alex Certify Boy | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಬೈಕ್ ನಲ್ಲಿ ಹೋಗುವಾಗ ಕುತ್ತಿಗೆ ಸೀಳಿದ ಗಾಳಿಪಟದ ದಾರ; ಬಾಲಕ ಸಾವು

ತಂದೆಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ 7 ವರ್ಷದ ಬಾಲಕ ಗಾಳಿಪಟದ ಚೂಪಾದ ದಾರ ಗಂಟಲು ಸೀಳಿ ಭಾನುವಾರ ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ಧಾರ್ ನಗರದಲ್ಲಿ ಘಟನೆ ನಡೆದಿದೆ. ನಗರದ ಹತ್ವಾರಾ Read more…

700 ರೂ. ಗೆ ಮಹೀಂದ್ರಾ ಥಾರ್ ಖರೀದಿಸಲು ಬಯಸಿದ ಪುಟ್ಟ ಬಾಲಕ; ಆನಂದ್ ಮಹೀಂದ್ರಾ ನೀಡಿದ್ದಾರೆ ಈ ʼಉತ್ತರʼ

ಉದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣಗಳಲ್ಲಿ ಯಾವಾಗಲೂ ಕ್ರಿಯಾಶೀಲರಾಗಿರುತ್ತಾರೆ. ಅವರ ಅಭಿಮಾನಿಗಳ ಹಲವು ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿರುತ್ತಾರೆ. ಅನೇಕರು ಕೇಳುವ ಪ್ರಶ್ನೆಗಳಿಗೂ ಅವರು ತಮಾಷೆಯಾಗಿ ಕಾಲೆಳೆಯುತ್ತಾ ಉತ್ತರಿಸುವ ರೀತಿಯಂತೂ Read more…

SHOCKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೋರ್ವ ಬಾಲಕ ಬಲಿ

ಉಡುಪಿ : ಆಘಾತಕಾರಿ ಸುದ್ದಿ ಎಂಬಂತೆ ರಾಜ್ಯದಲ್ಲಿ ಮತ್ತೋರ್ವ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿ Read more…

Viral Video: ಪುಟ್ಟ ಹುಡುಗನ ಕ್ರಿಸ್ ಮಸ್ ಸಂಭ್ರಮ ಹೆಚ್ಚಿಸಿದ ಕೆಲಸಗಾರ್ತಿ; ಮಾನವೀಯತೆಗೆ ಮಾರುಹೋದ ನೆಟ್ಟಿಗರು

ಕ್ರಿಸ್ ಮಸ್ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಮಕ್ಕಳು ಕ್ರಿಸ್ ಮಸ್ ಟ್ರೀ, ವಿವಿಧ ಬಗೆಯ ಗಿಫ್ಟ್, ಸಾಂತಾಕ್ಲಾಸ್ ಡ್ರೆಸ್ ಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಬಡವ-ಬಲ್ಲಿದರಿಂದ ಹಿಡಿದು ಎಲ್ಲರಲ್ಲಿಯೂ ಹಬ್ಬದ ಸಡಗರ-ಸಂಭ್ರಮ Read more…

ಸಹಪಾಠಿಯಿಂದ ಲೈಂಗಿಕ ದೌರ್ಜನ್ಯ, ಬಾಲಕಿ ಗರ್ಭಿಣಿ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶಾಲೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಯಳಂದೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 15 Read more…

ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಸೂಜಿ ನುಂಗಿದ ಬಾಲಕ: ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ರಾಯಚೂರು: ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಬಾಲಕ ಗುಂಡು ಸೂಜಿ ನುಂಗಿದ್ದು, ಶ್ವಾಸಕೋಶದೊಳಗೆ ಸೇರಿಕೊಂಡಿದ್ದ ಗುಂಡು ಸುಜಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆ ವೈದ್ಯರು ಬ್ರಾಂಕೋಸ್ಕೋಪಿ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. Read more…

ಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಸಿದ್ದರಾಮ ನಗರದಲ್ಲಿ ನಡೆದಿದೆ. 16 ವರ್ಷದ ಶ್ರೇಯಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

