alex Certify brothers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಂದೆಯ ಹಣ, ಪಿಂಚಣಿಗಾಗಿ ಸೋದರರನ್ನೇ ಹತ್ಯೆ ಮಾಡಿದ ಯುವತಿ

ಇಂದಿನ ಆಧುನಿಕ ಕಾಲದಲ್ಲಿ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಒಡಹುಟ್ಟಿದವರು, ತನ್ನವರು ಎಂಬ ಪ್ರೀತಿ ಇಲ್ಲದೇ ಹಣಕ್ಕಾಗಿ ಪ್ರಾಣ ತೆಗೆಯುವ ಕೃತ್ಯಕ್ಕಿಳಿಯುತ್ತಿದ್ದಾರೆ. ಇಂಥದ್ದೇ ಘಟನೆ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ. ತಂದೆಯ ಆಸ್ತಿ Read more…

ಎಲ್ಲಾ ಆಸ್ತಿ ತನ್ನ ಹೆಸರಿಗೆ ಬರೆಸಿಕೊಂಡ ಅಣ್ಣ: ಜಮೀನಿನಲ್ಲಿ ಪಾಲು ಕೇಳಿದ್ದಕ್ಕೆ ತಮ್ಮನ ಕುಟುಂಬದವರ ಮೇಲೆ ಹಲ್ಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಅಲಕನೂರು ಬಳಿ ಜಮೀನಿನಲ್ಲಿ ಬಾಲು ಕೇಳಿದ್ದಕ್ಕೆ ತಮ್ಮನ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿದೆ. ಅಲಕನೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. Read more…

ಇಬ್ಬರ ಬಾಳಲ್ಲಿ ಪ್ರೀತಿ ಆಟವಾಡಿದ ಹುಡುಗಿ: ಒಬ್ಬನ ಹತ್ಯೆ, ಇನ್ನೊಬ್ಬ ಜೈಲುಪಾಲು

ಹುಡುಗಿ ಚೆಲ್ಲಾಟಕ್ಕೆ ಇಬ್ಬರು ಹುಡುಗರ ಬಾಳು ಹಾಳಾಗಿದೆ. ಒಬ್ಬ ಕೊಲೆಯಾದ್ರೆ ಇನ್ನೊಬ್ಬ ಜೈಲು ಸೇರಿದ್ದಾನೆ. ಈ ಘಟನೆ ನಡೆದಿರೋದು ಜಾರ್ಖಂಡದಲ್ಲಿ. ತಾನು ಪ್ರೀತಿಸಿ ಮದುವೆ ಆಗ್ಬೇಕಿದ್ದ ಹುಡುಗಿಯನ್ನು ಸಹೋದರ Read more…

ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಬಾಗಲಕೋಟೆ: ಕಾರ್ ಅನ್ನು ರಸ್ತೆ ಪಕ್ಕ ನಿಲ್ಲಿಸುವಂತೆ ಹೇಳಿದ್ದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಚಿನ್ನಾಭರಣ ಅಂಗಡಿ ನಡೆಸುತ್ತಿರುವ ಸಹೋದರರಾದ Read more…

ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಾವು

ಕೋಲಾರ: ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸಹೋದರರಾದ ಪವನ್ ಕುಮಾರ್, ಮಧು ಕುಮಾರ್ ನೀರು Read more…

ಸಹೋದರರ ನಡುವೆ ಗಲಾಟೆ; ತಮ್ಮನನ್ನೇ ಕೊಂದ ಅಣ್ಣಂದಿರು; ಐವರು ಆರೋಪಿಗಳು ಅರೆಸ್ಟ್

ರಾಯಚೂರು: ಜಮೀನು ವಿಚಾರವಾಗಿ ಸಹೋದರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲಿ ಅಂತ್ಯವಾಗಿದೆ. ಸಹೋದರರ ನಡುವೆ ಮಾರಾಮಾರಿ ನಡೆದು ತಮ್ಮನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ Read more…

BIG NEWS: ಮರಳು ಮಾಫಿಯಾಗೆ ಸಹೋದರರು ಬಲಿ; ಅಕ್ರಮವಾಗಿ ಮರಳು ತೆಗೆದಿದ್ದ ಗುಂಡಿಗೆ ಬಿದ್ದು ಇಬ್ಬರು ದುರ್ಮರಣ

