alex Certify Boy | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮೆದುಳು ನಿರ್ಜೀವಗೊಂಡಿದ್ದ 16 ತಿಂಗಳ ಮಗುವಿನ ಅಂಗಾಂಗ ದಾನ, ಇಬ್ಬರ ಜೀವ ಉಳಿಸಿದ ಕಂದಮ್ಮ….!

ಮಾರಣಾಂತಿಕ ಗಾಯಗಳಿಂದ ಮೆದುಳು ನಿರ್ಜೀವಗೊಂಡಿದ್ದ 16 ತಿಂಗಳ ಗಂಡು ಮಗುವಿನ ಅಂಗಾಂಗಗಳನ್ನು ಹೆತ್ತವರು ದಾನ ಮಾಡಿದ್ದಾರೆ. ಈ ಮೂಲಕ ಇಬ್ಬರು ರೋಗಿಗಳಿಗೆ ಮರು ಜೀವ ನೀಡಿದ್ದಾರೆ. 16 ತಿಂಗಳಿನ Read more…

ತನ್ನ ಶಾಲೆಯ ದುಃಸ್ಥಿತಿ ವಿವರಿಸಲು ಪತ್ರಕರ್ತನಾದ ಹುಡುಗನಿಗೆ ಸೋನು ಸೋದ್​ ನೆರವು

ತಾನು ಓದುವ ಶಾಲೆಯ ದುರವಸ್ಥೆಯನ್ನು ಹಂಚಿಕೊಳ್ಳಲು ವರದಿಗಾರನಂತೆ ವರ್ತಿಸಿದ ಪುಟ್ಟ ಶಾಲಾ ಬಾಲಕನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ನಟ ಸೋನು ಸೂದ್​ ಅವರು ಜಾರ್ಖಂಡ್​ನ Read more…

BIG NEWS: ಬ್ರೆಡ್ ತರಲು ಹೋದ ಬಾಲಕ ನಾಪತ್ತೆ; ಭಟ್ಕಳದಲ್ಲಿ ಕಿಡ್ನಾಪ್ ಆಗಿದ್ದ ಬಾಲಕ ಗೋವಾದಲ್ಲಿ ಪತ್ತೆ

ಕಾರವಾರ: ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಅಪಹರಣಕ್ಕೊಳಗಾಗಿದ್ದ ಬಾಲಕ ಗೋವಾದಲ್ಲಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿದ್ದ ದೃಶ್ಯ Read more…

ನಗು ತರಿಸುತ್ತೆ ಟಿವಿ ವರದಿಗಾರನ ಪ್ರಶ್ನೆಗೆ ಪುಟ್ಟ ಹುಡುಗ ನೀಡಿದ ಉಲ್ಲಾಸದಾಯಕ ಉತ್ತರ

ಶಾಲಾ ವಿದ್ಯಾರ್ಥಿ ಮತ್ತು ವರದಿಗಾರನ ನಡುವಿನ ಉಲ್ಲಾಸಮಯ ಪ್ರಶ್ನೋತ್ತರವು ಸಾಮಾಜಿಕ ಜಾಲತಾಣದಲ್ಲಿ ಹಾಸ್ಯದ ವಿಷಯವಾಗಿ ವೈರಲ್​ ಆಗುತ್ತಿದೆ. ಟಿವಿ ವರದಿಗಾರ ಬಿಹಾರದ 6 ನೇ ತರಗತಿಯ ಹುಡುಗನಿಗೆ ಕೆಲವು Read more…

ರಸ್ತೆ ಮೇಲೆ ಪುಟ್ಟ ಹುಡುಗನ ಸ್ಟಂಟ್; ವಿಡಿಯೋ ಶೇರ್ ಮಾಡಿದ ಆನಂದ್ ಮಹೀಂದ್ರಾ

ಉದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲ ತಾಣದಲ್ಲಿ ಭಾರತೀಯ ಪ್ರತಿಭೆಗಳನ್ನು ಶ್ಲಾಘಿಸಲು ಮತ್ತು ಪ್ರಚಾರ ಮಾಡಲು ಹೆಸರುವಾಸಿ. ಅವರು ಇದೀಗ ಹಂಚಿಕೊಂಡ ಇತ್ತೀಚಿನ ವಿಡಿಯೋದಲ್ಲಿ, ಚಿಕ್ಕ ಹುಡುಗ ರಸ್ತೆಯೊಂದರಲ್ಲಿ Read more…

ಶಾಲೆಯ ಆತಂಕಕಾರಿ ಸ್ಥಿತಿಯನ್ನು ತೋರಿಸಲು ‘ವರದಿಗಾರ’ ನಾದ ಬಾಲಕ…!

