alex Certify Bribe | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

8 ಸಾವಿರ ರೂ. ಲಂಚ ಪಡೆಯುತ್ತಿದ್ದ ವೈದ್ಯನನ್ನು ಹಿಡಿಯಲು ಹೋದವರಿಗೆ ಸಿಕ್ಕಿದ್ದು ಕಂತೆ ಕಂತೆ ಹಣ…!

ಎಂಟು ಸಾವಿರ ರೂಪಾಯಿ‌ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ವೈದ್ಯನ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳೇ ಆಶ್ಚರ್ಯಗೊಂಡಿದ್ದಾರೆ. ಸಾವಿರದಲ್ಲಿ ಲಂಚ ಪಡೆದ ವೈದ್ಯನ ಮನೆಯಲ್ಲಿ Read more…

125 ಕೋಟಿ ರೂ. ವಂಚನೆ…! ಬಿಎಸ್‌ಎಫ್‌ ಡೆಪ್ಯುಟಿ ಕಮಾಂಡೆಂಟ್ ಸೇರಿ ಇಡೀ ಕುಟುಂಬ ಅರೆಸ್ಟ್

125 ಕೋಟಿ‌ ರೂಪಾಯಿ ವಂಚಿಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು, ಗಡಿ ಭದ್ರತಾ ಪಡೆಯ ಅಧಿಕಾರಿಯೊಬ್ಬರನ್ನ ಬಂಧಿಸಿದ್ದಾರೆ. ಹರಿಯಾಣದ ಗುರ್‌ಗಾಂವ್ ಜಿಲ್ಲೆಯ ಮನೇಸರ್‌ನಲ್ಲಿರುವ ರಾಷ್ಟ್ರೀಯ ಭದ್ರತಾ ಪಡೆ ಪ್ರಧಾನ Read more…

ಲಂಚದ ಆರೋಪ: ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಪ್ರಕರಣ ಒಂದರಲ್ಲಿ ಹೆಸರು ಕೈ ಬಿಡಲು 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ Read more…

1 ಲಕ್ಷ ರೂ. ಲಂಚ ಪಡೆಯುವ ವೇಳೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಪಿಎಫ್‌ ಅಧಿಕಾರಿ

ಹರಿಯಾಣದ ಜಗಧಾರಿ ಮೂಲದ ಪಿಎಫ್‌ ಇಲಾಖೆಯ ಇಪಿಎಫ್‌ಒ ಕಚೇರಿಯಲ್ಲಿ ನಿರ್ವಹಿಸುವ ಅಧಿಕಾರಿಯೊಬ್ಬರು 1 ಲಕ್ಷ ರೂ. ಲಂಚ ಪಡೆಯವ ವೇಳೆ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿದ್ದಾರೆ. ಅಧಿಕಾರಿಯನ್ನು Read more…

ತನ್ನ ಮಕ್ಕಳನ್ನೇ ಮಾರಾಟ ಮಾಡಲು ಮುಂದಾದ ಪೇದೆ…! ಇದರ ಹಿಂದಿದೆ ಮನಕಲಕುವ ಕಥೆ

ತನ್ನದೇ ಮಕ್ಕಳನ್ನು 50,000 ರೂ.ಗಳಿಗೆ ಮಾರಾಟ ಮಾಡಲು ಮುಂದಾದ ಪೊಲೀಸಪ್ಪನ ಮನಕಲಕುವ ಪಾಕಿಸ್ತಾನದ ಕಥೆಯೊಂದು ವೈರಲ್ ಆಗಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ Read more…

ನೇಮಕಾತಿಗೆ ಲಂಚ ಕೇಳಿದ ಸೇನಾಧಿಕಾರಿಗಳು ಅರೆಸ್ಟ್

ಬಹೋಪಯೋಗಿ ಸಿಬ್ಬಂದಿ (ಎಂಟಿಎಸ್) ನೇಮಕಾತಿಯಲ್ಲಿ ಕೆಲಸ ಸಿಗುವಂತೆ ಮಾಡುವುದಾಗಿ ಅಭ್ಯರ್ಥಿಯೊಬ್ಬರಿಂದ ಲಂಚ ಕೇಳಿದ ಇಬ್ಬರು ಸೇನಾಧಿಕಾರಿಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಸೇನಾ ಆರ್ಡಿನೆನ್ಸ್ ಕೋರ್‌‌ನ ಪುಣೆ Read more…

