alex Certify Black Fungus | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಬ್ಲಾಕ್ ಫಂಗಸ್; ರಾಜ್ಯಕ್ಕೆ ಸಿಕ್ತು ಇಂಜಕ್ಷನ್

ಬೆಂಗಳೂರು: ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಕೊರೊನಾದಿಂದ ಗುಣಮುಖರಾಗುತ್ತಿರುವವರಲ್ಲಿ ಈ ಶಿಲಿಂದ್ರ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಹಲವರನ್ನು ಬಲಿ ಪಡೆಯುತ್ತಿದೆ. ಈ ನಡುವೆ ಬ್ಲ್ಯಾಕ್ Read more…

BIG NEWS: ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಎಡವುತ್ತಿರುವ ಸರ್ಕಾರ; ಬ್ಲಾಕ್ ಫಂಗಸ್ ಸಾಂಕ್ರಾಮಿಕ ಎಂದು ಘೋಷಿಸಿ; ರಾಜ್ಯ ಸರ್ಕಾರಕ್ಕೆ ಹೆಚ್.ಡಿ.ಕೆ. ಒತ್ತಾಯ

ಬೆಂಗಳೂರು: ಬ್ಲ್ಯಾಕ್ ಫಂಗಸ್ ನ್ನು ರಾಜ್ಯ ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಕೋವಿಡ್ ನಿಂದ ಗುಣಮುಖರಾದವರೇ ಈ ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

SHOCKING NEWS: ಭಾರತಕ್ಕೆ ವಕ್ಕರಿಸಿದ ಮತ್ತೊಂದು ಮಹಾಮಾರಿ; ಬ್ಲಾಕ್ ಫಂಗಸ್ ಬೆನ್ನಲ್ಲೇ ವೈಟ್ ಫಂಗಸ್ ಪತ್ತೆ

ಪಾಟ್ನಾ: ಕೊರೊನಾ ಅಟ್ಟಹಾಸ, ಬ್ಲ್ಯಾಕ್ ಫಂಗಸ್ ನಿಂದ ತತ್ತರಿಸಿರುವ ಭಾರತಕ್ಕೆ ಮತ್ತೊಂದು ಮಹಾಮಾರಿ ಅಪ್ಪಳಿಸಿದ್ದು, ವೈಟ್ ಫಂಗಸ್ ಎಂಬ ಅಪಾಯಕಾರಿ ಹೊಸ ಸೋಂಕು ಪತ್ತೆಯಾಗಿದೆ. ಬ್ಲ್ಯಾಕ್ ಫಂಗಸ್ ಗಿಂತಲೂ Read more…

ಬ್ಲಾಕ್ ಫಂಗಸ್ ಸಾಂಕ್ರಾಮಿಕ: ಹರ್ಯಾಣ, ರಾಜಸ್ಥಾನ ಬೆನ್ನಲ್ಲೇ ತೆಲಂಗಾಣ ಸರ್ಕಾರದಿಂದಲೂ ಘೋಷಣೆ

ಹೈದರಾಬಾದ್: ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚುತ್ತಿದ್ದು, ಹಲವರು ಈ ಹೊಸ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹರ್ಯಾಣ ಹಾಗೂ ರಾಜಸ್ಥಾನ ಸರ್ಕಾರಗಳು ಬ್ಲ್ಯಾಕ್ ಫಂಗಸ್ ನ್ನು Read more…

BIG NEWS: ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗ, ರಾಜಸ್ಥಾನ ಸರ್ಕಾರದ ಮಹತ್ವದ ನಿರ್ಧಾರ

ಜೈಪುರ: ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗವೆಂದು ರಾಜಸ್ಥಾನ ಸರ್ಕಾರ ತೀರ್ಮಾನಿಸಿದೆ. ಕೊರೋನಾ ಸೋಂಕಿತರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಬ್ಲಾಕ್ ಫಂಗಸ್ ರಾಜಸ್ಥಾನದಲ್ಲಿ ಆತಂಕ ಮೂಡಿಸಿದೆ. ರಾಜಸ್ಥಾನದಲ್ಲಿ ಬ್ಲಾಕ್ ಫಂಗಸ್ ರೋಗಿಗಳಿಗೆ Read more…

SHOCKING: ರಾಜ್ಯದಲ್ಲಿ ನೂರರ ಗಡಿ ದಾಟಿದ ಬ್ಲಾಕ್​ ಫಂಗಸ್​ ಕೇಸ್​: ಇಂಜೆಕ್ಷನ್​ಗಾಗಿ ಕೇಂದ್ರಕ್ಕೆ ಬೇಡಿಕೆ