ಬಕೆಟ್ ಗೆ ಬಿದ್ದು ಬಾಲಕ ಸಾವು

ಮುಂಬೈ: ನೀರು ತುಂಬಿದ್ದ ದೊಡ್ಡ ಬಕೆಟ್ ಗೆ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮುಂಬೈನ ಪನ್ವೆಲ್ ಪ್ರದೇಶದ ಪಾಲಾಸ್ಪೇ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಲಕ ಮನೆಯಲ್ಲಿ ನೀರು Read more…

ಹಿಂದಿನ ಜನ್ಮದ ಗರ್ಭಪಾತ ನೆನಪಿಸಿಕೊಂಡ ಬಾಲಕ: ಮಗುವಿನ ಮಾತು ಕೇಳಿ ದಿಗ್ಭ್ರಮೆಗೊಂಡ ತಾಯಿ

ಕ್ಯಾನ್‌ಬೆರಾ: ಪುನರ್ಜನ್ಮದ ಪರಿಕಲ್ಪನೆಗಳನ್ನು ನೀವು ಕೇಳಿರಬಹುದು. ವ್ಯಕ್ತಿಯೊಬ್ಬರು ಸತ್ತು, ಅದೇ ಕುಟುಂಬದಲ್ಲಿ ಮರುಜನ್ಮ ಪಡೆದು ಹಳೆಯ ಘಟನೆಗಳನ್ನು ನೆನಪಿಸಿಕೊಂಡ ಅದೆಷ್ಟೋ ಉದಾಹರಣೆಗಳು ನಮ್ಮ ಮುಂದಿವೆ. ಆದರೆ, ಗರ್ಭಪಾತವಾಗಿದ್ದ ಭ್ರೂಣವೊಂದು Read more…

BREAKING: ಹಾಸ್ಟೆಲ್ ಬಳಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ವನಕಲ್ಲು ಮಠದ ಹಾಸ್ಟೆಲ್ ಬಳಿ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಹೇಳಲಾಗಿದೆ. ಮೃತ ಅಜಯಕುಮಾರ್ ತುಮಕೂರಿನ ಕಾಳೇನಹಳ್ಳಿ ನಿವಾಸಿಯಾಗಿದ್ದಾನೆ. Read more…

ಈ ಕಾರಣಕ್ಕೆ ಹುಡುಗರು ಹುಡುಗಿಯರ ತುಟಿ ನೋಡ್ತಾರಂತೆ

ಅನೇಕ ಹುಡುಗರು ಹುಡುಗಿಯರು ಮಾತನಾಡುವಾಗ ಅವರ ತುಟಿಗಳನ್ನು ನೋಡ್ತಾರೆ. ಅದರಲ್ಲೂ ತಾವು ಇಷ್ಟಪಡುವ ಹುಡುಗಿಯರ ತುಟಿಯನ್ನು ಹೆಚ್ಚಾಗಿ ಗಮನಿಸ್ತಾರೆ ಹುಡುಗರು. ಆದ್ರೆ ಅವರು ತುಟಿ ನೋಡ್ತಿದ್ದಾರೆ ಎಂಬುದನ್ನು ಕೆಲವರು Read more…

ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ಸ್ಪರ್ಶ: ಬಾಲಕ ಸಾವು, ಇಬ್ಬರು ಗಂಭೀರ

ಹಾಸನ: ಗಣಪತಿ ವಿಸರ್ಜನೆ ಮಾಡಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿದ್ದರಿಂದ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಕಲಗೂಡು ಸಮೀಪದ ಕತ್ತಿಮಲ್ಲೇನಹಳ್ಳಿಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

ರೈಲ್ವೆ ಹಳಿಗಳ ಮೇಲೆ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ! ಇಲ್ಲಿದೆ ವೈರಲ್ ವಿಡಿಯೋ

  ನವದೆಹಲಿ : ಉತ್ತರ ಪ್ರದೇಶದಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು,  ರೈಲ್ವೆ ಹಳಿಗಳ ಮೇಲೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ ಯುವಕನೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ವಿಡಿಯೋ ವೈರಲ್ Read more…

