alex Certify BJP | Kannada Dunia | Kannada News | Karnataka News | India News - Part 75
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಲ್ಕು ತಿಂಗಳಲ್ಲಿ ಬಿಜೆಪಿಯ 4 ʼಸಿಎಂʼಗಳ ಬದಲಾವಣೆ

ಬಹುದಿನಗಳ ಅನಿಶ್ಚಿತತೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿ.ಎಸ್. ಯಡಿಯೂರಪ್ಪ ಕೊನೆಗೂ ಸಿಎಂ ಪದವಿಯಲ್ಲಿ ಒಂದು ಅವಧಿ ಪೂರ್ಣಗೊಳಿಸುವುದರಿಂದ ವಂಚಿತರಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಬಿಜೆಪಿಯ Read more…

BSY ಗೆ ಬಿಜೆಪಿ ವರಿಷ್ಠರ ಬ್ಲಾಕ್ ಮೇಲ್: ಮಠಾಧೀಶರಿಂದ ಮಹತ್ವದ ನಿರ್ಧಾರ

ಬೆಂಗಳೂರು: ಬಿಜೆಪಿ ವರಿಷ್ಠರು ತಪ್ಪು ನಿರ್ಧಾರ ಕೈಗೊಂಡಿದ್ದಾರೆ. ಯಡಿಯೂರಪ್ಪನವರಿಗೆ ಬ್ಲಾಕ್ಮೇಲ್ ಮಾಡಲಾಗಿದೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳ ಕಾಲ Read more…

ನಾಯಕತ್ವ ಬದಲಾವಣೆಗೆ ರೋಚಕ ತಿರುವು: ಅಚ್ಚರಿ ಅಭ್ಯರ್ಥಿ ಆಯ್ಕೆ, ವಿಜಯೇಂದ್ರಗೆ ಮಹತ್ವದ ಹುದ್ದೆ…?

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸನ್ನಿಹಿತವಾಗಿದ್ದು, ಸಿಎಂ ಯಡಿಯೂರಪ್ಪ ಅವರ ಸ್ಥಾನಕ್ಕೆ ಉತ್ತರಾಧಿಕಾರಿ ಸ್ಪರ್ಧೆಯಲ್ಲಿ ಆರು ಮಂದಿ ರೇಸ್ ನಲ್ಲಿದ್ದಾರೆ. ಆರು ಮುಖ್ಯಮಂತ್ರಿ ಆಕಾಂಕ್ಷಿಗಳ ಬಗ್ಗೆ ಪೂರ್ಣ ಹಿನ್ನೆಲೆ Read more…

‘ಬಿಜೆಪಿಯಲ್ಲಿ ಗೊಂದಲವಿರುವುದು ನಿಜ, ಏನಾಗ್ತಿದೆ ಎಂಬುದು ಇಬ್ಬರಿಗೆ ಮಾತ್ರ ಗೊತ್ತು’

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಇದರ ಬಗ್ಗೆ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಯಡಿಯೂರಪ್ಪ Read more…

BIG BREAKING: ಬೆಳಗಾವಿಯಿಂದ ಬೆಂಗಳೂರಿಗೆ ಬಂದು ಅಚ್ಚರಿ ಹೇಳಿಕೆ ನೀಡಿದ ಸಿಎಂ BSY

ಬೆಂಗಳೂರು: ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ಹೈಕಮಾಂಡ್ ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಇಲ್ಲವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿ ಪ್ರವಾಸ ಮುಗಿಸಿ Read more…

BIG BREAKING: ಬದಲಾವಣೆ ‘ರಾಜಕೀಯ’ವೇ ಯುಟರ್ನ್, ರಾಜೀನಾಮೆ ಲೆಕ್ಕಾಚಾರ ‘ಉಲ್ಟಾಪಲ್ಟಾ’ ಮಾಡಿದ BSY

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಯುಟರ್ನ್ ನೀಡಿದ್ದಾರೆ. ಹೈಕಮಾಂಡ್ ಸಂದೇಶಕ್ಕೆ ಬದ್ಧವೆಂದು ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಯುಟರ್ನ್ ತೆಗೆದುಕೊಂಡಿದ್ದಾರೆ. Read more…

