alex Certify BJP | Kannada Dunia | Kannada News | Karnataka News | India News - Part 88
ಕನ್ನಡ ದುನಿಯಾ
    Dailyhunt JioNews

Kannada Duniya

ಊಹಾಪೋಹಗಳಿಗೆ ಬಿಜೆಪಿ ಉಸ್ತುವಾರಿಯಿಂದ ತೆರೆ: ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಎಂದ ಅರುಣ್ ಸಿಂಗ್

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೇಳಿಬರುತ್ತಿದ್ದ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತೆರೆ ಎಳೆದಿದ್ದಾರೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಲಿದ್ದಾರೆ Read more…

BIG NEWS: ಬಿಜೆಪಿ ಮಿತ್ರ ಪಕ್ಷವಾಗಿ ಜೆಡಿಎಸ್..? HDK ಕೇಂದ್ರ ಸಚಿವ..?

 ಬೆಂಗಳೂರು: ಬಿಜೆಪಿಯಲ್ಲಿ ವಿಲೀನವಾಗದೆ ಮಿತ್ರ ಪಕ್ಷವಾಗಲು ಜೆಡಿಎಸ್ ಆಸಕ್ತಿ ತೋರಿದೆ ಎಂದು ಹೇಳಲಾಗಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿಯಲ್ಲಿ ವಿಲೀನವಾಗುವ ಬದಲು ಎನ್.ಡಿ.ಎ. ಸೇರಲು ಆಸಕ್ತಿ ತೋರಿದ್ದಾರೆ. Read more…

ಸಿದ್ದರಾಮಯ್ಯ ಹೇಳಿಕೆಗಳಿಗೆ ಕಾಂಗ್ರೆಸ್ಸಿಗರಿಂದಲೇ ವಿರೋಧ…?

ಇತ್ತೀಚೆಗೆ ಸಿದ್ದರಾಮಯ್ಯನವರ ಒಂದೊಂದು ಹೇಳಿಕೆಗಳು ಕೂಡ ವಿವಾದ ಸೃಷ್ಟಿ ಮಾಡುತ್ತಿವೆ. ವಿಧಾನಸಭೆಯಲ್ಲಿ ದನದ ಮಾಂಸ ತಿನ್ನುವ ವಿಚಾರವಾಗಿ ನೀಡಿದ್ದ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗೆ ಹನುಮ Read more…

ಚುನಾವಣಾ ಸೋಲಿನ ಬಳಿಕ ರಾಜಕೀಯ ತ್ಯಜಿಸುವ ಮಾತನ್ನಾಡಿದ​ ಖಟ್ಟರ್​..!

ರೈತರಿಗೆ ಕನಿಷ್ಟ ಬೆಂಬಲ ಬೆಲೆ ಖಾತರಿ ಮಾಡಲು ಸಾಧ್ಯವಾಗದಿದ್ದಲ್ಲಿ ರಾಜಕೀಯ ಜೀವನವನ್ನೇ ತ್ಯಜಿಸೋದಾಗಿ ಹರಿಯಾಣ ಸಿಎಂ ಮನೋಹರ್ ಲಾಲ್​ ಖಟ್ಟರ್​ ಅಭಯ ನೀಡಿದ್ದಾರೆ. ಕೇಂದ್ರ ಜಾರಿಗೆ ತಂದಿರುವ ಮೂರು Read more…

ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಶಹೀನಾಬಾಗ್​ ಶೂಟರ್ ಸದಸ್ಯತ್ವ ರದ್ದು..!

