alex Certify BMTC | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್; 1195 ಹೊಸ ಬಸ್ ಖರೀದಿ

ಬೆಂಗಳೂರು: 1,195 ಬಸ್ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ Read more…

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ. ಬಿಎಂಟಿಸಿ ವ್ಯವಸ್ಥಾಪಕ Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಆ. 21 ರಿಂದ ಸೆ. Read more…

BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಬೈಕ್ ಸವಾರನ ತಲೆ ಛಿದ್ರ ಛಿದ್ರ

ಬೆಂಗಳೂರು : ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೊದಲು ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ Read more…

Bengaluru : ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಪುಟ್ಟ ಕಂದಮ್ಮ ಬಲಿ

ಬೆಂಗಳೂರು : ಬಿಎಂಟಿಸಿ (BMTC) ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಿ.ಕೆಜಿಯಲ್ಲಿ ಓದುತ್ತಿದ್ದ 4 Read more…

BREAKING : ಬೆಂಗಳೂರಿನಲ್ಲಿ ‘BMTC’ ಬಸ್ ಹರಿದು 4 ವರ್ಷದ ಬಾಲಕಿ ಸಾವು

ಬೆಂಗಳೂರು : ಬಿಎಂಟಿಸಿ (BMTC)  ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. 4 ವರ್ಷದ ಬಾಲಕಿ ಪೂರ್ವಿ ಮೃತಪಟ್ಟಿದ್ದು, ಮಗಳನ್ನು ಶಾಲೆಗೆ ಬಿಡಲು ತಂದೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ಪಾಸ್ ಅವಧಿ ಆ.30 ರವರೆಗೆ ವಿಸ್ತರಣೆ

ಬೆಂಗಳೂರು : ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಿಎಂಟಿಸಿ (BMTC) ಗುಡ್ ನ್ಯೂಸ್ ನೀಡಿದ್ದು, ಆ.30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಪದವಿ, ವೃತ್ತಿಪರ, ಸ್ನಾತಕೋತ್ತರ, ತಾಂತ್ರಿಕ ಹಾಗೂ Read more…

GOOD NEWS : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘BMTC’ ಬಸ್ ಪಾಸ್ ಅವಧಿ ಆ.30 ರವರೆಗೆ ವಿಸ್ತರಣೆ

ಬೆಂಗಳೂರು : ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಿಎಂಟಿಸಿ (BMTC)  ಗುಡ್ ನ್ಯೂಸ್ ನೀಡಿದ್ದು, ಆ.30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಎಂಟಿಸಿ Read more…

ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್ ಮುಂದಿನ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯುಬಿ ಸಿಟಿ ಸಿಗ್ನಲ್ ಬಳಿ ನಡೆದಿದೆ. 41 ವರ್ಷದ ಮಂಜುನಾಥ್ ಮೃತಪಟ್ಟವರು, ಬಸ್ ಮುಂದಿನ Read more…

ಮಹಿಳಾ ಸೀಟ್ ಗಳಲ್ಲಿ ಕುಳಿತವರು, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಗೆ ಬಿಗ್ ಶಾಕ್: ಭರ್ಜರಿ ದಂಡ ವಸೂಲಿ ಮಾಡಿದ ಬಿಎಂಟಿಸಿ

ಬೆಂಗಳೂರು: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಬಿಎಂಟಿಸಿ ಒಂದು ತಿಂಗಳಲ್ಲಿ 6.20 ಲಕ್ಷ ರೂ. ದಂಡ ವಸೂಲಿ ಮಾಡಿದೆ. ಬಿಎಂಟಿಸಿ ತನಿಖಾ ತಂಡ ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ Read more…

BREAKING : ಬೆಂಗಳೂರಿನಲ್ಲಿ `BMTC’ ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದೇವನಹಳ್ಳಿಯ ಪಟ್ಟಣದ ಸಂತೆ ಬೀದಿಗೆ ಹೊಂದಿಕೊಂಡಿರುವ ಡಿಪೋ Read more…

BMTC ಎಂ.ಡಿ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ; 6 ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ಬಿ.ಎಂ.ಟಿ.ಸಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬಯಲಾಗಿದೆ. ಬಿ.ಎಂ.ಟಿ.ಸಿ ಎಂ.ಡಿ, ನಿರ್ದೇಶಕರ ಹೆಸರಲ್ಲಿ ನಕಲಿ ಸಹಿ ಮಾಡಿ ಅಧಿಕಾರಿಗಳೇ ಬರೋಬ್ಬರಿ 79 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ Read more…

Bengaluru : ಅವಾಚ್ಯ ಶಬ್ದಗಳಿಂದ ನಿಂದಿಸಿ ‘BMTC’ ಬಸ್ ಕಂಡಕ್ಟರ್ ಗೆ ಅವಾಜ್ ಹಾಕಿದ ಮಹಿಳೆ

ಬೆಂಗಳೂರು :  ಮಹಿಳೆಯೊಬ್ಬರು  ಅವಾಚ್ಯ ಶಬ್ದಗಳಿಂದ ನಿಂದಿಸಿ BMTC ಬಸ್ ಕಂಡಕ್ಟರ್ ಗೆ ಅವಾಜ್ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟಿಕೆಟ್ ತೆಗೆದುಕೊಳ್ಳದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಡಕ್ಟರ್ Read more…