ಪತಿಯ ಮರಣ ಪ್ರಮಾಣ ಪತ್ರ ನೀಡಲು ಪತ್ನಿ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮೀಣಾಭಿವೃದ್ಧಿ ಅಧಿಕಾರಿ….!

ಪತಿಯ ಮರಣ ಪ್ರಮಾಣಪತ್ರವನ್ನು ನೀಡಲು ಗ್ರಾಮೀಣಾಭಿವೃದ್ಧಿ ಅಧಿಕಾರಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಹಿಳೆ ಪೊಲೀಸ್​ ಠಾಣೆಗೆ ದೂರು ನೀಡಿದ ಘಟನೆ ಉತ್ತರ Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಎಫ್‍ಸಿಐ ಮ್ಯಾನೇಜರ್

ಚಂಡೀಗಢ: ಖಾಸಗಿ ಉದ್ಯಮಿಯೊಬ್ಬರಿಂದ ಅಕ್ಕಿಯ ಖರೀದಿಗಾಗಿ ಟೆಂಡರ್ ನಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಭಾರತೀಯ ಆಹಾರ ನಿಗಮದ (ಎಫ್‍ಸಿಐ) ವ್ಯವಸ್ಥಾಪಕರೊಬ್ಬರು Read more…

ಲಂಚ ವಸೂಲು ಮಾಡಲು ವಾಟ್ಸಾಪ್ ಗ್ರೂಪ್…! ಕೃಷಿ ಅಧಿಕಾರಿಯ ಭ್ರಷ್ಟಾಚಾರ ಬಯಲು

ಲಂಚದ ದುಡ್ಡನ್ನು ವ್ಯವಸ್ಥಿತವಾಗಿ ಪಡೆಯಲು ರಸಗೊಬ್ಬರ ಮತ್ತು ಕೀಟನಾಶಕಗಳ ಅಂಗಡಿಗಳ ಮಾಲೀಕರೊಂದಿಗೆ ವಾಟ್ಸಾಪ್ ಗ್ರೂಪ್‌ ಸೃಷ್ಟಿಸಿದ್ದ ಕೃಷಿ ಇಲಾಖೆ ಅಧಿಕಾರಿಯೊಬ್ಬರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ Read more…

ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಪ್ರಾಧ್ಯಾಪಕಿಗೆ ಜೈಲು

ಪಿ.ಎಚ್.ಡಿ. ಪ್ರಬಂಧ ಅಂಗೀಕರಿಸಲು ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರಿಗೆ ಹಣ ನೀಡಬೇಕು ಎಂದು ಹೇಳಿ ವಿದ್ಯಾರ್ಥಿನಿಯಿಂದ ಲಂಚ ಪಡೆದಿದ್ದ ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. Read more…

ಹತ್ತು ವರ್ಷಗಳ ಹಿಂದೆ ‘ಲಂಚ’ ಪಡೆದಿದ್ದವನಿಗೆ 2 ವರ್ಷ ಜೈಲು

ಹತ್ತು ವರ್ಷಗಳ ಹಿಂದೆ ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಈಗ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ವರದಿ ಇಲ್ಲಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನವಿಲೇಹಾಳ ಗ್ರಾಮದಲ್ಲಿ Read more…

ಭ್ರಷ್ಟರಿಗೆ ಸಿಬಿಐ ಬಿಗ್ ಶಾಕ್: ಸಾರ್ವಜನಿಕರಿಗೆ ಮಹತ್ವದ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಯಾಗಿರುವ ಸಿಬಿಐ ಬೆಂಗಳೂರು ಕಚೇರಿಯಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಯಾವುದೇ ಭ್ರಷ್ಟಾಚಾರ ಪ್ರಕರಣ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸರ್ಕಾರಿ ನೌಕರರು, Read more…

