alex Certify Blast | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಲಿಂಡರ್ ಸ್ಪೋಟಗೊಂಡು ಮೂರು ಮನೆಗೆ ಬೆಂಕಿ: ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರು

ಹಾಸನ: ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಹೊತ್ತಿ ಹುಟ್ಟಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಸೊಪ್ಪಿನಹಳ್ಳಿಯಲ್ಲಿ ನಡೆದಿದೆ. ಚೆನ್ನಬಸವಯ್ಯ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಕ್ಕಪಕ್ಕದ Read more…

BREAKING : ಪಾಕಿಸ್ತಾನದ ಪರಮಾಣು ಸ್ಥಾವರದ ಬಳಿ ಪ್ರಬಲ ಸ್ಫೋಟ |Watch Video

ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ಪ್ರದೇಶದಲ್ಲಿರುವ ಪಾಕಿಸ್ತಾನದ ಪರಮಾಣು ಆಯೋಗದ ಕಚೇರಿಯ ಬಳಿ ಭಾರಿ ಸ್ಫೋಟ ಸಂಭವಿಸಿದೆ. ಬಲೂಚಿಸ್ತಾನ ಮತ್ತು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯಗಳಲ್ಲಿ 30-50 ಕಿಲೋಮೀಟರ್ Read more…

ಟರ್ಕಿ ಸಂಸತ್ ಭವನದ ಬಳಿ ‘ಆತ್ಮಾಹುತಿ ಬಾಂಬ್’ ಸ್ಪೋಟ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ |Watch Video

ಟರ್ಕಿ ಸಂಸತ್ ಭವನದ ಬಳಿ ಆತ್ಮಾಹುತಿ ಬಾಂಬ್ ಸ್ಪೋಟಿಸುವ ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ ಆಗಿದೆ. ಇಬ್ಬರು ಭಯೋತ್ಪಾದಕರು ದಾಳಿ ನಡೆಸಿದ ವಿಡಿಯೋ ವೈರಲ್ ಆಗಿದೆ. ದಾಳಿಕೋರರಲ್ಲಿ ಒಬ್ಬರು Read more…

ALERT : ಈ ತಪ್ಪುಗಳನ್ನು ಮಾಡಿದ್ರೆ ‘Inverter’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು ಎಚ್ಚರ..!

ಇಂದು ನಾವು ವಿದ್ಯುತ್ ಇಲ್ಲದೆ ಬದುಕುವುದು ತುಂಬಾ ಕಷ್ಟಕರವಾದ ಹಂತವನ್ನು ತಲುಪಿದ್ದೇವೆ. ಅಂತಹ ಪರಿಸ್ಥಿತಿಯಲ್ಲಿ, ಇನ್ವರ್ಟರ್ ಕೇವಲ ಅನುಕೂಲಕರ ವಿಷಯವಲ್ಲ ಆದರೆ ಇದು ಅನೇಕ ಮನೆಗಳಿಗೆ ಪ್ರಮುಖ ವಸ್ತುವಾಗಿದೆ. Read more…

ಲ್ಯಾಪ್ ಟಾಪ್ ` Shutdown’ ಮಾಡದೇ ಹಾಗೇ ಮುಚ್ಚಿಡ್ತೀರಾ? ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಎಚ್ಚರ!

ಇತ್ತೀಚಿನ ದಿನಗಳಲ್ಲಿ, ಮೊಬೈಲ್ ಜೊತೆಗೆ ಲ್ಯಾಪ್ಟಾಪ್ಗಳು ಸಹ ನಮಗೆ ಬಹಳ ಮುಖ್ಯವಾಗಿವೆ. ವಿಶೇಷವಾಗಿ ಮನೆಯಿಂದ ಕೆಲಸ ಮಾಡುವ ಪ್ರವೃತ್ತಿ ಹೆಚ್ಚಾದ ಕಾರಣ, ಹೆಚ್ಚಿನ ಜನರು ಡೆಸ್ಕ್ ಟಾಪ್ ಗಳ Read more…

BREAKING NEWS: ಪಾಕಿಸ್ತಾನ ರಾಜಕೀಯ ಸಮಾವೇಶದಲ್ಲಿ ಬಾಂಬ್ ಸ್ಪೋಟ, 40 ಜನ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಪೋಟ ಸಂಭವಿಸಿ 40 ಜನ ಸಾವನ್ನಪ್ಪಿದ್ದಾರೆ. ಖೈಬರ್ ಪಂಕ್ತುನ್ವಾ ಪ್ರಾಂತ್ಯದ ಬಜೌರ್ ನಗರದಲ್ಲಿ ಘಟನೆ ನಡೆದಿದೆ. ಸ್ಪೋಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು Read more…

ಬೆಂಗಳೂರಿನಲ್ಲಿ ವಿಧ್ವಂಸಕ್ಕೆ ಕೃತ್ಯಕ್ಕೆ ಸಂಚು ಆರೋಪ : ಇಬ್ಬರು ಶಂಕಿತ ಉಗ್ರರು ಪರಾರಿ!

