alex Certify Booked | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅವಹೇಳನಕಾರಿ ಪೋಸ್ಟ್: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ವಿರುದ್ಧ ಎಫ್ಐಆರ್

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಅವರ ಪುತ್ರ ಮತ್ತು ರಾಜ್ಯ ಸಚಿವ ನಾರಾ ಲೋಕೇಶ್ ಮತ್ತು ಸೊಸೆ ಬ್ರಹ್ಮಿಣಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡಿದ ಆರೋಪದ Read more…

ಹೊಟ್ಟೆ ನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಶಾಕ್: ಬಯಲಾಯ್ತು ಸೋದರ ಸಂಬಂಧಿಯಿಂದ ಬಾಲಕಿ ಗರ್ಭಿಣಿಯಾದ ಕೃತ್ಯ

ಭೋಪಾಲ್(ಮಧ್ಯಪ್ರದೇಶ): 8ನೇ ತರಗತಿ ಓದುತ್ತಿರುವ 13 ವರ್ಷದ ಬಾಲಕಿ ಹೊಟ್ಟೆನೋವು ಎಂದು ಹೇಳಿದ್ದು, ವೈದ್ಯಕೀಯ ತಪಾಸಣೆಯ ವೇಳೆ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಾಲಕಿಯ ಹೇಳಿಕೆಯ Read more…

ಜಲ್ಲಿಕಟ್ಟು ಗೂಳಿಗೆ ಬಲವಂತವಾಗಿ ಹುಂಜ ತಿನ್ನಿಸಿದ ವಿಡಿಯೋ ವೈರಲ್: ಆಕ್ರೋಶ

ಸೇಲಂ: ತನ್ನ ಜಲ್ಲಿಕಟ್ಟು ಗೂಳಿಗೆ ಹುಂಜವನ್ನು ಬಲವಂತವಾಗಿ ತಿನ್ನಿಸುತ್ತಿರುವ ವಿಡಿಯೋವನ್ನು ಶೇರ್ ಮಾಡಿದ ಯೂಟ್ಯೂಬರ್ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೇಲಂ ಜಿಲ್ಲೆಯ ಚಿನ್ನಪ್ಪಂಪಟ್ಟಿಯಲ್ಲಿ ಘಟನೆ ನಡೆದಿದೆ. Read more…

Video | ರೈಲಿನಲ್ಲಿ ರೀಲ್ಸ್ ಮಾಡ್ತಿದ್ದ ಯುವತಿಗೆ ಖಾಕಿ ವಾರ್ನಿಂಗ್; ಮರುಕ್ಷಣವೇ ಸಿಕ್ತು ಬಿಗ್ ʼಟ್ವಿಸ್ಟ್ʼ

ರೈಲಿನಲ್ಲಿ ರೀಲ್ಸ್ ಮಾಡ್ತಿದ್ದ ಯುವತಿ ಜೊತೆ ಮುಂಬೈ ಪೊಲೀಸ್ ಸಿಬ್ಬಂದಿಯೊಬ್ಬರ ನಡುವಳಿಕೆಯ ಘಟನೆಯೊಂದು ವಿವಾದವನ್ನು ಹುಟ್ಟುಹಾಕಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕ ಗಮನ ಸೆಳೆದು ಚರ್ಚೆ Read more…

SHOCKING: ಪತಿಯಿಂದ ಪದೇ ಪದೇ ಅತ್ಯಾಚಾರಕ್ಕೊಳಗಾದ ಯುವತಿಗೆ ಗರ್ಭಪಾತದ ಮಾತ್ರೆ ಕೊಟ್ಟ ಪತ್ನಿ

ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ದೆಹಲಿಯ ಹಿರಿಯ ಅಧಿಕಾರಿಯ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ದಿಲ್ಲಿಯ ಬುರಾರಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಪದೇ Read more…

ರೈಲಿನಲ್ಲಿ ಸರಕು ಮಾರಾಟ: ಪ್ರಸಿದ್ಧ ಮಿಮಿಕ್ರಿ ಕಲಾವಿದ ಅರೆಸ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಅವರಂತಹ ರಾಜಕಾರಣಿಗಳನ್ನು ಅನುಕರಿಸುವ ವಿಡಂಬನೆ ವೀಡಿಯೊಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಿರುವ ಅವಧೇಶ್ ದುಬೆ, Read more…