ನೋ ಫೋನ್​ ಪೇ…..ಗೂಗಲ್​ ಪೇ…..ಇದು ಡೈರೆಕ್ಟ್​ ಪಾಕೆಟ್​ ಪೇ..! ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ಅಧಿಕಾರಿ ಲಂಚಾವತಾರದ ವಿಡಿಯೋ ವೈರಲ್​..!

ಟ್ರಾಫಿಕ್​​ ಇಲಾಖೆ ಮಹಿಳಾ ಅಧಿಕಾರಿ ಮತ್ತೊಬ್ಬ ಮಹಿಳೆಯಿಂದ ಲಂಚ ತೆಗೆದುಕೊಳ್ಳುತ್ತಿರುವ ದೃಶ್ಯ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಿಡಿಯೋದಲ್ಲಿ Read more…

ಮೊಟ್ಟೆ ಗಾಡಿಯ ಪುಟ್ಟ ಹುಡುಗನ ನೆರವಿಗೆ ನಿಂತ ಜನ

ಲಂಚ ಕೊಡಲಿಲ್ಲ ಎನ್ನುವ ಕಾರಣಕ್ಕೆ ಹದಿಹರೆಯದ ಬಡ ಹುಡುಗನೊಬ್ಬನ ತಳ್ಳುಗಾಡಿಯನ್ನು ಧ್ವಂಸ ಮಾಡಿದ್ದ ಸರ್ಕಾರಿ ಅಧಿಕಾರಿಗಳ ಲಂಚಾವತಾರದ ವರದಿಯೊಂದು ಎಲ್ಲೆಡೆ ಸದ್ದು ಮಾಡಿತ್ತು. ಇದೀಗ ಇಂದೋರಿನ ಸ್ಥಳೀಯರು ಆ Read more…

ಲಂಚ ಕೊಡದ ಬಾಲಕನ ಮೊಟ್ಟೆ ಗಾಡಿ ಉರುಳಿಸಿದ ಅಧಿಕಾರಿಗಳು

ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಬಡವರು ಹಾಗೂ ದಿನಗೂಲಿ ನೌಕರರ ಬದುಕು ಬಹಳ ದುಸ್ತರವಾಗಿಬಿಟ್ಟಿದೆ. ಈ ಸಮಯದಲ್ಲಿ ಸಾಕಷ್ಟು ಮಂದಿ ಹಣ್ಣು, ತರಕಾರಿ ಮಾರಾಟಕ್ಕೆ ಇಳಿದಿದ್ದು ತಮ್ಮ ಕುಟುಂಬಗಳಿಗೆ ನೆರವಾಗಲು Read more…

ಅತ್ಯಾಚಾರ ಆರೋಪಿಯಿಂದ 20 ಲಕ್ಷ ರೂ. ಪಡೆದ ಮಹಿಳಾ ಪಿಎಸ್ಐ ಅರೆಸ್ಟ್

ಅಹಮದಾಬಾದ್: ಅತ್ಯಾಚಾರ ಆರೋಪಿಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ಲಂಚ ಪಡೆದ ಮಹಿಳಾ ಪಿಎಸ್ಐ ಶ್ವೇತಾ ಜಡೇಜಾ ಅವರನ್ನು ಬಂಧಿಸಲಾಗಿದೆ. ಅಹಮದಾಬಾದ್ ಪಶ್ಚಿಮ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿಯಾಗಿ Read more…

ಶಾಕಿಂಗ್: ಕೊರೊನಾ ‘ಟೆಸ್ಟ್’ ಗೆ ಲಂಚ ಪಡೆದ ವೈದ್ಯ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಕರ್ನಾಟಕದಲ್ಲಿಯೂ ಸಹ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಸೋಂಕು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...