alex Certify black mail | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿ ಹಾಗೂ ಮಾಜಿ ಪ್ರಿಯಕರನ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ: ಪತಿ ವಿರುದ್ಧ FIR ದಾಖಲು

ಬೆಂಗಳೂರು: ಪತ್ನಿ ಹಾಗೂ ಆಕೆಯ ಮಾಜಿ ಪ್ರಿಯಕರನ ಜೊತೆಗಿನ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೇಳಿ ಪತಿಯೇ ಬೆದರಿಸುತ್ತಿದ್ದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. 26 ವರ್ಷದ Read more…

BREAKING NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಮಹಿಳೆಯಿಂದ ಬ್ಲಾಕ್ ಮೇಲ್; ಆಕೆಯ ಪತಿಯೇ ಸಾಥ್

ಮಂಗಳೂರು: ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಮಹಿಳೆ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ. Read more…

ಅಶ್ಲೀಲ ವಿಡಿಯೋ ಕಳುಹಿಸಿ ಶಿಕ್ಷಕಿಗೆ ಬ್ಲ್ಯಾಕ್ ಮೇಲ್: ನಾಲ್ವರು ವಿದ್ಯಾರ್ಥಿಗಳು ಅರೆಸ್ಟ್

ಲಖನೌ: ಶಿಕ್ಷಕಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಈ ಘಟನೆ Read more…

ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಸರ್ಫರಾಜ್ ಅಹ್ಮದ್ ಬಂಧಿತ ಆರೋಪಿ. ಈತ ಪೊಲೀಸ್ ಠಾಣೆಗಳಿಗೆ Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ಪ್ರಜ್ವಲ್ ಮಾದರಿಯ ಮತ್ತೊಂದು ಪ್ರಕರಣ ಬೆಳಕಿಗೆ

ಉಡುಪಿ: ಉಡುಪಿಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಕೃತ ಕಾಮಿಯೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯವೆಸಗಿ, ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಉಡುಪಿ ಜಿಲ್ಲೆಯ Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

ಯುವತಿಯರ ಸೋಗಿನಲ್ಲಿ ಬೆತ್ತಲೆ ವಿಡಿಯೋ ಕರೆ; ನಿವೃತ್ತ ಸರ್ಕಾರಿ ನೌಕರರಿಬ್ಬರಿಗೆ 20.56 ಲಕ್ಷ ದೋಚಿದ ವಂಚಕರು

ಬೆಂಗಳೂರು: ನಿವೃತ್ತ ಸರ್ಕಾರಿ ನೌಕರರಿಬ್ಬರಿಗೆ ಯುವತಿಯರ ಸೋಗಿನಲ್ಲಿ ಕರೆ ಮಾಡಿದ ಸೈಬರ್ ವಂಚಕರು ಬ್ಲ್ಯಾಕ್ ಮೇಲ್ ಮಾಡಿ ಬೆದರಿಸಿ ಬರೋಬ್ಬರಿ 20.56 ಲಕ್ಷ ಹಣ ದೋಚಿರುವ ಘಟನೆ ಬೆಳಕಿಗೆ Read more…

ಅಶ್ಲೀಲ ಫೋಟೋ ಕಳಿಸಿ ಬೆದರಿಕೆ; ಬರೋಬ್ಬರಿ 9 ಲಕ್ಷ ಹಣ ದೋಚಿದ ವಂಚಕ

ಧಾರವಾಡ: ವಂಚಕರು ಹಣ ದೋಚಲು ಏನೆಲ್ಲ ನಾಟಕವಾಡುತ್ತಾರೆ ನೋಡಿ. ವ್ಯಕ್ತಿಯೋರ್ವ ಆಪ್ ಮೂಲಕ ಹಣ ವರ್ಗಾಯಿಸಿ ಬಳಿಕ ನಿಮಗೆ ಸಾಲ ಕೊಟ್ಟಿದ್ದೇನೆ ಮರು ಪಾವತಿಸಬೇಕು ಇಲ್ಲವಾದಲ್ಲಿ ಅಶ್ಲೀಲ ಫೋಟೋಗಳನ್ನು Read more…

