alex Certify Brother | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರಿ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸುವಂತೆ ಮಾಡಿದ್ದ ಸಹೋದರ; ರಕ್ಷಾ ಬಂಧನ ದಿನದಂದು ಮಹತ್ವದ ತೀರ್ಪು ಪ್ರಕಟ

ಭುವನೇಶ್ವರ: ಸಹೋದರಿಯನ್ನೇ ಅತ್ಯಾಚಾರ ಮಾಡಿದ್ದಲ್ಲದೆ, ಆಕೆ ಗರ್ಭ ಧರಿಸುವಂತೆ ಮಾಡಿದ ಸಹೋದರನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಒಡಿಶಾ ಹೈಕೋರ್ಟ್ ಬುಧವಾರದಂದು ಮಹತ್ತರ ತೀರ್ಪು ನೀಡಿದೆ. ವಿಚಾರಣಾ Read more…

ಜಮೀನಿನಲ್ಲೇ ಸೋದರನಿಂದ ಘೋರ ಕೃತ್ಯ: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆ ಬರ್ಬರ ಹತ್ಯೆ

ಮೈಸೂರು: ಆಸ್ತಿ ವಿಚಾರಕ್ಕೆ ಮಚ್ಚಿನಿಂದ ಕೊಚ್ಚಿ ಅಣ್ಣ, ಅತ್ತಿಗೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪತಿ ಶಿವಲಿಂಗೇಗೌಡ(55), Read more…

ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಪುತ್ರನಿಂದಲೇ ವಿಷಪ್ರಾಶನ

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ರನೇ ವಿಷ ಉಣಿಸಿ ತಂದೆ, ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ Read more…

ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ನಿರಾಕರಿಸಿದ ಮಹಿಳೆ: ಸಹೋದರನ ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ದುಷ್ಕರ್ಮಿಗಳು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗುರುವಾರ ದಲಿತ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ಹಿಂಪಡೆಯಲು ಸಂತ್ರಸ್ತನ ಸಹೋದರಿ ನಿರಾಕರಿಸಿದ್ದರಿಂದ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಮದುವೆಯಾಗಿದ್ದ ಪುತ್ರಿಯನ್ನೇ ಕೊಂದ ಪೋಷಕರು

ಗುರುಗ್ರಾಮ್: ಕುಟುಂಬದ ಒಪ್ಪಿಗೆ ಇಲ್ಲದೇ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದ 22 ವರ್ಷದ ಯುವತಿಯನ್ನು ಆಕೆಯ ಪೋಷಕರು ಮತ್ತು ಸಹೋದರ ಕತ್ತು ಹಿಸುಕಿ ಕೊಂದಿರುವ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ. Read more…

ಹರ ಹರ ಶಂಭೋ ಖ್ಯಾತಿಯ ಗಾಯಕಿ ಫರ್ಮಾನಿ ನಾಜ್ ಸಹೋದರನ ಬರ್ಬರ ಹತ್ಯೆ…!

ಲಖನೌ: ಹರ ಹರ ಶಂಭೋ ಹಾಡನ್ನು ಹಾಡಿ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಖ್ಯಾತ ಯೂಟ್ಯೂಬ್ ಗಾಯಕಿ ಫರ್ಮಾನಿ ನಾಜ್ ಸಹೋದರ ಸಂಬಂಧಿಯನ್ನು ದುಷ್ಕರ್ಮಿಗಳು ಬರ್ಬರವಾಗಿ Read more…

ಬಾವಿಗೆ ಬಿದ್ದ ತಮ್ಮನನ್ನು ರಕ್ಷಿಸಿ ಸಾಹಸ ಮೆರೆದ 8 ವರ್ಷದ ಅಕ್ಕ

ತುಮಕೂರು: ತೋಟದ ಬಳಿ ಆಟವಾಡುತ್ತ ಬಾವಿಗೆ ಬಿದ್ದ ತಮ್ಮನನ್ನು 8 ವರ್ಷದ ಸಹೋದರಿ ರಕ್ಷಿಸಿ ಸಾಹಸ ಮೆರೆದಿರುವ ಘಟನೆ ತುಮಕೂರು ಜಿಲ್ಲೆಯ ಕುಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಇನ್ನೋರ್ವ ಸಹೋದರನ Read more…

