎಂದು ಆಮ್ ಆದ್ಮಿ Read more…

ಸಿದ್ದರಾಮಯ್ಯನವರಿಗೆ ಹಿಗ್ಗಾಮುಗ್ಗಾ ಜಾಡಿಸಿದ ಕುಮಾರಸ್ವಾಮಿ; ನಿಮ್ಮ ಉದ್ದರಿ ಉಪದೇಶ ಬೇಕಿಲ್ಲ ಎಂದು ವಾಗ್ದಾಳಿ

ತಮ್ಮ ಹಾಗೂ ತಮ್ಮ ತಂದೆಯವರ ಬಗ್ಗೆ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲು ನಾನು ಕೇಳಿರುವ Read more…

ಹುಬ್ಬಳ್ಳಿ ಗಲಭೆಗೆ ಪ್ರತಿಪಕ್ಷವೇ ಕಾರಣವೆಂದ ಬಿಜೆಪಿ

ಪ್ರಚೋದನಕಾರಿ ವಾಟ್ಸಪ್ ಸ್ಟೇಟಸ್ ವಿಡಿಯೋದಿಂದಾಗಿ ಹುಬ್ಬಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿ ಗಲಭೆಗೆ ಕಾಂಗ್ರೆಸ್ ನಾಯಕರೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಗಲಭೆಗೆ ಹುಬ್ಬಳ್ಳಿ-ಧಾರವಾಡ Read more…

ಬಿಜೆಪಿ ನಾಯಕರ ಬಾಯಲ್ಲಿ ಕಡುಬು ಸಿಕ್ಕಿಕೊಂಡಿತ್ತಾ……? ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಭ್ರಷ್ಟಾಚಾರಗಳ ಕಡತಗಳನ್ನು ಈಗ ತೆಗೆಯುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರು ಅಂದು ಬಾಯಲ್ಲಿ ಕಡುಬು ತುಂಬಿಕೊಂಡಿದ್ದರಾ..? ಎಂದು ವಿಪಕ್ಷ ನಾಯಕ ಹಾಗೂ ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...