alex Certify BMTC | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಮಾಣಿಕತೆ ಮೆರೆದ ಬಿಎಂಟಿಸಿ ಸಿಬ್ಬಂದಿ: 6 ಲಕ್ಷದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಕೈಗೆ

ಬೆಂಗಳೂರು: ಬಸ್ ನಲ್ಲಿ ಪ್ರಯಾಣಿಕರು ಬಿಟ್ಟುಹೋಗಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಮರಳಿಸುವ ಮೂಲಕ ಬಿಎಂಟಿಸಿ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬಳ್ಳಾರಿ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

 ಬೆಂಗಳೂರು: ಕೊರೋನಾ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದ್ದ ರಾತ್ರಿ ಸಂಚಾರವನ್ನು ಬಿಎಂಟಿಸಿ ಪುನರಾರಂಭಿಸಿದೆ. ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೊರೋನಾ ಸುರಕ್ಷತೆ ಕ್ರಮಗಳೊಂದಿಗೆ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ ಸೇರಿದಂತೆ Read more…

BIG NEWS: ಡಿಪೋ ಮ್ಯಾನೇಜರ್ ಮುಂದೆಯೆ ಆತ್ಮಹತ್ಯೆಗೆ ಯತ್ನಿಸಿದ BMTC ಸಿಬ್ಬಂದಿ

ಬೆಂಗಳೂರು: ಬಿಎಂಟಿಸಿ ನೌಕರನೊಬ್ಬ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದಿರಾ ನಗರದ ಡಿಪೋದಲ್ಲಿ ನಡೆದಿದೆ. ಕೇಶವ್ ಎಂಬ ಬಿಎಂಟಿಸಿ ನೌಕರ ಡಿಪೋ ಮ್ಯಾನೇಜರ್ Read more…

ಕೋವಿಡ್ ಗೆ ಬಲಿಯಾದ 213 ಸಾರಿಗೆ ಸಿಬ್ಬಂದಿ; ಪರಿಹಾರ ಕೇಳಿದ್ದಕ್ಕೆ ಲಂಚದ ಬೇಡಿಕೆ ಇಟ್ಟ ಅಧಿಕಾರಿಗಳು

ಬೆಂಗಳೂರು : ಕೋವಿಡ್ ನಿಂದ ಮೃತಪಟ್ಟ ಸಾರಿಗೆ ಸಿಬ್ಬಂದಿಗಳಿಗೆ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ ಇದೀಗ ಪರಿಹಾರದ ಹಣ ಸಾರಿಗೆ ಸಿಬ್ಬಂದಿಗಳಿಗೆ ಮರಿಚೀಕೆಯಾಗಿದೆ. ಕೊರೊನಾ ಮಾಹಾಮಾರಿಗೆ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: 100 ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಎಂಟಿಸಿಯಿಂದ 100 ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ಆರಂಭಿಸಲಾಗುವುದು. ಅಕ್ಟೋಬರ್ 4 ರಿಂದ 100 ಹೆಚ್ಚುವರಿ ಬಿಎಂಟಿಸಿ ಬಸ್ ಗಳ Read more…

GOOD NEWS: ಬಿಎಮ್‌ಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಿದ್ದು, ಇದೀಗ ಸಾರ್ವಜನಿಕ ಸಾರಿಗೆಯಲ್ಲಿಯೂ ವಿದ್ಯುತ್ ಚಾಲಿತ ಬಸ್ ಆರಂಭವಾಗಿದೆ. ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ನ್ನು ಸಾರಿಗೆ ಸಚಿವ Read more…

ಐಟಿಐ, ಡಿಪ್ಲೊಮಾ, ಪದವಿ, ಪಿಜಿ. ತಾಂತ್ರಿಕ ಸೇರಿ ಎಲ್ಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಬಿಎಂಟಿಸಿ ವತಿಯಿಂದ ಸಿಹಿಸುದ್ದಿ ನೀಡಲಾಗಿದೆ. 2020 -21 ನೇ ಸಾಲಿನ ಬಸ್ ಪಾಸ್ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಐಟಿಐ, ಡಿಪ್ಲೊಮಾ, ಪದವಿ, Read more…