ಆಗುಂಬೆ ಘಾಟಿಯಲ್ಲಿ ಬೈಕ್ – ಬಸ್ ಅಪಘಾತ: ಸ್ಥಳದಲ್ಲೇ ಮೃತಪಟ್ಟ ಅಣ್ಣ – ಸಹೋದರಿ ಸ್ಥಿತಿ ಗಂಭೀರ

ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಣ್ಣ ಸ್ಥಳದಲ್ಲೇ ಮೃತಪಟ್ಟಿದ್ದು,   ಸಹೋದರಿ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆ ಬ್ರಹ್ಮಾವರ Read more…

60ರ ಅಣ್ಣನಿಗೆ ಭಾವಪೂರ್ಣ ಹಾಡಿನೊಂದಿಗೆ ಹುಟ್ಟುಹಬ್ಬದ ಶುಭ ಕೋರಿದ ಸಹೋದರಿಯರು

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ತಮ್ಮ 60 ವರ್ಷ ವಯಸ್ಸಿನ ಸಹೋದರನ ಹುಟ್ಟುಹಬ್ಬದ ಪ್ರಯುಕ್ತ ನಾಲ್ವರು ಸಹೋದರಿಯರು ವಿಶೇಷವಾದ ಹಾಡೊಂದನ್ನು ಹಾಡಿದ್ದಾರೆ. ಸಹೋದರ ಟೆಡ್‌ಗೆಂದು ಈ ಹಾಡು ರಚಿಸಿಕೊಂಡು ಬಂದ Read more…

ಅಣ್ಣನಿಂದಲೇ ಗರ್ಭ ಧರಿಸಿದ ಬಾಲಕಿ ಗರ್ಭಪಾತಕ್ಕೆ ಹೈಕೋರ್ಟ್‌ ಅನುಮತಿ

ತನ್ನ ಸಹೋದರನಿಂದ ಗರ್ಭಧರಿಸಿದ್ದ ಬಾಲಕಿಯೊಬ್ಬಳ ಗರ್ಭಪಾತಕ್ಕೆ ಕೇರಳ ಹೈಕೋರ್ಟ್‌ ಅನುಮತಿ ನೀಡಿದೆ. ಅಪ್ರಾಪ್ತ ಬಾಲಕಿಯ ಏಳು ತಿಂಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಕೋರ್ಟ್‌ ಸಮ್ಮತಿಸಿದೆ. ಗರ್ಭಪಾತವನ್ನು ಅನುಮತಿಸದಿದ್ದರೆ ವಿವಿಧ ಸಾಮಾಜಿಕ Read more…

ಆಸ್ತಿ ವಿಚಾರಕ್ಕೆ ಜಗಳ: ಅಕ್ಕನನ್ನೇ ಕೊಂದ ತಮ್ಮ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳೆಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿಚಾರಕ್ಕೆ ಅಕ್ಕನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪ್ರಭಾಕರ ಎಂಬಾತ ಸಹೋದರಿ ಅಕ್ಕಮ್ಮ(64) ಅವರನ್ನು ಕೊಲೆ ಮಾಡಿದ್ದಾನೆ. Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

ಮಳೆಯಿಂದ ತಂಗಿಯನ್ನು ರಕ್ಷಿಸುತ್ತಿರುವ ಬಾಲಕನ ಮೆಚ್ಚಿ ಕೊಂಡಾಡಿದ ನೆಟ್ಟಿಗರು

ಅಣ್ಣ-ತಂಗಿಯರ ಬಾಂಧವ್ಯವನ್ನು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿಯೇ ಇರುತ್ತೇವೆ. ಇದೇ ಪಟ್ಟಿಗೆ ಸೇರುವ ಮತ್ತೊಂದುವ ವಿಡಿಯೋ ವೈರಲ್ ಆಗಿದೆ. ಮಳೆಯಿಂದ ತನ್ನ ಪುಟ್ಟ ತಂಗಿಯನ್ನು ರಕ್ಷಿಸಿಕೊಂಡು Read more…

ಸ್ಯಾಂಡಲ್ವುಡ್ ನಟಿ ಅನಿತಾ ಭಟ್ ಸಹೋದರ ಹೃದಯ ಸ್ತಂಭನದಿಂದ ವಿಧಿವಶ

ಸ್ಯಾಂಡಲ್ ವುಡ್ ನಟಿ ಅನಿತಾ ಭಟ್ ಅವರ ಸಹೋದರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಅನಿತಾ ಭಟ್ ಈ ವಿಷಯ ತಿಳಿಸಿದ್ದಾರೆ. ಸಹೋದರನೊಂದಿಗಿರುವ ಬಾಲ್ಯದ Read more…

