alex Certify BMTC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮತ್ತೆ ಶಾಕ್: ಪಾಸ್ ದರವೂ ಶೇ. 15ರಷ್ಟು ಏರಿಕೆ

ಬೆಂಗಳೂರು: ಬಸ್ ಪ್ರಯಾಣ ದರ ಶೇ. 15 ರಷ್ಟು ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾಮಾನ್ಯ ಪಾಸ್ ಗಳು ಸೇರಿದಂತೆ ಎಲ್ಲಾ ರೀತಿಯ ಪಾಸ್ ಗಳ ದರವನ್ನು ಹೆಚ್ಚಳ Read more…

BIG NEWS: ಪ್ರಯಾಣಿಕರಿಗೆ ಬಿಗ್ ಶಾಕ್: ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಸೇರಿದಂತೆ ನಾಲ್ಕು ನಿಗಮಗಳು ಬಸ್ ಟಿಕೆಟ್ ದರ ಏರಿಕೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ಮುಂದಾಗಿದ್ದು, ಈ ಬಗ್ಗೆ ಅಂಕಿ-ಅಂಶಗಳನ್ನು Read more…

GOOD NEWS: ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗುವವರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಹೆಚ್ಚುವರಿ BMTC ಬಸ್ ವ್ಯವಸ್ಥೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧವಾಗಿದೆ. ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಬಾಕಿಯಿದ್ದು, ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವವರಿಗಾಗಿ ಬಿಎಂಟಿಸಿ ಹೆಚ್ಚುವರಿ ಬಸ್ Read more…

ಚಿಲ್ಲರೆ ಸಮಸ್ಯೆ ನಿವಾರಣೆ, ಬಿಎಂಟಿಸಿ ಆನ್ಲೈನ್ ಪೇಮೆಂಟ್ ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ: 59.18 ಕೋಟಿ ರೂ. ಪಾವತಿ

ಬೆಂಗಳೂರು: ಚಿಲ್ಲರೆ ಸಮಸ್ಯೆ ನಿವಾರಣೆಗಾಗಿ ಬಿಎಂಟಿಸಿಯಿಂದ ಆನ್ಲೈನ್ ಪೇಮೆಂಟ್ ಗಳ ಮೂಲಕ ಪ್ರಯಾಣ ದರ ಪಾವತಿಗೆ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023- 24 ರಲ್ಲಿ Read more…

ಪ್ರಯಾಣ ದರ ಹೆಚ್ಚಳ ಮಾಡದ ಕಾರಣ ಬಿಎಂಟಿಸಿಗೆ 650 ಕೋಟಿ ರೂ. ಆದಾಯ ಖೋತಾ

ಬೆಳಗಾವಿ: ಪ್ರಯಾಣದರ ಹೆಚ್ಚಳ ಮಾಡಿದ ಕಾರಣ ಬಿಎಂಟಿಸಿ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. 650 ಕೋಟಿ ರೂಪಾಯಿ ಆದಾಯ ಖೋತಾ ಆಗಿದೆ ಎಂದು 2024ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ತಿಳಿಸಲಾಗಿದೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸ ವರ್ಷಕ್ಕೆ 320 ಎಲೆಕ್ಟ್ರಿಕ್ ಎಸಿ ಬಸ್ ಬಿಎಂಟಿಸಿಗೆ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಯ 320 ಹೊಸ ಎಸಿ ಎಲೆಕ್ಟ್ರಿಕ್ ಬಸ್ ಗಳು ಜನವರಿಯಿಂದ ಸಂಚಾರ ಆರಂಭಿಸಲಿದೆ. 320 ಎಸಿ ಎಲೆಕ್ಟ್ರಿಕ್ ಬಸ್ ಗಳಿಗೆ ಟೆಂಡರ್ ಕರೆಯಲಾಗಿದ್ದು, ಈ ಟೆಂಡರ್ ಅನ್ನು Read more…

ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಬಸ್ ಸಂಚಾರ ಸಮಯ ಹೆಚ್ಚಳ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲಿ ಬಸ್ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಒತ್ತಡ ಕಡಿಮೆ ಮಾಡಿದ್ದಾರೆ. ಇತ್ತೀಚೆಗೆ ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರ Read more…

BIG NEWS: ಸಾರಿಗೆ ನೌಕರರಿಂದ ಡಿಸೆಂಬರ್ 9ರಂದು ಬೆಳಗಾವಿ ಚಲೋ: 31ರಿಂದ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 31 ರಿಂದ ಸಾರಿಕೆ ಮುಷ್ಕರಕ್ಕೆ ಈಗಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ Read more…

BREAKING: ಬಿಎಂಟಿಸಿ ಬಸ್ ವಿಂಡೋ ಗಾಜು ಧ್ವಂಸಗೊಳಿಸಿ ಚಾಲಕನ ಮೇಲೆ ಹಲ್ಲೆ: ಮೆಕಾನಿಕ್ ವಶಕ್ಕೆ

ಬೆಂಗಳೂರು: ವಾಹನಕ್ಕೆ ಬಿಎಂಟಿಸಿ ಬಸ್ ಟಚ್ ಆಗಿದೆ ಎಂದು ಬೆಂಗಳೂರಿನ ಕಾರ್ಪೊರೇಷನ್ ಬಳಿ ಮೆಕಾನಿಕ್ ಮುಜಾಹಿದ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಹಿಂದಿನಿಂದ ಬಂದ ಬಸ್ ಟಚ್ ಆಗಿದೆ Read more…