Cute Video: ಕೋಟಿ ರೂಪಾಯಿ ಕೊಟ್ಟರೂ ಸಿಗುವುದಿಲ್ಲ ಈ ಬಡ ಬಾಲಕನ ಮುಗ್ದ ನಗು…..!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಣ ಗಳಿಕೆಯ ಹಿಂದೆ ಬಿದ್ದಿರುವ ಬಹಳಷ್ಟು ಜನ ಮನಬಿಚ್ಚಿ ನಗುವುದನ್ನು ಮರೆತಿದ್ದಾರೆ. ಸದಾ ಕೆಲಸದ ಒತ್ತಡದಿಂದ ಒದ್ದಾಡುವ ಅವರುಗಳು ಇದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ವಾರಕ್ಕೊಮ್ಮೆ Read more…

ಪುತ್ರನಿಗೆ ಬೈಸಿಕಲ್​ ಸಪ್ರೈಸ್​ ಗಿಫ್ಟ್​ ಕೊಟ್ಟ ತಾಯಿ: ಕಣ್ಣಂಚನ್ನು ತೇವಗೊಳಿಸುತ್ತೆ ಭಾವುಕ ವಿಡಿಯೋ

ಯಾವುದೇ ಮಗುವಿಗೆ ತನ್ನ ಮೊದಲ ಬೈಸಿಕಲ್​ ಎಂದಿಗೂ ಸ್ಪೆಷಲ್​ ಆಗಿರುತ್ತೆ. ನಾವು ಮೊಟ್ಟ ಮೊದಲ ಬಾರಿಗೆ ಸೈಕಲ್ ಓಡಿಸಲು ಕಲಿತಿದ್ದು, ಸೈಕಲ್​ನಲ್ಲಿ ಮೊದಲ ಬಾರಿಗೆ ಬಿದ್ದಿದ್ದು ಇವೆಲ್ಲ ಮರೆಯೋಕೆ Read more…

ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ ಯುವಕ; ಪ್ರಶ್ನೆ ಮಾಡಿದ ಬಾಲಕನನ್ನೇ ಕಾರು ಹತ್ತಿಸಿ ಹತ್ಯೆ; ಭಯಾನಕ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ತಿರುವನಂತಪುರಂ: ದೇವಸ್ಥಾನದ ಗೋಡೆ ಬಳಿ ಮೂತ್ರ ವಿಸರ್ಜನೆ ಮಾಡಿದ ಯುವಕನನ್ನು ಬಾಲಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಆತನ ಮೇಲೆ ಕಾರು ಹತ್ತಿಸಿ ಹತ್ಯೆಗೈದ ಘಟನೆ ಕೇರಳದ ತಿರುವನಂತಪುರಂ ನಲ್ಲಿ ನಡೆದಿದೆ. Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ನವದೆಹಲಿ: ದೆಹಲಿಯ ಸಂಗಮ್ ವಿಹಾರ್‌ನಲ್ಲಿ 18 ವರ್ಷದ ಯುವಕನನ್ನು ಇರಿದು ಕೊಂದ ಆರೋಪದ ಮೇಲೆ 8 ಅಪ್ರಾಪ್ತರನ್ನು ಬಂಧಿಸಲಾಗಿದೆ ಸಂಗಮ್ ವಿಹಾರ್ ಪ್ರದೇಶದಲ್ಲಿ ಶನಿವಾರ ಸಂಜೆ 18 ವರ್ಷದ Read more…

ನಾಯಿ ಕಚ್ಚಿದ ತಿಂಗಳ ನಂತರ ಅಸಹಜ ವರ್ತನೆ, ರೇಬೀಸ್ ನಿಂದ ಬಾಲಕ ಸಾವು

ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ತಿಳಿಸದೇ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್‌ನಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 8 ನೇ Read more…

ಪೊಲೀಸ್ ಅಧಿಕಾರಿಯಾದ 1ನೇ ತರಗತಿ ಬಾಲಕ: ಆಸೆ ಈಡೇರಿಸಿ ಹೃದಯ ವೈಶಾಲ್ಯತೆ ತೋರಿದ ಶಿವಮೊಗ್ಗ ಪೊಲೀಸರು

ಶಿವಮೊಗ್ಗ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಬಾಲಕನ ಆಸೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಶಿವಮೊಗ್ಗ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಎನ್ಆರ್ ಪುರ ರಸ್ತೆಯ ನಿವಾಸಿ Read more…