ನಾಳೆಯಿಂದ ಶಾಲಾ, ಕಾಲೇಜಿಗೆ ಹೊರಟ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರ ನಾಳೆಯಿಂದ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿವೆ. ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ Read more…

KSRTC ಯಲ್ಲಿ ಗಾಂಜಾ ತಂದು ಮಾರುತ್ತಿದ್ದ BMTC ಇಬ್ಬರು ನೌಕರರು ಅರೆಸ್ಟ್

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಬಿಎಂಟಿಸಿ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ವಿಠಲ ಭಜಂತ್ರಿ ಮತ್ತು ಶರಣಬಸಪ್ಪ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: BMTC ಪಾಸ್ ವಿತರಣೆ

ಬೆಂಗಳೂರು: ಬಿಎಂಟಿಸಿ ನಿಗಮದಿಂದ ಮಾಸಿಕ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಜುಲೈ 9 ರಿಂದ 31 ರವರೆಗೆ ಮಾನ್ಯತೆ ಇರುವ ಪಾಸ್ ಗಳನ್ನು ವಿತರಿಸಲಾಗುತ್ತದೆ. ಹಿರಿಯ ನಾಗರಿಕರ ಬಸ್ Read more…

ಬಸ್ ಪ್ರಯಾಣಿಕರಿಗೆ ಶಾಕ್: ಬಿಎಂಟಿಸಿ ಟಿಕೆಟ್ ದರ ಶೇಕಡ 20 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಬಿಎಂಟಿಸಿ ಟಿಕೆಟ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡೀಸೆಲ್ ದರ ಬಾರಿ ಏರಿಕೆಯಾದ ಕಾರಣ ನಿಗಮಕ್ಕೆ ನಷ್ಟವಾಗುತ್ತಿದ್ದು, ಶೇಕಡ 20 ರಷ್ಟು ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರಿಯಾಯಿತಿ ಪಾಸ್ ವಿತರಣೆ

ಬೆಂಗಳೂರು: ಅನ್ಲಾಕ್ ನಂತರ ಬಸ್ ಸಂಚಾರ ಆರಂಭವಾಗಿದ್ದು, ಬಿಎಂಟಿಸಿಯಿಂದ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಲಾಗಿದೆ. ಮಾಸಿಕ ರಿಯಾಯಿತಿ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ರಿಯಾಯಿತಿ Read more…

109 ಬಿಎಂಟಿಸಿ ಸಿಬ್ಬಂದಿ ಕೊರೊನಾಗೆ ಬಲಿ

ಬೆಂಗಳೂರು: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಬಸ್ ಸಂಚಾರಕ್ಕೆ ಬ್ರೇಕ್, ವೇತನ ಪಾವತಿ ಇಲ್ಲದೇ ಸಂಕಷ್ಟಕ್ಕೀಡಾಗಿದ್ದ ಬಿಎಂಟಿಸಿ ಸಿಬ್ಬಂದಿಗಳನ್ನು ಕೋವಿಡ್ ಇನ್ನಿಲ್ಲದಂತೆ ಹೈರಾಣಾಗಿಸಿದೆ. ಕೊರೊನಾ ಅಟ್ಟಹಾಸಕ್ಕೆ 109 ಸಿಬ್ಬಂದಿಗಳು Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ನಾಳೆಯಿಂದ ಮೈಸೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಸಂಚಾರ ಶುರುವಾಗಲಿದೆ. ಬಿಎಂಟಿಸಿ ಮಾಸಿಕ ಬಸ್ ಪಾಸ್ ಅವಧಿಯನ್ನು Read more…

ಅನ್ ಲಾಕ್: ಬಸ್, ಮೆಟ್ರೋ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್..? ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಸೋಮವಾರದಿಂದ ಶೇಕಡ 60 ರಷ್ಟು ಅನ್ಲಾಕ್  ಮಾಡಿ ಶೇಕಡ 40 ರಷ್ಟು ಲಾಕ್ ಡೌನ್ ಮುಂದುವರಿಕೆ ಮಾಡಲು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ Read more…

