alex Certify bs yediyurappa | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯತ್ನಾಳ್ ನಮ್ಮವರೇ, ಯಾವುದೋ ಕಾರಣಕ್ಕೆ ಆಕ್ರೋಶದಲ್ಲಿರಬಹುದು: ಯಡಿಯೂರಪ್ಪ

ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ನಮ್ಮ ಪಕ್ಷದವರೇ ಹೊರತೂ ಅವರೇನು  ಹೊರಗಿನವರಲ್ಲ. ಯಾವುದೋ ಕಾರಣಕ್ಕಾಗಿ ಆಕ್ರೋಶದಲ್ಲಿರಬಹುದು. ಆದರೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಬೇಕೆನ್ನುವುದು ನನ್ನ ಅಪೇಕ್ಷೆ Read more…

18 ವರ್ಷ ತುಂಬಿದ ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳ ಖಾತೆಗೆ ಒಂದು ಲಕ್ಷ ಜಮಾ ಮಾಡಲು ಬಿ.ಎಸ್.ವೈ. ಆಗ್ರಹ

ಶಿವಮೊಗ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ಯಾವುದೇ ನೆಪ ಹೇಳದೆ ಹಣ ಕೊಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ರಾಜ್ಯದ ಬಡ ಹೆಣ್ಣು ಮಕ್ಕಳ Read more…

ಯಡಿಯೂರಪ್ಪ ಕುಟುಂಬದ ವಿರುದ್ಧ ಈಶ್ವರಪ್ಪ ವಾಗ್ದಾಳಿ: ಬಿಜೆಪಿ ಸೇರ್ಪಡೆ ಬಗ್ಗೆ ಮುಖ್ಯ ಮಾಹಿತಿ

ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಯಡಿಯೂರಪ್ಪ ಕೇಂದ್ರ ಚುನಾವಣಾ ಸಮಿತಿ Read more…

ಲೈಂಗಿಕ ಕಿರುಕುಳ ಆರೋಪ: ಇಂದು ಸಿಐಡಿ ವಿಚಾರಣೆಗೆ ಯಡಿಯೂರಪ್ಪ ಹಾಜರು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ Read more…

ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್: ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ: ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಎಂದರೆ ಹೇಗೆ? ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ Read more…

ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದು: ವಿಜಯೇಂದ್ರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ Read more…

ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಸರ್ಕಾರದಿಂದ ರಾಜಕೀಯ ಸೇಡು: ಬಿಜೆಪಿ ನಾಯಕರ ಆಕ್ರೋಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಗೆತನ ತೋರಿಸುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ Read more…

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ Read more…

ಈಶ್ವರಪ್ಪ ಬಂಡಾಯ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನ ಗಳಿಸಲಿರುವ ಎನ್.ಡಿ.ಎ. ಮೈತ್ರಿಕೂಟ ರಾಜ್ಯದಲ್ಲಿ 25 ರಿಂದ 26 ಸ್ಥಾನ ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲಿದ್ದಾರೆ Read more…

BREAKING: ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪಗೆ ಶಾಕ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೊ ಕೇಸ್ ದಾಖಲು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನಕ್ಕೆ ಯಡಿಯೂರಪ್ಪ ಕಿಡಿ

ಚಿಕ್ಕಮಗಳೂರು: ‘ಗೋ ಬ್ಯಾಕ್ ಶೋಭಾ ಕರಂದ್ಲಾಜೆ’ ಅಭಿಯಾನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ನಾಯಕರೊಂದಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಭೆ ನಡೆಸಿದ್ದಾರೆ. ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಅವರು ಸಭೆ Read more…

ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಅಭಿನಂದಿಸಿದ ಮಾಜಿ ಸಿಎಂ ಯಡಿಯೂರಪ್ಪ

ತುಮಕೂರು: ರಾಜಕೀಯ ಬದ್ಧ ವೈರಿಗಳಂತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಒಂದೇ ವೇದಿಕೆ ಹಂಚಿಕೊಂಡಿದ್ದು, ಸ್ವತ: ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರನ್ನು Read more…

BIG NEWS : ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ : ಶಾಸಕ ಯತ್ನಾಳ್ ಹೊಸ ಬಾಂಬ್‌

ಬೆಳಗಾವಿ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಗೆ ಬ್ಲ್ಯಾಕ್‌ ಮೇಲ್‌ ಮಾಡಿ ತಮ್ಮ ಮಗ ಬಿ.ವೈ ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ Read more…

ಹೈಕಮಾಂಡ್ ಸೂಚನೆ ಮೇರೆಗೆ ಡಿ.ವಿ. ಸದಾನಂದಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ : ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು : ಮಾಜಿ ಸಿಎಂ, ಬಿಜೆಪಿ ಸಂಸದ ಡಿ.ವಿ.  ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಣೆ ಕುರಿತಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಂಗಳೂರಿನಲ್ಲಿ ಮಳೆಗೆ ಜನರು ತತ್ತರ : ಮಾಜಿ ಸಿಎಂ `BSY’ ಸಿಟಿ ರೌಂಡ್ಸ್