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಸಿಸಿಬಿ ಪೊಲೀಸರು ಭರ್ಜರಿ Read more…

ಮನೆಯಲ್ಲಿ ಭೀಕರ ಸ್ಫೋಟ; ಓರ್ವ ಬಾಲಕ ಸಾವು – ಮೂವರ ಸ್ಥಿತಿ ಗಂಭೀರ

ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಬೀಕರ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದ ಭಾಗಲ್ ಪುರ ಜಿಲ್ಲೆಯ ಬಾಬರ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಹುಸಾನಾಬಾದ್ ಖುರೇಷಿಯಲ್ಲಿನ ಎರಡು Read more…

BREAKING NEWS : ಚೀನಾದ ರೆಸ್ಟೋರೆಂಟ್ ನಲ್ಲಿ ಭಾರಿ ಸ್ಪೋಟ : 31 ಮಂದಿ ದಾರುಣ ಸಾವು

ವಾಯವ್ಯ ಚೀನಾದ ಯಿನ್ಚುವಾನ್ ನಗರದ ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 31 ಜನರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದ್ದು, 31 ಮಂದಿ Read more…

ಅಡುಗೆ ಮಾಡುವಾಗಲೇ ಅವಘಡ: ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ಕುವೆಂಪು ಬಡಾವಣೆಯ 9ನೇ ಅಡ್ಡರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಮಾಮಣಿ(60) ಮೃತಪಟ್ಟ ಮಹಿಳೆ. Read more…

BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮಹಾಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯಲ್ಲಿ Read more…

ಸೈಕಲ್ ಮಾರಾಟದ ದಾಖಲೆ ಇಡದ ಮಾಲೀಕರಿಗೆ ಸಂಕಷ್ಟ; ಐವರ ವಿರುದ್ಧ ಕೇಸ್

ತಾವು ಸೈಕಲ್ ಮಾರಾಟ ಮಾಡಿದ ದಾಖಲೆಗಳನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಗುಜರಾತಿನ ವಡೋದರ ಪೊಲೀಸರು, ಐದು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ವಡೋದರದ ನವಪುರ ಠಾಣೆಯ ಪೊಲೀಸರು, Read more…

SHOCKING: ಜೇಬಲ್ಲೇ ಮೊಬೈಲ್ ಸ್ಪೋಟ: ಅದೃಷ್ಟವಶಾತ್ ಪಾರು

ತ್ರಿಶೂರು: ಕೇರಳದ ತ್ರಿಶೂರು ಜಿಲ್ಲೆಯಲ್ಲಿ ವೃದ್ಧರೊಬ್ಬರ ಜೇಬಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಶರ್ಟ್ ಜೇಬಲ್ಲಿ ಮೊಬೈಲ್ ಇಟ್ಟುಕೊಂಡು ಹೋಟೆಲ್ ನಲ್ಲಿ ಟೀ ಕುಡಿಯುತ್ತಿದ್ದ ವೇಳೆ ಏಕಾಏಕಿ Read more…

BREAKING: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ನಿಗೂಢ ಸ್ಫೋಟ; ಮೂರು ದಿನಗಳ ಅಂತರದಲ್ಲೇ ಮತ್ತೊಂದು ಪ್ರಕರಣ

ಪವಿತ್ರ ಗೋಲ್ಡನ್ ಟೆಂಪಲ್ ಇರುವ ಪಂಜಾಬಿನ ಅಮೃತಸರದಲ್ಲಿ ಪಾರಂಪರಿಕ ದೇಗುಲಕ್ಕೆ ಹೋಗುವ ಹಾದಿಯಲ್ಲೇ ಇಂದು ಬೆಳಿಗ್ಗೆ 6:30 ರ ಸುಮಾರಿಗೆ ಮತ್ತೊಂದು ನಿಗೂಢ ಸ್ಫೋಟ ಸಂಭವಿಸಿದೆ. ಕೇವಲ ಮೂರು Read more…

ಬೇಸಿಗೆಯಲ್ಲಿ ಅತಿಯಾದ ಎಸಿ ಬಳಕೆ ಅಪಾಯಕಾರಿ; ಬಾಂಬ್‌ನಂತೆ ಸ್ಫೋಟಿಸಬಹುದು ನಿಮ್ಮ ಏರ್‌ ಕಂಡಿಷನರ್‌…..!