ಬಾಲಕನೊಬ್ಬ ತನ್ನ ಶಾಲೆಯ ಆತಂಕಕಾರಿ ಸ್ಥಿತಿಯನ್ನು ವರದಿಗಾರನ ರೂಪದಲ್ಲಿ ಪ್ರಸ್ತುತಪಡಿಸುವ ವಿಡಿಯೋವೊಂದು ಸಾಮಾಜಿಕ‌ ಜಾಲತಾಣದಲ್ಲಿ‌ ವೈರಲ್ ಆಗಿದೆ. ಜಾರ್ಖಂಡ್‌ನ ಭಿಖಿಯಾಚಕ್ ಗ್ರಾಮದ ಹುಡುಗನೊಬ್ಬ ತನ್ನ ಶಾಲೆಯ ಕೊಠಡಿಗಳು, ವಾಶ್‌ರೂಮ್‌ Read more…

ಸಾಯುವ ಮುನ್ನಾ ದಿನ ಸ್ನೇಹಿತರಿಂದ ‘ಫ್ರೆಂಡ್ಶಿಪ್ ಬ್ಯಾಂಡ್’; ಮನಕಲುಕುತ್ತೆ ಪುಟ್ಟ ಬಾಲಕನ ಕಣ್ಣೀರ ಕಥೆ

ಇದೊಂದು ಮನಕಲಕುವ ಕಣ್ಣೀರ ಕಥೆ. ಹುಟ್ಟಿನಿಂದಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಪುಟ್ಟ ಬಾಲಕನೊಬ್ಬ ತನಗೆ ಸಾಯುವ ಮುನ್ಸೂಚನೆ ಸಿಕ್ಕಿದೆಯೆನೋ ಎಂಬಂತೆ ಅದಕ್ಕೂ ಒಂದು ದಿನ ಮೊದಲು ಪಟ್ಟು ಹಿಡಿದು Read more…

SHOCKING: ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು 12 ವರ್ಷದ ಬಾಲಕ ದುರ್ಮರಣಕ್ಕೀಡಾಗಿದ್ದಾನೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಎಂಎಲ್ಎ ಲೇಔಟ್ ನ ಅಪಾರ್ಟ್ ಮೆಂಟ್ Read more…

‘ಮೆಸೇಜ್’ ಗೆ ಹುಡುಗಿಯರು ಉತ್ತರ ನೀಡದಿರಲು ಇಲ್ಲಿದೆ ನೋಡಿ ಕಾರಣ

‘ನನ್ನ ಮೆಸೇಜ್ ಗೆ ಉತ್ತರ ನೀಡಿಲ್ಲ ಮಗಾ ಅವಳು. ಯಾಕೆ ಅನ್ನೋದೆ ಗೊತ್ತಾಗ್ತಾ ಇಲ್ಲ’ ಸಾಮಾನ್ಯವಾಗಿ ವಿಶ್ವದಲ್ಲಿ ಎಲ್ಲ ಹುಡುಗರನ್ನು ಕಾಡುವ ಗೊಂದಲ ಇದು. ತಾನು ಕಳುಹಿಸಿದ ಮೆಸೇಜ್ Read more…

