alex Certify body | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವಾಕಿಂಗ್ ಮಾಡುವುದರಿಂದಾಗುತ್ತೆ ಹಲವು ‘ಪ್ರಯೋಜನ’

ಆರೋಗ್ಯವೇ ಭಾಗ್ಯ. ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ, ಕೆಲಸ, ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂಬ ಮಾತು ಹಿಂದಿನಿಂದಲೂ ಇದೆ. ಹಾಗಾಗಿ ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಅನೇಕರು ಶ್ರಮ ವಹಿಸುತ್ತಾರೆ. ಆರೋಗ್ಯಕರ Read more…

ಮಿತಿಗಿಂತ ಹೆಚ್ಚು ಈ ಕೆಲಸ ಮಾಡಿದ್ರೆ ಅಪಾಯ ನಿಶ್ಚಿತ…..!

ಅತಿಯಾದ್ರೆ ಅಮೃತವೂ ವಿಷ. ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ದೇಹಕ್ಕೆ ಹಾಗೂ ಆರೋಗ್ಯಕ್ಕೆ ಅವಶ್ಯಕವಾಗಿರುವ ಸಂಗತಿಗಳು ಅತಿಯಾದ್ರೆ ಒಳ್ಳೆಯದಲ್ಲ. ಇದು ಅನುಕೂಲವಾಗುವ ಬದಲು Read more…

ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತೆ ಈ ಹವ್ಯಾಸ

ಖಾಲಿ ಕುಳಿತಾದ ಮನುಷ್ಯರ ಕೈ, ಕಿವಿ, ಮೂಗು, ಬಾಯಿಯೊಳಗೆ ಓಡಾಡುತ್ತಿರುತ್ತದೆ. ಆದ್ರೆ ಈ ಹವ್ಯಾಸ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ದೇಹದ ಕೆಲ ಭಾಗಗಳು ಸೂಕ್ಷ್ಮವಾಗಿದ್ದರೆ ಮತ್ತೆ ಕೆಲ ಭಾಗಗಳು Read more…

ಜೀರ್ಣಕ್ರಿಯೆ ಸರಿಯಾಗಿಲ್ಲದಿದ್ದರೆ ಕಾಡುತ್ತೆ ಈ ಎಲ್ಲಾ ಸಮಸ್ಯೆ

ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಚೆನ್ನಾಗಿಲ್ಲದಿದ್ದರೆ ಗ್ಯಾಸ್, ವಾಂತಿ, ಹೊಟ್ಟೆ ನೋವು, ಹೊಟ್ಟೆ ಉಬ್ಬರ ಮುಂತಾದ ಸಮಸ್ಯೆ ಕಾಣಿಸುತ್ತದೆ. ಪದೇ ಪದೇ ತಿನ್ನುವುದರಿಂದ ನಿಮ್ಮ ಜೀರ್ಣಕ್ರಿಯೆ ಹಾಳಾಗುತ್ತದೆ. ಆ ವೇಳೆ Read more…

ಮಹಾರಾಷ್ಟ್ರ ದಂಪತಿಯಿಂದ ಘೋರ ಕೃತ್ಯ: ಮಹಿಳೆ ಶಿರಚ್ಛೇದ, ತುಂಡು ತುಂಡಾಗಿ ದೇಹ ಕತ್ತರಿಸಿ ನದಿಗೆ ಎಸೆತ

ಪುಣೆ: ಪುಣೆ ನಗರದ ನದಿಯ ದಡದಲ್ಲಿ ತಲೆಯಿಲ್ಲದ ಮಹಿಳೆ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಂಧಿತರನ್ನು ಅಶ್ಫಾಕ್ ಖಾನ್ ಮತ್ತು Read more…

ಇಲ್ಲಿದೆ ತೂಕ ಇಳಿಸಿಕೊಳ್ಳಲು ಸರಳ ʼವ್ಯಾಯಾಮʼ

ಒಂದೇ ವಾರದಲ್ಲಿ ತೂಕ ಕಳೆದುಕೊಳ್ಳಬೇಕೇ? ಹಾಗಿದ್ದರೆ ಇಲ್ಲೊಂದಿಷ್ಟು ಸರಳ ವ್ಯಾಯಾಮಗಳಿವೆ. ಮನೆಯಲ್ಲಿ ಸಮಯ ಸಿಕ್ಕಾಗ ಇದನ್ನು ಮಾಡುತ್ತಿದ್ದರೆ ಸಾಕು, ನಿಮ್ಮ ದೇಹದ ತೂಕ ಕಡಿಮೆಯಾಗುವುದು ಖಂಡಿತ. ವೇಗವಾಗಿ ಉಸಿರಾಡುತ್ತಾ Read more…