ನಟಿ ಡಿಂಪಲ್, ಸ್ನೇಹಿತನ ವಿರುದ್ಧ ದೂರು: ಐಪಿಎಸ್ ಅಧಿಕಾರಿ ವಾಹನಕ್ಕೆ ಹಾನಿ ಮಾಡಿದ ಆರೋಪ

ಹೈದರಾಬಾದ್: ಇಲ್ಲಿನ ಐಪಿಎಸ್ ಅಧಿಕಾರಿಯೊಬ್ಬರ ಅಧಿಕೃತ ವಾಹನಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಟಾಲಿವುಡ್ ನಟಿ ಮತ್ತು ಆಕೆಯ ಸ್ನೇಹಿತೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ Read more…

ಟಿಡಿ, ಸುಕನ್ಯಾ ಸಮೃದ್ಧಿ ಯೋಜನೆ ಹೂಡಿಕೆಯಡಿ ವಂಚನೆ ಆರೋಪ: 6 ಮಂದಿ ಅಂಚೆ ನೌಕರರ ವಿರುದ್ಧ ಪ್ರಕರಣ

ಪುಣೆ: ಟಿಡಿ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೂಡಿಕೆಯಿಂದ 22 ಲಕ್ಷಕ್ಕೂ ಹೆಚ್ಚು ಹಣವನ್ನು ವಂಚಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆಯಲ್ಲಿ ಭಾರತೀಯ ಅಂಚೆ ಇಲಾಖೆ 6ರು ಉದ್ಯೋಗಿಗಳ Read more…

ರೈಫಲ್‌ಗಳನ್ನು ಹಿಡಿದು ರಸ್ತೆ ಮಧ್ಯೆಯೇ ನೃತ್ಯ ಮಾಡಿದ ಕುಡುಕರ ಗುಂಪು: ಎಫ್‌ಐಆರ್‌ ದಾಖಲು

ಉತ್ತರ ಪ್ರದೇಶದ ಘಾಜಿಯಾಬಾದ್‌ ಜಿಲ್ಲೆಯಲ್ಲಿ ರಸ್ತೆಯ ಮಧ್ಯದಲ್ಲಿ ಕುಡುಕರ ಗುಂಪು ರೈಫಲ್‌ಗಳನ್ನು ಝಳಪಿಸುತ್ತಾ, ನೃತ್ಯ ಮಾಡುತ್ತಾ ಮತ್ತು ಜೋರಾಗಿ ಸಂಗೀತವನ್ನು ನುಡಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸುತ್ತುತ್ತಿದೆ. ಕಾರು Read more…

ಬೆಚ್ಚಿ ಬೀಳಿಸುವ ವಿಡಿಯೊ; ಸಹಪಾಠಿಯ ಮೇಲೆ ಬಾಲಕಿಯರಿಂದ ಅಮಾನುಷ ಹಲ್ಲೆ

ಲಾಹೋರ್: ಪಾಕಿಸ್ತಾನದ ಲಾಹೋರ್‌ನ ಡಿಫೆನ್ಸ್ ಹೌಸಿಂಗ್ ಅಥಾರಿಟಿ (ಡಿಎಚ್‌ಎ) ಪ್ರದೇಶದಲ್ಲಿರುವ ಇಂಟರ್‌ನ್ಯಾಷನಲ್ ಸ್ಕೂಲ್‌ನಿಂದ ಆಘಾತಕಾರಿ ವಿಡಿಯೋವೊಂದು ಹೊರಬಿದ್ದಿದೆ. ಬಾಲಕಿಯರ ಗುಂಪೊಂದು ಸಹಪಾಠಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. Read more…

ಸರ್ಕಾರಿ ಶಾಲೆಯಲ್ಲಿ ಮದರಸಾ ಪ್ರಾರ್ಥನೆ….! ಪ್ರಾಂಶುಪಾಲರ ವಿರುದ್ಧ ಕೇಸ್​

ಬರೇಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬರೇಲಿಯ ಸರ್ಕಾರಿ ಶಾಲೆಯಲ್ಲಿ ಮದರಸಾ ಮಾದರಿಯ ಪ್ರಾರ್ಥನೆಗಳನ್ನು ಪಠಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸ್ಥಳೀಯ ಘಟಕ ಆರೋಪಿಸಿದ ನಂತರ Read more…

