alex Certify BPL card | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ರಾಗಿ: ಖಾತೆಗೆ ಹಣ

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

ಗಮನಿಸಿ : ಅ.11 ರಿಂದ ಈ ಜಿಲ್ಲೆಗಳಲ್ಲಿ `BPL’ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು :  ಅಕ್ಟೋಬರ್ 11ರಿಂದ ಅಕ್ಟೋಬರ್ 13ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆವರೆಗೆ ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಒನ್, ಗ್ರಾಮ Read more…

ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಕಾರ್ಡ್ ವಿತರಣೆ

ಬೆಂಗಳೂರು : ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ತಿಂಗಳೊಳಗೆ ಹೊಸ ಕಾರ್ಡ್ ವಿತರಣೆ ಮಾಡುವುದಾಗಿ ತಿಳಿಸಿದೆ. ರಾಜ್ಯದಲ್ಲಿ ಹೊಸದಾಗಿ Read more…

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಈ ತಿಂಗಳೂ ಹೆಚ್ಚುವರಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಈ ತಿಂಗಳು ಹಣ ಜಮಾ ಮಾಡಲಾಗುವುದು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more…

BIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ‘ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ‘ಹಣ ವಿತರಣೆ’ ಮುಂದುವರಿಕೆ

ಬೆಂಗಳೂರು: ಅಕ್ಟೋಬರ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗುವುದು ಅನುಮಾನವಾಗಿದ್ದು, 5 ಕೆಜಿ ಅಕ್ಕಿ ಬದಲಾಗಿ ನಗದು ವಿತರಣೆ ಮುಂದುವರೆಸಲಾಗುವುದು. ಅಕ್ಕಿ ಖರೀದಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಫಲಾನುಭವಿಗಳಿಗೆ Read more…

`BPL’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಸಮೀಪ ದೃಷ್ಟಿ ಸಮಸ್ಯೆ ಇರುವವರಿಗೆ ಉಚಿತ ಕನ್ನಡಕ ವಿತರಣೆ

ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹಿಸುದ್ದಿ, ಸಮೀಪ ದೃಷ್ಟಿ ಇರುವವರಿಗೆ ಅಕ್ಟೋಬರ್ 1 ರಂದು ಉಚಿತ ಕನ್ನಡಕ ವಿತರಣೆ  ಮಾಡಲಾಗುತ್ತಿದೆ. ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಕ್ಷರಗಳು ಓದಲು ಬರೆಯಲು Read more…

Gruha Lakshmi Scheme : ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ಸುಮಾರು 93 ಸಾವಿರಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: 1.17 ಲಕ್ಷ ಕಾರ್ಡ್ ತಿದ್ದುಪಡಿ, 93 ಸಾವಿರ ಬಿಪಿಎಲ್ ಕಾರ್ಡ್ ತಿರಸ್ಕೃತ…?

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಾರ್ಡ್ ತಿದ್ದುಪಡಿಗೆ 3.18 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಒಂದು ತಿಂಗಳಲ್ಲಿ ಹೊಸ ತಿದ್ದುಪಡಿಗೆ 53,219 ಮಂದಿ Read more…

ಬರಪೀಡಿತ ತಾಲೂಕುಗಳ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ

ಬೆಂಗಳೂರು: ಬರಪೀಡಿತ ತಾಲೂಕುಗಳ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಸಿಹಿ ಸುದ್ದಿ: ಖಾತೆಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮಾ

ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಎರಡನೇ ಕಂತಿನ ಹಣ ಜಮಾ ಮಾಡಲಾಗಿದೆ. 30 Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಇಂದಿನಿಂದ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬಾಕಿ ಇರುವ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ನೀಡಿಲ್ಲ. ಆಹಾರ ಇಲಾಖೆ 2,95,986 ಅರ್ಜಿಗಳ ವಿಲೇವಾರಿಗೆ Read more…

ಅನ್ನ ಭಾಗ್ಯ ಯೋಜನೆ: 25 ಲಕ್ಷ ಹೊಸ ಫಲಾನುಭವಿಗಳ ಖಾತೆಗೆ ಹಣ ಜಮಾ

ಬೆಂಗಳೂರು: ಆಗಸ್ಟ್ ನಲ್ಲಿ 25 ಲಕ್ಷಕ್ಕೂ ಅಧಿಕ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಅವರ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಹಣ ಜಮಾ ಮಾಡಲಾಗಿದೆ. ಅನ್ನಭಾಗ್ಯ ಯೋಜನೆ Read more…

ಕಾರು ಇದ್ದರೂ ಅರ್ಹರಿಗೆ `BPL’ ಕಾರ್ಡ್ ಸಿಗುತ್ತೆ : ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ

ಹಾಸನ : ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING : ರಾಜ್ಯದಲ್ಲಿ ಯಾವುದೇ ‘BPL’ ಕಾರ್ಡ್ ರದ್ದು ಮಾಡುವುದಿಲ್ಲ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್  (BPL) ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಹಾಸನದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ Read more…

ಅನರ್ಹ `BPL’ ಕಾರ್ಡ್ ದಾರರಿಗೆ ಬಿಗ್ ಶಾಕ್ : 4 ಲಕ್ಷ ಕ್ಕೂ ಹೆಚ್ಚು ಕಾರ್ಡ್ ಗಳು ಡಿಲೀಟ್!

