alex Certify BJP | Kannada Dunia | Kannada News | Karnataka News | India News - Part 89
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ

ಕೊಲ್ಕತ್ತಾ: ಭಾರತ ತಂಡವನ್ನು ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳ Read more…

ಮೊಟೆರಾ ಸ್ಟೇಡಿಯಂಗೆ ಮರುನಾಮಕರಣ: ಕಾಂಗ್ರೆಸ್​ನಿಂದ ಭಾರೀ ವಿರೋಧ

ವಿಶ್ವದ ಅತಿದೊಡ್ಡ ಕ್ರಿಕೆಟ್​ ಕ್ರೀಡಾಂಗಣ ಎಂಬ ಖ್ಯಾತಿಗೆ ಪಾತ್ರವಾಗಿರುವ ಗುಜರಾತ್​ನ ಮೊಟೆರಾ ಕ್ರೀಡಾಂಗಣವನ್ನ ಮರುನಾಮಕರಣಗೊಳಿಸಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. 1,10,000 ಆಸನವನ್ನ ಹೊಂದಿರುವ ಈ ಕ್ರೀಡಾಂಗಣವನ್ನ Read more…

ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ

ರಾಜ್ಯ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಸಚಿವ ಅರವಿಂದ ಲಿಂಬಾವಳಿ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಸಿದ್ಧಾಂತದ ಅನ್ವಯ ತಾವು ರಾಜೀನಾಮೆ ಸಲ್ಲಿಸಿರುವುದಾಗಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. Read more…

ಬಿಜೆಪಿಯಿಂದ ಅಚ್ಚರಿಯ ನಿರ್ಧಾರ: ಸಿಎಂ ರಾಜೀನಾಮೆ ಬೆನ್ನಲ್ಲೇ ರಾಷ್ಟ್ರಪತಿ ಆಡಳಿತ ಸನ್ನಿಹಿತ

ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ -ಡಿಎಂಕೆ ಸರ್ಕಾರ ಸೋಮವಾರ ಪತನಗೊಂಡ ನಂತರ ಸರ್ಕಾರ ರಚಿಸುವ ಹಕ್ಕನ್ನು ಪ್ರತಿಪಾದಿಸದಿರಲು ಪ್ರತಿಪಕ್ಷ ಬಿಜೆಪಿ ನಿರ್ಧರಿಸಿದ್ದು, ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ Read more…

ದೀದಿ ವಿರುದ್ಧ ’ಪಿಶಿ ಜಾವೋ’ ಘೋಷವಾಕ್ಯ ಮೊಳಗಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರ ಜೋರಾಗಿದೆ. “ಬಂಗಾಳಕ್ಕೆ ತನ್ನದೇ ಮಗಳ ಆಡಳಿತ Read more…

ಹೈಕಮಾಂಡ್ ಬುಲಾವ್: ರಾತ್ರೋರಾತ್ರಿ ದೆಹಲಿಗೆ ತೆರಳಿದ ಯತ್ನಾಳ್

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದಿಢೀರ್ Read more…

ಡ್ರಗ್ಸ್‌ ಕೇಸ್‌ನಲ್ಲಿ ಸಿಕ್ಕಿ ಬಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ

ಕೊಕೇನ್‌ ಕೊಂಡೊಯ್ಯುತ್ತಿದ್ದ ಆಪಾದನೆ ಮೇಲೆ ಪಶ್ಚಿಮ ಬಂಗಾಳ ಬಿಜೆಪಿ ಯುವ ಮೋರ್ಚಾದ ಮಹಾಕಾರ್ಯದರ್ಶಿ ಪಮೇಲಾ ಗೋಸ್ವಾಮಿರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ 100 ಗ್ರಾಂನಷ್ಟು ಕೊಕೇನ್‌ Read more…

ವಿಧಾನ ಪರಿಷತ್ 1 ಸ್ಥಾನಕ್ಕೆ ಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಹೆಚ್ಚಿದ ಒತ್ತಡ

ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ಮಾರ್ಚ್15ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಆಕಾಂಕ್ಷಿಗಳ ಬಿರುಸಿನ ಚಟುವಟಿಕೆ ಆರಂಭವಾಗಿದೆ. Read more…

ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಕೇಳಿ ಅಪಹಾಸ್ಯಕ್ಕೀಡಾದ ರಾಹುಲ್​

ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಬುಧವಾರ ಪುದುಚೇರಿಯ ಸೋಲಾಯ್​ ನಗರ ಪ್ರದೇಶದಲ್ಲಿ ಮಾತನಾಡುತ್ತಿರುವ ವೇಳೆ ಮೀನುಗಾರರಿಗೆ ಪ್ರತ್ಯೇಕ ಸಚಿವಾಲಯ ಬೇಕು ಎಂದು ಹೇಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮೀನುಗಾರರನ್ನ Read more…

ವಿಜಯೇಂದ್ರ ಕಾಲು ಒತ್ತುವವರಿಗೆ ನಿಗಮ, ಮಂಡಳಿಯಲ್ಲಿ ಮಣೆ ಹೇಳಿಕೆ; ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ದೂರು ನೀಡಲು ಚಿಂತನೆ ನಡೆದಿದೆ. ನಿಗಮ ಮಂಡಳಿಗಳ ಅಧ್ಯಕ್ಷರು ದೂರು Read more…

ಬಿಜೆಪಿ ಐಟಿ ಸೆಲ್‌ ವಿರುದ್ದ ತನಿಖೆಗೆ ಮುಂದಾದ ʼಮಹಾʼ ಸರ್ಕಾರ

ಮುಂಬೈ: ತಮ್ಮ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗುತ್ತಿದೆ ಎಂದು ತಿಳಿಯುತ್ತಿದ್ದಂತೆ ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್ ದೇಶ್ ಮುಖ್ ಸ್ಪಷ್ಟನೆ‌ ನೀಡಿದ್ದಾರೆ. ತಮ್ಮ ಸರ್ಕಾರ ಯಾವುದೇ ಸೆಲಿಬ್ರಿಟಿಗಳ ವಿರುದ್ದ Read more…

ನೇಪಾಳ, ಶ್ರೀಲಂಕಾದಲ್ಲೂ ಬಿಜೆಪಿ ಸರ್ಕಾರ ರಚಿಸಲು ಅಮಿತ್ ಶಾ ಪ್ಲಾನ್..!

ಅಗರ್ತಲಾ: ನೆರೆಯ ರಾಷ್ಟ್ರಗಳಾದ ಶ್ರೀಲಂಕಾ ಮತ್ತು ನೇಪಾಳದಲ್ಲಿಯೂ ಬಿಜೆಪಿ ಸರ್ಕಾರ ರಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾನ್ ಮಾಡಿದ್ದರು ಎಂದು ತ್ರಿಪುರಾ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ Read more…

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ಘೋಷಿಸಿದ್ದ ಕಾಂಗ್ರೆಸ್ ನಾಯಕಿ; ಹಣವನ್ನು ಬಡ ಮಕ್ಕಳಿಗೆ ಹಂಚಿದ ಮಾಜಿ ಕಾರ್ಪೊರೇಟರ್

ಪುತ್ತೂರು: ಕೋಟಿ ಚೆನ್ನಯ್ಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಬಿಜೆಪಿ ಮುಖಂಡ ಜಗದೀಶ್ ಪೂಜಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಘೋಷಿಸಿದ್ದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಪ್ರತಿಭಾ Read more…

BIG NEWS: ‘ಅಚ್ಚೇ ದಿನ್’ – ಬಿಜೆಪಿ ನಾಯಕರ ವಿರುದ್ಧವೇ ತಿರುಗಿಬಿದ್ದ ಕಾರ್ಯಕರ್ತರು

ಮೈಸೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದ್ದು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಬೆಲೆ Read more…

ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ….?; RSS ಗೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? Read more…

ಬಿಜೆಪಿ ವಾಟ್ಸಾಪ್ ಗ್ರೂಪ್ ನಲ್ಲಿ ಸೆಂಡ್ ಆಯ್ತು ಅಶ್ಲೀಲ ವಿಡಿಯೋ, ಮುಜುಗರಕ್ಕೆ ಒಳಗಾದ ಮಹಿಳೆಯರು