ಶಹೀನಾಬಾಗ್​ ನಲ್ಲಿ ರಾಷ್ಟ್ರವ್ಯಾಪಿ ಪೌರತ್ವ ವಿರೋಧಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಆರೋಪ ಹೊತ್ತಿರುವ ಕಪಿಲ್​ ಗುಜ್ಜರ್​ ಬಿಜೆಪಿಗೆ ಸೇರಿದ ಕೆಲವೇ ಗಂಟೆಗಳಲ್ಲಿ Read more…

BIG NEWS: ಮಿತ್ರ ಪಕ್ಷಗಳನ್ನು ಹಂತ‌ ಹಂತವಾಗಿ ಕಳೆದುಕೊಳ್ಳುತ್ತಿರುವ ಬಿಜೆಪಿ

ನವದೆಹಲಿ: ಬಿಜೆಪಿ ವಿವಿಧ ವಿಧಾನಸಭೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಉಪ ಚುನಾವಣೆಗಳನ್ನು ಗೆಲ್ಲುತ್ತಿದೆ. ಆದರೆ, ಈ ನಡುವೆ ಹಲವು‌ ಮಿತ್ರ ಪಕ್ಷಗಳನ್ನು ಕಳೆದುಕೊಳ್ಳುತ್ತಿದೆ.‌ 2021 ರ Read more…

’ಲವ್‌ ಜಿಹಾದ್‌ ಎಲ್ಲಾ ಏನೂ ಇಲ್ಲ’: ಮುಸ್ಲಿಂ ಅಳಿಯನ ಬೆನ್ನಿಗೆ ನಿಂತ ಹಿಂದೂ ಮಗಳ ತಂದೆ

ವಿಶೇಷ ವಿವಾಹ ಕಾಯಿದೆ ಅಡಿ ಕಾನೂನಾತ್ಮಕವಾಗಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನೊಬ್ಬನ ಮದುವೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿ ಪಡಿಸಲು ಬಂದ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್‌ ಜಿಲ್ಲೆಯಲ್ಲಿ Read more…

BIG NEWS: ನಾನು ದನದ ಮಾಂಸ ತಿನ್ತೀನಿ – ನನ್ನ ಆಹಾರ ನನ್ನ ಇಷ್ಟ….. ಎಂದ ಸಿದ್ದರಾಮಯ್ಯ

ಬೆಂಗಳೂರು: ಅಧಿವೇಶನದಲ್ಲಿ ಹಿಂದೆ ನಾನು ದನದ ಮಾಂಸ ತಿನ್ತೀನಿ…. ನನ್ನ ಆಹಾರ ನನ್ನ ಹಕ್ಕು ಕಿತ್ತುಕೋಳೋಕೆ ನೀನ್ಯಾವನಯ್ಯ ಎಂದು ಪ್ರಶ್ನಿಸಿದ್ದೆ… ಕೆಲ ವಿಚಾರಗಳ ಬಗ್ಗೆ ನಮಗೆ ಸ್ಪಷ್ಟತೆಗಳಿರಬೇಕು ಅಂದಾಗ Read more…

BREAKING: ಗ್ರಾಪಂ ಚುನಾವಣೆ ವೇಳೆ ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ, ಮತದಾನ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ 2 ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಮತದಾರರು ಬೆಳಗ್ಗೆಯೇ ಉತ್ಸಾಹದಿಂದ ಮತದಾನದಲ್ಲಿ ಭಾಗಿಯಾಗಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ Read more…

ತಮಿಳುನಾಡಲ್ಲಿ ಬಿಜೆಪಿ ಬೆಳವಣಿಗೆ ಬಗ್ಗೆ ಅಣ್ಣಾಮಲೈ ಮಾಹಿತಿ

ಮೈಸೂರಿನ ಆರ್.ಎಸ್.ಎಸ್. ಕಚೇರಿಗೆ ನಿವೃತ್ತ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ. ಅಣ್ಣಾಮಲೈ ಭೇಟಿ ನೀಡಿದ್ದಾರೆ. ಮೈಸೂರಿಗೆ ಆಗಮಿಸಿದ ಅವರನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ Read more…

ಬಿಜೆಪಿಗೆ ಮತ್ತೊಂದು ಹಿನ್ನೆಡೆ: ಕೃಷಿ ಮಸೂದೆ ವಿರೋಧಿಸಿ ಎನ್​ಡಿಎ ಮೈತ್ರಿಕೂಟದಿಂದ ಆರ್​ಎಲ್​ಪಿ ಹೊರಕ್ಕೆ