ರಾಜ್ಯದಲ್ಲಿ ಕೊರೊನಾ 2ನೆ ಅಲೆ ಭೀಕರ ತಾಂಡವವಾಡುತ್ತಿರೋದ್ರ ಬೆನ್ನಲ್ಲೇ ಬ್ಲಾಕ್​ ಫಂಗಸ್​ ಸೋಂಕಿತರ ಸಂಖ್ಯೆ ಕ್ರಮೇಣವಾಗಿ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿ ಒಟ್ಟು ನೂರಕ್ಕೂ ಹೆಚ್ಚು ಬ್ಲಾಕ್​ ಫಂಗಸ್​ ಕೇಸ್​ಗಳು Read more…

ಬ್ಲಾಕ್​ ಫಂಗಸ್​ ಸೋಂಕಿತರ ಚಿಕಿತ್ಸೆಗೆ ಔಷಧಿ ಅಭಾವವಿದೆ: ಡಿಸಿಎಂ ಲಕ್ಷ್ಮಣ ಸವದಿ

ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳಿಗೆ ಕೊರೊನಾ ನಿಯಂತ್ರಣದ ಜವಾಬ್ದಾರಿ ನೀಡಿದ್ದಾರೆ. ಪ್ರಧಾನಿ ಮೋದಿ ಸಂವಾದದ ವಿಚಾರವಾಗಿ ರಾಯಚೂರಿನಲ್ಲಿ Read more…

ಕೊರೋನಾ ಹೊತ್ತಲ್ಲೇ ಸರ್ಕಾರದ ಮಹತ್ವದ ನಿರ್ಧಾರ: ಬ್ಲಾಕ್ ಫಂಗಸ್ ಗೆ ಚಿಕಿತ್ಸೆ ಉಚಿತ

ಬೆಂಗಳೂರು: ಕೊರೋನಾ ಸೋಂಕಿತರ ಜೀವಕ್ಕೆ ಅಪಾಯ ತರುತ್ತಿರುವ ಬ್ಲಾಕ್ ಫಂಗಸ್ ಗೆ ಉಚಿತವಾಗಿ ಚಿಕಿತ್ಸೆ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ತಜ್ಞರ ಸಭೆ ನಡೆಸಿದ ಆರೋಗ್ಯ ಸಚಿವ Read more…

ಕೊರೊನಾ ಬೇಜವಾಬ್ದಾರಿಯಂತೆಯೇ ಬ್ಲಾಕ್ ಫಂಗಸ್ ಬಗ್ಗೆಯೂ ನಿರ್ಲಕ್ಷ್ಯ; ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಕೊರೊನಾ ಸೋಂಕಿನ ಬಗ್ಗೆ ಬೇಜವಾಬ್ದಾರಿ ತೋರಿದಂತೆಯೇ ಹೊಸ ಮಾದರಿ ಬ್ಲ್ಯಾಕ್ ಫಂಗಸ್ ಸೋಂಕಿನ ಬಗ್ಗೆಯೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. Read more…

BIG NEWS: ಬ್ಲಾಕ್ ಫಂಗಸ್; ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್ ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ 97 Read more…

BREAKING NEWS: ಬ್ಲಾಕ್ ಫಂಗಸ್ ಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಈ ಹೆಮ್ಮಾರಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಕುರಿತು ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ.‌ Read more…

BIG NEWS: ಬ್ಲಾಕ್ ಫಂಗಸ್ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಸಂಕಷ್ಟ…!

ಬೆಂಗಳೂರು: ಕೊರೊನಾ ಭೀಕರತೆ ಬೆನ್ನಲ್ಲೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಕೊರೊನಾದಿಂದ ಗುಣಮುಖರಾದ ಬಹುತೇಕರು ಕಪ್ಪು ಶಿಲೀಂದ್ರ ಸೋಂಕಿಗೆ ತುತ್ತಾಗುತ್ತಿದ್ದಾರೆ. ‌ ಇದೇ ವೇಳೆ ರಾಜ್ಯದಲ್ಲಿ Read more…