ಮೊಟ್ಟೆ ತಿನ್ನುವ ಮುನ್ನ ನಿಮಗೆ ತಿಳಿದಿರಲಿ ಈ ಸಂಗತಿ

ಜನರು ಅಂಗಡಿಯಲ್ಲಿ ಕೊಂಡು ತಂದ ಮೊಟ್ಟೆಯನ್ನು ಅಡುಗೆಗೆ ಬಳಸುವ ಮೊದಲು ನೀರಿನಲ್ಲಿ ತೊಳೆಯುತ್ತಾರೆ. ಆದರೆ ಅಂಗಡಿಗೆ ತರುವ ಮೊದಲೇ ಮೊಟ್ಟೆಗಳನ್ನು ವೈಜ್ಞಾನಿಕ ರೀತಿಯಲ್ಲಿ ತೊಳೆದು ಬ್ಯಾಕ್ಟೀರಿಯಾ ಮುಕ್ತವನ್ನಾಗಿ ಮಾಡಲಾಗಿರುತ್ತದೆ. Read more…

ನಿಮಗೆ ಕಾಡುವಂತಹ ಕಾಲು ನೋವು ಅಧಿಕ ಕೊಲೆಸ್ಟ್ರಾಲ್ನ ಸಂಕೇತವೇ…..?

ಕೆಲವರು ನಿರಂತರವಾಗಿ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಅವರಿಗೆ ಪ್ರತಿದಿನದ ಕೆಲಸಗಳನ್ನು ಮಾಡಲು ಕಷ್ಟವಾಗುತ್ತದೆ. ನಡೆದಾಡಲು, ಓಡಾಡಲು, ಮನೆಗೆಲಸ ಮಾಡಲು, ಕುಳಿತುಕೊಳ್ಳಲು ಕಷ್ಟಪಡುತ್ತಾರೆ. ಆದರೆ ಈ ಕಾಲುನೋವನ್ನು Read more…

ಧೂಮಪಾನ ಬಿಡಬೇಕೆಂಬುದು ನಿಮ್ಮ ಬಹುಕಾಲದ ಬಯಕೆಯೇ…?

ಕೆಟ್ಟ ಚಟಗಳಿಂದಾಗಿ ಶ್ವಾಸಕೋಶದ ಆರೋಗ್ಯ ಕೆಟ್ಟಿದೆಯೇ? ಇದು ಲಿವರ್ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರಿದೆಯೇ? ಚಟ ದೂರ ಮಾಡುವ ಕೆಲವು ಟಿಪ್ಸ್ ಗಳು ಇಲ್ಲಿವೆ. ಮಧ್ಯಪಾನ ಮತ್ತು Read more…

18 ವರ್ಷ ಗಂಡನ ಶವವನ್ನು ಮನೆಯಲ್ಲೇ ಮುಚ್ಚಿಟ್ಟಿದ್ದಳು ಪತ್ನಿ….!

ನವೆಂಬರ್ 2015 ರಲ್ಲಿ ಒಂದು ಭೀಕರ ಕೊಲೆ ಪ್ರಕರಣ  ಪ್ರಪಂಚದ ಗಮನ ಸೆಳೆದಿತ್ತು. ವೇಲ್ಸ್‌ನ, ಬೆಡ್ಡೋದಲ್ಲಿ ಜಾನ್ ಸಬೈನ್ ಅವರ ಅಸ್ಥಿಪಂಜರ ಸಿಕ್ಕಿತ್ತು. ಅವರ ಪತ್ನಿ ಲೇಗ್ ಆನ್ Read more…

