alex Certify Blast | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪಟಾಕಿ ಸಿಡಿತದಿಂದ ಗಾಯಗೊಂಡವರ ಸಂಖ್ಯೆ 11 ಕ್ಕೆ ಏರಿಕೆ

ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ಹೆಚ್ಚಾಗಿದ್ದು, ಪಟಾಕಿಯಿಂದ ಗಾಯಗೊಂಡವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಪಟಾಕಿ ಸಿಡಿತದಿಂದ ಗಾಯಗೊಂಡ ಆರು ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING NEWS: ಪಶ್ಚಿಮ ಆಫ್ರಿಕಾದ ಬಸ್ ನಲ್ಲಿ ಬ್ಲಾಸ್ಟ್; 11 ಮಂದಿ ಸಾವು

ಪಶ್ಚಿಮ ಆಫ್ರಿಕಾದ ಮಧ್ಯ ಮಾಲಿಯಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಬಸ್ ಬಂಡಿಯಾಗರದಿಂದ ಗೌಂಡಕಾ ಕಡೆ Read more…

ಮೊಬೈಲ್ ಆಯ್ತು ಇದೀಗ ವಾಚ್ ಸ್ಪೋಟ….!

ವಾಷಿಂಗ್ಟನ್- ಇಷ್ಟು ದಿನ ಮೊಬೈಲ್ ಸ್ಪೋಟ ಆಗೋದನ್ನ ನೋಡಿದ್ವಿ, ಕೇಳಿದ್ವಿ. ಮೊಬೈಲ್ ಸ್ಪೋಟದಿಂದ ಪ್ರಾಣ ಹಾನಿಯೂ ಆಗಿರೋದನ್ನ ನೋಡಿದ್ದೇವೆ. ಆದರೆ ಇದೀಗ ಆಪಲ್ ವಾಚ್ ಒಂದು ಸ್ಫೋಟಗೊಂಡಿದೆ. ಈ Read more…

ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಓರ್ವ ಸಾವು, 5 ಜನ ಗಂಭೀರ

ಲಖ್ನೋ: ಉತ್ತರ ಪ್ರದೇಶದ ಲಖ್ನೋದಲ್ಲಿ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ನಂತರ ಎಂಟು ವರ್ಷದ ಬಾಲಕ ಸೇರಿದಂತೆ ಅವರ ಕುಟುಂಬದ ಐವರು ಗಂಭೀರ ಸುಟ್ಟ ಗಾಯಗಳಿಗೆ ಒಳಗಾಗಿದ್ದರೆ, Read more…

Caught on Cam: ಹೀಲಿಯಂ ಟ್ಯಾಂಕ್ ಸ್ಫೋಟಕ್ಕೆ ಓರ್ವ ಬಲಿ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಜನನಿಬಿಡ ಮಾರುಕಟ್ಟೆಯಲ್ಲಿ ಏಕಾಏಕಿ ಹೀಲಿಯಂ ಟ್ಯಾಂಕ್ ಸ್ಫೋಟಗೊಂಡಿದ್ದು, ಇದರ ಪರಿಣಾಮ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಬೆಚ್ಚಿಬೀಳಿಸುವ ದೃಶ್ಯಾವಳಿ ಸಿಸಿ ಟಿವಿಯಲ್ಲಿ Read more…

ಮೈಸೂರು ದಸರಾ: ಯುವ ದಸರಾ ವೇದಿಕೆ ಬಳಿ ಸಿಲಿಂಡರ್ ಸ್ಪೋಟ; ಸ್ಟಾಲ್ ಗೆ ಬೆಂಕಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಕಾರ್ಯಕ್ರಮ ನಡೆಯುತ್ತಿದ್ದ ವೇದಿಕೆ ಬಳಿ ಸಿಲಿಂಡರ್ ಸ್ಫೋಟವಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮದ ವೇದಿಕೆಯ Read more…

BIG NEWS: ಅಫ್ಘಾನಿಸ್ತಾನದಲ್ಲಿ ಸ್ಪೋಟ; ಇಬ್ಬರು ರಷ್ಯಾ ರಾಜ ತಾಂತ್ರಿಕ ಅಧಿಕಾರಿಗಳು ಸೇರಿದಂತೆ 20 ಮಂದಿ ಸಾವು