ಕ್ಲಬ್ ಹೌಸ್ ಆಪ್ ನಲ್ಲಿ ಪರಿಚಯ; ಆಂಟಿ ಜೊತೆ ಯುವಕನ ಲವ್ವಿಡವ್ವಿ; ಅತ್ಯಾಚಾರವೆಸಗಿ ಮಹಿಳೆಗೆ ಬ್ಲ್ಯಾಕ್ ಮೇಲ್

ಕಾರವಾರ: ಕ್ಲಬ್ ಹೌಸ್ ಆಪ್ ಮೂಲಕ ಪರಿಚಯನಾದ ಯುವಕನೊಬ್ಬ ವಿವಾಹಿತ ಮಹಿಳೆಯೊಂದಿಗೆ ಸಲುಗೆ ಬೆಳೆಸಿ ಬಳಿಕ ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ Read more…

ಪ್ರೇಮಿಗಳ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಜೋಡಿ; ಹೋಟೆಲ್ ಒಡತಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೋಟೆಲ್ ಒಡತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಯನಾ ಹಾಗೂ ಕಿರಣ್ ಬಂಧಿತ Read more…

BIG NEWS: ಕಾಂಗ್ರೆಸ್-ಬಿಜೆಪಿ ಬ್ಲ್ಯಾಕ್ ಮೇಲ್ ಫೈಟ್: ಇದು ನವರಂಗಿ ನಾರಾಯಣನ ಮಾತು…ಅಶ್ವತ್ಥನಾರಾಯಣ್ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬ್ಲ್ಯಾಕ್ ಮೇಲ್ ಫೈಟ್ ಜೋರಾಗಿದ್ದು, ಬಿಜೆಪಿಯ ಕೆಲ ನಾಯಕರನ್ನು ಕಾಂಗ್ರೆಸ್ ನವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ಅಶ್ವತ್ಥನಾರಾಯಣ Read more…

BIG NEWS: ಲೋಕಾಯುಕ್ತ ಅಧಿಕಾರಿ ಎಂದು PWD ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್; ಆರೋಪಿ ಅರೆಸ್ಟ್, ಇನ್ನೋರ್ವ ಪರಾರಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತು ತೋರಿಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಸಂತೋಷ್ ಕೊಪ್ಪದ್ Read more…

BIG NEWS: ಕಾಂಗ್ರೆಸ್ ನಿಂದ ಕೆಲವರ ಬ್ಲ್ಯಾಕ್ ಮೇಲ್; ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದ ಶಾಸಕ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಶಾಸಕ ಬಿ.ಸಿ.ಪಾಟೀಲ್, ಮಾಜಿ ಶಾಸಕ ರಾಜು ಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ, ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸುವುದು ಬೇಡ Read more…

ಪಿಎಸ್ಐ ಎಂದು ಪರಿಚಯಿಸಿಕೊಂಡ ಕಿರಾತಕ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ-ಬ್ಲ್ಯಾಕ್ ಮೇಲ್

ಮಂಗಳೂರು: ಇನ್ ಸ್ಟಾಗ್ರಾಂ ಮೂಲಕ ಪರಿಚಯನಾದ ಕಿರಾತಕನೊಬ್ಬ, ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಖಾಸಗಿ ಫೋಟೋಗಳನ್ನು ವೈರಲ್ ಮಾಡಿ ಒಂದವರೆ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ Read more…

BIG NEWS: 17 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್; ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್

ಜೈಪುರ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬ್ಲಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ 8 ಜನರ ವಿರುದ್ಧ ರಾಜಸ್ಥಾನದ ಅಲ್ವಾರ್ ನ ಕಿಶನ್ ಗಢ್ ಪೊಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...