ಊರಿಗೆ ಹೊರಟವರು, ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ನಿರ್ಬಂಧ ಸೋಮವಾರದಿಂದ ಸಡಿಲಿಕೆಯಾಗಲಿದ್ದು ಬಸ್ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ನಂತರ Read more…

ಬಸ್ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದೆ. ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಸೋಂಕು ಹೆಚ್ಚಾಗಿರುವ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಅನ್ಲಾಕ್ ಹಂತ ಹಂತವಾಗಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಅನ್ಲಾಕ್ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಜನತೆಗೆ ಮತ್ತೆ ಕಷ್ಟ ನೀಡುವುದಿಲ್ಲ. ಬಿಎಂಟಿಸಿ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಲಾಕ್ ಡೌನ್ ತೆರವಾಗ್ತಿದ್ದಂತೆ ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ಡೀಸೆಲ್ ಬೆಲೆ ಏರಿಕೆ, ನೌಕರರ ಮುಷ್ಕರ ಮತ್ತು ಲಾಕ್ಡೌನ್ ಮೊದಲಾದ ಕಾರಣಗಳಿಂದ ಆರ್ಥಿಕ ಸಂಕಷ್ಟದಲ್ಲಿರುವ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಕುರಿತಾಗಿ ಚರ್ಚೆ ನಡೆದಿದೆ. 6 Read more…

ಬಸ್ ಪಾಸ್ ಹೊಂದಿದವರಿಗೆ ಗುಡ್ ನ್ಯೂಸ್: ಮೇ 16 ರ ವರೆಗೆ ಪಾಸ್ ಅವಧಿ ವಿಸ್ತರಿಸಿದ BMTC

ಬೆಂಗಳೂರು: ಎಲ್ಲಾ ಮಾದರಿಯ ಬಿಎಂಟಿಸಿ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಬಿಎಂಟಿಸಿ ವತಿಯಿಂದ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ ತಿಂಗಳ ಕಾಲಾವಧಿ ಮೇ Read more…

BIG NEWS: 118 ಬಿಎಂಟಿಸಿ ನೌಕರರು ವಜಾ – ಸೀನಿಯರ್ ನೌಕರರಿಗೆ ನಿವೃತ್ತಿ ಎಚ್ಚರಿಕೆ: ಮುಷ್ಕರ ನಿರತರಿಗೆ ಬಿಎಂಟಿಸಿ ಬಿಗ್ ಶಾಕ್

ಬೆಂಗಳೂರು; ಸಾರಿಗೆ ನೌಕರರ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಸರ್ವಪ್ರಯತ್ನ ನಡೆಸಿದೆ. Read more…

BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..?

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ಊರಿಗೆ ತೆರಳುವ ಪ್ರಯಾಣಿಕರು ದುಬಾರಿ ದರ ಕೊಟ್ಟು Read more…

ಪ್ರಯಾಣಿಕರ ಗಮನಕ್ಕೆ: ಮಧ್ಯಾಹ್ನದಿಂದಲೇ ಸ್ಥಬ್ಧವಾಗಲಿದೆ BMTC ಬಸ್ ಸಂಚಾರ

ಬೆಂಗಳೂರು: ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮತ್ತೆ ಮುಷ್ಕರದ ಹಾದಿ ಹಿಡಿದಿದ್ದಾರೆ. ನಾಳೆ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘ Read more…

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್: ಗಾರ್ಮೆಂಟ್ಸ್ ಕಾರ್ಮಿಕರಿಗೆ 105 ರೂ.ಗೆ ಬಸ್ ಪಾಸ್

ಬೆಂಗಳೂರು: ರಾಜ್ಯ ಸರ್ಕಾರದ ವನಿತಾ ಸಂಗಾತಿ ಯೋಜನೆಯಡಿ ಗಾರ್ಮೆಂಟ್ಸ್ ಮಹಿಳೆಯರಿಗೆ 105 ರೂಪಾಯಿಗೆ ಸಿಟಿ ಬಸ್ ಪಾಸ್ ನೀಡಲಾಗುವುದು. ಬಿಎಂಟಿಸಿ ವತಿಯಿಂದ ವನಿತಾ ಸಂಗಾತಿ ಯೋಜನೆಯಡಿ 150 ರೂ.ನಲ್ಲಿ Read more…

ಬಸ್ ಪ್ರಯಾಣಿಕರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್…?