ಎರಡನೇ ಪತ್ನಿ ಮಾತು ಕೇಳಿ ಮೊದಲ ಪತ್ನಿ ಮಗನಿಗೆ ಬರೆ ಹಾಕಿದ ತಂದೆ ಅರೆಸ್ಟ್

ಒಡಿಶಾದ ಅಂಗುಲ್‌ ನಲ್ಲಿ ಶಾಲೆಗೆ ಹೋಗದ ಕಾರಣ ಮಗನಿಗೆ ಬಿಸಿ ಕಬ್ಬಿಣದಿಂದ ಬರೆ ಹಾಕಿದ ತಂದೆಯನ್ನು ಬಂಧಿಸಲಾಗಿದೆ. ಶಾಲೆಗೆ ಹೋಗಲಿಲ್ಲ ಎಂಬ ಕಾರಣಕ್ಕೆ ತಂದೆ ತನ್ನ 12 ವರ್ಷದ Read more…

ಟಿವಿ ಸೆಟ್ ಟಾಪ್ ಬಾಕ್ಸ್ ನಿಂದ ವಿದ್ಯುತ್ ಶಾಕ್: ಬಾಲಕ ಸಾವು

ನಾಗ್ಪುರ: ಮನೆಯಲ್ಲಿ ಟೆಲಿವಿಷನ್ ಸೆಟ್-ಟಾಪ್ ಬಾಕ್ಸ್(ಎಸ್‌ಟಿಬಿ) ಸ್ಪರ್ಶಿಸಿದಾಗ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ. ಹಿಂಗ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಖೈರೆ Read more…

ಮದುವೆ ತಯಾರಿಯಲ್ಲಿರುವ ಹುಡುಗರಿಗೂ ಬೇಕು ಬ್ಯೂಟಿ ಟ್ರೀಟ್ಮೆಂಟ್

ಮದುವೆ ಮುಹೂರ್ತ ನಿಗದಿಯಾಗ್ತಿದ್ದಂತೆ ಹುಡುಗಿ ಸೌಂದರ್ಯದ ಬಗ್ಗೆ ಮತ್ತಷ್ಟು ಕಾಳಜಿ ವಹಿಸ್ತಾಳೆ. ಬ್ಯೂಟಿ ಪಾರ್ಲರ್ ನಲ್ಲಿ ಸಮಯ ಕಳೆಯುತ್ತಾಳೆ. ಕೈ, ಕಾಲು, ಮುಖ, ಕೂದಲು ಅಂತಾ ಚೆಂದ ಕಾಣಲು Read more…

ʼಗೋಧೂಳಿʼ ಮುಹೂರ್ತಎಂದರೇನು ಗೊತ್ತಾ…..?

ಇಬ್ಬರು ವ್ಯಕ್ತಿಗಳ ಜೊತೆ ಜೊತೆಗೆ ಎರಡು ಕುಟುಂಬಗಳ ನಡುವೆ ಸಂಬಂಧ ಬೆಳೆಸೋದು ಮದುವೆ. ಸಂಬಂಧ ಗಟ್ಟಿಯಾಗಿರಬೇಕೆಂಬ ಕಾರಣಕ್ಕೆ ನಿಧಾನವಾಗಿ, ಮುಹೂರ್ತ ನೋಡಿ ಮದುವೆ ಮಾಡಲಾಗುತ್ತದೆ. ಮದುವೆಯಲ್ಲಿ ಅತಿ ಮುಖ್ಯವಾದದ್ದು Read more…

ಮನೆಯಲ್ಲಿ ಭೀಕರ ಸ್ಫೋಟ; ಓರ್ವ ಬಾಲಕ ಸಾವು – ಮೂವರ ಸ್ಥಿತಿ ಗಂಭೀರ

ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಬೀಕರ ಸ್ಫೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದ ಭಾಗಲ್ ಪುರ ಜಿಲ್ಲೆಯ ಬಾಬರ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಹುಸಾನಾಬಾದ್ ಖುರೇಷಿಯಲ್ಲಿನ ಎರಡು Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಶಾಕಿಂಗ್‌ ಘಟನೆ; ವಿಡಿಯೋ ವೈರಲ್