ರೈತರ ಪ್ರತಿಭಟನೆಗೆ ಕಾರಣವಾಗಿರುವ ಕೃಷಿ ಮಸೂದೆಯನ್ನ ವಿರೋಧಿಸಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿ ಕೂಟದಿಂದ ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷ ಹೊರಬಿದ್ದಿದೆ. ಈ ಬಗ್ಗೆ ಆರ್​ಎಲ್​ಪಿ ಸಂಸ್ಥಾಪಕ ಹಾಗೂ Read more…

ಮನೆಗೆ ಬಂದು ಭೋಜನ ಸವಿದ ಅಮಿತ್‌ ಶಾ ನಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡಲಿಲ್ಲ: ಜಾನಪದ ಕಲಾವಿದನ ಅಳಲು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ವೇಳೆ ತಮ್ಮ ಮನೆಗೆ ಆಗಮಿಸಿ ಭೋಜನ ಸವಿದರಾದರೂ ತಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡದೇ ಅಲ್ಲಿಂದ Read more…

ವಿಚ್ಛೇದನದ ಹಂತ ತಲುಪಿದ ರಾಜಕೀಯ ವೈರುಧ್ಯ

ಪಶ್ಚಿಮ ಬಂಗಾಳದ ಪಕ್ಷ ರಾಜಕಾರಣದ ಸುಳಿಗೆ ಸಿಕ್ಕ ದಾಂಪತ್ಯವೊಂದು ವಿಚ್ಛೇದನ ಪಡೆಯುವತ್ತ ಸಾಗಿದೆ. ತಮ್ಮ ಪಕ್ಷ ಬಿಟ್ಟು ಟಿಎಂಸಿ ಸೇರಿಕೊಂಡ ತಮ್ಮ ಮಡದಿ ಸುಜಾತಾ ಮೊಂಡಲ್‌ಗೆ ಬಿಜೆಪಿ ಸಂಸದ Read more…

ಅರವಿಂದ ಲಿಂಬಾವಳಿ ಒಬ್ಬ ಥರ್ಡ್ ಕ್ಲಾಸ್ ಎಂದ ಹೆಚ್.ಡಿ. ರೇವಣ್ಣ..!

ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಈ ವಿಚಾರವಾಗಿ ಹಾಸನದಲ್ಲಿ ಇಂದು ಹೆಚ್.ಡಿ. ರೇವಣ್ಣ ಮಾತನಾಡಿದ್ದು, ಬಿಜೆಪಿ Read more…

ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಬೆಂಗಳೂರು: ಜೆಡಿಎಸ್ ಬಿಜೆಪಿಯ ಬಿ ಟೀಂ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ವಿಲೀನ ವಿಚಾರ ತಳ್ಳಿ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

BIG NEWS: ಬಿಜೆಪಿ –ಜೆಡಿಎಸ್ ವಿಲೀನದ ವದಂತಿ ಹಿಂದಿದೆ ಈ ರಹಸ್ಯ..?

ರಾಜ್ಯ ರಾಜಕೀಯದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯುವ ವದಂತಿ ಹರಡಿದೆ. ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ ಎನ್ನುವ ಸುದ್ದಿ ಹರಡಿದ್ದು, ಈ ಕುರಿತಾಗಿ ಉಭಯ ಪಕ್ಷಗಳ ನಾಯಕರು ಸ್ಪಷ್ಟನೆ ನೀಡಿ ಅಂತಹ Read more…

ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬಿಗ್ ರಿಲೀಫ್

ಕೆಲ ಶಾಸಕರು ಪದೇ ಪದೇ ನಾಯಕತ್ವ ಬದಲಾವಣೆ ವಿಷಯವನ್ನು ಪರೋಕ್ಷವಾಗಿ ಪ್ರಸ್ತಾಪಿಸುತ್ತಿದ್ದ ಕಾರಣ ಯಡಿಯೂರಪ್ಪನವರ ಪದಚ್ಯುತಿಯಾಗುವುದೇ ಎಂಬ ಗೊಂದಲಗಳಿಗೆ ಬಿಜೆಪಿ ಹೈಕಮಾಂಡ್ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ Read more…