BREAKING: ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅವಘಡ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಬೊಮ್ಮನಹಳ್ಳಿ – ಹೊಸೂರು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಏಕಾಏಕಿ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಲಾಗಿದೆ. ಬೆಂಗಳೂರಿನ ಹೆಸರಘಟ್ಟ ರಸ್ತೆಯ ಬೋನ್ ಮಿಲ್ ಬಳಿ ಘಟನೆ ನಡೆದಿದೆ. ಪ್ರೇಮಮ್ಮ ಎಂಬುವರ ಎರಡು ಲಕ್ಷ Read more…

ಬಿಎಂಟಿಸಿ ಕಂಡಕ್ಟರ್, ಮೇಲ್ವಿಚಾರಕರ ಹುದ್ದೆ ನೇಮಕಾತಿ: ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಮೀಸಲಾತಿ ಅಡಿಯಲ್ಲಿ ಬಿಎಂಟಿಸಿ ವತಿಯಿಂದ ನಡೆಸಲಾಗಿದ್ದ ನಿರ್ವಾಹಕರು, ದರ್ಜೆ 3 ಮೇಲ್ವಿಚಾರಕರ ಹುದ್ದೆ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. Read more…

SHOCKING: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಪ್ರಯಾಣಿಕನಿಂದ ಚಾಕು ಕುರಿತ, ಅರೆಸ್ಟ್

ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು Read more…

ಬಿಎಂಟಿಸಿ ನಿರ್ವಾಹಕರ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ ವಾಹನ ಚಾಲನಾ ತರಬೇತಿ

ಬೆಂಗಳೂರು: ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಬಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. 18 ವರ್ಷ ತುಂಬಿದವರಿಗೆ ಲಘು ವಾಹನ Read more…

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ತಡರಾತ್ರಿ ಮೆಜೆಸ್ಟಿಕ್ ನಲ್ಲಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ 12:15ಕ್ಕೆ ನಡೆದಿದೆ. ವಿಶೇಷ ಚೇತನ ಯುವಕ ಬಸ್ ನಿಲ್ದಾಣದಲ್ಲಿ ನಡೆದುಕೊಂಡು Read more…

ಬಿಎಂಟಿಸಿ ಕಂಡಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಅಭ್ಯರ್ಥಿ ವಶಕ್ಕೆ

ಧಾರವಾಡ: ಭಾನುವಾರ ನಡೆದ ಬಿಎಂಟಿಸಿ ನಿರ್ವಾಹಕರ ಹುದ್ದೆಯ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿದ್ದ ಅಭ್ಯರ್ಥಿಯೊಬ್ಬ ಸಿಕ್ಕಿ ಬಿದ್ದ ಘಟನೆ ಧಾರವಾಡದ ಬಾಸೆಲ್ ಮಿಷನ್ ಪಿಯು ಕಾಲೇಜಿನಲ್ಲಿ ನಡೆದಿದೆ. ಬಿಎಂಟಿಸಿ Read more…

2500 BMTC ಕಂಡಕ್ಟರ್ ಹುದ್ದೆ ನೇಮಕಾತಿಗೆ ಇಂದು ರಾಜ್ಯದ 50 ಕಡೆ ಪರೀಕ್ಷೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಖಾಲಿ ಇರುವ 2500 ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ Read more…

BREAKING: ಕಿಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದ ಸವಾರನ ಮೇಲೆಯೇ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿ ಎಲ್ಲಾ ಬಸ್ ಗಳಲ್ಲಿ ಆನ್ಲೈನ್ ಪೇಮೆಂಟ್ ವಿಸ್ತರಣೆ

ಬೆಂಗಳೂರು: ಈಗಾಗಲೇ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿರುವ ಆನ್ಲೈನ್ ಪೇಮೆಂಟ್ ಆ್ಯಪ್ ಮೂಲಕ ಬಿಎಂಟಿಸಿ ಬಸ್ ಪ್ರಯಾಣದರ ಪಡೆಯುವ ವ್ಯವಸ್ಥೆಯನ್ನು ಎಲ್ಲಾ ಬಸ್ ಗಳಿಗೂ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಬಿಎಂಟಿಸಿ Read more…

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ Read more…

BIG NEWS: ಬಿಎಂಟಿಸಿ ಬಸ್ ಚಾಲಕರಿಗೆ ಶಾಕ್; 50 ಎಲೆಕ್ಟ್ರಿಕ್ ಬಸ್ ಚಾಲಕರ ವಜಾ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳ ಚಾಲಕ ಹುದ್ದೆಗೆ ಕೇರಳದ ಯುವಕರ ನೇಮಕ ಮಾಡಲಾಗಿದ್ದ ಕ್ರಮದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ, 50 ಚಾಲಕರನ್ನು Read more…