ಕೊಪ್ಪಳ: ಬಿಜೆಪಿ ಸದಸ್ಯರ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ ಕನಕಗಿರಿ ಕ್ಷೇತ್ರದ ಬಿಜೆಪಿ ಗ್ರೂಪ್ ನಲ್ಲಿ ಕಾರ್ಯಕರ್ತರೊಬ್ಬರು ಅಶ್ಲೀಲ ವೀಡಿಯೋ Read more…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಭಾರತೀಯ ಜನತಾ ಪಕ್ಷ ಗುಜರಾತಿನ ಬರೂಚ್ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಇಷ್ಟು ಸಂಖ್ಯೆಯಲ್ಲಿ ಬಿಜೆಪಿ ಮುಸ್ಲಿಮರನ್ನು ಕಣಕ್ಕಿಳಿಸಿರುವುದು ಇದೇ ಮೊದಲು ಎಂದು Read more…

BREAKING NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಶಾಕ್ ನೀಡಿದ ಹೈಕಮಾಂಡ್

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಾ, ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. Read more…

BIG BREAKING: ದೀದಿಗೆ ಮತ್ತೊಂದು ಶಾಕ್ – ರಾಜ್ಯಸಭೆಯಲ್ಲೇ ರಾಜೀನಾಮೆ ಘೋಷಿಸಿದ TMC ಸಂಸದ

ತೃಣಮೂಲ ಕಾಂಗ್ರೆಸ್​ ಸಂಸದ ದಿನೇಶ್​ ತ್ರಿವೇದಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತಮಗೆ ಉಸಿರುಗಟ್ಟಿದಂತೆ ಆಗುತ್ತಿದೆ ಎಂದು ದಿನೇಶ್​ ತ್ರಿವೇದಿ ಹೇಳಿದ್ದಾರೆ. ಮೇಲ್ಮನೆಯನ್ನುದ್ದೇಶಿಸಿ Read more…

ಅಮಿತ್ ಶಾ ಮಹಾರಾಷ್ಟ್ರ ಭೇಟಿ ಬೆನ್ನಲ್ಲೇ ‘ಬಿಜೆಪಿ’ ಗೆ ಬಿಗ್ ಶಾಕ್

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್.ಸಿ.ಪಿ.ಯೊಂದಿಗೆ ಕೈಜೋಡಿಸಿ ಆಡಳಿತ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಮ್ಮ ಹಳೆಯ ಮಿತ್ರಪಕ್ಷ ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ. Read more…

BIG NEWS: ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ; ಮಾಜಿ ಪ್ರಧಾನಿ ದೇವೇಗೌಡ ಭವಿಷ್ಯ

ರಾಯಚೂರು: ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯಿದೆ. ಆದರೆ ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಭವಿಷ್ಯ ನುಡಿದಿದ್ದಾರೆ. ತಮಿಳುನಾಡಿನಲ್ಲಿ Read more…

BIG NEWS: ಸೆಲೆಬ್ರಿಟಿಗಳ ಟ್ವೀಟ್ ಕುರಿತು ʼಮಹಾʼ ಸರ್ಕಾರದಿಂದ ತನಿಖೆ

ರೈತರ ಪ್ರತಿಭಟನೆಗಳ ಸಂಬಂಧ ಟ್ವಿಟ್‌ಗಳನ್ನು ಮಾಡಲು ಒತ್ತಡಕ್ಕೆ ಒಳಗಾಗಿದ್ದರು ಎಂದು ಬಾಲಿವುಡ್ ಹಾಗೂ ಕ್ರಿಕೆಟ್‌ ಲೋಕದ ಕೆಲ ಸೆಲೆಬ್ರಿಟಿಗಳ ಮೇಲೆ ಆಪಾದನೆ ಕೇಳಿ ಬಂದ ವಿಚಾರದ ಮೇಲೆ ತನಿಖೆ Read more…

ಸಭಾಪತಿ ಚುನಾವಣೆ: ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. ಜೆಡಿಎಸ್ ಪಕ್ಷದ ವಿಧಾನಪರಿಷತ್ ಮುಖ್ಯಸಚೇತಕ ಎನ್. ಅಪ್ಪಾಜಿಗೌಡ Read more…

