alex Certify bs yediyurappa | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಗೆ ಸ್ಪರ್ಧಿಸದಿರುವ ಕಾರಣ ತಿಳಿಸಿದ ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ: 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಸೋಮವಾರ ಉದ್ಘಾಟನೆಗೆ ಪ್ರಧಾನಿ ಮೋದಿ ಬರಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ Read more…

ಯಾವುದೇ ಕಾರಣಕ್ಕೂ ವಿಐಎಸ್ಎಲ್ ಕಾರ್ಖಾನೆ ಮುಚ್ಚಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು Read more…

ಫೆ. 27 ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಶಿವಮೊಗ್ಗ: ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗ Read more…

BSY ಜೊತೆ ಪ್ರಧಾನಿ ಮೋದಿ ಪ್ರತ್ಯೇಕ ಸಭೆ; ಕುತೂಹಲ ಮೂಡಿಸಿದ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ 15 ನಿಮಿಷಗಳ ಕಾಲ ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ. ಸೋಮವಾರ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ ಮಾಜಿ Read more…

ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ದೆಹಲಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಲವು ನಾಯಕರು Read more…

BIG NEWS: ಹೊಸ ಪಕ್ಷ ಕಟ್ಟಿದ ಜನಾರ್ದನ ರೆಡ್ಡಿಗೆ ಯಡಿಯೂರಪ್ಪ ಬೆಂಬಲ ನೀಡಿಲ್ಲ: ವಿಜಯೇಂದ್ರ

ಗದಗ: ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪಿಸಿದ್ದು ಅವರಿಗೆ ಯಡಿಯೂರಪ್ಪ ಬೆಂಬಲ ಇದೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ Read more…

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಮಕ ಗಂಧರ್ವ ಹೆಚ್.ಆರ್ ಕೇಶವಮೂರ್ತಿ ಇನ್ನಿಲ್ಲ

ಶಿವಮೊಗ್ಗ: ರಾಜ್ಯದ ಮೂಲೆ ಮೂಲೆಗೂ ಗಮಕ ಕಲೆಯ ಘಮವನ್ನು ಬೀರಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಹಳ್ಳಿಯ ಹೆಚ್.ಆರ್. ಕೇಶವಮೂರ್ತಿರು ಇಂದು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 1934ರ ಫೆ.22 ರಂದು Read more…

ದಿಢೀರ್ ದೆಹಲಿಗೆ ಯಡಿಯೂರಪ್ಪ

ಬೆಂಗಳೂರು: ನಾಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಾಳೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ದೆಹಲಿಗೆ ಪ್ರಯಾಣ Read more…

ಸರ್ವೆ ಮಾಡಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್: ಯಡಿಯೂರಪ್ಪ

ತುಮಕೂರು: ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಸರ್ವೆ ಮಾಡಿಸಿ ಯಾರು ಗೆಲ್ಲುತ್ತಾರೋ ಅಂತಹವರಿಗೆ ಟಿಕೆಟ್ ನೀಡಿ ನಮ್ಮ ಪಕ್ಷ ಅವರನ್ನು ಗೆಲ್ಲಿಸಿಕೊಂಡು ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಬಿ.ಎಸ್.ವೈ.: ಶರಾವತಿ ಕಣಿವೆ ಸಂತ್ರಸ್ಥರ ಆತಂಕ ದೂರ ಮಾಡಲು ಮನವಿ

ನವದೆಹಲಿ: ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆ ಸಂತ್ರಸ್ಥರ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಇಂದು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದರ್ Read more…

ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ರಾಹುಲ್ ಗಾಂಧಿ ಬಚ್ಚಾ ಎಂಬ BSY ಹೇಳಿಕೆಗೆ ಡಿಕೆಶಿ ಗರಂ

ಬಳ್ಳಾರಿ: ರಾಹುಲ್ ಗಾಂಧಿ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ. ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ನಾನು ಕೂಡ ಯಡಿಯೂರಪ್ಪನವರಿಗೆ ಗೌರವ Read more…