ಸೋಮವಾರದಂದು ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಇದರಲ್ಲಿ ರಷ್ಯಾದ ಇಬ್ಬರು ರಾಜ ತಾಂತ್ರಿಕ ಅಧಿಕಾರಿಗಳೂ ಸೇರಿದಂತೆ 20 ಮಂದಿ ಸಾವನ್ನಪ್ಪಿದ್ದಾರೆ. ರಾಯಭಾರ ಕಚೇರಿ ಬಳಿ Read more…

BIG NEWS: ಬುಧವಾರ ತಡರಾತ್ರಿ ಭೂಮಿಯಿಂದ ಸ್ಪೋಟದ ಸದ್ದು; ಭಯಭೀತರಾದ ಚಿಂಚೋಳಿ ತಾಲೂಕಿನ ಜನ

ಕಲಬುರಗಿ ಜಿಲ್ಲೆ, ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ತಡರಾತ್ರಿ ಭೂಮಿಯಿಂದ ಸ್ಪೋಟದ ಸದ್ದು ಕೇಳಿಸಿದ್ದು, ಇದರಿಂದ ಜನ ಭಯಭೀತರಾದ ಘಟನೆ ನಡೆದಿದೆ. ಗಣಪತಿ ಹಬ್ಬದ ಪ್ರಯುಕ್ತ ಚಿಮ್ಮಾಇದಲಾಯಿ Read more…

ಬಲೂನ್ ಗೆ ಗಾಳಿ ತುಂಬುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸಾವು

ನಾಗ್ಪುರ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಜ್ಜ ಖರೀದಿಸುತ್ತಿದ್ದ ಬಲೂನ್‌ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎರಡು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ನಡೆದಿದೆ ಎಂದು Read more…

ಮತ್ತೆ ಮರುಕಳಿಸಿದ ಅವಘಡ: ಚಾರ್ಜ್ ಮಾಡುವಾಗಲೇ ಎರಡು ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ

ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ಕೆಲವೊಂದು ಎಲೆಕ್ಟ್ರಿಕ್ ವಾಹನಗಳು ಚಾರ್ಜ್ ಮಾಡುವಾಗ ಸ್ಪೋಟಿಸಿರುವ ಘಟನೆಗಳು ಈ Read more…

ಮನೆಯಲ್ಲೇ ಭಾರೀ ಸ್ಫೋಟದಿಂದ ಆರು ಮಂದಿ ಸಾವು: ಅಕ್ರಮವಾಗಿ ಪಟಾಕಿ ತಯಾರಿಸುವಾಗ ಅವಘಡ

ಬಿಹಾರದ ಸರನ್ ಜಿಲ್ಲೆಯ ಛಾಪ್ರಾದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಿಂದಾಗಿ ಮನೆ ಕುಸಿದು ಆರು ಜನರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಬರ್ತಡೇ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಸ್ಪೋಟ, ಮೃತರ ಸಂಖ್ಯೆ ಮೂರಕ್ಕೇರಿಕೆ

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಬರ್ತಡೇ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಸ್ಪೋಟದಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ವಿಜಯಲಕ್ಷ್ಮಿ(34), ಮಾಳೇಶ್(27) ಗೌರವ್ವ(45) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಅಗ್ನಿ ಅವಘಡದಲ್ಲಿ 8 ಮಂದಿಗೆ ಗಾಯ

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಆರು ಮಂದಿ ಮಹಿಳೆಯರು ಹಾಗೂ ಇಬ್ಬರು ಪುರುಷ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನವ್ವ(42), ಪ್ರೇಮಾ(20), Read more…

BIG BREAKING: ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ: 4 -5 ಮಂದಿ ಸಾವಿನ ಶಂಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 8 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ Read more…

BIG BREAKING: ಎಗ್ ರೈಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ, ಇಬ್ಬರು ಸಾವು

ಕೂಡ್ಲಿಗಿ: ಎಗ್ ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಗುಡೆಕೋಟೆ ಸಮೀಪದ ಸಂಕ್ಲಾಪುರದಲ್ಲಿ ಅವಘಡ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ Read more…

Big News: ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ; ಓರ್ವ ಸಾವು

ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪೆಟ್ರೋಲ್ ಬೆಲೆ ಈಗ ನೂರರ ಗಡಿ ದಾಟಿದೆ. ತೈಲ ಬೆಲೆ ಗಗನಮುಖಿ ಯಾಗುತ್ತಿರುವುದರಿಂದ ಜನರು ಬ್ಯಾಟರಿ ಚಾಲಿತ Read more…

