alex Certify BJP | Kannada Dunia | Kannada News | Karnataka News | India News - Part 84
ಕನ್ನಡ ದುನಿಯಾ
    Dailyhunt JioNews

Kannada Duniya

ಪ. ಬಂಗಾಳ ರಾಜ್ಯಸಭಾ ಉಪಚುನಾವಣೆಗೆ ಡೇಟ್ ಫಿಕ್ಸ್

ವರ್ಷದ ಆರಂಭದಲ್ಲಿ ದಿನೇಶ್​ ತ್ರಿವೇದಿ ತೆರವು ಮಾಡಿದ್ದ ಪಶ್ಚಿಮ ಬಂಗಾಳ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಆಗಸ್ಟ್​ 9ರಂದು ಉಪ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.‌ Read more…

ಮಾಧ್ಯಮಗಳ ಕುರಿತು ಅಣ್ಣಾಮಲೈ ವಿವಾದಾತ್ಮಕ ಹೇಳಿಕೆ

ನೂತನವಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಅಣ್ಣಾಮಲೈ ಮಾಧ್ಯಮಗಳ ವಿಚಾರವಾಗಿ ನೀಡಿರುವ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿಗೆ ಶೇರ್​ ಮಾಡಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್​ ಒಂದರಲ್ಲಿ Read more…

ಸಂಪುಟಕ್ಕೆ ಮೇಜರ್ ಸರ್ಜರಿ: ಮುನಿರತ್ನ ಸೇರಿ ಅನೇಕ ಹೊಸಬರ ಸೇರ್ಪಡೆ, ಹಲವರಿಗೆ ಕೊಕ್ ಸಾಧ್ಯತೆ

ಬೆಂಗಳೂರು: ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ, ಸಹಕಾರ Read more…

ಮತ್ತೆ ಕಾಂಗ್ರೆಸ್​ ಸೇರುವ ಮಾತೇ ಇಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಎ. ಮಂಜು

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಸಚಿವ ಎ. ಮಂಜು ಪುನಃ ಕಾಂಗ್ರೆಸ್​ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ Read more…

ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈಗ ಪಾಕಿಸ್ತಾನ ಪ್ರೇಮಿ ಪರ ನಿಂತಿದ್ದಾರೆ; ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಕ್ರಮವನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಬಿಜೆಪಿ, ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ Read more…

ಸಂಸದೆ ಪ್ರಗ್ಯಾ ಠಾಕೂರ್​ ಮತ್ತೊಂದು ವಿಡಿಯೋ ವೈರಲ್

ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್​ ಬಾಸ್ಕೆಟ್​ ಬಾಲ್​ ಆಡುತ್ತಿರುವ ವಿಡಿಯೋ ವೈರಲ್​ ಆಗಿರುವ ಬೆನ್ನಲ್ಲೇ ಇದೀಗ ಮದುವೆ ಸಮಾರಂಭವೊಂದರಲ್ಲಿ ನೃತ್ಯ ಮಾಡುತ್ತಿರುವ ಇನ್ನೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಲ್​ಚಲ್​ Read more…

BIG BREAKING: ಬಿಜೆಪಿ ಅಧ್ಯಕ್ಷರಾಗಿ ‘ಕರ್ನಾಟಕ ಸಿಂಗಂ’ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ

ಚೆನ್ನೈ: ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಕೇಂದ್ರದಲ್ಲಿ ಸಚಿವ ಸ್ಥಾನ ಪಡೆದ Read more…

ಬಿಜೆಪಿಗೆ ಭರ್ಜರಿ ಗೆಲುವು: 75 ಜಿಪಂಗಳಲ್ಲಿ 67 ರಲ್ಲಿ ಅಧಿಕಾರ

ಲಖ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 75 ಜಿಲ್ಲಾ ಪಂಚಾಯಿತಿಗಳ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 67 ಕಡೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹೇಳಲಾಗಿದೆ. Read more…

ಸ್ವಪಕ್ಷೀಯರ ವಿರುದ್ಧವೇ ದೆಹಲಿಯಲ್ಲಿ ಹೊಸ ಬಾಂಬ್​ ಸಿಡಿಸಿದ ರಮೇಶ್​ ಜಾರಕಿಹೊಳಿ

ಕಳೆದುಕೊಂಡ ಸಚಿವ ಸ್ಥಾನವನ್ನ ವಾಪಸ್​ ಪಡೆಯಲು ರಮೇಶ್​ ಜಾರಕಿಹೊಳಿ ಇನ್ನಿಲ್ಲದ ಕಸರತ್ತನ್ನ ಮಾಡುತ್ತಿದ್ದಾರೆ. ಸಿಡಿ ಪ್ರಕರಣದಿಂದಾಗಿ ರಾಜಕೀಯ ಜೀವನದಲ್ಲಿ ದೊಡ್ಡ ಹೊಡೆತವನ್ನೇ ತಿಂದಿರುವ ಗೋಕಾಕ್​ ಸಾಹುಕಾರ ಇದೀಗ ಗಾಯಗೊಂಡ Read more…