ಹಾವೇರಿ: ಮರಳು ಮಾಫಿಯಾಗೆ ಇಬ್ಬರು ಸಹೋದರರು ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಪವಾರ್, ನಾಗರಾಜ್ ಪವಾರ್ ಮೃತ ದುರ್ದೈವಿಗಳು. ತುಂಗಭದ್ರಾ Read more…

ಪತ್ನಿಗೆ ಬೈದಿದ್ದನ್ನು ಪ್ರಶ್ನಿಸಿದ ಪತಿ ಬರ್ಬರ ಹತ್ಯೆ

ಬಳ್ಳಾರಿ: ಪತ್ನಿಗೆ ಅವಾಚ್ಯ ಪದಗಳಿಂದ ಬೈದಿದ್ದನ್ನು ಪ್ರಶ್ನೆ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಜೆಸ್ಕಾಂ ಕಚೇರಿ ಸಮೀಪ ಘಟನೆ ನಡೆದಿದೆ. ಬಂಗಾರಿ Read more…

ಸಾವಿನಲ್ಲೂ ಒಂದಾದ ಶಿಕ್ಷಕ ಸಹೋದರರು: ತಮ್ಮನ ನಿಧನದ ಸುದ್ದಿ ಕೇಳಿ ಕೊನೆಯುಸಿರೆಳೆದ ಅಣ್ಣ

ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರದಲ್ಲಿ ಶಿಕ್ಷಕ ಸಹೋದರರಿಬ್ಬರು ಸಾವಿನಲ್ಲೂ ಒಂದಾಗಿದ್ದಾರೆ. ಅಫಜಲಪುರ ಪಟ್ಟಣದ ಪುರಸಭೆ ಸದಸ್ಯ ಯಮನಪ್ಪ ಭಾಸಗಿ ಅವರ ಪುತ್ರರಾದ ರಮೇಶ ಭಾಸಗಿ(45), ರಾಜು ಭಾಸಗಿ(43) ಮೃತಪಟ್ಟ Read more…

BIG NEWS: ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮನ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಚಿತ್ರದುರ್ಗ: ಒಂದು ಕ್ಷಣದ ಕೋಪ ಎಂತಹ ದುರಂತಗಳನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮ ಜಗಳವಾಡುತ್ತಿರುವುದನ್ನು ಕಂಡ ತಂದೆಯ ಸಿಟ್ಟು ಮಗನನ್ನೇ ಬಲಿ Read more…

BREAKING NEWS : ಆಸ್ತಿ ವಿವಾದ : ತಮ್ಮನನ್ನೇ ಕೊಚ್ಚಿ ಕೊಲೆಗೈದ ಅಣ್ಣಂದಿರು

ಗದಗ: ಆಸ್ತಿ ವಿವಾದಕ್ಕೆ ಆರಂಭವಾದ ಗಲಾಟೆ ಸಹೋದರನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಆಸ್ತಿ ವಿಚಾರವಾಗಿ ತಮ್ಮನನ್ನೇ ಕೊಚ್ಚಿ ಅಣ್ಣಂದಿರು ಕೊಲೆಗೈದಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ Read more…

Breaking: ಮೇಕೆಗೆ ಸೊಪ್ಪು ತರಲು ಹೋಗಿ ಘೋರ ದುರಂತ; ಅಣ್ಣ-ತಮ್ಮ ಇಬ್ಬರೂ ನೀರುಪಾಲು

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿದ್ದ ವೇಳೆ ಕಾಲು ಜಾರಿ ಬಾವಿಗೆ ಬಿದ್ದು ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ಘೋರ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರನಕುಂಟೆಯಲ್ಲಿ ನಡೆದಿದೆ. Read more…

ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮದಲ್ಲಿ ಘಟನೆ ನಡೆದಿದೆ. 18 ವರ್ಷದ ಅಮರ್ ಮತ್ತು 16 Read more…

ಮೂವರು ಸಹೋದರರು ನೀರು ಪಾಲು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಬಳಿ ತುಂಗಭದ್ರಾ ನದಿಯಲ್ಲಿ ಮೂವರು ಸಹೋದರರು ನೀರು ಪಾಲಾಗಿದ್ದಾರೆ. ಸಹೋದರರಾದ ಕಿರಣ್(14), ವರುಣ್(15), ಪವನ್(16) ಮೃತಪಟ್ಟವರು ಎಂದು ಹೇಳಲಾಗಿದೆ. ಹಿರೇಗೋಣಿಗೆರೆ Read more…