ಮಹಾರಾಷ್ಟ್ರದ ವಾರ್ಧಾದಲ್ಲಿ ಭಾನುವಾರ ರಾತ್ರಿ ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಭಯಾನಕ ಘಟನೆಯೊಂದು ನಡೆದಿದೆ. ಹುಟ್ಟುಹಬ್ಬದ ಹುಡುಗ ಹೃತಿಕ್ ವಾಂಖೆಡೆ ಕೇಕ್ ಕತ್ತರಿಸುವಾಗ ಅವರ ಮುಖಕ್ಕೆ ತಗುಲಿದೆ. ವಾರ್ಧಾದ ಸಿಂಧಿ Read more…

ಪ್ರೀ ವೆಡ್ಡಿಂಗ್ ಶೂಟ್ ಗೆ ಹೋಗುವ ಮುನ್ನ ತಿಳಿದಿರಲಿ ಈ ವಿಷಯ

ಪ್ರೀ ವೆಡ್ಡಿಂಗ್ ಶೂಟ್ ಇತ್ತೀಚಿನ ದಿನಗಳಲ್ಲಿ ಬಹಳ ಕಾಮನ್ ಆಗಿದೆ. ಆದರೆ ಅದರಲ್ಲಿ ಪಾಲ್ಗೊಳ್ಳುವಾಗ ಈ ಕೆಳಗಿನ ಕೆಲವು ಅಂಶಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಪ್ರಿ ವೆಡ್ಡಿಂಗ್ Read more…

ಈ ರಾಶಿ ಹುಡುಗ್ರು ಹುಡುಗಿಯರನ್ನು ಸೆಳೆಯೋದ್ರಲ್ಲಿ ಮುಂದಿರ್ತಾರೆ

ಪ್ರತಿಯೊಂದು ರಾಶಿಯವರೂ ಬೇರೆ ಬೇರೆ ಸ್ವಭಾವವನ್ನು ಹೊಂದಿರುತ್ತಾರೆ. ಗ್ರಹಗಳು ರಾಶಿ ಮೇಲೆ ಪರಿಣಾಮ ಬೀರುತ್ತದೆ. ಜ್ಯೋತಿಷ್ಯದ ಪ್ರಕಾರ, ಐದು ರಾಶಿಯ ಹುಡುಗರು ಫ್ಲರ್ಟ್ ಮಾಡೋದ್ರಲ್ಲಿ ಜಾಣರಾಗಿರ್ತಾರಂತೆ. ಜ್ಯೋತಿಷ್ಯದ ಪ್ರಕಾರ, Read more…

SHOCKING NEWS: ಮಾಲೀಕನ ಮಗನನ್ನೇ ಹತ್ಯೆಗೈದ ಕಾರು ಚಾಲಕ

ಕೊಪ್ಪಳ: ಕಾರು ಮಾಲಿಕನ ಮಗನನ್ನೇ ಚಾಲಕ ಬಾವಿಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಪ್ರಜ್ವಲ್ ಮೃತ ಬಾಲಕ. ಆರೋಪಿ ಕಾರು ಚಾಲಕ ಶಂಕರ್‌ Read more…

ಬಾಲಕನಿಂದ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಬಾಲಕಿ ಕೊಲೆ: ಶವಕ್ಕೆ ನೇಣು ಬಿಗಿದು ಪರಾರಿ

ಲಕ್ನೋದ ಇಂದಿರಾ ನಗರದಲ್ಲಿ ಗುರುವಾರ ಬಾಲಕನೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ 1 ರಿಂದ Read more…

BIG NEWS: ಒಡಿಶಾ ರೈಲು ದುರಂತದ ಹೊತ್ತಲ್ಲೇ ಮತ್ತೊಂದು ವಿಧ್ವಂಸಕ ಕೃತ್ಯಕ್ಕೆ ಸಂಚು…? ಹಳಿ ಮೇಲೆ ಕಲ್ಲು ಜೋಡಿಸಿಟ್ಟ ಬಾಲಕ

ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ ಮಾಸುವ ಮೊದಲೇ ನಡೆಯಲಿದ್ದ ಮತ್ತೊಂದು ಘೋರ ದುರಂತ ಅದೃಷ್ಟವಶಾತ್ ಕೈತಪ್ಪಿದೆ. ಟ್ವಿಟರ್ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದಲ್ಲಿ ಬಾಲಕನೊಬ್ಬ ರೈಲು ಹಳಿಗಳ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...