Big News: ಚಾರ್ಜ್ ಗೆ ಹಾಕಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ

ಇಂಧನ ದರ ಏರಿಕೆಯಿಂದ ತತ್ತರಿಸಿರುವ ಬಹುತೇಕರು ಎಲೆಕ್ಟ್ರಿಕ್ ಸ್ಕೂಟರ್ ಗಳತ್ತ ಮುಖ ಮಾಡಿದ್ದು, ಆದರೆ ಕೆಲವೊಂದು ಸ್ಕೂಟರ್ ಗಳು ಸ್ಪೋಟಗೊಂಡಿರುವ ಪರಿಣಾಮ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ಇದಕ್ಕೆ Read more…

BIG NEWS: ಕೆಮಿಕಲ್ ಕಾರ್ಖಾನೆಯಲ್ಲಿ ಸ್ಪೋಟ; ಆರು ಮಂದಿ ಬಲಿ

ಗುಜರಾತಿನ ಭರೂಚ್ ಜಿಲ್ಲೆಯ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು ಆರು ಮಂದಿ ಕೆಲಸಗಾರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ರಾತ್ರಿ ಈ ಸ್ಫೋಟ ಸಂಭವಿಸಿದ್ದು, ಇದರ ಪರಿಣಾಮ ಆರು Read more…

ದೇವಸ್ಥಾನದ ಎದುರೇ ಸುಟ್ಟು ಕರಕಲಾಯ್ತು ಪೂಜೆ ಮಾಡಿಸಲು ತಂದಿದ್ದ ಹೊಸ ರಾಯಲ್‌ ಎನ್‌ ಫೀಲ್ಡ್‌ ಬೈಕ್‌

ಕಳೆದ ಕೆಲವು ದಿನಗಳಿಂದೀಚೆಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಆಗಾಗ ಕೇಳಿ ಬರ್ತಾನೇ ಇತ್ತು. ಇದೀಗ ರಾಯಲ್‌ ಎನ್‌ ಫೀಲ್ಡ್‌ ಬೈಕ್‌ ಒಂದು ಸುಟ್ಟು ಕರಕಲಾಗಿರೋದನ್ನು Read more…

Big Shocking: ಚಾರ್ಜ್ ಆಗುತ್ತಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ; ಮನೆಯಲ್ಲಿಯೇ ಸಜೀವ ದಹನಗೊಂಡ ತಂದೆ -ಮಗಳು

ಎರಡು ದಿನಗಳ ಹಿಂದಷ್ಟೇ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮನೆಯಲ್ಲಿ ಚಾರ್ಜ್ ಮಾಡುವಾಗಲೇ ಸ್ಪೋಟಗೊಂಡಿದ್ದು, ಇದರ ಪರಿಣಾಮ ತಂದೆ – ಮಗಳು ಸಜೀವ ದಹನಗೊಂಡಿರುವ ದಾರುಣ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

ಪಾಕಿಸ್ತಾನ: ಅಪಾರ ಶಸ್ತ್ರಾಸ್ತ್ರಗಳಿದ್ದ ಸಿಯಾಲ್ ಕೋಟ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರೀ ಸ್ಫೋಟ

ಪಾಕಿಸ್ತಾನದ ಸಿಯಾಲ್‌ ಕೋಟ್ ನಗರದಲ್ಲಿ ಭಾನುವಾರ ಭಾರಿ ಸ್ಫೋಟದ ಸದ್ದು ಕೇಳಿಬಂದಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸೇನಾ ಕಂಟೋನ್ಮೆಂಟ್ ಪ್ರದೇಶದ ಬಳಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದೆ ಎಂದು Read more…

WAR BREAKING: ರಷ್ಯಾ ದಾಳಿಗೆ ಹೊತ್ತಿ ಉರಿದ ಚೆರ್ನಿಹಿವ್ ತೈಲ ಘಟಕ; ಮೆರಿಯಪೋಲ್, ಖೆರ್ಸಾನ್ ನಗರ ವಶಕ್ಕೆ; ಉಕ್ರೇನ್ ಸುತ್ತ ಸೇನಾ ಕೋಟೆ ನಿರ್ಮಿಸಿದ ರಷ್ಯಾ