8 ನೇ ತರಗತಿ​ ವಿದ್ಯಾರ್ಥಿನಿ ಮೇಲೆ 35 ವರ್ಷದವನಿಗೆ ಪ್ರೀತಿ: ನಿರಾಕರಿಸಿದ್ದಕ್ಕೆ ಶಿಕ್ಷಕರ ಮೇಲೆ ಗುಂಡು ಹಾರಿಸಿದ ಆರೋಪಿ

ಮೊರೆನಾ (ಮಧ್ಯಪ್ರದೇಶ): 8ನೇ ತರಗತಿ ವಿದ್ಯಾರ್ಥಿನಿಯನ್ನು ಪ್ರೀತಿಸಿದ 35 ವರ್ಷದ ವ್ಯಕ್ತಿಯೊಬ್ಬ ಆಕೆ ನಿರಾಕರಿಸಿದ್ದಕ್ಕೆ, ಶಾಲೆಗೆ ನುಗ್ಗಿ ಶಿಕ್ಷಕನ ಮೇಲೆ ಗುಂಡು ಹಾರಿಸಿದ ಘಟನೆ ಮೊರೆನಾದಲ್ಲಿ ನಡೆದಿದೆ. ಅದಕ್ಕೂ Read more…

ತಮ್ಮನ ಪ್ರಾಣ ಕಾಪಾಡಿದ ಮೂರು ವರ್ಷದ ಬಾಲಕ: ವಿಡಿಯೋ ವೈರಲ್​

ಚಿಕ್ಕ ಬಾಲಕನೊಬ್ಬ ತನ್ನ ತಮ್ಮನ ರಕ್ಷಣೆಗೆ ಬರುತ್ತಿರುವ ವಿಡಿಯೋ ಒಂದು ವೈರಲ್​ ಆಗಿದೆ. ಪುಟಾಣಿ ಕಂದನ ಪ್ರಾಣ ಉಳಿಸಿದ್ದಾನೆ ಈ ಪುಟಾಣಿ ಅಣ್ಣ. ಅಣ್ಣ ತನ್ನ ತಮ್ಮನ ಬಾಯಿಯಲ್ಲಿ Read more…

Watch: ಅಕ್ರಮ ಸಂಬಂಧವಿಲ್ಲವೆಂದು ಸಾಬೀತುಪಡಿಸಲು ಗಂಡನ ಅಗ್ನಿಪರೀಕ್ಷೆ

ಪೌರಾಣಿಕ ಮಹಾಕಾವ್ಯ ರಾಮಾಯಣದಲ್ಲಿ, ಸೀತಾ ದೇವಿಯು ಅಗ್ನಿಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ ತನ್ನ ಶುದ್ಧತೆಯನ್ನು ಸಾಬೀತುಪಡಿಸಬೇಕಾಯಿತು. ಇಂಥದ್ದೇ ಘಟನೆ ತೆಲಂಗಾಣದ ಮುಲುಗುವಿನಲ್ಲಿ ಸಂಭವಿಸಿದೆ. ಒಬ್ಬ ವ್ಯಕ್ತಿ ಬಿಸಿ ಕಲ್ಲಿದ್ದಲಿನ ಹಾಸಿನ Read more…

ಕೇವಲ 30 ರೂಪಾಯಿಗಾಗಿ ನಡೆದಿದೆ ಹತ್ಯೆ; ಯುವಕನನ್ನು ಇರಿದು ಕೊಂದ ಸಹೋದರರು

ಕೇವಲ 30 ರೂಪಾಯಿಗಳಿಗಾಗಿ ಶುರುವಾದ ಜಗಳ ಓರ್ವನ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ನಡೆದಿದೆ. ಮದುವೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸೋನು ಎಂಬಾತ ಮೃತಪಟ್ಟಿದ್ದಾನೆ. Read more…

ತಮ್ಮನಿಗಾಗಿ 63 ದಿನ ಜೈಲಲ್ಲಿದ್ದರೂ ನನ್ನ ವಿರುದ್ಧ ಪತ್ನಿ ಕಣಕ್ಕೆ: ಜನಾರ್ದನ ರೆಡ್ಡಿ ವಿರುದ್ಧ ಸೋಮಶೇಖರ ರೆಡ್ಡಿ ಅಸಮಾಧಾನ