BREAKING: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಜೀವರಾಜ್ ನೇಮಕ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ. ಜೀವರಾಜ್ ಅವರನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಕುರಿತು ಎರಡು Read more…

ಬಿಜೆಪಿ-ಜೆಡಿಎಸ್ ಒಳಒಪ್ಪಂದದ ಬಗ್ಗೆ ಮಾಜಿ ಸಚಿವ ಶ್ರೀನಿವಾಸ್ ಸ್ಫೋಟಕ ಹೇಳಿಕೆ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸೋಲಿಗೆ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಹಾಗೂ ನಮ್ಮ ಪಕ್ಷದವರೂ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವುದಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ Read more…

ಕುತೂಹಲಕ್ಕೆ ಕಾರಣವಾಗಿದೆ ಅಮಿತ್ ಶಾ ಆಪ್ತನ ದಿಢೀರ್ ರಾಜ್ಯ ಭೇಟಿ…!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಪ್ತ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಗುರುವಾರ ಸಂಜೆ ದಿಢೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದು, ಅಂದು Read more…

ಪಾಲಕ್ಕಾಡ್‌ ಪಾಲಿಕೆ ಕಟ್ಟಡದ ಮೇಲೆ ’ಜೈ ಶ್ರೀರಾಮ್’ ಘೋಷ ವಾಕ್ಯ: ನೆಟ್ಟಿಗರ ವಲಯದಲ್ಲಿ ಬಿಸಿ ಬಿಸಿ ಚರ್ಚೆ

ಕೇರಳದ ಪಾಲಕ್ಕಾಡ್‌ನ ಪುರಸಭೆ ಕಾರ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಚಿತ್ರವನ್ನು ಹಾಕಿ, ’ಜೈ ಶ್ರೀರಾಮ್‌’ ಘೋಷವನ್ನು ಹಾಕಿರುವುದು ಎಲ್ಲೆಡೆ ಭಾರೀ ಪ್ರತಿಕ್ರಿಯೆಗೆ ಕಾರಣವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಾಲಕ್ಕಾಡ್‌ Read more…

ಶಿಷ್ಟಾಚಾರ ಉಲ್ಲಂಘನೆಯೇ ಸದನ ಸಂಘರ್ಷಕ್ಕೆ ಕಾರಣ ಕೈಕೈ ಮಿಲಾಯಿಸಿಕೊಂಡು ಕಿತ್ತಾಡಿದ ಸದಸ್ಯರು; ಮೇಲ್ಮನೆ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನ ಪರಿಷತ್ ಕಲಾಪ ರಣಾಂಗಣವಾಗಿ ಮಾರ್ಪಟ್ಟಿದ್ದು, ಮೇಲ್ಮನೆಯಲ್ಲಿ ಜನಪ್ರತಿನಿಧಿಗಳೇ ಕಿತ್ತಾಡಿಕೊಡಿದ್ದಾರೆ. ಉಪಸಭಾಪತಿಯನ್ನು ಎಳೆದಾಡಿದ್ದಲ್ಲದೇ ಪರಸ್ಪರ ಕೊರಳಪಟ್ಟಿ ಹಿಡಿದುಕೊಂಡು ನೂಕಾಟ-ತಳ್ಳಾಟ ನಡೆಸಿದ್ದಾರೆ. ಉಪಸಭಾಪತಿ ಶಿಷ್ಟಾಚಾರ ಉಲ್ಲಂಘನೆಯೇ ಸಂಘರ್ಷಕ್ಕೆ ಕಾರಣ Read more…

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ರೂಪಾ ಗಂಗೂಲಿ ಕೆಂಡ..!