BIG NEWS: ಕೊನೆ ಕ್ಷಣದಲ್ಲಿ ಕುತೂಹಲ ಮೂಡಿಸಿದ BSY ನಡೆ, ನಾಯಕತ್ವ ಪ್ರಹಸನಕ್ಕೆ ತೆರೆ…?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಸಂಜೆ ವೇಳೆಗೆ ಸ್ಪಷ್ಟ ಸಂದೇಶ ಬರಲಿದೆ ಎಂದು ಹೇಳಲಾಗಿತ್ತು. ನಾಳೆ ಮಧ್ಯಾಹ್ನದವರೆಗೆ ಮಾತ್ರ ಮುಖ್ಯಮಂತ್ರಿಯವರ ಕಾರ್ಯಕ್ರಮಗಳ ನಿಗದಿಯಾಗಿದ್ದು, ಮಧ್ಯಾಹ್ನದ ನಂತರದ ಸಮಯವನ್ನು ಕಾಯ್ದಿರಿಸಲಾಗಿದ್ದರಿಂದ Read more…

BIG BREAKING: ನಾಯಕತ್ವ ಬದಲಾವಣೆಗೆ ರೋಚಕ ತಿರುವು, ಹಿಂದೆ ಸರಿದ ಬಿಜೆಪಿ ಹೈಕಮಾಂಡ್ – ಸಿಎಂ ಯಡಿಯೂರಪ್ಪ ಮುಂದುವರಿಕೆ..?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು ಪಡೆದುಕೊಂಡಿದ್ದು, ನಾಯಕತ್ವ ಬದಲಾವಣೆ ಇಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೇ ಸ್ಪಷ್ಟಪಡಿಸಿದ್ದಾರೆ. ಗೋವಾದಲ್ಲಿ ಮಾತನಾಡಿದ ಜೆ.ಪಿ. ನಡ್ಡಾ, Read more…

BIG BREAKING: ನಾಯಕತ್ವ ಬದಲಾವಣೆ ಸುಳಿವು ನೀಡಿದ ಸಿ.ಟಿ. ರವಿ ಹೇಳಿಕೆಗೆ ಸಿಎಂ BSY ಪ್ರತಿಕ್ರಿಯೆ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನಪ್ರಿಯ ನಾಯಕರಾಗಿದ್ದು, ಪಕ್ಷ ಅವರಿಗೆ ಬಹಳಷ್ಟು ಅವಕಾಶಗಳನ್ನು ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿದ ಹೇಳಿಕೆಗೆ ಸಿಎಂ Read more…

BIG BREAKING: ಸಿಎಂ ಸ್ಥಾನದಿಂದ BSY ಬದಲಾವಣೆ ಕನ್ಫರ್ಮ್: ಸಿ.ಟಿ. ರವಿ ಸುಳಿವು

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರು ಬದಲಾಗುವುದು ಖಚಿತವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಈ ಕುರಿತಂತೆ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, Read more…

BSY ಬದಲಿಗೆ ಸಿಎಂ ಯಾರು ಗೊತ್ತಾ…? ಸಂಡೇ ಸಂಜೆಯೇ ಸಸ್ಪೆನ್ಸ್ ಸಂದೇಶ –ಮಂಡೇ ಮಧ್ಯಾಹ್ನದೊಳಗೆ ಕುತೂಹಲಕ್ಕೆ ತೆರೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಪೂರಕವಾದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪದತ್ಯಾಗ ನಿಶ್ಚಿತವೆಂದು ಹೇಳಲಾಗುತ್ತಿದೆ. ಭಾನುವಾರ ಸಂಜೆ ವೇಳೆಗೆ ಬರಲಿರುವ ಸಂದೇಶಕ್ಕಾಗಿ ಸಿಎಂ ಯಡಿಯೂರಪ್ಪ ಕಾಯುತ್ತಿದ್ದಾರೆ. ಇದೇ Read more…

BIG NEWS: BJP ಅಂದ್ರೆ ಬ್ಯುಸಿನೆಸ್ ಜನತಾ ಪಾರ್ಟಿ: ಮಧು ಬಂಗಾರಪ್ಪ ವಾಗ್ದಾಳಿ

ಕೊಪ್ಪಳ: ಬಿಜೆಪಿ ಕೇವಲ ವ್ಯವಹಾರ ನಡೆಸಲೆಂದು ಅಧಿಕಾರಕ್ಕೆ ಬರುತ್ತೆ. ಬಂದು ದೇಶ ಲೂಟಿ ಮಾಡಿ ಹಾಳು ಮಾಡಿ ಹೋಗುತ್ತೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG BREAKING: ‘ಹೈಕಮಾಂಡ್ ಸಂದೇಶ’ ಬಹಿರಂಗಪಡಿಸಿದ ಯಡಿಯೂರಪ್ಪ, ಸಂಜೆಯೊಳಗೆ ನಿರ್ಧಾರ