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ವಿವರಗಳು ಇಂತಿವೆ

ಎಲ್ಲ ಹೆಂಗಸರು ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಘೋಷಿಸಿದ್ದಾರೆ. “ಈ ಗ್ಯಾರಂಟಿಯನ್ನು ಈಡೇರಿಸಲು ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ Read more…

ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್

ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ ಕರ್ಕಶಾನುಭವ ಕೊಡುವ ಮತ್ತೊಂದು ಅಡ್ಡನಾಮ ಬೆಂಗಳೂರಿಗೆ ಇದೆ – ಟ್ರಾಫಿಕ್ ಜಾಮ್ Read more…

ಪ್ರಯಾಣಿಕರಿಗೆ ಆತಂಕ ಬೇಡ: ಬಸ್ ಗಳಲ್ಲಿ 2000 ರೂ. ನೋಟು ಸ್ವೀಕಾರ

ಬೆಂಗಳೂರು: ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲಾಗುವುದು. ಪ್ರಯಾಣಿಕರು ಆತಂಕ ಪಡುವ ಅಗತ್ಯವಿಲ್ಲ. ಸಾರಿಗೆ ನಿಗಮದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಬಹಿರಂಗ ಪ್ರಚಾರದ ಕೊನೆ ದಿನ ಜನಸಾಮಾನ್ಯರೊಂದಿಗೆ ರಾಹುಲ್ ಗಾಂಧಿ: ಗ್ರಾಹಕರೊಂದಿಗೆ ಕಾಫಿ ಕುಡಿದು ಬಿಎಂಟಿಸಿಯಲ್ಲಿ ಪ್ರಯಾಣ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರಾಹಕರ ಜೊತೆಗೆ ಕಾಫಿ ಕುಡಿದಿದ್ದಾರೆ. ಬಹಿರಂಗ ಪ್ರಚಾರದ ಕೊನೆ ದಿನವಾದ ಇಂದು ಬೆಳಗ್ಗೆ ಬೆಂಗಳೂರಿನ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲ್ಲಿದ್ದು, ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಿಎಂಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ Read more…

BIG NEWS: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರಿಗೆ ಇಂದೇ ಸಿಗಲಿದೆ ‘ಗುಡ್ ನ್ಯೂಸ್’

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಮ್ಮ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆಗಳು ನಡೆದಿದ್ದು, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ ಈಗಾಗಲೇ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರ Read more…

BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಒಬ್ಬರು ಸಜೀವ ದಹನವಾಗಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಂಡಕ್ಟರ್ ಸಜೀವ ದಹನವಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ Read more…

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದೆ. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ Read more…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯಿಂದ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಇವತ್ತು ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆಗೆ ಬಿಎಂಟಿಸಿ ಬಸ್ ಗಳಲ್ಲಿ ಸಂಚಾರ ಉಚಿತ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾರ್ಚ್ 9 ರಿಂದ 29 ರವರೆಗೆ ವಿದ್ಯಾರ್ಥಿಗಳ ವಾಸ ಸ್ಥಳದಿಂದ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇಂದಿನಿಂದ ವೇತನ ಪರಿಷ್ಕರಣೆ ಮತ್ತು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ Read more…

BIG NEWS: 1 ರೂಪಾಯಿ ಚಿಲ್ಲರೆ ನೀಡಲು ನಿರಾಕರಿಸಿದ ಕಂಡಕ್ಟರ್; BMTCಗೆ 3000 ರೂಪಾಯಿ ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಓರ್ವರು ಪ್ರಯಾಣಿಕನಿಗೆ ಚಿಲ್ಲರೆ 1 ರೂಪಾಯಿ ನೀಡದ ಕಾರಣಕ್ಕೆ ಗ್ರಾಹಕರ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂಪಾಯಿ ನೀಡುವಂತೆ ಸೂಚಿಸಿದೆ. Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

ಬೆಂಗಳೂರು ಪ್ರಯಾಣಿಕರೇ ಗಮನಿಸಿ: ಇಂದು ರಸ್ತೆಗಿಳಿಯಲ್ಲ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಪ್ರತಿಭಟನೆ ಕೈಗೊಂಡಿದ್ದು, ಇಂದಿನಿಂದ ಬಸ್ ಗಳನ್ನು ರಸ್ತೆಗೆ ಇಳಿಸದಿರಲು ತೀರ್ಮಾನಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ Read more…

ನಿಯಮ ಮೀರಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಆಕ್ಷೇಪಿಸಿದ KSRTC

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಗಳನ್ನು ಬಿಡಲು ಬಿಎಂಟಿಸಿ ಮುಂದಾಗಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡಿಲಾಗಿದೆ. ಆದರೆ, ಬಿಎಂಟಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...