ಸುಳ್ಳಿನ ಕೋಟೆಗೆ ಆಯುಷ್ಯ ಕಡಿಮೆ: ಮಲಯಾಳಿ ಯುವಕರಿಗೆ ಸರ್ಕಾರಿ ಕೆಲಸ ಎಂದು ಆರೋಪಿಸಿದ ಆರ್. ಅಶೋಕ್ ಗೆ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ತಿರುಗೇಟು ನೀಡಿದ್ದಾರೆ. Read more…

ವಿದ್ಯಾರ್ಥಿಗಳ ಗಮನಕ್ಕೆ: BMTC ಬಸ್ ಪಾಸ್ ವಿತರಣೆ ಬಗ್ಗೆ ಮಾಹಿತಿ

ಬೆಂಗಳೂರು: ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜೂನ್ 1ರಿಂದ ಬಿಎಂಟಿಸಿ, ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಲಿದೆ. ಬಸ್ ಪಾಸ್ Read more…

15 ವರ್ಷ ಹಳೆ ವಾಹನಗಳ ಸ್ಕ್ರಾಪಿಂಗ್ ನೀತಿ ಅನ್ವಯ 550 ಬಿಎಂಟಿಸಿ ಬಸ್ ಗುಜರಿಗೆ

ಬೆಂಗಳೂರು: ಕೇಂದ್ರ ಸರ್ಕಾರದ ಸ್ಕ್ರಾಪಿಂಗ್ ನೀತಿಯಂತೆ ಬಿಎಂಟಿಸಿಯಲ್ಲಿ 15 ವರ್ಷ ಮೀರಿದ ಹಳೆ ಬಸ್ ಗಳನ್ನು ಗುಜರಿಗೆ ಹಾಕಲು ನಿರ್ಧರಿಸಿದ್ದು, 550ಕ್ಕೂ ಹೆಚ್ಚು ಬಸ್ ಗಳನ್ನು ಸ್ಕ್ರಾಪ್ ಮಾಡಲು Read more…

ಸಾರಿಗೆ ಸಚಿವರ ಪುತ್ರಿ ಸೌಮ್ಯಾ ರೆಡ್ಡಿ ಪರ ಪ್ರಚಾರಕ್ಕೆ ಬಿಎಂಟಿಸಿ ಬಳಕೆ: ಬಿಜೆಪಿ ಆರೋಪ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪುತ್ರಿ ಸೌಮ್ಯಾ ರೆಡ್ಡಿ ಅವರ ಪರ ಪ್ರಚಾರಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಿಎಂಟಿಸಿ ಬಸ್ ಗಳನ್ನು ಬಿಟ್ಟಿದ್ದಾರೆ Read more…

ನಮ್ಮ ಮೆಟ್ರೋದಲ್ಲಿ ಒಂದೇ ದಿನದ 7.9 ಲಕ್ಷ ಜನ ಪ್ರಯಾಣ; ಹೊಸ ದಾಖಲೆ ಬರೆದ ಬಿಎಂಟಿಸಿ ಬಸ್ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಂಪರ್ಕ ಸಾರಿಗೆ ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಮೆಟ್ರೋ ಹಾಗೂ ಬಿಎಂಟಿಸಿ Read more…

ಲೋಕಸಭೆ ಚುನಾವಣೆ ಹಿನ್ನಲೆ ಇಲಾಖಾ ವಿಚಾರಣೆ ಮುಂದೂಡಿದ ಬಿಎಂಟಿಸಿ

ಬೆಂಗಳೂರು: ಕರ್ತವ್ಯ ಲೋಪ ಮೊದಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ನಡೆಸುತ್ತಿದ್ದ ಇಲಾಖಾ ವಿಚಾರಣೆಯನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೆ ಮುಂದೂಡಲಾಗಿದೆ. ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಲಾಖಾ ವಿಚಾರಣೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಗೆ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಗೆ ಇನ್ನೊಂದು ವರ್ಷದಲ್ಲಿ 320 ಎಸಿ ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಲಿವೆ. ಖಾಸಗಿ ಸಂಸ್ಥೆಯಿಂದ ಬಸ್ ಪೂರೈಕೆ ಮಾಡಲು ಗುತ್ತಿಗೆದಾರನನ್ನು ನೇಮಿಸಲಾಗಿದೆ. 2025ರ ಮಾರ್ಚ್ ಅಂತ್ಯದೊಳಗೆ 320 ಎಸಿ Read more…

ಬೆಂಗಳೂರಲ್ಲಿ ಪುಡಿ ರೌಡಿಗಳ ಅಟ್ಟಹಾಸ: ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಬೆಂಗಳೂರು: ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಪುಡಿ ರೌಡಿಗಳು ಲಾಂಗ್ ಬೀಸಿ ಗಾಯಗೊಳಿಸಿದ ಘಟನೆ ಕುಮಾರಸ್ವಾಮಿ ಲೇಔಟ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಧ್ಯರಾತ್ರಿ 12:30 ರ ಸುಮಾರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...