ಬೆಳಗಾವಿ: ಇವತ್ತು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಇಂದು ಬೆಳಗಾವಿ ಸಾಂಬ್ರಾ ವಿಮಾನ Read more…

ನಾಯಕತ್ವ ಬದಲಾವಣೆ: ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಿಂದು ನಿರ್ಣಾಯಕ ದಿನ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಇಂದು ಅಥವಾ ನಾಳೆ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ವರಿಷ್ಠರ ಸೂಚನೆ ಪಾಲಿಸುವ ಸುಳಿವು Read more…

ರಾಜ್ಯ ಉಳಿಸಲು ಕಾಂಗ್ರೆಸ್ ಪಕ್ಷ ತೆಗೆಯಬೇಕು ಎಂದ ಸಿದ್ದರಾಮಯ್ಯ

ತುಮಕೂರು: ಸುದ್ದಿಗೊಷ್ಠಿ ವೇಳೆ ಎಡವಟ್ಟು ಮಾಡಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಳಿಸಲು ಕಾಂಗ್ರೆಸ್ ಪಕ್ಷವನ್ನೇ ತೆಗೆಯಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ Read more…

ನಳಿನ್ ಕುಮಾರ್ ಕಟೀಲ್​ ಆಡಿಯೋ ಬಹಿರಂಗವಾಗಿದ್ದರ ಹಿಂದಿತ್ತಾ ಈ ಕಾರಣ…?

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದೆ. ಸಿಎಂ ಯಡಿಯೂರಪ್ಪ ರಾಜೀನಾಮೆ ವಿಚಾರವಾಗಿ ವಿವಿಧ ಆಯಾಮಗಳಲ್ಲಿ ಚರ್ಚೆಗಳು ಶುರುವಾಗಿದೆ. ಯಡಿಯೂರಪ್ಪ ರಾಜೀನಾಮೆಯಿಂದ ಪಕ್ಷಕ್ಕಿರುವ ಲಾಭ – Read more…

ಯಡಿಯೂರಪ್ಪರನ್ನು ಸಿಎಂ ಮಾಡಲು ಪಕ್ಷ ತೊರೆದು ಬಂದವರಿಗೆ ಪೀಕಲಾಟ ಶುರು

ರಾಜಕೀಯ ಅನ್ನೋದು ಚದುರಂಗ ಆಟವಿದ್ದಂತೆ. ಇದು ಅಧಿಕಾರದಲ್ಲಿದ್ದವರು ನಾಳೆ ಮೂಲೆಗುಂಪಾಗಬಹುದು. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಿದ್ದಾರೆ ಎಂಬ ವದಂತಿ ಕೇಳಿದ ಬಳಿಕ ವಲಸಿಗ ಶಾಸಕರಲ್ಲೂ ಇದೇ ಭಯ Read more…

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ: ಏನ್​ ಹೇಳುತ್ತೆ ಜಾತಿ ಲೆಕ್ಕಾಚಾರ….!?

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಶೀಘ್ರದಲ್ಲೇ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ಗುಟ್ಟಾಗಿ ಉಳಿದಿಲ್ಲ. ಪಕ್ಷದಲ್ಲಿ ಆಂತರಿಕ ಭಿನ್ನಮತ, ಪಕ್ಷ ಸಂಘಟನೆ ಹೀಗೆ ನಾನಾ ಕಾರಣಗಳನ್ನ ಮುಂದಿಟ್ಟು ಹೈಕಮಾಂಡ್​ Read more…

ನಾಯಕತ್ವ ಬದಲಾವಣೆ: ಕೊನೆಗೂ ಮೌನ ಮುರಿದ ಯಡಿಯೂರಪ್ಪ – ತಮ್ಮ ಪರ ಹೇಳಿಕೆ, ಪ್ರತಿಭಟನೆ ಬೇಡವೆಂದು ಮನವಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಮೌನ ಮುರಿದ ಸಿಎಂ ಯಡಿಯೂರಪ್ಪ ಪಕ್ಷದ ಗೌರವಕ್ಕೆ ಚ್ಯುತಿ ತರಬಾರದು ಎಂದು ಮನವಿ ಮಾಡಿದ್ದಾರೆ. ಬಿ.ಎಸ್.ವೈ.ಗೆ ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದಾರೆ. Read more…

BREAKING NEWS: ‘ಭಾರೀ ಬೆಂಬಲ’ದ ಹೊತ್ತಲ್ಲೇ ಸಿಎಂ ಯಡಿಯೂರಪ್ಪ ಮಹತ್ವದ ಮನವಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಮುದಾಯದ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಹೋರಾಟಗಳನ್ನು Read more…

