alex Certify Bomb blast | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೈಟ್ ಕ್ಲಬ್ ಬಳಿ ಅವಳಿ ಬಾಂಬ್ ಸ್ಫೋಟ: ಓರ್ವ ಆರೋಪಿ ಅರೆಸ್ಟ್

ನೈಟ್ ಕ್ಲಬ್ ಬಳಿ ಅವಳಿ ಬಾಂಬ್ ಸ್ಫೊಟಗೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಹ್ಯೂಮನ್ ನೈಟ್ ಕ್ಲಬ್ ನ ಹೊರಗೆ ಬೆಳಿಗ್ಗೆ Read more…

ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟ

ಕಾರವಾರ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸಂದೇಶ ದೇಸಾಯಿ Read more…

BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: 5 ಸ್ಥಳಗಳಲ್ಲಿ NIA ದಾಳಿ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-ಎನ್ಐಎ ತನಿಖೆ ಚುರುಕುಗೊಳಿಸಿದ್ದು, ಬೆಂಗಳೂರಿನ 5 ಕಡೆಗಳಲ್ಲಿ ದಾಳಿ ನಡೆಸಿದೆ. ಶಂಕಿತ ವ್ಯಕ್ತಿಗಳ ಮನೆ ಮೇಲೆ Read more…

BIG NEWS: ಇದೆಲ್ಲವೂ ಊಹಾಪೂಹಗಳು; ಶಂಕಿತನ ಬಂಧನ ಬಳಿಕ ಸತ್ಯ ಗೊತ್ತಾಗಲಿದೆ; ಡಾ.ಜಿ.ಪರಮೇಶ್ವರ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಕರ್ನಾಟಕ ಮೂಲದವನು ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; ಸರಿಗಮಪ ಗ್ರ್ಯಾಂಡ್ ಫಿನಾಲೆ ಮುಂದೂಡಿಕೆ

ಯಾದಗಿರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಭೀತಿ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯ ಸರಿಗಮಪ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವನ್ನೇ ಮುಂದೂಡಲಾಗಿದೆ. ಖಾಸಗಿ ವಾಹಿನಿಯೊಂದರ Read more…

BIG NEWS: ಬೆಚ್ಚಿ ಬಿಳಿಸುವಂತಿದೆ ಶಂಕಿತನ ಟ್ರಾವೆಲ್ ಹಿಸ್ಟ್ರಿ; ಬೆಂಗಳೂರಿನಿಂದ ಹುಮ್ನಾಬಾದ್ ಗೆ ತೆರಳಿರುವ ಶಂಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೊಟ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಹಾಗೂ ಎನ್ ಐಎ ಅಧಿಕಾರುಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಶಂಕಿತನ ಟ್ರಾವಲ್ ಹಿಸ್ಟ್ರ‍ಿ ಹಲವು Read more…

BIG NEWS: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; ಎನ್ ಐಎಯಿಂದ ಪ್ರಕರಣ ದಾಖಲು; ಎರಡು ದನಗಳಲ್ಲಿ ತನಿಖೆ ಆರಂಭ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಗಂಭೀರತೆ ಅರಿತು ಬಾಂಬ್ ಸ್ಫೋಟ ಕೇಸ್ ನ್ನು ಎನ್ Read more…

BIG NEWS: ಶಾಂತಿ ಸುವ್ಯವಸ್ಥೆ ಕದಡಲು ಇಂತಹ ಕೃತ್ಯವೆಸಗಿದ್ದಾರೆ; ನಮ್ಮ ಸರ್ಕಾರ ಇದೆಕ್ಕೆಲ್ಲ ಸೊಪ್ಪು ಹಾಕಲ್ಲ ಎಂದ ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಲು ಮಾಡಿದ್ದಾರೆ. ಇದು ಸಿಲ್ಲಿ ಅಟೆಂಪ್ಟ್ ಎಂದು ವೈದ್ಯಕೀಯ Read more…

BIG NEWS: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಮೊನ್ನೆಯಷ್ಟೇ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ ನಡೆದಿರುವಾಗಲೇ ಈಗ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಿದೆ. ಭಯೋತ್ಪಾದಕ, ಉಗ್ರ ಚಟುವಟಿಕೆಗಳಿಗೆ ಇಂದು ಕಾಂಗ್ರೆಸ್ ಆಡಳಿತದಲ್ಲಿ Read more…