ನಿಮ್ಮ ದೇಹದ ಈ ಜಾಗದಲ್ಲಿ ಮಚ್ಚೆ ಇದ್ದರೆ ಶುಭವೂ – ಅಶುಭವೋ ತಿಳಿಯಿರಿ

  ಹಸ್ತರೇಖೆ, ದೇಹದ ಪ್ರತಿಯೊಂದು ಅಂಗದ ವಿನ್ಯಾಸ ಹಾಗೂ ಭವಿಷ್ಯಕ್ಕಿರುವ ಸಂಬಂಧದ ಬಗ್ಗೆ ಸಮುದ್ರಶಾಸ್ತ್ರದಲ್ಲಿ ಹೇಳಲಾಗಿದೆ. ಮಚ್ಚೆಯ ಬಗ್ಗೆಯೂ ಸಮುದ್ರ ಶಾಸ್ತ್ರದಲ್ಲಿ ಹೇಳಲಾಗಿದೆ. ದೇಹದ ಯಾವ ಭಾಗದಲ್ಲಿ ಮಚ್ಚೆಯಿದ್ರೆ Read more…

ದೇಹದಲ್ಲಿ ಸಕ್ಕರೆಯಂಶ ಕಡಿಮೆಯಾದರೆ ಕಾಡುತ್ತೆ ಈ ಆರೋಗ್ಯ ಸಮಸ್ಯೆ

ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದರೆ ಎಷ್ಟೆಲ್ಲಾ ಸಮಸ್ಯೆಗಳಿವೆಯೋ ಅದಕ್ಕೂ ಹೆಚ್ಚಿನ ಸಮಸ್ಯೆ ಸಕ್ಕರೆ ಪ್ರಮಾಣ ಕಡಿಮೆಯಾಗುವುದರಲ್ಲೂ ಇದೆ ಎಂಬುದು ನಿಮಗೆ ಗೊತ್ತೇ? ದೇಹದ ಎಲ್ಲಾ ಜೀವಕೋಶಗಳು ಸರಿಯಾಗಿ ಕೆಲಸ Read more…

ರೊಮ್ಯಾನ್ಸ್ ನಿಂದ ಇದೆ ಅದ್ಭುತ ಪ್ರಯೋಜನ: ದೈನಂದಿನ ʼದೈಹಿಕ ಸಂಬಂಧʼದಿಂದ ಇದೆ ಇಷ್ಟೆಲ್ಲಾ ಲಾಭ

ದೈನಂದಿನ ರೊಮ್ಯಾನ್ಸ್ ದೇಹಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಅವುಗಳ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಮದುವೆ ನಂತರದಲ್ಲಿ ದಂಪತಿ ನಡುವೆ ಪ್ರೀತಿ ಪ್ರಣಯ ಹೊಂದುವುದು ಸಾಮಾನ್ಯವಾಗಿರುತ್ತದೆ. ಮದುವೆಯ ನಂತರ Read more…

ಅಕ್ರಮ ಸಂಬಂಧ ಶಂಕೆ..… ಪತ್ನಿಯ ಈ ಭಾಗವನ್ನೇ ಕತ್ತರಿಸಿದ ಪತಿ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಪತಿಯೊಬ್ಬ ತನ್ನ ಪತ್ನಿ ಕತ್ತು ಕತ್ತರಿಸಿ ಹತ್ಯೆಗೈದಿದ್ದಾನೆ. ಪತ್ನಿ ಹತ್ಯೆ ಮಾಡಿದ ವ್ಯಕ್ತಿ ನೇರವಾಗಿ ಪೊಲೀಸ್‌ ಠಾಣೆಗೆ ಹೋಗಿ Read more…

ರಾತ್ರಿ 9 ಗಂಟೆಯ ಬದಲು 6 ಗಂಟೆಗೆ ಊಟ ಮಾಡಲು ಆರಂಭಿಸಿ; ದೇಹದಲ್ಲಿ ಆಗುತ್ತೆ ಇಷ್ಟೆಲ್ಲಾ ಬದಲಾವಣೆ…!

ಭಾರತೀಯ ಮನೆಗಳಲ್ಲಿ ತಡರಾತ್ರಿಯ ಊಟ ಸಾಮಾನ್ಯವಾಗಿದೆ. ಕುಟುಂಬದ ಬಹುತೇಕ ಸದಸ್ಯರು ಒಟ್ಟಿಗೆ ಕುಳಿತು ರಾತ್ರಿ 9 ಅಥವಾ 9:30ಕ್ಕೆ ಊಟ ಮಾಡುತ್ತಾರೆ. ಆದರೆ ಇಷ್ಟು ತಡವಾಗಿ ಊಟ ಮಾಡುವುದರಿಂದ Read more…

ಅಂತರಾಷ್ಟ್ರೀಯ ಚುಂಬನ ದಿನ: ಒಂದು ಮುತ್ತಿನಲ್ಲಿದೆ ಇಷ್ಟೆಲ್ಲಾ ಪ್ರಯೋಜನ…!