ಬೆಂಗಳೂರು :   ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿದ್ದು,  ಈ ನಡುವೆ ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ Read more…

ಇಂದಿನಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬರ ಅಧ್ಯಯನ ಪ್ರವಾಸ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಈಗಾಗಲೇ ಬರ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಇಂದಿನಿಂದ ಮಾಜಿ ಸಿಎಂ ಬಿ.ಎಸ್. Read more…

BREAKING: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಮಾಜಿ ಸಿಎಂ ಬಿ.ಎಸ್.ವೈ.ಗೆ ಮತ್ತೆ ಶಾಕ್: ಎಫ್ಐಆರ್ ದಾಖಲಿಸಲು ಮರುಪರಿಶೀಲನೆ: ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮಾಹಿತಿ

ನವದೆಹಲಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಕಾಮಗಾರಿ ಗುತ್ತಿಗೆ ನೀಡಲು ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ Read more…

ಕಾವೇರಿ ಪ್ರಾಧಿಕಾರದ ಆದೇಶ ರಾಜ್ಯದ ಪಾಲಿಗೆ ಮರಣ ಶಾಸನ: ಮತ್ತೆ ನೀರು ಬಿಟ್ಟರೆ ಕರ್ನಾಟಕ ಸ್ವಾಭಿಮಾನಕ್ಕೆ ಧಕ್ಕೆ: ಬಿ.ಎಸ್.ವೈ.

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕದ ಪಾಲಿಗೆ ಮರಣ ಶಾಸನವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ Read more…

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮೋದಿ, ಅಮಿತ್ ಶಾ ತೀರ್ಮಾನ ಮಾಡ್ತಾರೆ : ಮಾಜಿ ಸಿಎಂ ಬಿಎಸ್ ವೈ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIGG NEWS : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇದುವರೆಗೆ ನನಗೆ ವಿಶೇಷವಾಗಿ ಏನೂ ಗೊತ್ತಿಲ್ಲ Read more…

`ದೇವರ ಅನುಗ್ರಹ ಸದಾ ಇರಲಿ’ : ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ `ಬಿಎಸ್ ವೈ’

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ 76 ನೇ ಹುಟ್ಟುಹಬ್ಬದ ಸಂಭ್ರಮ, ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟರ್ ನಲ್ಲಿ Read more…

ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ

ಬೆಂಗಳೂರು: ವಿಧಾನಸೌಧದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದನದಲ್ಲಿ ಗದ್ದಲದ ನಂತರ ವಿಧಾನಸಭೆಯಿಂದ ಯತ್ನಾಳ್ ಅವರನ್ನು ಮಾರ್ಷಲ್ ಗಳು Read more…

ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಂದೆ ಎಸ್.ಆರ್. ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರನ್ನು ನೆನೆದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ. ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಜನ್ಮ ಶತಮಾನೋತ್ಸವ Read more…

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಕೆಲ Read more…

821 ಕೋಟಿ ರೂ. ಹಗರಣ ಆರೋಪ: ಯಡಿಯೂರಪ್ಪ, ಸಚಿವರು, ಐಎಎಸ್ ಅಧಿಕಾರಿಗಳು ಸೇರಿ 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಬರೋಬ್ಬರಿ 821 ಕೋಟಿ ರೂ. ಬೃಹತ್ ಹಗರಣ ನಡೆಸಿದ ಆರೋಪ ಕೇಳಿ ಬಂದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಸಚಿವರು, ಐಎಎಸ್ Read more…

ಶೆಟ್ಟರ್ ಪಕ್ಷ ಬಿಟ್ಟ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಯಡಿಯೂರಪ್ಪ: ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಉದ್ಯಮ ಹಾಗೂ Read more…

BIG NEWS: ಬಿಜೆಪಿ ಹಾಲಿ ಶಾಸಕರಲ್ಲಿ ಎಷ್ಟು ಮಂದಿಗೆ ಟಿಕೆಟ್ ಸಿಗಲ್ಲ ಗೊತ್ತಾ…? ಯಡಿಯೂರಪ್ಪ ಮಹತ್ವದ ಮಾಹಿತಿ

ಬೆಂಗಳೂರು: 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ 3 -4 ಬಾರಿ ಸಭೆ ನಡೆಸಲಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ Read more…

ಮುಂದಿನ ಸಿಎಂ ಬಗ್ಗೆ ಯಡಿಯೂರಪ್ಪ ಮಹತ್ವದ ಹೇಳಿಕೆ: ಕುತೂಹಲ ಮೂಡಿಸಿದ ಬಿಜೆಪಿ ನಡೆ

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆ ಎದುರಿಸುವುದಾಗಿ ಬಿಜೆಪಿ ನಾಯಕರು ಘೋಷಿಸಿದ್ದಾರೆ. ಇದರ ನಡುವೆಯೇ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...