alex Certify Blood | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗದಗ : ನಡು ರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಕ್ರೌರ್ಯ ಮೆರೆದ ದುಷ್ಕರ್ಮಿ

ಗದಗ : ನಗರದ ಹಳೇ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದ ಘಟನೆಯ ವಿಡಿಯೋ ವೈರಲ್ ಆಗಿದೆ. ಸುನೀಲ್ ಎಂಬಾತನಿಗೆ ದುಷ್ಕರ್ಮಿಯೋರ್ವ ಚಾಕುವಿನಿಂದ ಇರಿದಿದ್ದು, ಆತ ರಕ್ತದ ಮಡುವಿನಲ್ಲಿ Read more…

ಈ ʼಬ್ಲಡ್‌ ಗ್ರೂಪ್ʼ ಹೊಂದಿದವರನ್ನು ಹೆಚ್ಚು ಕಾಡಲಿದೆಯಂತೆ ʼಮಧುಮೇಹʼ

ಮಧುಮೇಹವು ಜೀವನಶೈಲಿಗೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಒಮ್ಮೆ ಶುರುವಾದ್ರೆ ಗುಣಪಡಿಸಲು ಸಾಧ್ಯವಿಲ್ಲ. ಆದ್ರೆ ಜೀವನ ಶೈಲಿಯಲ್ಲಿ ಬದಲಾವಣೆ ತರುವ ಮೂಲಕ ರೋಗವನ್ನು ನಿಯಂತ್ರಿಸಬಹುದು. ಜೀವನಶೈಲಿ ಜೊತೆ ರಕ್ತದ ಗುಂಪು ಕೂಡ Read more…

ಕೈ ಸಿಲುಕಿ ರಕ್ತ ಹೆಪ್ಪುಗಟ್ಟಿದ್ದರೆ ಅದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಹಚ್ಚಿ

ಕೈಗಳು ಬಾಗಿಲು ಅಥವಾ ಕಿಟಕಿಯಲ್ಲಿ ಸಿಲುಕಿಕೊಂಡಾಗ ರಕ್ತ ಅಲ್ಲಿಯೇ ಹೆಪ್ಪುಗಟ್ಟಿ ಗುಳ್ಳೆಯಾಗಿರುವುದನ್ನು ನೀವು ನೋಡಿರಬಹುದು. ಇದು ನೋವಿನಿಂದ ಕೂಡಿರುತ್ತದೆ. ಈ ರಕ್ತದ ಗುಳ್ಳೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ. Read more…

ʼಆರೋಗ್ಯʼಕರ ಜೀವನಕ್ಕೆ ಪ್ರತಿದಿನ ಬಳಸಿ ನಿಂಬೆ

ಪ್ರತಿ ದಿನ ನಿಂಬೆ ರಸ ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಸಿಟ್ರಿಕ್ ಆ್ಯಸಿಡ್, ಮೆಗ್ನಿಷಿಯಂ, ಕ್ಯಾಲ್ಸಿಯಂ, ಫಾಸ್ಪರಸ್, ವಿಟಮಿನ್ ಎ ಪೌಷ್ಠಿಕಾಂಶವನ್ನು ನಿಂಬೆ ಹೊಂದಿದೆ. ದಿನನಿತ್ಯ ನಿಂಬೆ Read more…

ನಿಮಿರುವಿಕೆ ಸಮಸ್ಯೆಯೇ…..? ನಿವಾರಿಸಲು ಪ್ರತಿದಿನ ಮಾಡಿ ಈ ಯೋಗ

ಕೆಲವು ಪುರುಷರು ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದು ಅವರ ಲೈಂಗಿಕ ಜೀವನವನ್ನು ಹಾಳುಮಾಡುತ್ತದೆ. ಕೆಲವು ಯೋಗಾಸನಗಳು ಟೆಸ್ಟೋಸ್ಟೆರಾನ್ ಮಟ್ಟವನ್ನು, ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತವೆ. ಇದರಿಂದ ನಿಮಿರುವಿಕೆ ಅಪಸಾಮಾನ್ಯ Read more…

ಪ್ರತಿನಿತ್ಯ ‌ʼಅಂಜೂರʼ ಸೇವಿಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ…..!