ಕೀವ್: ಉಕ್ರೇನ್ ನಲ್ಲಿ ನಿರಂತರ 8ನೇ ದಿನವೂ ಯುದ್ಧ ಮುಂದುವರೆಸಿರುವ ರಷ್ಯಾ, ಉಕ್ರೇನ್ ಪ್ರಮುಖ ನಗರಗಳನ್ನು ಹಂತ ಹಂತವಾಗಿ ವಶಕ್ಕೆ ಪಡೆಯುತ್ತಿದ್ದು, ಉಕ್ರೇನ್ ಸುತ್ತ ತನ್ನ ಸೇನಾ ಕೋಟೆಯನ್ನು Read more…

ಕಾರ್ಗಲ್ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ; ರಜೆ ಘೋಷಿಸಿದ ಬಿಇಒ

ಶಿವಮೊಗ್ಗ: ಶಾಲಾ ಮಕ್ಕಳು, ಶಿಕ್ಷಕರಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ಗ್ರಾಮದ ಪ್ರೌಢಶಾಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಶಾಲೆಯ 16 ಮಕ್ಕಳು, 3 ಸಿಬ್ಬಂದಿಗಳು Read more…

ಹೊಸ ವರ್ಷದಂದು ಕೇಳಿ ಬಂದ ದೊಡ್ಡ ಶಬ್ದದ ಹಿಂದಿನ ಕಾರಣ ಬಹಿರಂಗ

ಮೊನ್ನೆ ಹೊಸ ವರ್ಷಾಚರಣೆಯಂದು ಅಮೆರಿಕದ ಪಿಟ್ಸ್‌ಬರ್ಗ್‌ ಹೊರವಲಯದಲ್ಲಿ ದೊಡ್ಡ ಸ್ಫೋಟದ ಸದ್ದು ಕೇಳಿಬಂದಿತ್ತು. ಜನರು ಗಾಬರಿಗೊಂಡು, ಆಕಾಶ-ಭೂಮಿಯನ್ನು ನೋಡಿದ್ದರು. ಎಲ್ಲಿಯೂ ಯಾವುದೇ ದುರಂತ ಸಂಭವಿಸಿದ ಕುರುಹು ಇರಲಿಲ್ಲ. ಈ Read more…

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; ನಾಲ್ವರು ಬಲಿ

ಚೆನ್ನೈ; ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಸಂಭವಿಸಿದೆ. ತಮಿಳುನಾಡಿನ ವಿರುಧುನಗರದಲ್ಲಿನ ಖಾಸಗಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. Read more…

ಕಾಂಗೋದಲ್ಲಿ ಆತ್ಮಾಹುತಿ ಬಾಂಬ್ ದಾಳಿ – ಐವರು ಬಲಿ

ಕಾಂಗೋದ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಐವರು ನಾಗರಿಕರು ಸಾವನ್ನಪ್ಪಿ, 14ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ Read more…

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ನಾಲ್ವರು ಬಲಿ,15 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ….!

ಗುಜರಾತ್ ನ ವಡೋದರದಲ್ಲಿರುವ ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿ, ಸುಮಾರು 15ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ Read more…

ಕಲಾಪದ ವೇಳೆಯಲ್ಲೇ ಕೋರ್ಟ್ ನಲ್ಲಿ ಭಾರಿ ಸ್ಫೋಟ: ಓರ್ವ ಸಾವು, ಐವರಿಗೆ ಗಾಯ

ಲೂಧಿಯಾನ: ಲೂಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಜಿಲ್ಲಾ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದ್ದ ವೇಳೆ ಎರಡನೇ ಮಹಡಿಯ ವಾಶ್ ರೂಂನಲ್ಲಿ Read more…

BIG NEWS: ಲೂಧಿಯಾನಾ ಕೋರ್ಟ್ ನಲ್ಲಿ ಭೀಕರ ಸ್ಫೋಟ; ಇಬ್ಬರ ದುರ್ಮರಣ

ನವದೆಹಲಿ: ಪಂಜಾಬ್ ನ ಲೂಧಿಯಾನಾ ಜಿಲ್ಲಾ ಕೋರ್ಟ್ ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಲೂಧಿಯಾನಾ ಜಿಲ್ಲಾ ಕೋರ್ಟ್ ನ ಮೂರನೇ ಮಹಡಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...