18 ವರ್ಷ ಪಕ್ಷಕ್ಕಾಗಿ ದುಡಿಮೆ: ಈಗ ಉಚ್ಛಾಟನೆಯ ಬಹುಮಾನ – ಬಿಜೆಪಿ ವಿರುದ್ಧ ನೋವು ಹೊರಹಾಕಿದ ಸಂತೋಷ್ ಹೊಕ್ರಾಣಿ

ಬಾಗಲಕೋಟೆ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡನ ಮನೆಗೆ ಭೇಟಿ ಬೆನ್ನಲ್ಲೇ ಬಿಜೆಪಿ ನಾಯಕ ಸಂತೋಷ್ ಹೊಕ್ರಾಣಿಯವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಿ ಆದೇಶ ನೀಡಲಾಗಿದೆ. ಪಕ್ಷದ ಈ ನಡೆಯಿಂದ Read more…

BREAKING NEWS: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಪ್ರತಾಪ್ ಚಂದ್ರ ಶೆಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. 2018 ರ ಡಿಸೆಂಬರ್ 12 ರಿಂದ ಪ್ರತಾಪ್ ಚಂದ್ರ ಶೆಟ್ಟಿ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇಂದು ನಡೆದ Read more…

ದೀದಿಗೆ ಮತ್ತೊಂದು ಶಾಕ್:‌ ಬಿಜೆಪಿ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಶಾಸಕ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್​ ಪಕ್ಷದಿಂದ ಮತ್ತೊಬ್ಬ ನಾಯಕ ಹೊರನಡೆದಿದ್ದಾರೆ. ಈ ಬಾರಿ  ಡೈಮಂಡ್​ ಹಾರ್ಬರ್​ ಕ್ಷೇತ್ರದಿಂದ 2 ಬಾರಿ ಚುನಾಯಿತರಾಗಿದ್ದ ದೀಪಕ್​ Read more…

ಪಶ್ಚಿಮ ಬಂಗಾಳ ಪೊಲೀಸ್ ಹಿರಿಯ ಅಧಿಕಾರಿ ರಾಜೀನಾಮೆ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಗಲಾಟೆ ನಡೆದಿರುವುದು ಗೊತ್ತೇ ಇದೆ. ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ಪಶ್ಚಿಮ ಬಂಗಾಳದ ಇನ್ಸ್ ಪೆಕ್ಟರ್ ಜನರಲ್(ಐಜಿಪಿ) ಗ್ರೇಡ್ Read more…

ಮತ್ತೆ ಜೆಡಿಎಸ್-ಬಿಜೆಪಿ ಮೈತ್ರಿ: ಹೊರಟ್ಟಿ ಸಭಾಪತಿ, ಪ್ರಾಣೇಶ್ ಉಪಸಭಾಪತಿ..?

 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. Read more…

ರೈತರ ಹೋರಾಟ: ಸ್ವಾಮಿ ವಿವೇಕಾನಂದರ ಮಾತು ನೆನಪಿಸಿದ ಮಾಜಿ ಸಚಿವ ಯು.ಟಿ. ಖಾದರ್

ಬೆಂಗಳೂರು: ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಉದಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಸ್ವಾಮಿ ವಿವೇಕಾನಂದರ ಮಾತನ್ನು Read more…

ಕೆಂಪು ಕೋಟೆ ಬಳಿ ನಡೆದ ಹಿಂಸಾಚಾರಕ್ಕೆ ಕಾರಣನಾದ ದೀಪ್‌ ಸಿಧು ಹಿನ್ನಲೆ ಏನು…? ಇಲ್ಲಿದೆ ಮಾಹಿತಿ

ಗಣರಾಜ್ಯೋತ್ಸವ ದಿನದಂದು ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಲು ಕಾರಣ ಪಂಜಾಬಿ ಗಾಯಕ ಹಾಗೂ ನಟ ದೀಪ್​ ಸಿಧು ಎಂದು ಆರೋಪಿಸಲಾಗಿದೆ. ನಿನ್ನೆ ದೆಹಲಿಯ ಕೆಂಪುಕೋಟೆಯಲ್ಲಿ  Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...