ಅಂಜೂರ ಹಣ್ಣು ಬಲು ದುಬಾರಿ ಎಂಬುದೇನೊ ನಿಜ. ಆದರೆ ಅದನ್ನು ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಾರಿನಂಶ ಹೇರಳವಾಗಿರುವ ಅಂಜೂರದ ಸೇವನೆಯಿಂದ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. Read more…

ಆರೋಗ್ಯ ಕಾಪಾಡಿಕೊಳ್ಳಲು ನಿತ್ಯ ಬಳಸಿ ‘ಪುದೀನಾ’

ಪುದೀನಾ ಎಲೆಗಳನ್ನು ಅಡುಗೆ ಮನೆಯಲ್ಲಿ ಬಳಸುವ ವೈವಿಧ್ಯಗಳ ಬಗ್ಗೆ ನಿಮಗೆ ತಿಳಿದಿರಬಹುದು. ಇದನ್ನು ಆಯುರ್ವೇದದಲ್ಲೂ ಹಲವು ರೀತಿಯಲ್ಲಿ ಬಳಸಲಾಗುತ್ತದೆ. ಇದರಲ್ಲಿ ವಿಟಮಿನ್ ಡಿ, ಇ, ಸಿ, ಬಿ ಗಳಿದ್ದು Read more…

ಅತಿಯಾಗಿ ‘ತುಳಸಿ’ ಸೇವನೆ ಮಾಡುವುದರಿಂದ ಅಪಾಯ ಖಚಿತ

ತುಳಸಿ ಗಿಡ ಒಂದು ಔಷಧೀಯ ಸಸ್ಯವಾಗಿದೆ, ಇದನ್ನು ಆಯುರ್ವೇದದ ಚಿಕಿತ್ಸೆಗೆ ಬಳಸುತ್ತಾರೆ. ಇದು ಅನೇಕ ರೋಗಗಳನ್ನು ನಿವಾರಿಸುವಂತಹ ಶಕ್ತಿಯನ್ನು ಹೊಂದಿದೆ. ಆದರೆ ಇದನ್ನು ಅತಿಯಾಗಿ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುವ Read more…

ಮಧುಮೇಹಿಗಳು ಸೇವಿಸಬಹುದಾ ಕಡಲೆಕಾಯಿ…..?

ಮಧುಮೇಹಿಗಳು ಕಡಿಮೆ ಗ್ಲೈಸೆಮಿಕ್ ಅಂಶವಿರುವ ಆಹಾರವನ್ನು ಮಾತ್ರ ಸೇವಿಸಬೇಕು. ಗ್ಲೈಸೆಮಿಕ್ ಅಂಶ ದೇಹದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ. ಆದರೆ ಮಧುಮೇಹಿಗಳ ಆರೋಗ್ಯಕರವಾದ ಆಹಾರದಲ್ಲಿ ಕಡಲೆಕಾಯಿ ಸೇವಿಸುವುದು ಉತ್ತಮವೆಂದು Read more…

ಆರೋಗ್ಯವನ್ನು ವೃದ್ಧಿಸುತ್ತೆ ಹಾಲಿನ ಜೊತೆ ಸೇವಿಸುವ ‘ಖರ್ಜೂರ’

ಹಾಲಿಗೆ ಖರ್ಜೂರ ಬೆರೆಸಿ ಕುಡಿಯುವುದರಿಂದ ಹತ್ತು ಪಟ್ಟು ಹೆಚ್ಚಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಖರ್ಜೂರದಲ್ಲಿ ಮೊನೊಕ್ಲಾನಲ್ ಎಂಬ ವಿಧದ ಸಕ್ಕರೆ ಇದೆ. ಈ ಸಕ್ಕರೆ ನಮ್ಮ ರಕ್ತದಲ್ಲಿ ಬೆರೆಯಲು ಜೀರ್ಣಗೊಳ್ಳುವ Read more…

ʼಕಾಫಿ ಪುಡಿʼ ಯಿಂದ ಮುಖದ ಸೌಂದರ್ಯ, ಕೂದಲ ಹೊಳಪು ಹೇಗೆ ಹೆಚ್ಚಿಸಿಕೊಳ್ಳಬಹುದು ಗೊತ್ತಾ…..?