BIG NEWS: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಶಂಕಿತನ ಜಾಡು ಪತ್ತೆ ಮಾಡಿದ ಪೊಲೀಸರು; ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದ ಆರೋಪಿ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಶಂಕಿತ ಜಾಡು ಪತ್ತೆ ಮಾಡಿದ್ದಾರೆ. ಶಂಕಿತ ಬಿಎಂಟಿಸಿ ವೋಲ್ವೋ ಬಸ್ ನಲ್ಲಿ ಪ್ರಯಾಣಿಸಿದ್ದ. Read more…

BIG NEWS: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ರೈಲು, ಬಸ್, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. ರೈಲ್ವೆ, ಬಸ್, ವಿಮಾನ, ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ Read more…

BIG NEWS: ಇದು ರಾಷ್ಟ್ರದ ಭದ್ರತೆಯ ಪ್ರಶ್ನೆ; ರಾಜಕೀಯ ಮಾಡದೇ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಲಿ; ಆರ್.ಅಶೋಕ್ ಆಗ್ರಹ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಗ್ಗೆ ಸೂಕ್ತ ತನಿಖೆ ನಡೆಸಲಿ. ಇದರಲ್ಲಿ ನಾವು ಯಾವುದೇ ರಾಜಕೀಯ ಮಾಡದೆ ಬೆಂಬಲ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. Read more…

ಶಾಲಾ ವಾಹನ ಹರಿದು ನಾಡ ಬಾಂಬ್ ಸ್ಫೋಟ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಿಪ್ಳಿ ಲಿಂಗದಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಖಾಸಗಿ ಶಾಲೆ ಬಸ್ ಚಕ್ರಕ್ಕೆ ಸಿಲುಕಿದ ನಾಡ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರು ಯಾವುದೇ Read more…

ಭೂಕಂಪ, ಬಾಂಬ್ ಸ್ಫೋಟ, ಯುದ್ಧ ಭೀತಿ, ಅಕಾಲಿಕ ಮಳೆ, ಜಲಕಂಠಕದಿಂದ ಜನ ತಲ್ಲಣ: ಕೋಡಿಮಠ ಸ್ವಾಮೀಜಿ ಸ್ಪೋಟಕ ಭವಿಷ್ಯ

ಗದಗ: 2024ರಲ್ಲಿ ಅಕಾಲಿಕ ಮಳೆಯಾಗಲಿದ್ದು, ಜಗತ್ತಿಗೆ ಒಳ್ಳೆಯ ದಿನಗಳು ಇಲ್ಲ. ಬಾಂಬ್ ಸ್ಪೋಟಿಸುವ ಸಂಭವ ಇದೆ. ಯುದ್ಧ ಭೀತಿ ಆವರಿಸಲಿದೆ. ಭೂಕಂಪ ಜಲಕಂಠಕವೂ ಇದ್ದು, ಜನ ತಲ್ಲಣಗೊಳ್ಳುತ್ತಾರೆ ಎಂದು Read more…

ಮಹಾರಾಷ್ಟ್ರದ ‘ಬಾಂಬ್ ಫ್ಯಾಕ್ಟರಿ’ ಯಲ್ಲಿ ಭೀಕರ ಸ್ಪೋಟ : ಮೃತ 9 ಮಂದಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಮಹಾರಾಷ್ಟ್ರ : ಮಹಾರಾಷ್ಟ್ರದ ಬಾಂಬ್ ಫ್ಯಾಕ್ಟರಿಯಲ್ಲಿ ಸ್ಪೋಟ ಸಂಭವಿಸಿದ್ದು, 9 ಮಂದಿ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾನುವಾರ ಸಂಭವಿಸಿದ ಕಾರ್ಖಾನೆ ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು Read more…