ಬೆಂಗಳೂರು : ಅಕ್ರಮವಾಗಿ ‘ಬಿಪಿಎಲ್’ ಕಾರ್ಡ್ ಹೊಂದಿದವರಿಗೆ ಆಹಾರ ಇಲಾಖೆ ಬಿಗ್ ನೀಡಿದೆ.  ಸೂಕ್ತ ದಾಖಲೆಗಳನ್ನು ಪಡೆದು ರಾಜ್ಯಾದ್ಯಂತ ಬರೋಬ್ಬರಿ 4.59 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು Read more…

ಸಾರ್ವಜನಿಕರ ಗಮನಕ್ಕೆ : ಸರ್ಕಾರದ ಈ 6 ಮಾನದಂಡ ಮೀರಿದ್ರೆ ರದ್ದಾಗುತ್ತೆ ‘BPL’ ಕಾರ್ಡ್

7ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

BPL ಕಾರ್ಡ್ ಪಡೆಯಲು ಯಾರು ಅರ್ಹರಲ್ಲ ? ಇಲ್ಲಿದೆ ವಿವರ

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ Read more…

BIG NEWS : ವೈಟ್ ಬೋರ್ಡ್ ಕಾರು ಇದ್ದವರ ‘BPL ಕಾರ್ಡ್’ ರದ್ದು ಪ್ರಕ್ರಿಯೆ ಆರಂಭ.!

ಬೆಂಗಳೂರು : ವೈಟ್ ಬೋರ್ಡ್ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಲಾಗಿದ್ದು, ಆಹಾರ ಇಲಾಖೆಯಿಂದ ನಾಲ್ಕು ಚಕ್ರ ವಾಹನಗಳ ಸರ್ವೆ ನಡೆಯುತ್ತಿದೆ. ಈ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ದಾವಣಗೆರೆ; ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ Read more…

BIGG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!

  ಬೆಂಗಳೂರು : ಬಡವರಿಗೆ ಅನುಕೂಲವಾಗಲೆಂದು ನೀಡಲಾದ ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿದ್ದಾರೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ Read more…

BPL ಕಾರ್ಡ್ ತಪ್ಪುವ ಆತಂಕದಲ್ಲಿದ್ದ ‘ಯಲ್ಲೋ’ ಬೋರ್ಡ್ ಕಾರು ಹೊಂದಿದ್ದವರಿಗೆ ಇಲ್ಲಿದೆ ‘ನೆಮ್ಮದಿ’ ಸುದ್ದಿ

ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ Read more…

ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ಬಿಪಿಎಲ್ ಕಾರ್ಡ್ ಮಾನದಂಡ ಉಲ್ಲಂಘಿಸಿ ಅನೇಕರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು, ಇಂತಹ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ Read more…

ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಉಚಿತ ಅಕ್ಕಿ, ಹಣ ವಿತರಣೆ ಇಲ್ಲ: 2 ಮಾದರಿ ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಅಕ್ಕಿ ಪಡೆಯದ ಬಿಪಿಎಲ್ ಕಾರ್ಡ್ ದಾರರನ್ನು ಪತ್ತೆ ಮಾಡಿ ಅಕ್ಕಿ ವಿತರಣೆಯಿಂದ ಹೊರಗಿಡಲಾಗುವುದು. ಇದಕ್ಕಾಗಿ ಮನೆಮನೆ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಮೀಕ್ಷೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಬಿಪಿಎಲ್ ಕುಟುಂಬದ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಹೊಸ ಪಡಿತರ ಚೀಟಿ ನೀಡಲು ಕ್ರಮ

ಬೆಂಗಳೂರು: ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ಬಣಕಾರ ಅವರು Read more…

ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸದ್ಯಕ್ಕಿಲ್ಲ ಹೊಸ ರೇಷನ್ ಕಾರ್ಡ್

ಬೆಂಗಳೂರು: ಹೊಸ ಪಡಿತರ ಚೀಟಿ ಸದ್ಯಕ್ಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಡಾರಿಯವರ ಪ್ರಶ್ನೆಗೆ ಸಚಿವರು Read more…

Anna Bhagya Scheme : ಅಕ್ಕಿ ಬದಲು ಹಣ ವರ್ಗಾವಣೆ, ಪಡಿತರದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಆದ್ಯತಾ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ 6 ರಿಂದಲೇ Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಅನ್ನಭಾಗ್ಯ ಹಣ ಜಮಾ…?

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಜಮಾ ಮಾಡಲು ಚಿಂತನೆ ನಡೆಸಲಾಗಿದೆ. Read more…

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಅಕ್ಕಿ ಹಣ ಜಮಾ; ಜು. 10 ರಂದು ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದ್ದು, ಇದರ Read more…

ಇಂದಿನಿಂದ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಅಕ್ಕಿ ಹಣ ವರ್ಗಾವಣೆ

ಬೆಂಗಳೂರು: ಇಂದಿನಿಂದ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅಧಿಕೃತವಾಗಿ ಜಾರಿ ಆಗಲಿದೆ. ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಅಕ್ಕಿ ಬದಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...