ನಡುರಸ್ತೆಯಲ್ಲೇ ಪೊಲೀಸ್‌ ಪೇದೆ ಕಾಲರ್‌ ಹಿಡಿದು ಹಲ್ಲೆ; ವಿಡಿಯೋ ವೈರಲ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಪೊಲೀಸರ ಕಾಲರ್ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ Read more…

ವೇಶ್ಯೆಯರ ಭೇಟಿ ಮಾಡುವ ಗ್ರಾಹಕರ ವಿರುದ್ಧವೂ ಕೇಸ್: ಹೈಕೋರ್ಟ್​ ಮಹತ್ವದ ಅಭಿಪ್ರಾಯ

ತಿರುವನಂತಪುರ: ವೇಶ್ಯೆಯರನ್ನು ಭೇಟಿ ಮಾಡುವ ಗ್ರಾಹಕರನ್ನು ಅನೈತಿಕ ಸಂಚಾರ ತಡೆ ಕಾಯ್ದೆಯಡಿಯೂ ಆರೋಪಿಯನ್ನಾಗಿಸಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ Read more…

ಕೈಬರಹ ಚೆನ್ನಾಗಿಲ್ಲವೆಂದು 6 ವರ್ಷದ ಬಾಲಕನನ್ನು ಥಳಿಸಿದ ಶಿಕ್ಷಕಿ; ದಾಖಲಾಯ್ತು ಕೇಸ್​

ಪುಣೆ: ಆರು ವರ್ಷದ ವಿದ್ಯಾರ್ಥಿಯೊಬ್ಬನ ಕೈಬರಹ ಚೆನ್ನಾಗಿ ಇಲ್ಲ ಎನ್ನುವ ಕಾರಣಕ್ಕೆ ಶಿಕ್ಷಕಿಯೊಬ್ಬಳು ಆತನನ್ನು ಥಳಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಆರೋಪದ ಮೇಲೆ ಶಿಕ್ಷಕಿಯ Read more…

‘ಮೋಜಿಗಾಗಿ’ ಅಪಾರ್ಟ್‌ಮೆಂಟ್‌ ಕಡೆಗೆ ದೀಪಾವಳಿ ರಾಕೆಟ್‌ ಬಿಟ್ಟವನ ಮೇಲೆ ಕೇಸ್…!

ಮಹಾರಾಷ್ಟ್ರದ ಥಾಣೆಯಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ದುಷ್ಕರ್ಮಿಯೊಬ್ಬ ಅಪಾರ್ಟ್‌ಮೆಂಟ್‌ಗೆ ಗುರಿಯಾಗಿಸಿ ಪಟಾಕಿ ರಾಕೆಟ್ ಸಿಡಿಸಿದ್ದಾನೆ. ಈ ಘಟನೆಯ ವೀಡಿಯೊದಲ್ಲಿ ಅಪರಿಚಿತ ಯುವಕ ನೆಲದಿಂದ ವಸತಿ ಕಟ್ಟಡದ ಕಡೆಗೆ ರಾಕೆಟ್‌ಗಳನ್ನು Read more…

ಬೀದಿ ನಾಯಿಗಳಿಂದ ರಕ್ಷಣೆ ಪಡೆಯಲು ಏರ್​ ಗನ್​ ಬಳಕೆ…!

ಕಾಸರಗೋಡಿನ ಸಮೀಪದ ಮದರಸಾವೊಂದಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಬೀದಿ ನಾಯಿಗಳಿಂದ ರಕ್ಷಿಸಲು ಏರ್​ ಗನ್​ ಹಿಡಿದಿದ್ದು, ಅವರ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ. ಗನ್​ ಹಿಡಿದ ಸಮೀರ್​ Read more…

ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ: ಶಿಕ್ಷಕ ಅರೆಸ್ಟ್

ಪುಣೆ: ಕಳೆದ ಮೂರು ತಿಂಗಳಿನಿಂದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕನನ್ನು Read more…

ಸಿಬಿಐ ದಾಳಿ ಬೆನ್ನಲ್ಲೇ ದೆಹಲಿ ಡಿಸಿಎಂಗೆ ಇಡಿ ಶಾಕ್

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಬಳಿಕ ಇಡಿ ಕಾಟ ಶುರುವಾಗಿದೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಯಿಂದ ಕೇಸ್ ದಾಖಲಿಸಲಾಗಿದೆ. ಅಬಕಾರಿ ನೀತಿಯ ಲಂಚದ Read more…

Shocking News: 2 ವರ್ಷಗಳಿಂದ ನಿರಂತರವಾಗಿ ನಾಯಿ ಮೇಲೆ ಅತ್ಯಾಚಾರವೆಸಗುತ್ತಿದ್ದ ವೃದ್ಧ…!