ವಿದಾಯದ ವೇಳೆ ನೃತ್ಯ ಮಾಡಿ ಸಹೋದರಿಯನ್ನು ನಗಿಸಿದ ಅಣ್ಣಂದಿರು: ವಿಡಿಯೋ ವೈರಲ್

ಮದುವೆಯ ನಂತರ ವಿದಾಯದ ಸಮಾರಂಭದಲ್ಲಿ ಮಗಳನ್ನು ಒಪ್ಪಿಸುವಾಗ ಎಲ್ಲರೂ ಭಾವುಕರಾಗುವುದು ಸಾಮಾನ್ಯ. ತವರನ್ನು ಬಿಟ್ಟು ವಧು ಹೊಸ ಜೀವನವನ್ನು ಪ್ರಾರಂಭಿಸಲು ಹೋಗುವ ಸಂದರ್ಭ ಇದು. ಆದ್ದರಿಂದ ಆಗಾಗ್ಗೆ ಕಣ್ಣೀರಿನ Read more…

ಸಹೋದರಿ ಮದುವೆಗೆ 8 ಕೋಟಿ ರೂ. ವರದಕ್ಷಿಣೆ ಕೊಟ್ಟ ಒಡಹುಟ್ಟಿದವರು….!

ವರದಕ್ಷಿಣೆ ನಿಷೇಧ ಕಾಯಿದೆ 1961ರ ಪ್ರಕಾರ, ಭಾರತದಲ್ಲಿ ವರದಕ್ಷಿಣೆ ಕೊಡುವುದು ಕಾನೂನು ಬಾಹಿರವಾಗಿದೆ. ಭಾರತೀಯ ದಂಡ ಸಂಹಿತೆ ಅನುಸಾರ, ವರದಕ್ಷಿಣೆ ಕೇಳಿ ಸಿಕ್ಕಿಬಿದ್ದರೆ ಕನಿಷ್ಠ 7 ವರ್ಷಗಳ ಜೈಲು Read more…

ಇಂಗ್ಲೆಂಡ್​ಗೆ ಹೋಗಬೇಕಿದ್ದ ಯುವತಿ ಸಹೋದರನ ಮದುವೆಗೆ‌ ದಿಢೀರ್ ಬಂದು ಅಚ್ಚರಿಗೊಳಿಸಿದ ಕ್ಷಣ; ಭಾವುಕ ವಿಡಿಯೋ ವೈರಲ್​

ತನ್ನ ಸಹೋದರನ ಮದುವೆಯ ಸಂದರ್ಭದಲ್ಲಿಯೇ ಇಂಗ್ಲೆಂಡ್​ಗೆ ಹೋಗಬೇಕಿದ್ದ ಸಹೋದರಿಯೊಬ್ಬಳು ಹಂಚಿಕೊಂಡ ವಿಡಿಯೋ ಈಗ ವೈರಲ್​ ಆಗಿದ್ದು, ಜನರು ಭಾವುಕರಾಗಿದ್ದಾರೆ. ತನ್ನ ಸಹೋದರನ ಮದುವೆಗೆ ಹೋಗಲು ಸಾಧ್ಯವಾಗಿಲ್ಲ ಎಂದು ಬೇಸರಿಸಿದ Read more…

BIG NEWS: ವಿದ್ಯುತ್ ತಂತಿಗೆ ಸಹೋದರರಿಬ್ಬರ ದುರ್ಮರಣ

ಕೋಲಾರ: ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ರಮೆಶ್ (30) ಹಾಗೂ ಮುರಳಿ (28) ಮೃತ ಅಣ್ಣ-ತಮ್ಮಂದಿರು. Read more…

ಸೋದರ ರಮೇಶ್ ಜಾರಕಿಹೊಳಿ ಕಾಲೆಳೆದ ಸತೀಶ್ ಜಾರಕಿಹೊಳಿ ವ್ಯಂಗ್ಯ

ಬೆಳಗಾವಿ: ರಮೇಶ ಜಾರಕಿಹೊಳಿಗೆ ಮಾತ್ರ ಸರ್ಕಾರ ಉರುಳಿಸುವ ಶಕ್ತಿ ಇದೆ ಎಂದು ಸೋದರ ಹಾಗೂ ಕಾಂಗ್ರೆಸ್ ನಾಯಕ ಸತೀಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸೋದರರಿಗೆ ಸರ್ಕಾರ ಬದಲಿಸುವ ಶಕ್ತಿ Read more…