SHOCKING NEWS: ತೆಂಗಿನ ಕಾಯಿ ಎಂದು ಎತ್ತಿಕೊಳ್ಳುತ್ತಿದ್ದಂತೆ ಸ್ಫೋಟಗೊಂಡ ನಾಡಬಾಂಬ್

ರಾಮನಗರ: ತೆಂಗಿನ ಕಾಯಿ ಎಂದು ಎತ್ತಿಕೊಳ್ಳಲು ಹೋಗುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡ ಘಟನೆ ರಾಮನಗರ ಜಿಲ್ಲೆಯ ನೇರಳಕಟ್ಟಿ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಫೋಟದಲ್ಲಿ ನೌಷಾದ್ ಪಾಷಾ (29) ಎಂಬುವವರು ಗಾಯಗೊಂಡಿದ್ದು, Read more…

BREAKING : ಬೆಂಗಳೂರಿನ ‘TCS’ ಕಂಪನಿಗೆ ಬಾಂಬ್ ಬೆದರಿಕೆ ಕರೆ : ಸ್ಥಳಕ್ಕೆ ಬಾಂಬ್ ನಿಷ್ಕ್ರಿಯದಳ ದೌಡು

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಟಿಸಿಎಸ್ ಕಂಪನಿಗೆ ಹುಸಿ ಬಾಂಬ್ ಕರೆ ಬಂದಿದೆ. ಪರಿಣಾಮ ಉದ್ಯೋಗಿಗಳು ಆತಂಕಗೊಂಡಿದ್ದು, ಎಲ್ಲರೂ ಕಂಪನಿಯೊಂದ ಹೊರ ಬಂದಿದ್ದಾರೆ. ಟಿಸಿಎಸ್ ಕಂಪನಿಯ ಬಿ Read more…

BREAKING : ಚುನಾವಣೆ ಹೊತ್ತಲ್ಲೇ ಛತ್ತೀಸ್ ಗಢದಲ್ಲಿ ನಕ್ಸಲರಿಂದ ನೆಲಬಾಂಬ್ ಸ್ಫೋಟ!

ಸುಕ್ಮಾ: ಛತ್ತೀಸ್ ಗಢದಲ್ಲಿ ವಿಧಾನಸಭೆಗೆ ಇಂದು  ಮತದಾನ ನಡೆಯುತ್ತಿದ್ದು, ಮತದಾನದ ವೇಳೆಯೇ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಪೋಟಿಸಿದ್ದಾರೆ. ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮಂಗಳವಾರ ಇಡೀ Read more…

BIGG UPDATE : ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ : 15 ಮಂದಿ ಸಾವು

ಕಾಬೂಲ್ : ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ 15 ಜನರು ಪ್ರಾಣ ಕಳೆದುಕೊಂಡರು. ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಬಾಗ್ಲಾನ್ ಪ್ರಾಂತ್ಯದ Read more…

BREAKING : ಪಾಕಿಸ್ತಾನದ ಮಸೀದಿಯಲ್ಲಿ ಮತ್ತೊಂದು ಪ್ರಬಲ ಸ್ಫೋಟ : 3 ಮಂದಿ ಸಾವು, ಹಲವರಿಗೆ ಗಾಯ

ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಪೋಟ ನಡೆದಿದ್ದು, ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮಸೀದಿಯೊಳಗೆ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ Read more…

BIG UPDATE : ಪಾಕಿಸ್ತಾನದಲ್ಲಿ ಆತ್ಮಹತ್ಯಾ ಬಾಂಬ್ ಸ್ಪೋಟ : 52 ಮಂದಿ ಸಾವು, 100 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಧಾರ್ಮಿಕ ಸಭೆಯ ಮೇಲೆ ಶುಕ್ರವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 52 ಜನರು ಸಾವನ್ನಪ್ಪಿದ್ದಾರೆ ಮತ್ತು 100  ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಲೂಚಿಸ್ತಾನದ Read more…

BIG NEWS : ಕಾರ್ಗಿಲ್ ನಲ್ಲಿ ಭೀಕರ ಸ್ಪೋಟ : 3 ಮಂದಿ ಸಾವು, 11 ಜನರಿಗೆ ಗಂಭೀರ ಗಾಯ

ಲಡಾಖ್ :  ಕಾರ್ಗಿಲ್ ಜಿಲ್ಲೆಯ ಅಂಗಡಿಯೊಂದರಲ್ಲಿ ಶುಕ್ರವಾರ ಅನುಮಾನಾಸ್ಪದ ವಸ್ತು ಸ್ಫೋಟಗೊಂಡ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 11 ಜನರಲ್ಲಿ ಇಬ್ಬರ Read more…