ಅಂತರರಾಷ್ಟ್ರೀಯ ಚುಂಬನ ದಿನವನ್ನು ಪ್ರತಿ ವರ್ಷ ಜುಲೈ 6 ರಂದು ಆಚರಿಸಲಾಗುತ್ತದೆ. ಈ ದಿನವನ್ನು ದಂಪತಿಗಳಿಗೆ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಮೊದಲು ಯುನೈಟೆಡ್ ಕಿಂಗ್‌ಡಂನಲ್ಲಿ ಪ್ರಾರಂಭಿಸಲಾಯಿತು. ಕ್ರಮೇಣ Read more…

ದೀರ್ಘಕಾಲದ ಆರೋಗ್ಯಕ್ಕೆ ಅತ್ಯಗತ್ಯ ದೇಹದ ಕ್ಲೆನ್ಸಿಂಗ್

ಒತ್ತಡ, ಸರಿಯಾದ ಆಹಾರ ಕ್ರಮದ ಕೊರತೆಯಿಂದಾಗಿ ದೇಹದೊಳಗೆ ಟಾಕ್ಸಿನ್ ಮನೆ ಮಾಡಿರುತ್ತವೆ. ಇವುಗಳು ಕ್ರಮೇಣ ಟಿಶ್ಯೂವಿನೊಟ್ಟಿಗೆ ಬೆರೆತು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತವೆ. ಅಲ್ಲದೇ ಸರಾಗ ಜೀರ್ಣಕ್ರಿಯೆಗೂ ಕೊರತೆಯುಂಟಾಗುತ್ತದೆ. ಆದ್ದರಿಂದ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸೂಪರ್ ಟಿಪ್ಸ್

ರೋಗ ನಿರೋಧಕ ಶಕ್ತಿ ಇಲ್ಲದಿದ್ದರೆ ಬೇಗನೆ ಕಾಯಿಲೆಗಳು ನಮ್ಮ ದೇಹದ ಮೇಲೆ ಆಕ್ರಮಣ ಮಾಡುತ್ತದೆ. ಜಂಕ್ ಫುಡ್, ಸಾಫ್ಟ್ ಡ್ರಿಂಕ್ಸ್ ಗಳನ್ನು ಸೇವಿಸುವುದರ ಬದಲು ವಿಟಮಿನ್, ಪೋಷಕಾಂಶಗಳು ಹೆಚ್ಚಿರುವ Read more…

ಈ ಕಾರಣಕ್ಕೆ ನಿಷಿದ್ಧ ತಡರಾತ್ರಿ ಲೈಂಗಿಕ ಕ್ರಿಯೆ…..!

ಶಾರೀರಿಕ ಸಂಬಂಧ ಸೆಕ್ಸ್ ಬಗ್ಗೆ ತಿಳಿದುಕೊಳ್ಳುವುದು ಬಹಳಷ್ಟಿದೆ. ಲೈಂಗಿಕ ಕ್ರಿಯೆ ಕೇವಲ ಸಂತೋಷವನ್ನು ಮಾತ್ರ ನೀಡುವುದಿಲ್ಲ. ಅದು ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಲೈಂಗಿಕ ಕ್ರಿಯೆಯಿಂದ ವಾತ ಹೆಚ್ಚಾಗುತ್ತದೆ. Read more…

ನೆನೆಸಿದ ಬಾದಾಮಿ ತಿನ್ನಬೇಕು ಯಾಕೆ ಗೊತ್ತಾ…..?