CBSE ನಲ್ಲಿ 500 ಕ್ಕೆ 500 ಅಂಕ ಪಡೆದ ವಿದ್ಯಾರ್ಥಿ

ಕೇಂದ್ರೀಯ ಪಠ್ಯಕ್ರಮ ಸಿಬಿಎಸ್​ಇ ನೋಯ್ಡಾದ ಮಯಾಂಕ್​ ಯಾದವ್​ 500ಕ್ಕೆ 500 ಅಂಕ ಪಡೆದು ಅಗ್ರಸ್ಥಾನಿ ಎನಿಸಿಕೊಂಡಿದ್ದಾನೆ. ಸೆಂಟ್ರಲ್​ ಬೋರ್ಡ್​ ಆಫ್​ ಸೆಕೆಂಡರಿ ಎಜುಕೇಶನ್​ 2022ನೇ ಸಾಲಿನ 10 ಹಾಗೂ Read more…

ವಾಕರ್ ಬಳಸಿ ಪುಟ್ಟ ಹುಡುಗ ಹೊಡೆದ ಗೋಲ್ ​ಗೆ ಸಹಪಾಠಿಗಳ ಸಂಭ್ರಮ; ಭಾವುಕ ಕ್ಷಣದ ವಿಡಿಯೋ ವೈರಲ್

ಓಡಾಡಲು ವಾಕರ್​ ಬಳಸುವ ವಿಶೇಷ ಸಾಮರ್ಥ್ಯದ ಹುಡುಗ ಸಾಕಷ್ಟು ಪ್ರಯತ್ನದಿಂದ ಗೋಲು ಹೊಡೆಯುವ ಹೃದಯ ಸ್ಪರ್ಶಿ ವಿಡಿಯೋ ಒಂದು ವೈರಲ್​ ಆಗಿದೆ. ಅವನು ಗೋಲು ಗಳಿಸಿದ ತಕ್ಷಣ, ಅವನ Read more…

ಭಾರೀ ಮಳೆಯಿಂದ ಮತ್ತೊಂದು ಅನಾಹುತ: ಜಾನುವಾರುಗಳಿಗೆ ಮೇವು ಹಾಕುವಾಗ ಮನೆಗೋಡೆ ಕುಸಿದು ಬಾಲಕ ಸಾವು

ಬೆಳಗಾವಿ: ಭಾರೀ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಚುಂಚವಾಡ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಅನಂತ್ ಧರ್ಮೇಂದ್ರ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ, ಹರಕೆ ತೀರಿಸಲು ಯುವಕನ ನರಬಲಿ ಕೊಟ್ಟ ಪತಿ

ರೇವಾ(ಮಧ್ಯಪ್ರದೇಶ): ತನ್ನ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವ್ಯಕ್ತಿಯೊಬ್ಬ ಯುವಕನನ್ನು ನರಬಲಿಯಾಗಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕಿಯೋತಿಗೆ ಸೇರಿದ ದಿವ್ಯಾಂಶ್ Read more…

ಸ್ನಾನಕ್ಕೆ ಬಂದಿದ್ದ ಬಾಲಕನನ್ನು ನುಂಗಿದ ಮೊಸಳೆ, ಹೊಟ್ಟೆ ಕತ್ತರಿಸಿ ಬಚಾವ್‌ ಮಾಡಲು ಗ್ರಾಮಸ್ಥರು ಮಾಡಿದ್ರು ಈ ಕೆಲಸ

ಮಧ್ಯಪ್ರದೇಶದ ಶಿಯೋಪುರ್‌ನಲ್ಲಿರೋ ಚಂಬಲ್‌ ನದಿಯಲ್ಲಿ ಸ್ನಾನ ಮಾಡ್ತಾ ಇದ್ದ 10 ವರ್ಷದ ಬಾಲಕನನ್ನು ಮೊಸಳೆಯೊಂದು ನುಂಗಿಬಿಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮೊಸಳೆಯನ್ನು ಸೆರೆಹಿಡಿದು ಅದರ ಹೊಟ್ಟೆ ಕತ್ತರಿಸಿ ಬಾಲಕನನ್ನು Read more…

ಪುಟ್ಟ ಬಾಲಕನ ಕಾಲ್ಚೆಳಕ ಕಂಡು ನೆಟ್ಟಿಗರಿಗೆ ಅಚ್ಚರಿ….!

