alex Certify BJP | Kannada Dunia | Kannada News | Karnataka News | India News - Part 85
ಕನ್ನಡ ದುನಿಯಾ
    Dailyhunt JioNews

Kannada Duniya

ಪತನಗೊಳ್ಳಲಿದೆಯಾ ಮಹಾರಾಷ್ಟ್ರದ ಮೈತ್ರಿ ಸರ್ಕಾರ…? ಕುತೂಹಲಕ್ಕೆ ಕಾರಣವಾಗಿದೆ ಶಾ – ಶರದ್ ಪವಾರ್ ಭೇಟಿ

ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶ್ಮುಖ್, ನೂರು ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ವಿಚಾರ ಈಗ ಆಡಳಿತರೂಢ ಶಿವಸೇನೆಯ ಹಾಗೂ ಎನ್.ಸಿ.ಪಿ. ನಾಯಕರ ಜಟಾಪಟಿಗೆ ಕಾರಣವಾಗಿದೆ. ಅನಿಲ್ Read more…

BIG NEWS: ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಸಿಡಿ ಲೇಡಿ ಡಿ.ಕೆ. ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಸಿಡಿ ಕೇಸ್ ನಲ್ಲಿ ಡಿ.ಕೆ. Read more…

ಕುಟುಂಬ ರಾಜಕಾರಣ, ಅನುಕಂಪದಲ್ಲೂ ಬಿಜೆಪಿ ತಾರತಮ್ಯ…? ಚರ್ಚೆಗೆ ಕಾರಣವಾಯ್ತು ವರಿಷ್ಠರ ನಡೆ

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿಯವರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು Read more…

ಬಯಲಾಯ್ತು ಮಹಾನಾಯಕನ ಆಟ, ಮಹಾನಾಯಕಿ ಕುತಂತ್ರವೂ ಬಯಲಾಗಲಿ: ಬಿಜೆಪಿ

ಮಹಾನಾಯಕ ನಿಯಂತ್ರಿತ ಕಾಂಗ್ರೆಸ್ ಪಕ್ಷ ಈಗ ಸಿಡಿ ತಯಾರಿಸುವ ಕಾರ್ಖಾನೆಯಾಗಿದೆ. ಸಿಡಿ ಪ್ರಕರಣದ ಆರಂಭದಲ್ಲಿ ಮಹಾನಾಯಕ ಮತ್ತು ಮಹಾನಾಯಕಿ ಹೆಗಲು ಮುಟ್ಟಿ ನೋಡಿಕೊಂಡಿದ್ದರು. ಈಗ ಮಹಾನಾಯಕನ ಆಟ ಬಯಲಾಗಿದೆ. Read more…

ಬಿಜೆಪಿಗೆ ಬಿಗ್ ಶಾಕ್: ಬಂಗಾಳದಲ್ಲಿ ಮತ್ತೆ ದೀದಿ ಅಧಿಕಾರಕ್ಕೆ – ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರರ ಮನದಾಳ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಎಬಿಬಿ, –ಸಿ ಮೋಟರ್ ನಿಂದ ಮತದಾರರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಮತದಾರರು ನೀಡಿದ ಮಾಹಿತಿಯಂತೆ ಟಿಎಂಸಿ ಅಧಿಕಾರದಲ್ಲಿ ಮುಂದುವರೆಯಲಿದೆ. ಎಬಿಪಿ, ಸಿ -ವೋಟರ್ ಸಮೀಕ್ಷೆಯಲ್ಲಿ Read more…

ನಮಸ್ಕಾರ ಮಾಡಿದ ಕಾರ್ಯಕರ್ತನ ಪಾದ ಮುಟ್ಟಿದ ನರೇಂದ್ರ ಮೋದಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದೆ. ಚುನಾವಣೆ ರ್ಯಾಲಿ ನಡೆಸುತ್ತಿರುವ ರಾಜಕೀಯ ದಿಗ್ಗಜರು ಮತದಾರರ ಮನವೊಲಿಸಲು ಯತ್ನಿಸುತ್ತಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂತಿಯಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. Read more…

ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಮಿಥುನ್ ಚಕ್ರವರ್ತಿಗೆ ಬಿಗ್ ಶಾಕ್…?