BIG NEWS: ಬ್ಲ್ಯಾಕ್ ಫಂಗಸ್ ನಿಂದ ದೃಷ್ಟಿ ಕಳೆದುಕೊಳ್ಳುವ ಭೀತಿ; ಪ್ರಾಣಕ್ಕೂ ಕುತ್ತು; ತಕ್ಷಣ ಚಿಕಿತ್ಸೆ ಪಡೆಯಿರಿ ಎಂದ ಆರೋಗ್ಯ ಸಚಿವರು

ಬೆಂಗಳೂರು: ಕೊರೊನಾ ಆರ್ಭಟದ ನಡುವೆಯೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಾರಕ ಸೋಂಕಿಗೆ ಹಲವರು ಬಲಿಯಾಗುತ್ತಿದ್ದಾರೆ. ಬ್ಲ್ಯಾಕ್ ಫಂಗಸ್ ನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ಪಡೆಯಿರಿ Read more…

BIG NEWS: ಬೆಂಗಳೂರಿನಲ್ಲಿ ಬ್ಲಾಕ್ ಫಂಗಸ್ ಗೆ ಇಬ್ಬರು ಬಲಿ

ಬೆಂಗಳೂರು; ಕೊರೊನಾ ಹೆಮ್ಮಾರಿಯಿಂದ ನಲುಗಿರುವ ರಾಜ್ಯದಲ್ಲಿ ಇದೀಗ ಬ್ಲ್ಯಾಕ್ ಫಂಗಸ್ ಆರ್ಭಟ ಆರಂಭವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಪೇಟೆಯ 64 ವರ್ಷದ ವೃದ್ಧ ಹಾಗೂ ಕೊಟಾಲಂ ನಿವಾಸಿ Read more…

BREAKING NEWS: ರಾಜ್ಯದಲ್ಲಿ ಬ್ಲಾಕ್ ಫಂಗಸ್ ಅಟ್ಟಹಾಸ; ಕೋಲಾರದಲ್ಲಿ 12 ಜನರಲ್ಲಿ ಕಪ್ಪು ಶಿಲೀಂಧ್ರ ಪತ್ತೆ

ಕೋಲಾರ: ಕೊರೊನಾ 2ನೇ ಅಲೆ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕೋಲಾರ ಜಿಲ್ಲೆಯಲ್ಲಿ ಬರೋಬ್ಬರಿ 12 ಜನರು ಬ್ಲ್ಯಾಕ್ ಫಂಗ್ ನಿಂದ ಬಳಲುತ್ತಿದ್ದಾರೆ Read more…

ಶಾಕಿಂಗ್​: ಮೈಸೂರಿನಲ್ಲಿಯೂ ಪತ್ತೆಯಾಯ್ತು ಮಾರಕ ಬ್ಲಾಕ್​ ಫಂಗಸ್​….!

ಕೊರೊನಾದಿಂದ ಗುಣಮುಖರಾದವರಿಗೆ ಕಾಣಿಸಿಕೊಳ್ಳುತ್ತಿರುವ ಮತ್ತೊಂದು ಮಾರಕ ಕಾಯಿಲೆ ಬ್ಲ್ಯಾಕ್​ ಫಂಗಸ್​ ಇದೀಗ ಮೈಸೂರಿಗೆ ಕಾಲಿಟ್ಟಿದೆ. ಮೈಸೂರಿನಲ್ಲಿ ಇಬ್ಬರಿಗೆ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಂಡಿದೆ ಎಂದು ಸ್ವತಃ ಜಿಲ್ಲಾ ಉಸ್ತುವಾರಿ Read more…

ಶುಗರ್ ಪೇಷೆಂಟ್ ಗಳು ಸೇರಿ ಕೊರೊನಾದಿಂದ ಚೇತರಿಸಿಕೊಂಡವರಿಗೆ ಬ್ಲಾಕ್ ಫಂಗಸ್ ಅಪಾಯಕಾರಿ: ನಿರ್ಲಕ್ಷಿಸಿದ್ರೆ ಕಣ್ಣು, ಶ್ವಾಸಕೋಶ, ಕಿಡ್ನಿಗೆ ಹಾನಿ

ಬೆಂಗಳೂರು: ಕೊರೋನಾ ಎರಡನೆಯ ಅಲೆಯಲ್ಲಿ ಭಾರೀ ಸಂಖ್ಯೆಯ ಜನರಿಗೆ ಸೋಂಕು ತಗುಲಿದೆ. ಹೆಚ್ಚಿನ ಸಾವು ನೋವು ಉಂಟಾಗಿದೆ. ಇದೇ ವೇಳೆ ಬ್ಲಾಕ್ ಫಂಗಸ್ ಭಾರೀ ಆತಂಕ ಮೂಡಿಸಿದೆ. ಕೊರೋನಾ Read more…