BIG NEWS: ದಿಢೀರ್​ ದೆಹಲಿಗೆ ಹಾರಿದ​ ಸಾಹುಕಾರ್..! ಕುತೂಹಲ ಮೂಡಿಸಿದ ರಮೇಶ್​ ಜಾರಕಿಹೊಳಿ ನಡೆ

ಸಿಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡ ನಂತರ ಶಾಸಕ ಸ್ಥಾನವನ್ನೂ ತ್ಯಜಿಸುತ್ತೇನೆ ಎಂದಿದ್ದ ರಮೇಶ್​ ಜಾರಕಿಹೊಳಿ ಇದೀಗ ದಿನಕ್ಕೊಂದು ಟ್ವಿಸ್ಟ್​ ನೀಡುತ್ತಿದ್ದಾರೆ. ತಡರಾತ್ರಿಯೇ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದ Read more…

ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಮತ್ಯಾರೂ ಯೋಗ್ಯರಲ್ಲ ಎಂದ ಪ್ರಿಯಾಂಕ್​ ಖರ್ಗೆ….!

ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿ ಚರ್ಚೆ ವಿಚಾರವಾಗಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್​ ಖರ್ಗೆ ಭರ್ಜರಿ ಟಾಂಗ್​ ನೀಡಿದ್ದಾರೆ. ಕಲಬುರಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಇರುವುದು 68 ಶಾಸಕರು, ಆದರೆ 100ಕ್ಕೂ ಅಧಿಕ ಸಿಎಂ ಆಕ್ಷಾಂಕ್ಷಿಗಳು; ‘ಕೈ’ ಸಿಎಂ ಅಭ್ಯರ್ಥಿ ಕಿತ್ತಾಟಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಿತ್ತಾಟಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ Read more…

ಕುತೂಹಲ ಮೂಡಿಸಿದ ಸಾಹುಕಾರ್ ರಣತಂತ್ರ: ‘ರಾಜೀ’ನಾ? ರಾಜೀನಾಮೆನಾ..?’2 -3 ದಿನದಲ್ಲಿ ರಾಜಕೀಯದಲ್ಲಿ ಬಿರುಗಾಳಿ ಸಾಧ್ಯತೆ

ಮಂತ್ರಿ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ರಣತಂತ್ರ ಹೆಣೆದಿದ್ದು, ದಿನದಿನಕ್ಕೂ ಅವರ ನಡೆ ಕುತೂಹಲ ಮೂಡಿಸಿದೆ. ರಾಜಕೀಯ ಮುಖಂಡರು, ಮಠಾಧೀಶರು, ಆರೆಸ್ಸೆಸ್ ಮುಖಂಡರನ್ನು ಭೇಟಿಯಾಗಿದ್ದ ರಮೇಶ್ ಜಾರಕಿಹೊಳಿ ಎರಡು, ಮೂರು Read more…

ಪತ್ನಿಗೆ ಬಿಜೆಪಿ ಶಾಸಕನಿಂದ ಚಿತ್ರಹಿಂಸೆ: ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ತನ್ನ ಮಡದಿಗೆ ಚಿತ್ರಹಿಂಸೆ ಕೊಟ್ಟ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ ತಲೆದಂಡಕ್ಕೆ ಆಗ್ರಹಿಸಿರುವ ಕಾಂಗ್ರೆಸ್ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ. ಹಿಮಾಚಲ ಪ್ರದೇಶದ Read more…

ಮೇನಕಾ ಗಾಂಧಿ ನಮ್ಮ ಪಕ್ಷದವರು ಎಂದು ಹೇಳಲು ಮುಜುಗರವಾಗುತ್ತೆ ಎಂದ ಬಿಜೆಪಿ ಮಾಜಿ ಸಚಿವ…!