ಮಹಡಿಯಿಂದ ಆಯತಪ್ಪಿ ಬಿದ್ದವನನ್ನು ಕ್ಯಾಚ್ ಹಿಡಿದು ರಕ್ಷಿಸಿದ ಸಹೋದರ

ತಿರುವನಂತಪುರ: ಮನೆಯ ಮಹಡಿಯಿಂದ ಕಾಲುಜಾರಿ ಕೆಳಕ್ಕೆ ಬೀಳುತ್ತಿದ್ದವನನ್ನು ಸಹೋದರನೊಬ್ಬ ಕ್ಯಾಚ್ ಹಿಡಿದು ರಕ್ಷಿಸಿದ ಘಟನೆ ಮಲಪ್ಪುರಂ ನಲ್ಲಿ ಬೆಳಕಿಗೆ ಬಂದಿದೆ. ಮನೆ ಶುಚಿಗೊಳಿಸಲೆಂದು ಮನೆಯ ಮೇಲೆ ಹತ್ತಿದ್ದ ಶಫೀಕ್ Read more…

BIG NEWS: PSI ನೇಮಕಾತಿ ಅಕ್ರಮ; ಸಹೋದರರಿಬ್ಬರೂ ಅಕ್ರಮದಲ್ಲಿ ಭಾಗಿ; ಅಣ್ಣ-ತಮ್ಮನ ವಿರುದ್ಧ FIR ದಾಖಲು

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಇದೀಗ ಸಹೋದರರಿಬ್ಬರೂ ಭಾಗಿಯಾಗಿದ್ದು, ಅಕ್ರಮವೆಸಗಿರುವ ಬಗ್ಗೆ ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ. ಪಿ ಎಸ್ ಐ ನೇಮಕಾತಿಯಲ್ಲಿ ಬೆಂಗಳೂರಿನಲ್ಲಿ ನಡೆದ Read more…

ಆಸ್ತಿಗಾಗಿ ಸಹೋದರಿಯ ಮೇಲೆ ಸಹೋದರರಿಬ್ಬರ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿಗೆ ಈ ಘಟನೆ ಸಾಕ್ಷಿ ಎಂಬಂತಿದೆ. ಆಸ್ತಿ ವಿಚಾರಕ್ಕೆ ಸಹೋದರರಿಬ್ಬರು ಸಹೋದರಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ Read more…

ದಶಕದ ನಂತರ ರೆಡ್ಡಿ ಸಹೋದರರ ಪುನರ್ಮಿಲನ; ರಾಜಕೀಯ ವಲಯದಲ್ಲಿ ಸಂಚಲನ

ರಾಜ್ಯ ರಾಜಕಾರಣದಲ್ಲಿ ಬಳ್ಳಾರಿಯ ರೆಡ್ಡಿ ಸಹೋದರರದ್ದು ದೊಡ್ಡ ಹೆಸರು. ಇವರ ಜೊತೆಗೆ ಸಹೋದರನಂತೆ ಸಾಥ್‌ ನೀಡುತ್ತಿರುವುದು ಶ್ರೀರಾಮುಲು. ಮೂವರು ರೆಡ್ಡಿ ಸಹೋದರರೊಂದಿಗೆ ಶ್ರೀರಾಮುಲು ರಾಜಕಾರಣದಲ್ಲಿ ಸಕ್ರಿಯವಾಗಿರುವಾಗಲೇ ಗಣಿ ಹಗರಣದ Read more…

ಅನ್ಯ ಜಾತಿ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಸಹೋದರರು, ಅತ್ತಿಗೆಯಿಂದ ಘೋರ ಕೃತ್ಯ

ಡೆಹ್ರಾಡೂನ್: ಡೆಹ್ರಾಡೂನ್‌ನ ಹೊರವಲಯದಲ್ಲಿರುವ ಅರಣ್ಯ ಪ್ರದೇಶದಲ್ಲಿ 18 ವರ್ಷದ ಯುವತಿಯ ಕೊಳೆತ ಶವ ಪತ್ತೆಯಾದ ಕೆಲವೇ ದಿನಗಳಲ್ಲಿ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು Read more…