  ಬಾದಾಮಿ ದೇಹ ಹಾಗೂ ಮನಸಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿರೋ ಪ್ರೋಟೀನ್, ಫೈಬರ್, ವಿಟಾಮಿನ್ ಇ, ಒಮೇಗಾ3, ಹಾಗೂ ಒಮೇಗಾ 6 ಫ್ಯಾಟಿ ಆಸಿಡ್, ಕ್ಯಾಲ್ಸಿಯಂ, ಜಿಂಕ್ Read more…

ಮನೆಯಲ್ಲಿಯೇ ವ್ಯಾಯಾಮ ಮಾಡುವವರು ಈ ಬಗ್ಗೆ ಕಾಳಜಿ ವಹಿಸಿ

ಕೊರೊನಾ ಸಮಯದಲ್ಲಿ ಕೆಲವರು ಫಿಟ್ ಆಗಿರಲು ಹೊರಗಡೆ ಹೋಗುವ ಬದಲು ಮನೆಯಲ್ಲಿಯೇ ವ್ಯಾಯಾಮ ಮಾಡುತ್ತಾರೆ. ಆದರೆ ವ್ಯಾಯಾಮಗಳನ್ನು ಮಾಡುವಾಗ ಸರಿಯಾದ ನಿಯಮ ಅನುಸರಿಸಿ. ಹಾಗೇ ಕೆಲವು ವಿಚಾರಗಳ ಬಗ್ಗೆ Read more…

ಟೀ ಜೊತೆ ಇದನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ

ಬೆಳಿಗ್ಗೆ ಎದ್ದ ತಕ್ಷಣ ಅನೇಕರು ಟೀ ಕುಡಿಯುತ್ತಾರೆ. ಟೀ ಇಲ್ಲದೆ ದಿನ ಆರಂಭವಾಗುವುದಿಲ್ಲ ಎನ್ನುವವರಿದ್ದಾರೆ. ಕೆಲವರು ಚಹಾದೊಂದಿಗೆ ಬಿಸ್ಕತ್ತು, ಮಸಾಲೆಯುಕ್ತ ಆಹಾರವನ್ನು ಇಷ್ಟಪಡುತ್ತಾರೆ. ಆದರೆ ಚಹಾದೊಂದಿಗೆ ಕೆಲ ಆಹಾರ Read more…

ಮಗುವಿಗೆ ಹಾಲುಣಿಸುವ ತಾಯಂದಿರು ಸೇವಿಸಿ ಮೆಂತ್ಯೆ…!

ಮಗುವಿಗೆ ಹಾಲುಣಿಸುವ ತಾಯಂದಿರು ಮೆಂತ್ಯೆ ಕಾಳು ಸೇವಿಸುವುದು ಬಹಳ ಮುಖ್ಯ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಬಿ, ಬಿ6, ಕ್ಯಾಲ್ಸಿಯಂ, ಪೊಟ್ಯಾಷಿಯಂ, ಮ್ಯಾಗ್ನಿಷಿಯಮ್ ಹೆಚ್ಚಿದೆ. ಹಾಲುಣಿಸುವ ತಾಯಂದಿರಲ್ಲಿ ಎದೆ Read more…

Shocking: ವ್ಯಕ್ತಿಯ ರಭಸದ ಕೆಮ್ಮಿಗೆ ದೇಹದಿಂದ ಹೊರಬಂತು ಕರುಳು….!

ಆಹಾರ ಸೇವಿಸುತ್ತಿದ್ದ ವೇಳೆ ವ್ಯಕ್ತಿಯ ಸಣ್ಣಕರುಳು ದೇಹದಿಂದ ಹೊರಗೆ ಜಾರಿರುವ ಅಪರೂಪದ ಅಚ್ಚರಿಯ ಘಟನೆ ಫ್ಲೋರಿಡಾದಲ್ಲಿ ವರದಿಯಾಗಿದೆ. ತನ್ನ ಪತ್ನಿಯೊಂದಿಗೆ ಉಪಾಹಾರ ಸೇವಿಸುತ್ತಿದ್ದಾಗ ಕೆಮ್ಮು ಮತ್ತು ಸೀನಿದಾಗ ವ್ಯಕ್ತಿಯೊಬ್ಬನ Read more…

ತೂಕ ಕಡಿಮೆಯಾಗಲು ಕುಡಿಯಿರಿ ಈ ನೀರು…..!