ಬಳ್ಳಾರಿ: ತಮ್ಮನಿಗಾಗಿ 63 ದಿನ ಜೈಲು ವಾಸ ಅನುಭವಿಸಿದ್ದೆ. ಅವನನ್ನು ಜೈಲಿನಿಂದ ಬಿಡಿಸಲು ಹಗಲು ರಾತ್ರಿ ಹೋರಾಟ ನಡೆಸಿದೆ. ಇಷ್ಟೆಲ್ಲ ತ್ಯಾಗ ಮಾಡಿದರೂ ನನ್ನ ವಿರುದ್ಧವೇ ಪತ್ನಿಯನ್ನು ಕಣಕ್ಕಿಳಿಸಿದ್ದಾನೆ Read more…

SHOCKING: ವೈದ್ಯಕೀಯ ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಕತ್ತು ಹಿಸುಕಿ ಬೆಂಕಿ ಹಚ್ಚಿದ ತಂದೆ ಮತ್ತು ಸಹೋದರ!

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸೇರಿ ಕತ್ತು ಹಿಸುಕಿ ಕೊಂದು, ನಂತರ ಶವವನ್ನು ಸುಟ್ಟು ಹಾಕಿದ್ದಾರೆ. Read more…

ಕೇಂದ್ರ ಸಚಿವರ ಸಹೋದರನಿಗೇ ಸಿಗದ ಚಿಕಿತ್ಸೆ; ಐಸಿಯುನಲ್ಲಿ ವೈದ್ಯರಿಲ್ಲದೇ ಸಾವು…..!

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಸಹೋದರ ನಿರ್ಮಲ್ ಚೌಬೆ ಭಾಗಲ್ಪುರದ ಮಾಯಾಗಂಜ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈದ್ಯಕೀಯ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಅನ್ನೋದು Read more…

ಲೈಬ್ರರಿಯಿಂದ ಅಕ್ಕ ತಂದಿದ್ದ ಪುಸ್ತಕವನ್ನೇ 16 ವರ್ಷದ ಬಳಿಕ ತಮ್ಮನೂ ತಂದ…!

ಸಹೋದರಿಯೊಬ್ಬಳು ಶಾಲಾ ಲೈಬ್ರರಿಯಿಂದ 2006 ರಲ್ಲಿ ಪಡೆದುಕೊಂಡಿದ್ದ ಪುಸ್ತಕವನ್ನು 2022 ರಲ್ಲಿ ಆಕೆಯ ತಮ್ಮ ಪಡೆದುಕೊಂಡು ಬಂದಿರುವ ವಿಷಯವೊಂದು ಟ್ವಿಟರ್​ನಲ್ಲಿ ವೈರಲ್ ಅಗಿದೆ. ಶಾಲಾ ಗ್ರಂಥಾಲಯದಿಂದ ಪುಸ್ತಕವನ್ನು ತಾನು Read more…

BIG NEWS: ಪ್ರಧಾನಿ ಮೋದಿ ಸಹೋದರನ ಕಾರು ಭೀಕರ ಅಪಘಾತ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಘಟನೆ ಮೈಸೂರಿನ ಕಡಕೋಳ ಬಳಿ ನಡೆದಿದೆ. ಬೆಂಗಳೂರಿನಿಂದ ಬಂಡಿಪುರಕ್ಕೆ ತೆರಳುತ್ತಿದ್ದ ಪ್ರಹ್ಲಾದ್ ಮೋದಿಯವರ Read more…

ಆಟವಾಡುಗಾಲೇ ನಡೆದಿದೆ ಆಘಾತಕಾರಿ ಘಟನೆ: ಮಿಸ್ ಫೈರ್ ಆಗಿ ಬಾಲಕ ಸಾವು

ರಾಮನಗರ: ನಾಡ ಬಂದೂಕಿನಿಂದ ಮಿಸ್ ಫೈರ್ ಆಗಿ ಬಾಲಕ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾಡಶಿವನಹಳ್ಳಿಯಲ್ಲಿ 7 ವರ್ಷದ ಶಮಾ ಮೃತಪಟ್ಟಿದ್ದಾನೆ. Read more…

ಸಹೋದರನನ್ನು ಕೊಂದು ಪೊಲೀಸರ ಮುಂದೆ ಶರಣು: ಮಗನ ಸಾಯಿಸಲು ಅಪ್ಪನಿಂದಲೇ ಸಹಕಾರ…..!