BIG NEWS: ಬ್ಲಾಕ್ ಫಂಗಸ್ ಗೆ ಇಬ್ಬರು ಸೋಂಕಿತರು ಬಲಿ; ಮತ್ತಿಬ್ಬರ ಸ್ಥಿತಿ ಗಂಭೀರ

ಮುಂಬೈ: ಕೊರೊನಾ ಮಹಾಮಾರಿ ನಡುವೆಯೇ ಇದೀಗ ಬ್ಲ್ಯಾಕ್ ಫಂಗಸ್ ಎಂಬ ಶಿಲೀಂದ್ರ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಬ್ಬರು ಸೋಂಕಿತರು ಸಾವನ್ನಪ್ಪಿರುವ ಘಟನೆ ಥಾಣೆಯಲ್ಲಿ ನಡೆದಿದೆ. ಕೊರೊನಾ ಸೋಂಕು ಗುಣಮುಖರಾದವರಲ್ಲಿ Read more…

BIG NEWS: ಬ್ಲಾಕ್ ಫಂಗಸ್ ಬಗ್ಗೆ ಜಾಗೃತರಾಗಿರಿ ಎಂದ ಡಿಸಿಎಂ ಅಶ್ವತ್ಥನಾರಾಯಣ್

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮುಕರೋ ಮೈಕೋಸಿಸ್ ಫಂಗಸ್ ಎಂಬ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ಫಂಗಸ್ ಬಗ್ಗೆ ಜನರು ಹೆಚ್ಚು ಜಾಗೃತರಾಗಿರುವಂತೆ ಡಿಸಿಎಂ ಅಶ್ವತ್ಥನಾರಾಯಣ್ Read more…

ಕೊರೊನಾ 2ನೇ ಅಲೆಯಲ್ಲಿ ಹೆಚ್ಚಾಗುತ್ತಿದೆ ಬ್ಲಾಕ್ ಫಂಗಸ್; ಏನಿದರ ಲಕ್ಷಣ…? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಎರಡನೇ ಅಲೆ ಅಟ್ಟಹಾಸ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಇದೀಗ ಕೊರೊನಾ ಸೋಂಕಿತರಲ್ಲಿ ’ಬ್ಲಾಕ್ ಫಂಗಸ್’ ಪತ್ತೆಯಾಗುತ್ತಿದೆ. ಕೊರೊನಾ ಸೋಂಕು ನಿವಾರಣೆಯಾದ ಹಲವರಲ್ಲಿ ಇಂತಹ ಸಮಸ್ಯೆ ಹೆಚ್ಚುತ್ತಿರುವುದು Read more…

SHOCKING: ಕೊರೋನಾ ಹೊತ್ತಲ್ಲಿ ಕಣ್ಣೇ ಕಳೆದುಕೊಳ್ಳುವ ಬ್ಲಾಕ್ ಫಂಗಸ್ ಹೆಚ್ಚಳ: ಸೋಂಕಿತರಿಗೆ ಪ್ರತ್ಯೇಕ ವಾರ್ಡ್

ಅಹಮದಾಬಾದ್: ಗುಜರಾತ್ ನಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡ ಅನೇಕರಲ್ಲಿ ಬ್ಲಾಕ್ ಫಂಗಸ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಇಂತಹ ರೋಗಿಗಳಿಗೆಲ್ಲಿ ಪ್ರತ್ಯೇಕವಾದ ನಿರ್ಮಾಣ ಮಾಡಲಾಗಿದೆ. ಗುಜರಾತ್ ಸರ್ಕಾರ ಕೊರೋನಾ ಆಸ್ಪತ್ರೆಗಳಲ್ಲಿ ಬ್ಲಾಕ್ Read more…

ಕೊರೋನಾ ಇಳಿಮುಖವಾಗುವ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್

ನವದೆಹಲಿ: ಕೊರೋನಾ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೊರೋನಾ ಪೀಡಿತರ ಮೇಲೆ ಮಾರಕ ಬ್ಲ್ಯಾಕ್ ಫಂಗಸ್ ದಾಳಿ ಮಾಡಿ ಕಾಡತೊಡಗಿದೆ. ಬ್ಲ್ಯಾಕ್ ಫಂಗಸ್ ದಾಳಿಗೆ ಒಳಗಾದ ಹಲವರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...