ಬೆಳಿಗ್ಗೆ ಎದ್ದಾಕ್ಷಣ ಕೆಲವರಿಗೆ ಕಾಫಿ ಕುಡಿಯಲೇಬೇಕು. ಕಾಫಿ ಕುಡಿಯದಿದ್ದರೆ ದಿನವೇ ಶುರುವಾಗುವುದಿಲ್ಲ ಎನ್ನುವವರು ಇದ್ದಾರೆ. ಇದೇ ಕಾಫಿ ಮುಖ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸುತ್ತದೆಯಂತೆ. ಡಾರ್ಕ್ ಸರ್ಕಲ್, ಬ್ಲ್ಯಾಕ್ Read more…

ಮೂತ್ರಪಿಂಡ ಆರೋಗ್ಯದಿಂದಿರಲು ಫಾಲೋ ಮಾಡಿ ಈ ಟಿಪ್ಸ್

ಮೂತ್ರಪಿಂಡ ದೇಹದ ಪ್ರಮುಖ ಭಾಗವಾಗಿದೆ. ಇದು ನಮ್ಮ ಆರೋಗ್ಯವನ್ನು ಕಾಪಾಡಲು ಅತಿ ಅವಶ್ಯಕ. ಒಂದು ವೇಳೆ ಮೂತ್ರಪಿಂಡ ಸಮಸ್ಯೆಗೆ ಒಳಗಾದರೆ ವ್ಯಕ್ತಿ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಬಹುದು. ಹಾಗಾಗಿ ಮೂತ್ರಪಿಂಡವನ್ನು Read more…

ವಸಡಿನಲ್ಲಿ ಆಗುವ ರಕ್ತಸ್ರಾವಕ್ಕೆ ಕಾರಣವೇನು….? ಇಲ್ಲಿದೆ ಪರಿಹಾರ

ಪೈರಿಯಾ ಇದು ಹಲ್ಲಿಗೆ ಸಂಬಂಧಿಸಿದ ಕಾಯಿಲೆ. ದೇಹದಲ್ಲಿ ನ್ಯೂಟ್ರಿಷನ್ ಕಡಿಮೆ ಆದಾಗ ಈ ಸಮಸ್ಯೆ ಕಾಡುತ್ತದೆ. ಸುಲಭವಾಗಿ ಇದನ್ನು ನಿವಾರಿಸಿಕೊಳ್ಳುವುದಕ್ಕೆ ಹೀಗೆ ಮಾಡಿ. ಒಂದು ವೀಳ್ಯದೆಲೆಗೆ ಚಿಕ್ಕ ಕರ್ಪೂರ Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಪ್ಲೆಟ್ ಲೆಟ್, ರಕ್ತದ ಅಗತ್ಯವಿರುವವರು ತುರ್ತಾಗಿ ಏನು ಮಾಡಬೇಕು ? ಇಲ್ಲಿದೆ ಉಪಯುಕ್ತ ಮಾಹಿತಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದೆ. ಡೆಂಗ್ಯೂ ಸೋಂಕಿತರಲ್ಲಿ ಕೆಂಪು ರಕ್ತಕಣ ಅಥವಾ ಪ್ಲೇಟ್ ಲೆಟ್ ಕಡಿಮೆಯಾಗುವುದು ಸಹಜ. ಡೆಂಗ್ಯೂ ರೋಗಿಗಳಿಗೆ ರಕ್ತ Read more…

ಈರುಳ್ಳಿ ಅತಿಯಾಗಿ ಸೇವಿಸಿದರೆ ಕಾಡುವುದು ಈ ಸಮಸ್ಯೆ….!

