Tag: Blast

SHOCKING: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟ, ಸುಟ್ಟು ಕರಕಲಾದ ಮನೆ

ಧಾರವಾಡ: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಪೋಟಗೊಂಡು ಮನೆಗೆ ಬೆಂಕಿ ತಗಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆ…

BREAKING : ಅಕ್ರಮ ಸಾಬೂನು ತಯಾರಿಕಾ ಘಟಕದಲ್ಲಿ ಸ್ಫೋಟ : 4 ಮಂದಿ ಸಾವು, 6 ಜನರಿಗೆ ಗಾಯ

ಮೀರತ್ ನ ಲೋಹಿಯಾ ನಗರ ಪ್ರದೇಶದ ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಮ ಸಾಬೂನು ತಯಾರಿಕಾ ಘಟಕದಲ್ಲಿ…

BIG NEWS: ಬಲೂನ್ ಗೆ ಗ್ಯಾಸ್ ತುಂಬಿಸಲು ಬಳಸುತ್ತಿದ್ದ ಸಿಲಿಂಡರ್ ಸ್ಫೋಟ; ಓರ್ವ ದುರ್ಮರಣ, 9 ಮಕ್ಕಳಿಗೆ ಗಾಯ

ಲಾತೂರ್: ಬಲೂನ್ ಗೆ ಗ್ಯಾಸ್ ತುಂಬಲು ಬಳಸುತ್ತಿದ್ದ ಸಿಲಿಂಡರ್ ಸ್ಫೊಟಗೊಂಡು ಓರ್ವ ಸಾವನ್ನಪ್ಪಿದ್ದು, 9 ಮಕ್ಕಳು…

ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ: 7 ಜನ ಸಾವು, 40 ಮಂದಿ ಗಾಯ

ಅಫ್ಘಾನಿಸ್ತಾನದಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಶಿಯಾ ಮಸೀದಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಜನ ಸಾವನ್ನಪ್ಪಿದ್ದಾರೆ.…

ALERT : ಮೊಬೈಲ್ ಚಾರ್ಜ್ ಗೆ ಹಾಕುವಾಗ ಈ ತಪ್ಪು ಮಾಡಬೇಡಿ : ಇರಲಿ ಎಚ್ಚರ

ನಮ್ಮಲ್ಲಿ ಸುಮಾರು 70 ಪ್ರತಿಶತದಷ್ಟು ಜನರು ಪ್ರತಿ ಗಂಟೆಗೆ ಫೋನ್ ಅನ್ನು ಚಾರ್ಜ್ ಮಾಡುತ್ತಾರೆ, ಫೋನ್…

BIG NEWS: ಮತ್ತೊಂದು ದುರಂತ; ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; 10 ಜನರು ದುರ್ಮರಣ

ಚೆನ್ನೈ: ಬೆಂಗಳೂರಿನ ಅತ್ತಿಬೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಸಂಭವಿಸಿದ ಪಟಾಕಿ ಗೋಡೌನ್ ಬೆಂಕಿ ಅವಘಡದಲ್ಲಿ 14…

BREAKING : ಸಿಕ್ಕಿಂನ ತೀಸ್ತಾ ನದಿಯ ದಡದಲ್ಲಿ ಸ್ಪೋಟ : ಐವರು ಸಾವು

ಸಿಕ್ಕಿಂನಲ್ಲಿ ಮೇಘಸ್ಫೋಟದ ನಂತರ ವಿನಾಶವನ್ನು ಉಂಟುಮಾಡಿದ ತೀಸ್ತಾ ನದಿಯ ದಡದಲ್ಲಿ ಈಗ ಸ್ಫೋಟಗಳು ನಡೆಯುತ್ತಿವೆ. ನದಿ…

ಮೊಬೈಲ್ ಬಳಕೆದಾರರೇ ಗಮನಿಸಿ : ಸಣ್ಣ ತಪ್ಪಿನಿಂದ ನಿಮ್ಮ `ಫೋನ್’ ಬಾಂಬ್ ನಂತೆ ಸ್ಪೋಟವಾಗಬಹುದು!

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಮೊಬೈಲ್ ಅಥವಾ ಸ್ಮಾರ್ಟ್ ಫೋನ್ ಬಳಸುತ್ತಿದ್ದಾರೆ. ಸ್ಮಾರ್ಟ್ಫೋನ್ಗಳಲ್ಲಿ, ನಾವು ನಮ್ಮ ವೈಯಕ್ತಿಕ…

BREAKING: ಸಿಲಿಂಡರ್ ಸ್ಪೋಟಗೊಂಡು ಮೂರು ಮನೆಗೆ ಬೆಂಕಿ: ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರು

ಹಾಸನ: ಸಿಲಿಂಡರ್ ಸ್ಫೋಟಗೊಂಡು ಮೂರು ಮನೆಗಳು ಹೊತ್ತಿ ಹುಟ್ಟಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ…

BREAKING : ಪಾಕಿಸ್ತಾನದ ಪರಮಾಣು ಸ್ಥಾವರದ ಬಳಿ ಪ್ರಬಲ ಸ್ಫೋಟ |Watch Video

ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ಪ್ರದೇಶದಲ್ಲಿರುವ ಪಾಕಿಸ್ತಾನದ ಪರಮಾಣು ಆಯೋಗದ ಕಚೇರಿಯ ಬಳಿ ಭಾರಿ…