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಾವೇರುತ್ತಿದ್ದಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಥವಾ Read more…

BIG NEWS: ಬೈ ಎಲೆಕ್ಷನ್ ಅಖಾಡಕ್ಕೆ ವಿಜಯೇಂದ್ರ; ಬಸವಕಲ್ಯಾಣದಲ್ಲಿ ಸ್ಪರ್ಧೆ ಸಾಧ್ಯತೆ

ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸುವ ಕುರಿತು ಪಕ್ಷದ ಪ್ರಮುಖರ ಸಭೆಯಲ್ಲಿ ಚರ್ಚೆ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು…..?

ಬೆಂಗಳೂರು: ಸಿಡಿ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ತಕ್ಷಣ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ತನ್ನ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ Read more…

BIG NEWS: ಬಿಜೆಪಿ ಸರ್ಕಾರಕ್ಕೆ ತಗುಲಿರುವ ʼಭ್ರಷ್ಟಾಚಾರʼದ ವೈರಸ್ ಗೆ ಲಸಿಕೆ ತರುವುದು ಎಲ್ಲಿಂದ….? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ಆದರೆ ಬಿಜೆಪಿ ಸರ್ಕಾರಕ್ಕೆ ತಗುಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ Read more…

BIG NEWS: ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್

ಬೆಂಗಳೂರು: ವಿಧಾನಸಭೆಯ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಸಿಂಧಗಿಯಿಂದ ಅಶೋಕ ಮನಗೋಳಿ, ಬಸವಕಲ್ಯಾಣದಿಂದ ಮಲ್ಲಮ್ಮ ಹಾಗೂ ಮಸ್ಕಿಯಿಂದ ಬಸವನಗೌಡ ಆರ್‌ ತುರವಿಹಾಳ ಅವ‌ರನ್ನು Read more…

BIG NEWS: ಇವರೇನಾ ‘ಮಹಾನಾಯಕ’ ಎಂದು ಫೋಟೋ ಶೇರ್ ಮಾಡಿ ಬಿಜೆಪಿಗೆ ಕುಟುಕಿದ ಕಾಂಗ್ರೆಸ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಟ್ವೀಟ್ ಸಮರ ಮುಂದುವರೆದಿದ್ದು, ಇದೀಗ ಸಿಡಿ ಮಹಾನಾಯಕನ ಕುರಿತಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧವೇ ಬೆರಳು ಮಾಡಿ Read more…

ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ: ಶ್ರದ್ಧಾ, ವಿಜಯೇಂದ್ರ ಸ್ಪರ್ಧೆ ಸಾಧ್ಯತೆ -ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ Read more…

ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ..? ದಾದಾ ಸಿಕ್ಸರ್ ಉದಾಹರಿಸಿ ಕುತೂಹಲ ಮೂಡಿಸಿದ ರಾಜನಾಥ್ ಸಿಂಗ್

ಪಶ್ಚಿಮ ಮಿಡ್ನಾಪುರ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿರುವ ಹೇಳಿಕೆ ಗಮನ ಸೆಳೆದಿದೆ. ಪಶ್ಚಿಮಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಸೌರವ್ ಗಂಗೂಲಿ Read more…