ವಿಂಡೋ ಎಸಿಗಳು ಸ್ಪ್ಲಿಟ್‌ ಏರ್‌ ಕಂಡೀಷನರ್‌ಗಳಿಗಿಂತ ಅಗ್ಗದ ಬೆಲೆಯಲ್ಲಿ ದೊರೆಯುತ್ತವೆ. ಅವುಗಳನ್ನು ಬಳಸುವುದರಿಂದ ಕೆಲವೇ ನಿಮಿಷಗಳಲ್ಲಿ ಕೋಣೆಯನ್ನು ಸುಲಭವಾಗಿ ತಂಪಾಗಿಸಬಹುದು. ಸ್ಪ್ಲಿಟ್ ಏರ್ ಕಂಡಿಷನರ್ ಖರೀದಿಸಲು ಸುಮಾರು 40,000 Read more…

ಚಾರ್ಜಿಂಗ್ ವೇಳೆಯಲ್ಲೇ ಸ್ಕೂಟರ್ ಸ್ಪೋಟ: ಮನೆಗೆ ಬೆಂಕಿ

ಮಂಡ್ಯ: ಚಾರ್ಜಿಂಗ್ ವೇಳೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟಗೊಂಡು ಮನೆಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಬಾಲಕ, ಮೂವರು ಮಹಿಳೆಯರು ಸೇರಿದಂತೆ ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ತಾಲೂಕಿನ Read more…

SHOCKING: ಏಕಾಏಕಿ ಸ್ಪೋಟವಾಯ್ತು ಕೈಯಲ್ಲಿದ್ದ ಮೊಬೈಲ್

ಕೂಡ್ಲಿಗಿ: ಕೈಯಲ್ಲಿದ್ದ ಮೊಬೈಲ್ ಏಕಾಏಕಿ ಸ್ಫೋಟಗೊಂಡು ಯುವಕ ಗಾಯಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಪವನ್ ಗಾಯಗೊಂಡ ಯುವಕ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Read more…

BREAKING NEWS: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

ಬಾಗಲಕೋಟೆ: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಪೋಟದಲ್ಲಿ ನಾಲ್ವರು ಗಾಯಗೊಂಡಿದ್ದು, ಮುಧೋಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದ Read more…

ಆತ್ಮಹತ್ಯಾ ಬಾಂಬ್ ಸ್ಪೋಟದಲ್ಲಿ ಮೃತರ ಸಂಖ್ಯೆ 46 ಕ್ಕೆ ಏರಿಕೆ: 150 ಮಂದಿಗೆ ಗಾಯ

ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಮಸೀದಿಯಲ್ಲಿ ಸೋಮವಾರ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ಸ್ಪೋಟದಲ್ಲಿ ಕನಿಷ್ಠ 46 ಜನ Read more…

BIG NEWS: ಚಲಿಸುತ್ತಿದ್ದ BMTC ಬಸ್ ಟೈರ್ ಸ್ಫೋಟ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನ ಟೈರ್ ಏಕಾಏಕಿ ಸ್ಫೋಟಗೊಂಡ ಘಟನೆ ನಡೆದಿದೆ. ಟೈರ್ ಸ್ಫೋಟದ ಶಬ್ಧಕ್ಕೆ ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. Read more…

Just miss​: ಹುಲ್ಲು ಸಮ ಮಾಡುವಾಗ ಸ್ವಲ್ಪದರಲ್ಲಿಯೇ ತಪ್ಪಿದ ಅಪಾಯ – ವಿಡಿಯೋ ವೈರಲ್​

ಕೈಗಾರಿಕಾ ಯಂತ್ರಗಳ  ಮೂಲಕ ಬೇಲಿ ನಿರ್ಮಿಸುವುದು ಅಥವಾ ಹೊಂಡವನ್ನು ಅಗೆಯುವುದು ಹೆಚ್ಚು ಸುಲಭವಾಗಬಹುದು, ಆದರೆ ಭಾರೀ ಯಂತ್ರೋಪಕರಣಗಳ ಬಳಕೆಗೆ ಸಂಬಂಧಿಸಿದ ಅಪಾಯಗಳ ಬಗ್ಗೆ ಜಾಗರೂಕರಾಗಿರಬೇಕು ಎನ್ನುವ ವಿಡಿಯೋ ಒಂದು Read more…

SHOCKING: ಸ್ಟೆಬಿಲೈಜರ್ ಸ್ಪೋಟ; ತಂದೆ ಸಾವು, ಮಗನಿಗೆ ಗಂಭೀರ ಗಾಯ

ಶಿವಮೊಗ್ಗ: ಸ್ಟೆಬಿಲೈಜರ್ ಸ್ಪೋಟವಾಗಿ ತಂದೆ ಸಾವು ಕಂಡು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಘಟನೆ Read more…