ಈರುಳ್ಳಿಯನ್ನು ಅಡುಗೆಗೆ ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಯ ರುಚಿ, ಪರಿಮಳವನ್ನು ಹೆಚ್ಚಿಸುತ್ತದೆ. ಹಾಗೇ ಇದು ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಆದರೆ Read more…

ಹೊಳೆಯುವ ಮೈಕಾಂತಿಗಾಗಿ ಈ ಯೋಗಾಸನಗಳನ್ನು ಅಭ್ಯಾಸ ಮಾಡಿ

ಚರ್ಮವು ಆರೋಗ್ಯವಾಗಿದ್ದರೆ ನಿಮ್ಮ ಸೌಂದರ್ಯ ಎದ್ದು ಕಾಣುತ್ತದೆ. ಒಂದು ವೇಳೆ ಮುಖದ ಚರ್ಮದಲ್ಲಿ ಮೊಡವೆ, ಗುಳ್ಳೆಗಳು, ಕಪ್ಪು ಕಲೆಗಳು ಕಂಡುಬಂದರೆ ಮುಖದ ಸೌಂದರ್ಯ ಹಾಳಾಗುತ್ತದೆ. ಹಾಗಾಗಿ ಹೊಳೆಯುವ ಚರ್ಮವನ್ನು Read more…

‘ನೇರಳೆ ಹಣ್ಣು ಪ್ರಯೋಜನ ಹಲವುʼ

ಹಿಪ್ಪು ನೇರಳೆ ಹಣ್ಣು ಎಂದಾಕ್ಷಣ ಬಾಲ್ಯದಲ್ಲಿ ಇಷ್ಟಪಟ್ಟು ತಿನ್ನುತ್ತಿದ್ದ ದಿನಗಳು ನೆನಪಾಗುತ್ತಿವೆಯೇ..? ಇದರ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ…? ಹಿಪ್ಪು ನೇರಳೆ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, Read more…

ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚು-ಕಡಿಮೆ ಆಗುವುದನ್ನು ತಿಳಿಯುವುದು ಹೇಗೆ…?

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಹಾಗೂ ಹೊರಗಿನ ಫುಡ್ ಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕೆಲವರ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಹೈಶುಗರ್ ನಿಂದ ಬಳಲಿದರೆ, ಇನ್ನೂ ಕೆಲವರು ರಕ್ತದಲ್ಲಿ Read more…

96 ಲೀಟರ್ ರಕ್ತ ನೀಡಿ ಗಿನ್ನೆಸ್​ ದಾಖಲೆ ಬರೆದ 80 ರ ವೃದ್ಧೆ

ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ನೀಡಬಹುದಾದ ಅತ್ಯಮೂಲ್ಯ ಕೊಡುಗೆ ಎಂದರೆ ಜೀವದಾನ, ಅಂದರೆ ರಕ್ತದಾನ. ಮಾನವ ಜೀವವನ್ನು ಉಳಿಸುವುದರ ಜೊತೆಗೆ, ದಾನಿಗಳಿಗೂ ನಂಬಲಾಗದ ಆರೋಗ್ಯ ಪ್ರಯೋಜನಗಳಿವೆ, ಆದರೆ ಅನೇಕರು Read more…

ವಾಮಚಾರಿಗೆ ಸೊಸೆಯ ಋತುಸ್ರಾವದ ರಕ್ತ ಕೊಟ್ಟ ಅತ್ತೆ: ದೂರು ದಾಖಲು

ಪುಣೆ: ‘ಅಘೋರಿ ಪೂಜೆ’ಯ ಅಂಗವಾಗಿ 28 ವರ್ಷದ ಮಹಿಳೆಯೊಬ್ಬರು ಮಾನವ ಮತ್ತು ಪ್ರಾಣಿಗಳ ಮೂಳೆ ಪುಡಿಯನ್ನು ಸೇವಿಸುವಂತೆ ಒತ್ತಾಯಿಸಿದ ತಿಂಗಳ ನಂತರ ಭಯಾನಕ ಘಟನೆಯೊಂದು ನಡೆದಿದೆ. ಸೊಸೆಯ ಋತುಸ್ರಾವದ Read more…