BIG NEWS: ಮುಂದುವರೆದ ಬಿಜೆಪಿ-ಕಾಂಗ್ರೆಸ್ ಟ್ವೀಟ್ ಸಮರ; ಬೆಂಕಿಯಿಲ್ಲದೆ ಹೊಗೆಯಾಡುವುದೇ ಎಂದು ಮಹಾನಾಯಕಿ ಹೇಳಿಕೆ ಉಲ್ಲೇಖಿಸಿದ ಬಿಜೆಪಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕರ ಕೈವಾಡವಿದೆ ಎಂಬ ಆರೋಪ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರವಾಗಿ ಈಗ ಕಾಂಗ್ರೆಸ್-ಬಿಜೆಪಿ ನಡುವೆ ಟ್ವೀಟ್ ವಾರ್ Read more…

BIG NEWS: ಸಿಡಿ ಮಹಾ ನಾಯಕನನ್ನು ಕುಟುಕಿದ ಬಿಜೆಪಿ

ಬೆಂಗಳೂರು: ಸಿಡಿ ಘಟನೆ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ ಎಂದು ಹೇಳುವ Read more…

ರಕ್ಷಣೆ ಕೇಳಿದ ಯುವತಿಗಾದರೂ ರಕ್ಷಣೆ ನೀಡುವಿರೇ….. ಅಥವಾ ಮಹಿಳಾ ವಿರೋಧಿ ಧೋರಣೆ ಮುಂದುವರಿಸುತ್ತೀರೆ…..?: ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ Read more…

BIG NEWS: ‘ಸಿಡಿ’ ಹಿಂದಿರುವ ಇಬ್ಬರು ನಾಯಕರು ಯಾರು….? ಶಾಸಕ ಯತ್ನಾಳ್ ಹೇಳಿದ್ದೆನು…..?

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BREAKING NEWS: ಅಣ್ಣಾಮಲೈ, ನಟಿ ಖಷ್ಬೂಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ. Read more…

Big News: ‘ಕಂದಹಾರ್’ ಪ್ರಕರಣ ನಡೆದ 2 ದಶಕಗಳ ಬಳಿಕ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಕೇಂದ್ರ ಸಚಿವ

1999ರಲ್ಲಿ ಇಂಡಿಯನ್​ ಏರ್​ಲೈನ್ಸ್​ ವಿಮಾನವನ್ನ ಕಂದಹಾರ್​​ನಲ್ಲಿ ಉಗ್ರರು ಹೈಜಾಕ್​ ಮಾಡಿದ್ದ ವೇಳೆ ಕೇಂದ್ರ ಸಚಿವರಾಗಿದ್ದ ಮಮತಾ ಬ್ಯಾನರ್ಜಿ, ವಿಮಾನದಲ್ಲಿದ್ದ ಪ್ರಯಾಣಿಕರ ರಕ್ಷಣೆಗಾಗಿ ತಾವೇ ಒತ್ತೆಯಾಳಾಗಿ ಹೋಗಲು ಸಿದ್ಧರಾಗಿದ್ದರು ಎಂದು Read more…

BIG NEWS: ಕಾಂಗ್ರೆಸ್ ನಿಂದ ಮಹಾವಲಸೆ, ಬರೋಬ್ಬರಿ 170 ಶಾಸಕರು ಜಂಪ್

ನವದೆಹಲಿ: 2016 -2020 ರ ನಡುವೆ ನಡೆದ ಚುನಾವಣೆಗಳ ಸಂದರ್ಭದಲ್ಲಿ ಬರೊಬ್ಬರಿ 170 ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಇದೇ ಅವಧಿಯಲ್ಲಿ ಬಿಜೆಪಿಯ 18 ಶಾಸಕರು ಪಕ್ಷ ನಿಷ್ಠೆಯನ್ನು Read more…

ಚುನಾವಣೆ ಹೊಸ್ತಿಲಲ್ಲೇ ‘ಬಿಜೆಪಿ’ ತೊರೆದ ಶಾಸಕರು….!

ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಗೆಲುವನ್ನೇ ಮಾನದಂಡವನ್ನಾಗಿರಿಸಿಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ Read more…

ಬಿಜೆಪಿ ವರಿಷ್ಠರ ‘ನೋಟಿಸ್’ ಗೂ ಡೋಂಟ್ ಕೇರ್: ಸರ್ಕಾರದ ವಿರುದ್ಧ ಮುಂದುವರಿದ ಯತ್ನಾಳ್ ವಾಗ್ದಾಳಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಆರಂಭದಿಂದಲೂ ಅವರು ಮತ್ತು ಅವರ ಕುಟುಂಬದವರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿದ್ದಾರೆ. ಅಲ್ಲದೆ ಅಧಿಕಾರದ ದುರ್ಬಳಕೆಯಲ್ಲಿ ತೊಡಗಿರುವ Read more…

BIG NEWS: ಮುಖ್ಯಮಂತ್ರಿಯನ್ನೇ ಪದಚ್ಯುತಗೊಳಿಸಿ ಉಳಿದ ಸಿಎಂಗಳಿಗೂ ಹೊಸ ಸಂದೇಶ ರವಾನಿಸಿದ ಬಿಜೆಪಿ ಹೈಕಮಾಂಡ್

ನವದೆಹಲಿ: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಪಡೆಯುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ಆಡಳಿತದ ಉಳಿದ ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ರವಾನಿಸಿದೆ. ಅಂದ ಹಾಗೆ, ಉತ್ತರಾಖಂಡ್ Read more…

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಿದ ದೌರ್ಜನ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ

ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ನಮ್ಮ ಮುಖಂಡರ ಮೇಲೆ ಸುಳ್ಳು ಕೇಸು ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ Read more…

ಚುನಾವಣೆ ಕಾವೇರಿದ ಹೊತ್ತಲ್ಲೇ ಟಿಎಂಸಿಗೆ ಮತ್ತೊಂದು ಬಿಗ್ ಶಾಕ್: 5 ಶಾಸಕರು ಬಿಜೆಪಿಗೆ ಜಂಪ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರ ಕಾವೇರುತ್ತಿದ್ದಂತೆ ಪಕ್ಷಾಂತರ ಪರ್ವ ಮುಂದುವರೆದಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ 5 ಮಂದಿ ಟಿಎಂಸಿ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ Read more…

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ Read more…

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು…! ಮತ್ತೊಬ್ಬ ಸ್ಟಾರ್ ನಟನಿಗೆ ಗಾಳ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮಣಿಸಿ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಹರಸಾಹಸ ನಡೆಸಿದೆ. ಇದಕ್ಕಾಗಿ Read more…

BIG NEWS: ಬಿಜೆಪಿ ರ್ಯಾಲಿಯಲ್ಲಿ ಭಾಗಿಯಾಗೋದ್ರ ಬಗ್ಗೆ ಕೊನೆಗೂ ಮೌನ ಮುರಿದ ಸೌರವ್​ ಗಂಗೂಲಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ರಂಗೇರಿದೆ. ಕೊಲ್ಕತ್ತಾದ ಬಿಗ್ರೇಡ್​ ಪರೇಡ್​ ಮೈದಾನದಲ್ಲಿ ರವಿವಾರ ನಡೆಯಲಿರುವ ಪ್ರಧಾನಿ ಮೋದಿ ನೇತೃತ್ವದ ಚುನಾವಣಾ ರ್ಯಾಲಿಯಲ್ಲಿ ಸೌರವ್​ ಗಂಗೂಲಿ ಭಾಗಿಯಾಗಬೇಕು ಎಂದು ಬಿಜೆಪಿ Read more…

‘ದೀದಿ’ ಪಕ್ಷದಲ್ಲಿ ಇದ್ದ ತಪ್ಪಿಗಾಗಿ ಬಸ್ಕಿ ಹೊಡೆದ ಮುಖಂಡ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮಾತಿನ ಸಮರ ನಡೆದಿದೆ. ಇದರ ಮಧ್ಯೆ ಟಿಎಂಸಿಯ ಹಲವು ಸಂಸದ, ಸಚಿವ, ಶಾಸಕರುಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...