ರಾಹುಲ್ ಗಾಂಧಿ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು

ರಾಮನಗರ: ರಾಜ್ಯದಲ್ಲಿ 140 ಸ್ಥಾನಗಳನ್ನು ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದಲ್ಲಿ ಮಾತನಾಡಿದ ಅವರು, ಯಾರು Read more…

BIG NEWS: ಚುನಾವಣೆಗೆ ಬಿಜೆಪಿ ರಣಕಹಳೆ: 50 ಕ್ಷೇತ್ರಗಳಲ್ಲಿ ಸಿಎಂ, ಮಾಜಿ ಸಿಎಂ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಲರ್ಟ್ ಆಗಿದ್ದು, ರಾಜ್ಯ ಬಿಜೆಪಿ ಘಟಕದ ನಾಯಕರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಆಂತರಿಕ ಸರ್ವೆ ಪ್ರಕಾರ ಪ್ರವಾಸ Read more…

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ Read more…

BIG NEWS: ಪ್ರಧಾನಿ ಮೋದಿ ಭೇಟಿಯಾದ ಬಿ.ಎಸ್.ವೈ. ಹೇಳಿದ್ದೇನು ಗೊತ್ತಾ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್. Read more…

ದಕ್ಷಿಣದ ಭಾರತದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಮಾಸ್ಟರ್ ಪ್ಲಾನ್: ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ‘ಮಿಷನ್ ದಕ್ಷಿಣ’ ಪರಿಕಲ್ಪನೆ ಪ್ರತಿಫಲನ

ಕರ್ನಾಟಕದಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ದಕ್ಷಿಣ ಭಾರತದ ಉಳಿದ ರಾಜ್ಯಗಳಲ್ಲಿಯೂ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಬಿಜೆಪಿ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಪುನರ್ ರಚನೆ Read more…

ಕುಟುಂಬ ಸಮೇತ ಮಂತ್ರಾಲಯ ರಾಯರ ಮಠಕ್ಕೆ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕುಟುಂಬ ಸಮೇತರಾಗಿ ಯಡಿಯೂರಪ್ಪ Read more…

ಬಿಜೆಪಿ ವರಿಷ್ಠರಿಗೇ ಯಡಿಯೂರಪ್ಪ ಶಾಕ್: ಎಲ್ಲರಿಗಿಂತ ಮೊದಲೇ ಪುತ್ರನಿಗೆ ಟಿಕೆಟ್ ಘೋಷಣೆ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ

ಸುಧೀರ್ಘ ಚುನಾವಣೆ ರಾಜಕೀಯದ ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣೆ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ Read more…

BIG NEWS: ವಿಜಯೇಂದ್ರ ಸ್ಪರ್ಧೆ ಬಗ್ಗೆ ಯಡಿಯೂರಪ್ಪ ಮಹತ್ವದ ಮಾಹಿತಿ

ಶಿವಮೊಗ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರ ತಾಲೂಕಿನ ಬಿಜೆಪಿ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7 ನೇ ವೇತನ ಆಯೋಗ ರಚನೆ; ಸಿಎಂ ಭರವಸೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ Read more…

ದೀರ್ಘ ಕಾಲದ ರಾಜಕೀಯ ಸಂಗಾತಿ BSY ಮೊಮ್ಮಗಳ ಸಾವಿನ ಸುದ್ದಿ ಕೇಳಿ ಘಾಸಿಯಾಯ್ತು: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊಮ್ಮಗಳ ಸಾವಿನ ಸುದ್ದಿ ಕೇಳಿ ಮನಸ್ಸಿಗೆ ಘಾಸಿಯಾಯಿತು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನನ್ನ ದೀರ್ಘಕಾಲದ ರಾಜಕೀಯ Read more…