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇಕಡ 18 ರಷ್ಟು ಹೆಚ್ಚಳ ಮಾಡಬೇಕೆಂದು ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿಲ್ಲ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ Read more…

Good News: ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಕೈಬಿಟ್ಟ ಸರ್ಕಾರ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದೈನಂದಿನ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆಯೇ ಬಸ್ ಪ್ರಯಾಣ ದರವನ್ನೂ ಹೆಚ್ಚಳ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಆದರೆ Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಡೀಸೆಲ್ 30 ರೂ. ಹೆಚ್ಚಳ ಹಿನ್ನಲೆ BMTC ಟಿಕೆಟ್ ದರ ಏರಿಕೆ

ಬೆಂಗಳೂರು: ಬಿಎಂಟಿಸಿ ದರ ಹೆಚ್ಚಳ ಅನಿವಾರ್ಯ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸಿ. ಶಿಖಾ ಹೇಳಿದ್ದಾರೆ. ದರ ಹೆಚ್ಚಳ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ನಲ್ಲಿ ನಿರ್ಧಾರ ಹೊರಬರುವ Read more…

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ಟಿಕೆಟ್ ಪಡೆಯದಿದ್ದರೆ ಕಂಡಕ್ಟರ್ ಗೆ ದಂಡವಿಲ್ಲ, ಪ್ರಯಾಣಿಕರಿಂದಲೇ ‘ಫೈನ್’ ವಸೂಲಿ

ಬೆಂಗಳೂರು: ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆದುಕೊಳ್ಳುವುದು ಪ್ರಯಾಣಿಕರ ಹೊಣೆಯಾಗಿದೆ. ಇನ್ನುಮುಂದೆ ಟಿಕೆಟ್ ಇಲ್ಲದೆ ಪ್ರಯಾಣಿಕರು ಸಿಕ್ಕಿಬಿದ್ದರೆ ಕಂಡಕ್ಟರ್ ಗೆ ದಂಡ ವಿಧಿಸುವುದಿಲ್ಲ. ಪ್ರಯಾಣಿಕರೇ ದಂಡ ಪಾವತಿಸಬೇಕಾಗುತ್ತದೆ. ಬಿಎಂಟಿಸಿ Read more…

ಮಹಿಳಾ ಕಂಡಕ್ಟರ್ ಗಳಿಗೆ ಗುಡ್‌ ನ್ಯೂಸ್: ಶಿಫ್ಟ್ ವೈಸ್ ಕೆಲಸ‌ ಮಾಡಲು ಬಿಎಂಟಿಸಿ ಒಪ್ಪಿಗೆ

ಬೆಂಗಳೂರು: ಇತ್ತೀಚೆಗೆ ಮಹಿಳಾ ಕಂಡಕ್ಟರ್ ಗಳು ವಿಡಿಯೋವೊಂದನ್ನು ಮಾಡಿ ತಮ್ಮ ಸಂಕಷ್ಟಗಳ ಬಗ್ಗೆ ಹೇಳಿಕೊಂಡಿದ್ದರು. ಅಲ್ಲದೇ ಕೆಲಸದ ವೇಳೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದರು. ಮಹಿಳಾ ನಿರ್ವಾಹಕರ ನೋವಿಗೆ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಬಿಎಂಟಿಸಿ ಪಾಸ್ ದರ ಶೇ. 20 ರಷ್ಟು ಕಡಿತ

ಬೆಂಗಳೂರು: ಬಿಎಂಟಿಸಿ ಬಸ್ ಗಳ ಸಾಮಾನ್ಯ ಮಾಸಿಕ ಪಾಸ್ ಹಾಗೂ ಹಿರಿಯ ನಾಗರಿಕರ ಸಾಮಾನ್ಯ ಮಾಸಿಕ ಪಾಸ್ ಹೊಂದಿದವರು ಹವಾನಿಯಂತ್ರಿತ ವಜ್ರ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ. ಜನವರಿ 1 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...