ಸಾರ್ವಕಾಲಿಕ ಶ್ರೇಷ್ಠ ಫುಟ್​ಬಾಲ್​ ಆಟಗಾರರಲ್ಲಿ ಒಬ್ಬರಾದ ಕ್ರಿಸ್ಟಿಯಾನೊ ರೊನಾಲ್ಡೊ ಸಾಮಾಜಿಕ ಜಾಲತಾಣದಲ್ಲಿ ಅಬ್ಬರಿಸುತ್ತಿರುವ “ಮಿನಿ ರೊನಾಲ್ಡೊ’ ಸ್ಪರ್ಧೆಯನ್ನು ಎದುರಿಸಬೇಕಾಗಿ ಬರಬಹುದೇನೋ ? ಬ್ರೆಜಿಲ್​ನ ಪುಟ್ಟ ಹುಡುಗ ಅಚ್ಚರಿ ರೀತಿಯಲ್ಲಿ Read more…

400 ಅಡಿ ಬೋರ್‌ವೆಲ್‌‌ನಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸಾಹಸಿ ಯುವಕ

ನಾನೂರು ಅಡಿ ಆಳದ ಬೋರ್ ವೆಲ್‌ನಲ್ಲಿ ಸಿಲುಕಿದ್ದ ಬಾಲಕನನ್ನು ಸಾಹಸಿಯೊಬ್ಬ ರಕ್ಷಿಸಿದ್ದಾನೆ. ಆಂಧ್ರದ ಏಲೂರಿನ ದ್ವಾರಕಾ ತಿರುಮಲದ ಗುಂಡುಗೋಳಗುಂಟಾ ಗ್ರಾಮದಲ್ಲಿ ಬುಧವಾರ ರಾತ್ರಿ ತೆರೆದ ಬೋರ್‌ವೆಲ್‌ನಲ್ಲಿ 30 ಅಡಿ Read more…

SHOCKING: ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಪುತ್ತೂರು ತಾಲೂಕಿನ ಕೆದಂಬಾಡಿಯ Read more…

ರೈಲು ನಿಲ್ದಾಣದಲ್ಲಿ ಹುಡುಗನ ಬ್ಯಾಕ್ ​ಫ್ಲಿಪ್​ ಸ್ಟಂಟ್​, ಸೂಪರ್​ ಬ್ರೋ ಎಂದ ಜನ

ಭಾರತದಲ್ಲಿ ಪ್ರತಿಭೆಗಳಿಗೇನು ಕೊರತೆಯೇ ಇಲ್ಲ. ಈಗಂತೂ ಸಾಮಾಜಿಕ ಮಾಧ್ಯಮ ಈ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಕ್ಷಣಮಾತ್ರದಲ್ಲಿ ಖ್ಯಾತಿ ಪಡೆದುಬಿಡುತ್ತಾರೆ. ಹುಡುಗನೊಬ್ಬ ರೈಲ್ವೆ ನಿಲ್ದಾಣದಲ್ಲಿ ಬ್ಯಾಕ್ ​ಫ್ಲಿಪ್​ ಪ್ರದರ್ಶಿಸುವ ವಿಡಿಯೋ Read more…

ಉಳಿತಾಯ ಮಾಡಿದ ಹಣದಲ್ಲಿ ಬಾಲಕನಿಂದ ದೇಗುಲಕ್ಕೆ ಬೆಳ್ಳಿ ಅರ್ಪಣೆ…!

ಎಂಟು ವರ್ಷದ ಬಾಲಕನೊಬ್ಬ ತಾನು ಕಳೆದ ಮೂರು ವರ್ಷಗಳಿಂದ ಉಳಿತಾಯ ಮಾಡಿದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಸಮರ್ಪಿಸಿದ್ದಾನೆ. ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಮಾಯಮ್ಮ ದೇವಿಗೆ ಮನು Read more…