ಉಸ್ತುವಾರಿ ಸಚಿವರಾಗಿ ಶಿವಮೊಗ್ಗಕ್ಕೆ ತೆರಳುವ ಮೊದಲು BSY ಭೇಟಿಯಾದ ನಾರಾಯಣಗೌಡ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಸಚಿವ ಡಾ.ನಾರಾಯಣಗೌಡ ಅವರು ಇಂದು ಶಿವಮೊಗ್ಗಕ್ಕೆ ತೆರಳುವ ಮುನ್ನ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಬಿ.ಎಸ್. ಯಡಿಯೂರಪ್ಪ ಟಾಂಗ್

ಸಿದ್ದರಾಮಯ್ಯ ಅವರ ಹಗುರ ಮಾತಿಗೆ ಉತ್ತರ ಕೊಡುವುದಿಲ್ಲ. ಎಲ್ಲದಕ್ಕೂ ಅಧಿವೇಶನದಲ್ಲಿ ಉತ್ತರ ಕೊಡುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಂತೆಮರಹಳ್ಳಿಯಲ್ಲಿ ಮಾತನಾಡಿದ ಅವರು, ಜಾತಿ ಬಲ, Read more…

ಇಂದಿನಿಂದ ಬಿ.ಎಸ್. ಯಡಿಯೂರಪ್ಪ ಭರ್ಜರಿ ಪ್ರಚಾರ: ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಕ್ಯಾಂಪೇನ್

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಂದಿನಿಂದ ಆರು ದಿನಗಳ ಕಾಲ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. Read more…

ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ

ತುಮಕೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಯಡಿಯೂರಪ್ಪ ಟೀಕಿಸಿದವರಿಗೆ ವಿಜಯೇಂದ್ರ ಟಾಂಗ್

ಹಾವೇರಿ: ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮನೆ ಸೇರುತ್ತಾರೆ. ಯಾರಾದರೂ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಮಲಗುತ್ತಾರೆ. ಪ್ರತಿಪಕ್ಷದವರು ಯಡಿಯೂರಪ್ಪನವರ ಬಗ್ಗೆ ಅದನ್ನೇ ತಿಳಿದಿದ್ದರು. ಆದರೆ, ಯಡಿಯೂರಪ್ಪ Read more…

‘ಒಂದೇ ಪಕ್ಷದಲ್ಲಿ ದೇವೇಗೌಡ, ಸಿದ್ದರಾಮಯ್ಯ, ಯಡಿಯೂರಪ್ಪ; ಯಾರ ಕೈಯಲ್ಲೂ ಆಗದ್ದನ್ನು ಸಾಧಿಸೋದೇ ನನ್ನ ಕೆಲಸ’ – ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ಪಕ್ಷದಲ್ಲಿ ಇರುವಂತೆ ಮಾಡುತ್ತೇನೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಐಟಿ ದಾಳಿಯಲ್ಲಿ ನಮ್ಮ ಕುಟುಂಬ ಟಾರ್ಗೆಟ್ ಮಾಡಿಲ್ಲ: ಯಡಿಯೂರಪ್ಪ

ಶಿವಮೊಗ್ಗ: ಐಟಿ ದಾಳಿ ನಡೆಸುವ ಮೂಲಕ ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಿಲ್ಲವೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ಕುಟುಂಬ ಯಾವುದೇ ತಪ್ಪು Read more…

ಬಿಜೆಪಿ ಕಾರ್ಯಕಾರಿಣಿಯಲ್ಲಿ BSY ಮಹತ್ವದ ಸಲಹೆ

ದಾವಣಗೆರೆ: ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೈಸೂರು ಸೇರಿದಂತೆ ಬಹುತೇಕ ಕಡೆ ಹೋಗಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ Read more…

BIG NEWS: ಸ್ವಯಂಪ್ರೇರಣೆಯಿಂದ ರಾಜೀನಾಮೆ; ದೆಹಲಿಯಿಂದ ಒತ್ತಡವಿರಲಿಲ್ಲ ಎಂದ BSY

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ 2 ತಿಂಗಳ ಹಿಂದೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...