BIG BREAKING: ನಾಯಕತ್ವ ಬದಲಾವಣೆ ವಿಚಾರದಲ್ಲಿ ಅನಿರೀಕ್ಷಿತ ಬೆಳವಣಿಗೆ: ದಿಢೀರ್ ಶಾಸಕಾಂಗ ಸಭೆ ರದ್ದು

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಜುಲೈ 25 ರಂದು ಸಿಎಂ ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದೆಲ್ಲಾ ಹೇಳಲಾಗಿತ್ತು. ಸ್ವಾಮೀಜಿಗಳು ಕೂಡ ಸಿಎಂ Read more…

ಬಿಜೆಪಿಯಲ್ಲಿ ಭಾರೀ ಬದಲಾವಣೆ: BSY, ಶೆಟ್ಟರ್, ಈಶ್ವರಪ್ಪ ಔಟ್, ಹೊಸ ಸಿಎಂ ಬಗ್ಗೆ ಕಟೀಲ್ ಆಡಿಯೋ ವೈರಲ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಚಿವರಾದ ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ಟೀಂ ಔಟಾಗಲಿದ್ದು, ದೆಹಲಿಯಲ್ಲಿರುವ ಒಬ್ಬರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ Read more…

ಪ. ಬಂಗಾಳ ರಾಜ್ಯಸಭಾ ಉಪಚುನಾವಣೆಗೆ ಡೇಟ್ ಫಿಕ್ಸ್

ವರ್ಷದ ಆರಂಭದಲ್ಲಿ ದಿನೇಶ್​ ತ್ರಿವೇದಿ ತೆರವು ಮಾಡಿದ್ದ ಪಶ್ಚಿಮ ಬಂಗಾಳ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಆಗಸ್ಟ್​ 9ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.‌ Read more…

ಮಾಧ್ಯಮಗಳ ಕುರಿತು ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ

ನೂತನವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಅಣ್ಣಾಮಲೈ ಮಾಧ್ಯಮಗಳ ವಿಚಾರವಾಗಿ ನೀಡಿರುವ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿಗೆ ಶೇರ್​ ಮಾಡಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್​ ಒಂದರಲ್ಲಿ Read more…

ಸಂಪುಟಕ್ಕೆ ಮೇಜರ್ ಸರ್ಜರಿ: ಮುನಿರತ್ನ ಸೇರಿ ಅನೇಕ ಹೊಸಬರ ಸೇರ್ಪಡೆ, ಹಲವರಿಗೆ ಕೊಕ್ ಸಾಧ್ಯತೆ

ಬೆಂಗಳೂರು: ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ, ಸಹಕಾರ Read more…

ಮತ್ತೆ ಕಾಂಗ್ರೆಸ್​ ಸೇರುವ ಮಾತೇ ಇಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಎ. ಮಂಜು

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಸಚಿವ ಎ. ಮಂಜು ಪುನಃ ಕಾಂಗ್ರೆಸ್​ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ Read more…

ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ತಾನ ಪ್ರೇಮಿ ಪರ ನಿಂತಿದ್ದಾರೆ; ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಕ್ರಮವನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಬಿಜೆಪಿ, ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ Read more…

ಸಂಸದೆ ಪ್ರಗ್ಯಾ ಠಾಕೂರ್​ ಮತ್ತೊಂದು ವಿಡಿಯೋ ವೈರಲ್

ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್​ ಬಾಸ್ಕೆಟ್​ ಬಾಲ್​ ಆಡುತ್ತಿರುವ ವಿಡಿಯೋ ವೈರಲ್​ ಆಗಿರುವ ಬೆನ್ನಲ್ಲೇ ಇದೀಗ ಮದುವೆ ಸಮಾರಂಭವೊಂದರಲ್ಲಿ ನೃತ್ಯ ಮಾಡುತ್ತಿರುವ ಇನ್ನೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಲ್​ಚಲ್​ Read more…

BIG BREAKING: ಬಿಜೆಪಿ ಅಧ್ಯಕ್ಷರಾಗಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದ Read more…

ಬಿಜೆಪಿಗೆ ಭರ್ಜರಿ ಗೆಲುವು: 75 ಜಿಪಂಗಳಲ್ಲಿ 67 ರಲ್ಲಿ ಅಧಿಕಾರ

ಲಖ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಕಡೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹೇಳಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...