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ Read more…

ತಾರಕಕ್ಕೇರಿದ ಆನ್ ಲೈನ್ ಆಟದ ಜಗಳ; ಬಾಲಕನ ಕೊಲೆ

ಆನ್ ಲೈನ್ ಆಟದ ಜಗಳ ತಾರಕಕ್ಕೇರಿ ಬಳಿಕ ಇದಕ್ಕೆ ಬಾಲಕನೊಬ್ಬ ಬಲಿಯಾಗಿರುವ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಮಾಶ್ಯಾಳ ಗ್ರಾಮದಲ್ಲಿ ನಡೆದಿದೆ. ಬುಧವಾರದಂದು ಈ ಗ್ರಾಮದ Read more…

ತಂದೆ ಮರಣಾನಂತರ ಬಂದ 36 ಲಕ್ಷ ರೂಪಾಯಿಗಳನ್ನು ಜೂಜಿನಲ್ಲಿ ಉಡಾಯಿಸಿದ ಅಪ್ರಾಪ್ತ…!

ಅಪ್ರಾಪ್ತನೊಬ್ಬ ತನ್ನ ತಂದೆಯ ಮರಣಾನಂತರ ಬಂದ ಹಣವಾದ 36 ಲಕ್ಷ ರೂಪಾಯಿಗಳನ್ನು ಆನ್ಲೈನ್ ಗೇಮಿಂಗ್ ನಲ್ಲಿ ಕಳೆದುಕೊಂಡಿರುವ ಆಘಾತಕಾರಿ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಹೈದರಾಬಾದಿನ ಅಂಬರ ಪೇಟೆಯಲ್ಲಿ ಈ Read more…

ಲಿಫ್ಟ್ ನಲ್ಲೇ ಕಾಮುಕನಿಂದ ಕಿರುಕುಳ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ದೃಶ್ಯ

ಸೂರತ್: ಲಿಫ್ಟ್ ನಲ್ಲೇ ಯುವಕನೊಬ್ಬ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೂರತ್ ನಲ್ಲಿ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಲಿಫ್ಟ್ ನಲ್ಲಿ Read more…

ಸರ್ಕಾರಿ ಶಾಲೆ ಸರಿಯಿಲ್ಲ ನನ್ನನ್ನು ಖಾಸಗಿ ಶಾಲೆಗೆ ಸೇರಿಸಿ ಎಂದು ಬಿಹಾರ ಸಿಎಂಗೆ ಮನವಿ ಮಾಡಿದ ಬಾಲಕ

ಈ 11 ವರ್ಷದ ಪೋರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮನ ಗೆದ್ದಿದ್ದಾನೆ. ಶನಿವಾರ ನಿತೀಶ್ ಕುಮಾರ್ ತಮ್ಮ ಪೂರ್ವಜರ ಊರಾದ ನಳಂದ ಜಿಲ್ಲೆಯ ಕಲ್ಯಾಣ್ ಬಿಗಾಹಗೆ Read more…

ಚುಂಬಿಸುವುದು, ಮುದ್ದಾಡುವುದು ಅಸ್ವಾಭಾವಿಕ ಅಪರಾಧವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ತುಟಿಗೆ ಮುತ್ತು ಕೊಡುವುದು ಮತ್ತು ಖಾಸಗಿ ಅಂಗಗಳನ್ನು ಸ್ಪರ್ಶಿಸುವುದು ಅಸ್ವಾಭಾವಿಕ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಈ ರೀತಿ ಮಾಡುವುದು ಭಾರತೀಯ ದಂಡ ಸಂಹಿತೆ 377 Read more…

ಕೊಳದಲ್ಲಿ ಸ್ನಾನಕ್ಕಿಳಿದಿದ್ದ ಬಾಲಕ ಮೊಸಳೆಗೆ ಬಲಿ

ಕೊಳದಲ್ಲಿ ಸ್ನಾನ ಮಾಡಲು ಹೋದ ಎಂಟು ವರ್ಷದ ಬಾಲಕ ಮೊಸಳೆಗೆ ಆಹಾರವಾಗಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದ್ದು, ಬಾಲಕನ ಛಿದ್ರಛಿದ್ರಗೊಂಡ Read more…