ರಕ್ತ ಶುದ್ದಿಯಾಗಲು ಈ ಆಹಾರ ಸೇವಿಸಿ

ನಮ್ಮ ದೇಹದಲ್ಲಿನ ರಕ್ತ ಶುದ್ಧವಾಗಿದ್ದರೆ ಅನಾರೋಗ್ಯದಿಂದ ದೂರವಿರಬಹುದು. ಸಾಕಷ್ಟು ಸಮಸ್ಯೆಗಳಿಗೆ ನಮ್ಮ ಅಶುದ್ಧವಾದ ರಕ್ತವೇ ಕಾರಣವಾಗುತ್ತದೆ. ರೋಗನಿರೋಧಕ ಶಕ್ತಿ, ಜೀವಕೋಶ, ಹಾರ್ಮೋನ್ಸ್ ಇವೆಲ್ಲದಕ್ಕೆ ರಕ್ತವೇ ಕಾರಣವಾಗಿರುತ್ತದೆ. ನಾವು ತಿನ್ನುವ Read more…

ಕೂದಲುದುರುವ ಸಮಸ್ಯೆ ನಿವಾರಣೆಗೆ ಬೆಸ್ಟ್ ಈ ಯೋಗ

ಕೂದಲುದುರುವ ಸಮಸ್ಯೆ ಇದೀಗ ಎಲ್ಲರಲ್ಲೂ ಕಂಡುಬರುತ್ತದೆ. ಈ ಕೂದಲುದುರುವ ಸಮಸ್ಯೆಯನ್ನು ನಿವಾರಿಸಲು ಹಲವರು ಹಲವಾರು ರೀತಿಯ ಔಷಧಿಗಳನ್ನು, ಮನೆಮದ್ದುಗಳನ್ನು ಬಳಸುತ್ತಾರೆ. ಅಂದಹಾಗೇ ಕೆಲವು ಯೋಗಗಳನ್ನು ಮಾಡುವುದರ ಮೂಲಕ ಕೂಡ Read more…

ಶೇಂಗಾ ಎಣ್ಣೆ ಬಳಸುವುದರಿಂದಾಗುತ್ತೆ ಈ ಪ್ರಯೋಜನ

ಶೇಂಗಾ ಎಣ್ಣೆ ಅಥವಾ ಕಡಲೆಬೀಜ ಎಣ್ಣೆಯನ್ನು ಅಡುಗೆಗೆ ಬಳಸುವುದರಿಂದ ಹಲವು ಲಾಭಗಳಿವೆ. ಈ ಎಣ್ಣೆಯಲ್ಲಿ ಅನ್ ಸ್ಯಾಚುರೇಟೆಡ್ ಫ್ಯಾಟಿ ಆಸಿಡ್ ಒಮೆಗಾ 3 ಮತ್ತು 6 ಫ್ಯಾಟಿ ಆಸಿಡ್ Read more…

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಮಾಡಿದ್ದೇನು ಗೊತ್ತಾ…..?

ಪಶ್ಚಿಮ ಬಂಗಾಳ- ಮಾನಸಿಕ‌ ಖಿನ್ನತೆಗೆ ಒಳಗಾದವರು ಒಮ್ಮೊಮ್ಮೆ ಏನು ಮಾಡುತ್ತಾರೆ ಅನ್ನೋದೇ ಗೊತ್ತಾಗೋದಿಲ್ಲ. ಇದೀಗ ಇಲ್ಲೊಬ್ಬ ವ್ಯಕ್ತಿ ತನ್ನ ಮರ್ಮಾಂಗವನ್ನೇ ಕತ್ತರಿಸಿ ಹತ್ತಿರದ ಅರಣ್ಯಕ್ಕೆ ಎಸೆದಿದ್ದಾನೆ. ಈ ಘಟನೆ Read more…

ʼಹುರಿಗಡಲೆʼಯ ಉಪಯೋಗ ಹಲವು

ಧಾನ್ಯ, ಕಾಳುಗಳಿಂದ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ನಮಗೆಲ್ಲಾ ಗೊತ್ತು. ಅದರಲ್ಲೂ ಹೊಟೇಲ್ ಗಳಲ್ಲಿ ಚಟ್ನಿ ತಯಾರಿಸುವಾಗ ಮುಖ್ಯವಾಗಿ ಬಳಸುವ ಹುರಿಗಡಲೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ಮಕ್ಕಳಿಗೆ ‘ಚಾಕೊಲೇಟ್’ ನೀಡುವುದರಿಂದ ಸಿಗುತ್ತೆ ಈ ಪ್ರಯೋಜನ