ಕಾಡುಪ್ರಾಣಿಗಳ ಹಾವಳಿ ತಡೆಗೆ ತಂದಿದ್ದ ನಾಡ ಬಾಂಬ್ ಸಿಡಿದು ಛಿದ್ರವಾಯ್ತು ಕೈ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ತಂದಿದ್ದ ನಾಡಬಾಂಬ್ ಸಿಡಿದು ವ್ಯಕ್ತಿಯೊಬ್ಬನ ಕೈ ಛಿದ್ರವಾಗಿದೆ. ಡಿಕೆ ನಗರದ ನಿವಾಸಿ ಸಚಿನ್ ಕುಮಾರ್(27) Read more…

ಪೊಲೀಸ್ ಠಾಣೆಯಲ್ಲೇ ಬಾಂಬ್ ಸ್ಫೋಟ: 12 ಪೊಲೀಸರ ಹತ್ಯೆ

ಪಾಕಿಸ್ತಾನದ ಸ್ವಾತ್‌ ನಲ್ಲಿರುವ ಭಯೋತ್ಪಾದನಾ ನಿಗ್ರಹ ಇಲಾಖೆ(CTD) ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಸ್ಫೋಟಗಳಲ್ಲಿ ಕನಿಷ್ಠ 12 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. Read more…

BIG NEWS: ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ; 28 ಜನರ ದುರ್ಮರಣ; 150 ಜನರಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಬಾಂಬ್ ದಾಳಿ ನಡೆದಿದ್ದು, 28 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ತಾನದ ವಾಯುವ್ಯ ನಗರದ ಪೇಶಾವರದ ಮಸೀದಿಯಲ್ಲಿ ಬಾಂಬ್ ಸ್ಫೋಟಿಸಲಾಗಿದ್ದು, 28 ಜನರು Read more…

BIG NEWS: ಕೇರಳ; ಮನೆಯಲ್ಲಿ ಬಾಂಬ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದ ಕಣ್ಣೂರಿನ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕಣ್ಣೂರಿನ ತಲಶ್ಯೇರಿಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ Read more…

BIG BREAKING: ಕಾಬೂಲ್ ನಲ್ಲಿ ಬಾಂಬ್ ಸ್ಫೋಟ; 19ಕ್ಕೂ ಅಧಿಕ ಮಂದಿ ಸಾವು

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮತ್ತೆ ಹಿಂಸಾಚಾರ ಮರುಕಳಿಸಿದೆ. ಶಿಕ್ಷಣ ಸಂಸ್ಥೆಯೊಂದರ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, ಇದರಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು Read more…

ಆತ್ಮಾಹುತಿ ಬಾಂಬ್ ದಾಳಿಗೆ ಕಾಬೂಲ್ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 50 ಕ್ಕೂ ಅಧಿಕ ಮಂದಿ ಸಾವು

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಶುಕ್ರವಾರದಂದು ಪ್ರಾರ್ಥನೆ ಸಲ್ಲಿಸುತ್ತಿದ್ದ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಪಶ್ಚಿಮ ಕಾಬೂಲ್ ನ ಖಲೀಫಾ ಸಾಹೀಬ್ ಮಸೀದಿಯಲ್ಲಿ ಈ Read more…

ಅಫ್ಘಾನಿಸ್ತಾನ: ಮಸೀದಿಗಳಲ್ಲಿ ಪ್ರತ್ಯೇಕ ಸ್ಫೋಟಕ್ಕೆ 22 ಮಂದಿ ಬಲಿ

ಕಾಬೂಲ್: ಅಫ್ಘಾನಿಸ್ತಾನದ ಮಜರ್-ಎ-ಷರೀಫ್ ಮತ್ತು ಕುಂದುಜ್ ನಗರಗಳಲ್ಲಿ ಸಂಭವಿಸಿದ ಪ್ರತ್ಯೇಕ ಸ್ಫೋಟಗಳು ಕನಿಷ್ಠ 22 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಉತ್ತರ ಅಫ್ಘಾನಿಸ್ತಾನದ ಮಜಾರ್-ಎ-ಷರೀಫ್ ನಗರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...