Shocking: ಮನೆಯತ್ತ ನೋಡಿ ಉಗುಳಿದ್ದಕ್ಕೆ 13 ವರ್ಷದ ಬಾಲಕನ ಮರ್ಡರ್

ಮುಂಬ್ರಾ: ತಮ್ಮ ಮನೆಯತ್ತ ನೋಡಿ ಉಗುಳಿದನೆಂಬ ಕಾರಣಕ್ಕೆ ನೆರೆಮನೆಯ 13 ವರ್ಷದ ಬಾಲಕನನ್ನು ಕತ್ತು ಹಿಸುಕಿ ಕೊಲೆಗೈದ ಆಘಾತಕಾರಿ ಘಟನೆ ಇಲ್ಲಿಗೆ ಸಮೀಪದ ದಿವಾ ಎಂಬಲ್ಲಿ ನಡೆದಿದೆ. ಬಾಲಕನ Read more…

ಎರಡು ಶಿಶ್ನಗಳೊಂದಿಗೆ ಬಾಲಕನ ಜನನ; ಶಸ್ತ್ರ ಚಿಕಿತ್ಸೆ ಮೂಲಕ ದೊಡ್ಡದನ್ನು ಕತ್ತರಿಸಿ ತೆಗೆದ ವೈದ್ಯರು

ಬ್ರೆಜಿಲ್: ಇಲ್ಲೊಬ್ಬ ಬಾಲಕ ಎರಡು ಶಿಶ್ನಗಳೊಂದಿಗೆ ಜನಿಸಿದ್ದ. ಒಂದನ್ನು ತೆಗೆಯಬೇಕು ಎಂದು ವೈದ್ಯರು ಹೇಳಿದ್ದರು. ಕತ್ತರಿಸುವುದಕ್ಕೆ ಅವರು ಆಯ್ಕೆ ಮಾಡಿಕೊಂಡಿದ್ದು, ದೊಡ್ಡದಾಗಿರುವುದನ್ನೇ. ಎರಡೆರಡು ಶಿಶ್ನಗಳೊಂದಿಗೆ ಗಂಡು ಮಕ್ಕಳು ಹುಟ್ಟುವುದು Read more…

OMG ಇದೆಂಥಾ ಪೈಶಾಚಿಕ ಕೃತ್ಯ….! ಉಕ್ರೇನ್‌ ನಲ್ಲಿ ರಷ್ಯಾ ಸೈನಿಕರ ಅಟ್ಟಹಾಸ, ತಾಯಿ ಎದುರೇ ಪುಟ್ಟ ಬಾಲಕನ ಮೇಲೆ ಅತ್ಯಾಚಾರ

ಉಕ್ರೇನ್‌ ಮೇಲೆ ಯುದ್ಧ ಮಾಡ್ತಾ ಇರೋ ರಷ್ಯಾದ ಸೇನೆ ನಡೆಸಿರೋ ಒಂದೊಂದೇ ಪೈಶಾಚಿಕ ಕೃತ್ಯಗಳು ಈಗ ಬಹಿರಂಗವಾಗ್ತಿವೆ. 11 ವರ್ಷದ ಪುಟ್ಟ ಬಾಲಕನ ಮೇಲೆ ರಷ್ಯಾ ಸೈನಿಕರು ಅತ್ಯಾಚಾರ Read more…

ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ ಈ ಕೃತ್ಯ, ಗೋಣಿಚೀಲದಲ್ಲಿತ್ತು ಪುಟ್ಟ ಬಾಲಕನ ಶವ

ಉತ್ತರ ಪ್ರದೇಶದ ನೋಯ್ಡಾದಲ್ಲಿ ಪೊಲೀಸರನ್ನೇ ಬೆಚ್ಚಿ ಬೀಳಿಸುವಂಥ ಘಟನೆಯೊಂದು ನಡೆದಿದೆ. 10 ವರ್ಷದ ಬಾಲಕನೊಬ್ಬ ಗೋಣಿ ಚೀಲದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಎರಡು ದಿನಗಳ ಹಿಂದೆ ಈ ಬಾಲಕ ನಾಪತ್ತೆಯಾಗಿದ್ದ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...