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ಹಲ್ಲೆ ನಡೆಸಿದ ಪ್ರಕರಣ ನಡೆಸಿದ ಸಂಬಂಧ ಬಿಜೆಪಿ ಸಂಸದೆ ರೂಪಾ ಗಂಗೂಲಿ ಮಮತಾ ಬ್ಯಾನರ್ಜಿ Read more…

ದುರ್ಗಾ ಮಾತೆಯ ಅನುಗ್ರಹವೇ ನನ್ನನ್ನ ಅಪಾಯದಿಂದ ರಕ್ಷಿಸಿದೆ : ಜೆ.ಪಿ ನಡ್ಡಾ

ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕಾರಿಗೆ ಕೊಲ್ಕತ್ತಾ ಬಳಿ ಕಲ್ಲು ಎಸೆಯಲಾಗಿದ್ದು, ಬಿಜೆಪಿಗರ ಕಣ್ಣು ಕೆಂಪಗಾಗಿಸಿದೆ. ದಾಳಿಯಲ್ಲಿ ಬಿಜೆಪಿ ನಾಯಕರು ಗಾಯಗೊಂಡಿದ್ದು, Read more…

BIG BREAKING: ಬಿಜೆಪಿಯಿಂದಲೂ ನಾಳೆಯೇ ಬಂದ್ ಕರೆ

ಕೊಲ್ಕೊತ್ತಾ: ಕೇಂದ್ರ ಸರ್ಕಾರದ ನೂತನ ಕೃಷಿ ನೀತಿ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ ಬಂದ್ ಗೆ ಕರೆ ನೀಡಿವೆ. ಬಂದ್ ಗೆ ಕಾಂಗ್ರೆಸ್, ಡಿಎಂಕೆ, Read more…

ಪಡಿತರ ಚೀಟಿದಾರರಿಗೆ ಉಚಿತ ರೇಷನ್: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಬಿಜೆಪಿ ಸರ್ಕಾರವು ರೈತ ವಿರೋಧಿ ಕೃಷಿ ಕಾನೂನನ್ನ ಶೀಘ್ರದಲ್ಲೇ ಹಿಂಪಡೆದುಕೊಳ್ಳಬೇಕು ಅಂತಾ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರ ಕೃಷಿ ಕಾನೂನನ್ನ ಹಿಂತೆಗೆದುಕೊಳ್ಳಬೇಕು ಇಲ್ಲವೇ Read more…

ಮತ್ತೊಮ್ಮೆ ಬಿಜೆಪಿ ಸೇರ್ಪಡೆಯಾದ ನಟಿ ವಿಜಯಶಾಂತಿ

ಗೃಹ ಸಚಿವ ಅಮಿತ್​ ಶಾರನ್ನ ಭೇಟಿಯಾದ ಕೇವಲ ಒಂದು ದಿನದ ಬಳಿಕ ವಾರಾಂತ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನ ತೊರೆದಿದ್ದ ನಟಿ – ರಾಜಕಾರಣಿ ವಿಜಯಶಾಂತಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 54 ವರ್ಷದ Read more…

ಬಿಜೆಪಿ ಉಸ್ತುವಾರಿ ಬಂದು ಹೋದ್ರೂ ಸಂಪುಟ ವಿಸ್ತರಣೆ ಸಸ್ಪೆನ್ಸ್

ಬೆಂಗಳೂರು: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎರಡು ದಿನಗಳ ಕಾಲ ರಾಜ್ಯಕ್ಕೆ Read more…

BIG NEWS: ಪ್ರತ್ಯೇಕ ಸಭೆಯಲ್ಲಿ ಅಸಮಾಧಾನ ಸ್ಫೋಟ; ಬಿಜೆಪಿ ಉಸ್ತುವಾರಿಗೆ ದೂರು ಸಲ್ಲಿಸಿದ ಶಾಸಕರು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೆ ಸಾಬೀತಾದಂತಿದೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಶಾಸಕರು ಸರ್ಕಾರದ ವಿರುದ್ಧ ದೂರುಗಳ ಪಟ್ಟಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ Read more…

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕಿಂಗ್ ನ್ಯೂಸ್: ಈ ವರ್ಷ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ಮಂತ್ರಿಗಿರಿ ಮೂಡ್ ನಲ್ಲಿದ್ದ ಬಿಜೆಪಿ ಶಾಸಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆಗೆ ಕಾಯುತ್ತಿದ್ದವರು ಇನ್ನೂ ಕೆಲವು ದಿನದವರೆಗೆ ಕಾಯಲೇಬೇಕಿದೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...