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅಜಯ್​ ವಿಷ್ಣೋಯಿ ಶನಿವಾರ ಮೇನಕಾ ಗಾಂಧಿ ವಿರುದ್ಧ ಹರಿಹಾಯ್ದಿದ್ದಿದ್ದು, ಪಶು ವೈದ್ಯರ ವಿರುದ್ಧ ಮೇನಕಾ ನೀಡಿರುವ ಹೇಳಿಕೆಯನ್ನ ಖಂಡಿಸಿದ್ದಾರೆ. ಅಲ್ಲದೇ ಆಕೆ Read more…

ಕಾಂಗ್ರೆಸ್ ಹೈಕಮಾಂಡ್ ವೀಕ್, ಬಿಜೆಪಿ ನಾಯಕತ್ವ ಸ್ಟ್ರಾಂಗ್: ಆರ್. ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ 4 -5 ನಾಯಕರು ಮುಖ್ಯಮಂತ್ರಿಯಾಗಲು ಕಾಯುತಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ವೀಕ್ ಆಗಿರುವುದರಿಂದ ಹೀಗೆಲ್ಲ ಆಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

ಕರ್ನಾಟಕದ ಬಳಿಕ ಈ ರಾಜ್ಯದಲ್ಲೂ ಈಗ ಶುರುವಾಗಿದೆ ಟಿಪ್ಪು ಸುಲ್ತಾನ್​ ವಿವಾದ..!

ಕರ್ನಾಟಕದಂತೆಯೇ ಇದೀಗ ಆಂಧ್ರ ಪ್ರದೇಶದಲ್ಲೂ ಟಿಪ್ಪು ಸುಲ್ತಾನ್​ ವಿವಾದ ಆರಂಭವಾಗಿದೆ. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪ್ರೊದಡ್ಡೂರು ಎಂಬಲ್ಲಿ ಆಂಧ್ರ ಸರ್ಕಾರ ಪ್ರತಿಮೆ ಆರಂಭಕ್ಕೆ ಮುಂದಡಿ ಇಟ್ಟಿದ್ದು ಬಿಜೆಪಿ ಆಕ್ರೋಶಕ್ಕೆ Read more…

ಬಿಜೆಪಿಗೆ ಬಿಸಿತುಪ್ಪವಾದ ಹೆಚ್. ವಿಶ್ವನಾಥ್ ವಿರುದ್ಧ ಶಿಸ್ತು ಕ್ರಮ…?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದವರಲ್ಲಿ ಒಬ್ಬರಾದ ಹೆಚ್. ವಿಶ್ವನಾಥ್ ವಿರೋಧ ಪಕ್ಷದವರೂ ನಾಚುವಂತೆ ಸರ್ಕಾರದ ಆಡಳಿತ ವೈಖರಿ ಬಗ್ಗೆ ಟೀಕಿಸುವ ಮೂಲಕ ಬಿಜೆಪಿಗೆ ಬಿಸಿತುಪ್ಪವಾಗಿದ್ದಾರೆ. ಸಮಯ ಬಂದಾಗಲೆಲ್ಲ Read more…

ಬಿಜೆಪಿಯಲ್ಲಿ ತಣ್ಣಗಾಗದ ‘ನಾಯಕತ್ವ ಬದಲಾವಣೆ’ ಬೆಂಕಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ಸಂಗ್ರಹಿಸಿದ ನಂತರವೂ ಸಿಎಂ ಪರ-ವಿರೋಧ ಬಣಗಳಿಂದ ಆರೋಪ-ಪ್ರತ್ಯಾರೋಪ ಮುಂದುವರೆದಿದೆ. ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲವೆಂದು Read more…

BIG NEWS: ಮತ್ತೆ ಸಿಎಂ ಆಗುವ ಅಭಿಲಾಷೆ ವ್ಯಕ್ತಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು Read more…

ಆಡಳಿತ ಪಕ್ಷದ ಶಾಸಕರಿಂದಲೇ ಸ್ಟೋಟಕ ಹೇಳಿಕೆ: ಅರುಣ್ ಸಿಂಗ್ ಭೇಟಿಗೂ ಮುನ್ನ ಅಚ್ಚರಿ ಬೆಳವಣಿಗೆ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರಿಯುವ ವಿಚಾರದಲ್ಲಿ ವಿರೋಧಿ ಬಣದಿಂದ ಅಪಸ್ವರ ಕೇಳಿ ಬರ್ತಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಭಿನ್ನಮತ Read more…

ಇಂದಿಗೂ ಎಂದಿಗೂ ಯಡಿಯೂರಪ್ಪರೇ ನಮ್ಮ ನಾಯಕ: ಮಾಡಾಳ್​ ವಿರೂಪಾಕ್ಷಪ್ಪ

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಶಮನಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅಖಾಡಕ್ಕೆ ಧುಮುಕಿದ್ದಾರೆ. ಸಿಎಂ ಯಡಿಯೂರಪ್ಪ ನಾಯಕತ್ವದ ವಿಚಾರವಾಗಿ ಅರುಣ್​ ಸಿಂಗ್​, ಸಿಎಂ, ಬಿಜೆಪಿ Read more…