ನವದೆಹಲಿ: ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ತನ್ನ ಸಹೋದರನನ್ನು ಕೊಂದು ಶವವನ್ನು ವಿಲೇವಾರಿ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 26ರ ಹರೆಯದ ಲಲಿತ್ ಕುಮಾರ್ Read more…

ಲಾಡ್ಜ್ ನಲ್ಲಿ ದುಡುಕಿನ ನಿರ್ಧಾರ ಕೈಗೊಂಡ ಅಣ್ಣ, ತಂಗಿ ಆತ್ಮಹತ್ಯೆ: ಸತ್ಯ ತಿಳಿದು ಸಂಬಂಧಿಕರಿಗೆ ಶಾಕ್

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಲಾಡ್ಜ್ ಒಂದರಲ್ಲಿ ಅಣ್ಣ, ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಪ್ರೀತಿ ಬೆಳೆದಿದ್ದು, ಬಿಟ್ಟಿರಲಾರದೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಅಕ್ಕ, ತಂಗಿಯರ Read more…

ಪತ್ನಿಯೊಂದಿಗೆ ಅಣ್ಣನ ಅಕ್ರಮ ಸಂಬಂಧ ಶಂಕೆ: ತಮ್ಮನಿಂದಲೇ ಘೋರ ಕೃತ್ಯ

ಬೆಳಗಾವಿ: ಪತ್ನಿ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ತಮ್ಮನೇ ಅಣ್ಣನನ್ನು ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಬೈಕ್ ಗೆ ಕಾರ್ ಗುದ್ಧಿಸಿ ಕೆಳಗೆ ಬಿದ್ದ ಅಣ್ಣನನ್ನು ತಮ್ಮ Read more…

‘ಅಡಿಡಾಸ್‌ಗೆ ಅಜಿತ್ ದಾಸ್ ಎಂಬ ಸಹೋದರ’ ನಕಲಿ ಅಡಿಡಾಸ್ ಶೂ ಕುರಿತ ಟ್ವೀಟ್ ವೈರಲ್

ಉದ್ಯಮಿ ಆನಂದ್ ಮಹೀಂದ್ರಾ ಅವರ ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಹಂಚಿಕೊಳ್ಳುವ ಪೋಸ್ಟ್‌ಗಳು ಆಗಾಗ್ಗೆ ವೈರಲ್ ಆಗುತ್ತವೆ. ನೆಟ್ಡಿಗರಿಗೆ ಕುತೂಹಲ ಮತ್ತು ಸಂತೋಷವನ್ನು ನೀಡುವ ಅನೇಕ‌ ಪೋಸ್ಟ್ ಮಾಡುತ್ತಿರುತ್ತಾರೆ. ಈ Read more…

ಮೊಬೈಲ್ ಗೆ ಪಾಸ್ವರ್ಡ್ ಹಾಕಿದ ತಮ್ಮ: ನೇಣಿಗೆ ಶರಣಾದ ಯುವತಿ

ದೊಡ್ಡಬಳ್ಳಾಪುರ: ಮೊಬೈಲ್ ಗೆ ತಮ್ಮ ಪಾಸ್ವರ್ಡ್ ಸೆಟ್ ಮಾಡಿದ್ದರಿಂದ ಬೇಸತ್ತ ಅಕ್ಕ ನೇಣಿಗೆ ಶರಣಾದ ಘಟನೆ ದೊಡ್ಡಬಳ್ಳಾಪುರದ ಗಾಣಿಗರ ಪೇಟೆಯಲ್ಲಿ ನಡೆದಿದೆ. 19 ವರ್ಷದ ರುಚಿತಾ ಆತ್ಮಹತ್ಯೆ ಮಾಡಿಕೊಂಡ Read more…

ಅಣ್ಣನಿಂದ ಸ್ಕೂಟಿ ಗಿಫ್ಟ್ ಪಡೆದ ತಂಗಿ; ಹೃದಯಸ್ಪರ್ಶಿ ವಿಡಿಯೋಗೆ ಭಾರೀ ಮೆಚ್ಚುಗೆ

ನೆಟ್ಟಿಗರ ಹೃದಯ ತುಂಬಿ ಬರುವ ವಿಡಿಯೋ ಅದು. ತಂಗಿಗೆ ಹೊಸ ಸ್ಕೂಟಿಯನ್ನು ಗಿಫ್ಟ್ ಆಗಿ ನೀಡುವ ಅಣ್ಣನ ಪ್ರೀತಿ, ಸೋದರಿಯ ಕಣ್ಣಂಚಲ್ಲಿ ಆನಂದಬಾಷ್ಪ ಸುರಿಸುವ ಹೃದಯಸ್ಪರ್ಶಿ ಸಂದರ್ಭ. ಸಹೋದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...