ಮಕ್ಕಳು ಹೆಚ್ಚಾಗಿ ಸಿಹಿತಿಂಡಿಗಳನ್ನು ತಿನ್ನಲು ಇಷ್ಟಪಡುತ್ತಾರೆ. ಆದರೆ ಚಾಕೊಲೇಟ್ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎಂದು ಪೋಷಕರು ನೀಡುವುದಿಲ್ಲ. ಆದರೆ ಚಾಕೊಲೇಟ್ ನ್ನು ಸರಿಯಾದ ವಯಸ್ಸಿನಲ್ಲಿ, ನಿಯಮಿತವಾಗಿ ಮಕ್ಕಳು ಸೇವಿಸಿದರೆ Read more…

ಬೆಚ್ಚಿಬೀಳಿಸುವಂತಿದೆ ಸ್ಮಾರ್ಟ್‌ ಫೋನ್‌ ಖರೀದಿಸಲು ಬಾಲಕಿ ಮಾಡಿದ ಕೆಲಸ

ಪಶ್ಚಿಮ ಬಂಗಾಳ: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೆ ಅಂಟಿಕೊಂಡವರ ಸಂಖ್ಯೆ ಹೆಚ್ಚಾಗಿಯೇ ಇದೆ. ಒಂದೊತ್ತಿನ ಊಟ ಬೇಕಾದ್ರೂ ಬಿಡಬಹುದು. ಆದರೆ ಮೊಬೈಲ್ ಮಾತ್ರ ಬಿಡಲ್ಲ ಅಂತಾರೆ. ಎದ್ರು, ಮಲಗಿದ್ರೂ Read more…

BIG NEWS: ‘ರಕ್ತದಾನ ಅಮೃತ ಮಹೋತ್ಸವ’ದಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರಿಂದ ರಕ್ತದಾನ

ನವದೆಹಲಿ: ‘ರಕ್ತದಾನ ಅಮೃತ ಮಹೋತ್ಸವ’ದಲ್ಲಿ 2.5 ಲಕ್ಷಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದಾರೆಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಶನಿವಾರ ಏಮ್ಸ್‌ ನಲ್ಲಿ ನಡೆದ ರಾಷ್ಟ್ರೀಯ Read more…

ನಿಮ್ಮ ರಕ್ತ ಶುದ್ಧಿಯಾಗಲು ಸೇವಿಸಿ ಈ ಮನೆ ಮದ್ದು

ನಮ್ಮ ದೇಹದಲ್ಲಿನ ರಕ್ತ ಶುದ್ಧಿ ಆಗದಿದ್ದರೆ ಸಾಕಷ್ಟು ರೋಗಗಳು ಬರುವ ಸಾಧ್ಯತೆ ಇರುತ್ತದೆ. ಇದರಿಂದ ಮೊಡವೆ ಸಮಸ್ಯೆ ಕೂಡ ಕಾಡುತ್ತದೆ. ಆಗಾಗ ನಮ್ಮ ರಕ್ತ ಶುದ್ಧಿಕರಣಗೊಳಿಸಿಕೊಂಡರೆ ಕಾಯಿಲೆಗಳಿಂದ ದೂರವಾಗಬಹುದು. Read more…

ಮೋದಿ ಜನ್ಮದಿನವೇ ವಿಶ್ವದಾಖಲೆ ನಿರ್ಮಾಣ: 1 ಲಕ್ಷಕ್ಕೂ ಅಧಿಕ ಜನರಿಂದ ರಕ್ತದಾನ

ನವದೆಹಲಿ: ಪ್ರಧಾನಿ ಮೋದಿ ಜನ್ಮದಿನಕ್ಕೆ ಒಂದು ಲಕ್ಷಕ್ಕೂ ಅಧಿಕ ಜನ ರಕ್ತದಾನ ಮಾಡಿದ್ದು, ಹೊಸ ವಿಶ್ವ ದಾಖಲೆ ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17 Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...