BIG NEWS: ಯಡಿಯೂರಪ್ಪರನ್ನು ಇಟ್ಟುಕೊಳ್ತೀರಾ..? ಕಿತ್ತು ಹಾಕ್ತೀರಾ…? ಶೀಘ್ರವೇ ನಿರ್ಧರಿಸಿ; ಸಿದ್ಧರಾಮಯ್ಯ

‘ಕೊರೋನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯವಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಟ್ಟುಕೊಳ್ತಿರಾ? ಕಿತ್ತು ಹಾಕ್ತಿರಾ? ಅದು ಬಿಜೆಪಿಗೆ ಸಂಬಂಧಿಸಿದ ವಿಚಾರ. ಶೀಘ್ರವೇ Read more…

ಕುತೂಹಲ ಮೂಡಿಸಿದ ಬಿಜೆಪಿ ಬೆಳವಣಿಗೆ, ಇಂದಿನಿಂದ ಅರುಣ್ ಸಿಂಗ್ ಸರಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ಹೊತ್ತಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ಮೂರು ದಿನಗಳ ಕಾಲ Read more…

BIG NEWS: ಜೂನ್ 18ರಂದು ಬಿಜೆಪಿ ಕೋರ್ ಕಮಿಟಿ ಸಭೆ; ಅರುಣ್ ಸಿಂಗ್ ಭೇಟಿಗೆ ಮುಂದಾದ ಶಾಸಕರ ನಿಯೋಗ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೂರು ದಿನಗಳ ರಾಜ್ಯ ಭೇಟಿಯ ಮಾಹಿತಿ ಲಭ್ಯವಾಗಿದೆ. ಜೂನ್ 16ರಂದು Read more…

‘ಮಠಾಧೀಶರ ರಾಜಕೀಯ ಸರಿಯಲ್ಲ, ಯೋಗ್ಯತೆ ಇದ್ರೆ ಯಡಿಯೂರಪ್ಪ ಮುಂದುವರಿತಾರೆ’

ಕಲಬುರಗಿ: ಮಠಾಧೀಶರು ರಾಜಕೀಯ ಮಾಡುವುದು ಸರಿಯಲ್ಲ, ಯಡಿಯೂರಪ್ಪ ಅವರಿಗೆ ಯೋಗ್ಯತೆ ಇದ್ದರೆ ಹೈಕಮಾಂಡ್ ಅವರನ್ನು ಮುಂದುವರೆಸುತ್ತದೆ ಎಂದು ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನನೆಲೋಗಿ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ Read more…

ಮುಗಿಯದ ನಾಯಕತ್ವ ಬದಲಾವಣೆ ಚರ್ಚೆ: ಮತ್ತೆ ಯಡಿಯೂರಪ್ಪ ಪರ ಅರುಣ್ ಸಿಂಗ್ ಬ್ಯಾಟಿಂಗ್

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೆಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದರೂ ಮತ್ತೆ ಮತ್ತೆ ಚರ್ಚೆ ನಡೆಯುತ್ತಲೇ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ Read more…

ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ: ನಾಯಕತ್ವ ಮಾತ್ರವಲ್ಲ, ಉಸ್ತುವಾರಿ ಬದಲಾವಣೆಗೂ ಭಿನ್ನರ ಒತ್ತಡ…?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಕೂಡ ನಾಯಕತ್ವ ಬದಲಾವಣೆ ಬಗ್ಗೆ ತೆರೆಮರೆಯಲ್ಲಿ ಚಟುವಟಿಕೆಗಳು Read more…

ಯಾರೀ ಆಯಿಶಾ ಸುಲ್ತಾನಾ….? ಇಲ್ಲಿದೆ ಮಾಹಿತಿ

ಟಿವಿ ಚರ್ಚೆಯೊಂದರ ವೇಳೆ ಲಕ್ಷದ್ವೀಪದ ಆಡಳಿತಗಾರ ಪ್ರಫುಲ್ ಕೆ. ಪಟೇಲ್‌ರನ್ನು ’ಜೈವಿಕ-ಅಸ್ತ್ರ’ ಎಂದು ಕರೆದ ನಟಿ ಆಯಿಶಾ ಸುಲ್ತಾನಾ ವಿರುದ್ಧ ದೇಶದ್ರೋಹದ ಆರೋಪ ಪಟ್ಟಿ ಸಿದ್ಧಪಡಿಸಲಾಗಿದೆ. ಯಾರೀ ಆಯಿಶಾ….? Read more…

ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡರಿಂದ ಮಹತ್ವದ ಮಾಹಿತಿ

ಬೆಂಗಳೂರು: ಮುಂದಿನ ಎರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಎಂಬುದರಲ್ಲಿ ಯಾವುದೇ ಸಂಶಯ ಬೇಡವೆಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಪ್ರತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...