ದೇಹದ ತೂಕ ಹೆಚ್ಚಳವಾದರೆ ಎಲ್ಲರಿಗೂ ಚಿಂತೆ ಕಾಡಲು ಶುರುವಾಗುತ್ತೆ. ಹೇಗೆ ಕೊಬ್ಬನ್ನು ಕರಗಿಸಿಕೊಳ್ಳುವುದು, ಸಣ್ಣಗೆ ಕಾಣಿಸಿಕೊಳ್ಳುವುದು ಎಂದು ಯೋಚಿಸಲು ಶುರು ಮಾಡುತ್ತಾರೆ. ಜಿಮ್ ಅಥವಾ ಡಯೆಟ್ ಎಲ್ಲರಿಗೂ ಮಾಡುವುದಕ್ಕೆ Read more…

ನೀಳ ಉಗುರನ್ನು ಕಾಪಾಡಿಕೊಳ್ಳಲು ಇಲ್ಲಿದೆ ʼಟಿಪ್ಸ್ʼ

ನೀಳ ಉಗುರು ಹೊಂದಿರ ಬೇಕೆಂಬ ಬಯಕೆ ಬಹುತೇಕ ಎಲ್ಲಾ ಮಹಿಳೆಯರಿಗೂ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸ ಮಾಡುವ ವೇಳೆ ಅದು ತುಂಡಾಗಿ ಹೋಗುವುದೇ ಹೆಚ್ಚು. ನೀಳ ಉಗುರಿನ Read more…

ಹೊಟ್ಟೆಯ ಉರಿಯನ್ನು ಕಡಿಮೆ ಮಾಡಲು ಬಳಸಿ ಈ ಸಾಂಬಾರ ಪದಾರ್ಥ

ಕೆಲವೊಮ್ಮೆ ವಾತಾವರಣದ ಉಷ್ಣತೆಯಿಂದ ಮತ್ತು ಆಹಾರದಲ್ಲಿ ವ್ಯತ್ಯಾಸವಾದಾಗ ಹೊಟ್ಟೆಯಲ್ಲಿ ಉರಿ ಕಂಡುಬರುತ್ತದೆ. ಇದರಿಂದ ನಿಮಗೆ ತುಂಬಾ ಕಿರಿಕಿರಿಯಾಗುತ್ತದೆ. ಯಾವುದೇ ಆಹಾರವನ್ನು ಸೇವಿಸಲು ಆಗುವುದಿಲ್ಲ. ಹಾಗಾಗಿ ಈ ಹೊಟ್ಟೆಯುರಿ ಸಮಸ್ಯೆಯನ್ನು Read more…

ಆಹಾರ ಸೇವಿಸಿದ ನಂತರ ಜೀರ್ಣವಾಗಲು ಮಾಡಿ ಈ ಯೋಗಾಸನ

ನಾವು ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾದರೆ ಮಾತ್ರ ಅದರಲ್ಲಿರುವ ಪೋಷಕಾಂಶ ದೇಹಕ್ಕೆ ಸಿಗುತ್ತದೆ. ಆದರೆ ಕೆಲವರಿಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಾದ ಗ್ಯಾಸ್, Read more…

ತೂಕ ನಷ್ಟಕ್ಕೆ ʼಕೀಟೋʼ ಆಹಾರ ಪದ್ಧತಿ ಅನುಸರಿಸುವವರು ಒಮ್ಮೆ ಓದಿ ಈ ಸುದ್ದಿ

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದು ಅವರ ದೇಹದ ಸೌಂದರ್ಯವನ್ನು ಹಾಳುಮಾಡುತ್ತಿದೆ. ಹಾಗಾಗಿ ಜನರು ತಮ್ಮ ದೇಹದ ತೂಕ ಇಳಿಸಿಕೊಳ್ಳಲು ಕೆಲವು Read more…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಎಲೆಯ ನೀರನ್ನು ಕುಡಿಯುವುದರಿಂದ ಇದೇ ಇಷ್ಟೆಲ್ಲಾ ‘ಪ್ರಯೋಜನ’

ನಾವು ಆರೋಗ್ಯವಾಗಿರಲು ನೈಸರ್ಗಿಕವಾಗಿ ದೊರೆಯುವ ಸೊಪ್ಪುಗಳು, ಎಲೆಗಳನ್ನು ಸೇವಿಸುವುದು ಉತ್ತಮ. ಇವುಗಳಲ್ಲಿ ಔಷಧೀಯ ಗುಣಗಳಿರುತ್ತದೆ. ಅದರಲ್ಲಿ ಬೇ ಎಲೆ ಕೂಡ ಒಂದು. ಅಡುಗೆಯ ಪರಿಮಳವನ್ನು ಹೆಚ್ಚಿಸಲು ಇದನ್ನು ಅಡುಗೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...