ಆಘಾತಕಾರಿ ಘಟನೆಯೊಂದರಲ್ಲಿ 60 ವರ್ಷದ ವೃದ್ಧನೊಬ್ಬ ತಾನು ಸಾಕಿದ ಹೆಣ್ಣು ನಾಯಿ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದು, ಕೆಲವು ಹುಡುಗರು ಈ ಕೃತ್ಯವನ್ನು ಮೊಬೈಲ್ ನಲ್ಲಿ Read more…

ಶ್ರೀಕೃಷ್ಣನ ಕುರಿತು ಅವಹೇಳನಕಾರಿ ಘೋಷಣೆ; ಡಿಕೆ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲು

ದ್ರಾವಿಡರ್ ಕಳಗಂ (ಡಿಕೆ) ಪಕ್ಷದ ಸದಸ್ಯರು ರ್ಯಾಲಿಯಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದಕ್ಕೆ ಮತ್ತು ಹಿಂದೂ ಆಚರಣೆಗಳನ್ನು ಅವಮಾನಿಸಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ Read more…

ಅಪ್ರಾಪ್ತರಿಗೆ ವಾಹನ ಕೊಡುವ ಪೋಷಕರು ಓದಲೇಬೇಕು ಈ ಸುದ್ದಿ

ಮಕ್ಕಳು ಹಠ ಮಾಡಿದ್ರೆ ಸಾಕು, ಮಕ್ಕಳು ಸಮಾಧಾನ ಆದರೆ ಸಾಕು ಅಂತ ಪಾಲಕರು ಏನು ಬೇಕಾದ್ರೂ ಮಾಡ್ತಾರೆ. ಇಲ್ಲೂ ಕೂಡಾ 17 ವರ್ಷದ ಬಾಲಕ ಕಾರು ಓಡಿಸ್ತೇನೆ ಅಂತ Read more…

ಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ಮೇಲೆ ಬಿಸಿ ಎಣ್ಣೆ ಸುರಿದ ಕಿರಾತಕ

ಲೂಧಿಯಾನ: ವರದಕ್ಷಿಣೆ ಕಿರುಕುಳ ನೀಡಿದ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಬಿಸಿ ಎಣ್ಣೆ ಸುರಿದಿರುವ ಘಟನೆ ಲೂಧಿಯಾನದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ನಗರದ ಸರಭನಗರ ನಿವಾಸಿ ಅಜಯ್‌ ಪಾಲ್ Read more…

ದಲಿತರ ವಿರುದ್ಧ ನಿಂದನಾತ್ಮಕ ಮಾತು- ಜಾನಪದ ಗಾಯಕ ಯೋಗೇಶ್ ಗಢ್ವಿ ವಿರುದ್ಧ ಪ್ರಕರಣ ದಾಖಲು

ಗುಜರಾತ್ ಕಚ್ಛ್ ಜಿಲ್ಲೆಯ ಭುಜ್ ಎಂಬಲ್ಲಿ ನಡೆದ ಕಾರ್ಯಕ್ರಮ. ಆ ಕಾರ್ಯಕ್ರಮದಲ್ಲಿ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್, ಅಸೆಂಬ್ಲಿ ಸ್ಪೀಕರ್ ನೀಮಾಬೇನ್ ಆಚಾರ್ಯ, ರಾಜ್ಯ ಬಿಜೆಪಿ ಪ್ರಧಾನ Read more…

ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡುವ ಈ ಸುದ್ದಿ ಓದಿ

ಧಾರ್ (ಮಧ್ಯಪ್ರದೇಶ): ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಪೋಸ್ಟ್ ಮಾಡಿದ ಮೂವರ ವಿರುದ್ಧ ಪೊಲೀಸರು ಗುರುವಾರ ಧಾರ್ ಜಿಲ್ಲೆಯ ತಿರ್ಲಾ ಗ್ರಾಮದಲ್ಲಿ ಪ್ರಕರಣ ದಾಖಲಿಸಿ ಬಂಧನಕ್ಕೊಳಪಡಿಸಿದ್ದಾರೆ. ಮೂವರು ಆರೋಪಿಗಳಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...