ಜಾರಕಿಹೊಳಿ ‘ಬ್ರದರ್ಸ್’ ಆಟಕ್ಕೆ ಮುದುಡಿದ ಕಮಲ: ನಾಲ್ವರು ಸೋದರರೂ ಶಾಸಕರು

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಲಖನ್ ಜಾರಕಿಹೊಳಿ ಜಯಭೇರಿ ಬಾರಿಸಿದ್ದಾರೆ. ಇದರೊಂದಿಗೆ ಜಾರಕಿಹೊಳಿ ಕುಟುಂಬದ ಶಾಸಕರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದ Read more…

SHOCKING NEWS: ಬೆಚ್ಚಿ ಬೀಳಿಸುತ್ತೆ ಅಣ್ಣ-ತಮ್ಮಂದಿರ ಹೊಡೆದಾಟ; ಆಸ್ತಿಗಾಗಿ ಸಹೋದರನನ್ನು ಥಳಿಸಿ ಕಟ್ಟಡದಿಂದ ತಳ್ಳಿ ಹತ್ಯೆಗೆ ಯತ್ನ

ಬೆಳಗಾವಿ: ಆಸ್ತಿಗಾಗಿ ಅಣ್ಣ-ತಮ್ಮಂದಿರ ನಡುವಿನ ಜಗಳ ತಾರಕಕ್ಕೇರಿದ್ದು, ಸಹೋದರನನ್ನೇ ಹಿಗ್ಗಾಮುಗ್ಗಾ ಥಳಿಸಿ, ಕಟ್ಟಡದ ಮೇಲಿನಿಂದ ತಳ್ಳಿ ಹತ್ಯೆಗೆ ಯತ್ನಿಸಿರುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಬಹುಮಹಡಿ ಕಟ್ಟಡಕ್ಕಾಗಿ ಶ್ರೀಧರ, Read more…

BREAKING NEWS: ಬೆಚ್ಚಿಬಿದ್ದ ಬಾಗಲಕೋಟೆ, ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಸಹೋದರರನ್ನು Read more…

ರಾಖಿ ಕಲೆಕ್ಷನ್ ಮಾಡಲು ಬಂತು ಡಿಜಿಟಲ್ ಪಾವತಿ

ದೇಶಾದ್ಯಂತ ರಕ್ಷಾ ಬಂಧನವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಅಣ್ಣಂದಿರ ಜೇಬಿಗೆ ಕತ್ತರಿ ಹಾಕಲು ತಂಗಿಯರಿಗೆ ಇದು ವಿಶೇಷ ದಿನ ಎಂದು ಬಹಳ ಕಡೆ ತಮಾಷೆಯಿಂದ ಹೇಳಲಾಗುತ್ತದೆ. ಸರ್ವವೂ ಡಿಜಿಟಲ್‌ಮಯವಾಗುತ್ತಿರುವ ಇಂದಿನ Read more…

ಪ್ರೇಮಿಗಳಿಗೆ ಮದುವೆ ಮಾಡಿಸಿದ್ದೇ ತಪ್ಪಾಯ್ತು….!

ರಾಜಸ್ಥಾನದ ಬಾರ್ಮರ್ ನಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಪಂಚಾಯತ್ ಇಬ್ಬರು ಸಹೋದರರಿಗೆ 34 ಲಕ್ಷ ರೂಪಾಯಿ ದಂಡ ವಿಧಿಸಿದೆ. ಇಬ್ಬರು, ಸಂಬಂಧಿ ಪ್ರೇಮ ವಿವಾಹಕ್ಕೆ ನೆರವಾಗಿದ್ದರು Read more…

ಶಾಕಿಂಗ್: ಅತ್ತಿಗೆ ಕೂಡಿ ಹಾಕಿ ಅತ್ಯಾಚಾರ, ನೀಚ ಕೃತ್ಯಕ್ಕೆ ಗಂಡನಿಂದಲೂ ಸಾಥ್

ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ತನ್ನ ಪತಿ ಹಾಗೂ ಆತನ ಇಬ್ಬರು ಸಹೋದರರು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಪೊಲೀಸರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...