BIG NEWS: ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಫೋಟ; ಇಬ್ಬರು ವಶಕ್ಕೆ

ಹಾಸನ: ಡಿಟಿಡಿಸಿ ಕೊರಿಯರ್ ಆಫೀಸಿನಲ್ಲಿ ಮಿಕ್ಸಿ ಸ್ಫೋಟಗೊಂಡ ಘಟನೆ ಹಾಸನ ನಗರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಹಿಳೆ ಸೇರಿ ಇಬ್ಬರನ್ನು ವಶಕ್ಕೆ Read more…

ಸ್ಯಾಟಲೈಟ್ ಫೋನ್ ಬಳಕೆ ಶೋಧದ ವೇಳೆ ಸ್ಥಳೀಯರ ಶಾಕಿಂಗ್ ಮಾಹಿತಿ: ಚಾರ್ಮಾಡಿ ಅರಣ್ಯದಲ್ಲೂ ಟ್ರಯಲ್ ಬಾಂಬ್ ಸ್ಫೋಟ ಶಂಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಮೊದಲು ಚಾರ್ಮಾಡಿ ಅರಣ್ಯದ ಅಂಚಿನಲ್ಲಿ ಟ್ರಯಲ್ ಬಾಂಬ್ ಸ್ಪೋಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಬೆಂದ್ರಾಳ ಅರಣ್ಯದಲ್ಲಿ ಭಾರಿ Read more…

BIG NEWS: ಮೈಸೂರಿನಿಂದಲೇ ಕುಕ್ಕರ್ ಬಾಂಬ್ ತಂದಿದ್ದ ಉಗ್ರ….!

ಮಂಗಳೂರಿನಲ್ಲಿ ಆಟೋದಲ್ಲಿ ಸಂಭವಿಸಿದ ಸ್ಪೋಟ ಉಗ್ರ ಕೃತ್ಯ ಎಂಬುದು ಈಗ ಬಹಿರಂಗವಾಗಿದೆ. ಈ ಘಟನೆಯ ಬೆನ್ನಲ್ಲೇ ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಇದರ ಮಧ್ಯೆ ಶಂಕಿತನ ಕುರಿತು ಒಂದೊಂದೇ ಸ್ಪೋಟಕ Read more…

BREAKING: ಮಂಗಳೂರು ಆಟೋದಲ್ಲಿ ಸ್ಪೋಟ ಪ್ರಕರಣ: ಗಾಯಾಳು ಆರೋಪಿ ಮೊಹಮ್ಮದ್ ಶಾರಿಕ್ ಎಂಬುದು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಪ್ರಕರಣದ ಆರೋಪಿ ಶಾರಿಕ್ ಎಂಬುದು ದೃಢಪಟ್ಟಿದೆ. ಸ್ಪೋಟದಲ್ಲಿ ಗಾಯಗೊಂಡ ಆರೋಪಿ ಮೊಹಮ್ಮದ್ Read more…

ಮಂಗಳೂರು ಆಟೋದಲ್ಲಿ ನಿಗೂಢ ಸ್ಪೋಟ: ಶಾಕಿಂಗ್ ಮಾಹಿತಿ ನೀಡಿದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸ್ Read more…

BREAKING NEWS: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಪೋಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಪೋಟ Read more…

ಸ್ಯಾನಿಟೈಸರ್ ಬಾಟಲಿ ಸ್ಪೋಟ: ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

ಉಡುಪಿ: ಕಸದ ರಾಶಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿ ಸ್ಪೋಟಗೊಂಡಿದ್ದು, ನಾಲ್ವರ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹೆಬ್ರಿ ಆಶ್ರಮ ಹಾಸ್ಟೆಲ್ ಹಿಂಭಾಗದಲ್ಲಿ ಕಸದ Read more…

Viral Video: ರಿಪೇರಿ ಮಾಡುವಾಗಲೇ ಮೊಬೈಲ್ ಸ್ಫೋಟ; ಘಟನೆಯ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮೊಬೈಲ್ ರಿಪೇರಿ ಅಂಗಡಿ ಒಂದರಲ್ಲಿ ಅದರ ಬ್ಯಾಟರಿ ಬಿಚ್ಚುತ್ತಿರುವಾಗಲೇ ಸ್ಪೋಟಗೊಂಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಲಲಿತ್ ಪುರ ಪಾಲಿನಗರದಲ್ಲಿ ನಡೆದಿದೆ. ಇದರ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...