alex Certify budget | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಸಾದದಿಂದ 600 ಕೋಟಿ, ಬಡ್ಡಿಯಿಂದ 1.3 ಸಾವಿರ ಕೋಟಿ ಆದಾಯ: 5258 ಕೋಟಿ ಬಜೆಟ್ ಮಂಡಿಸಿದ ಟಿಟಿಡಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ(ಟಿಟಿಡಿ) ಮುಂದಿನ ಆರ್ಥಿಕ ವರ್ಷಕ್ಕೆ 5258 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದೆ. 2025 -26 ನೇ Read more…

ಮುಂದಿನ ವರ್ಷವೂ ನಂದೇ ಬಜೆಟ್: ಸಿಎಂ ಬದಲಾವಣೆ ಚರ್ಚೆ ನಡುವೆಯೇ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಸ್ತಾಂತರ ಕುರಿತಾಗಿ ರಾಜ್ಯದ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮುಂದಿನ ವರ್ಷವೂ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ವಿಶೇಷ ಕೊಡುಗೆ ಘೋಷಣೆ

ಬೆಂಗಳೂರು: ರೈತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಅಭೂತಪೂರ್ವ ಕೊಡುಗೆ ಘೋಷಿಸಲಾಗಿದೆ. 2025- 26 ನೇ ಸಾಲಿನ ಆಯವ್ಯದಲ್ಲಿ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪನೆ Read more…

BIG NEWS: ಹಾಸನ ಜಿಲ್ಲೆಗೆ ಬಜೆಟ್ ನಲ್ಲಿ ಕೇವಲ ಜೂಜು, ಎಣ್ಣೆ, ಗಾಂಜಾ ಗ್ಯಾರಂಟಿ ನೀಡಿದ್ದಾರೆ: ಕರ್ತವ್ಯದಲ್ಲಿದ್ದಾಗ ಪೊಲೀಸರು 7 ಗಂಟೆಗೆ ಎಣ್ಣೆ ಹಾಕ್ತಾರೆ: ಹೆಚ್.ಡಿ.ರೇವಣ್ಣ ವಾಗ್ದಾಳಿ

ಹಾಸನ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆರ್ಟ್ ನಲ್ಲಿ ಹಾಸನ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆ ಮಾಡಿಲ್ಲ, ಬಜೆಟ್ ನಲ್ಲಿ ಹಸನ ಜಿಲ್ಲೆಯೇ ಇಲ್ಲ ಎಂದು ಶಾಸಕ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. Read more…

ಕಾಂಗ್ರೆಸ್ ನಲ್ಲಿ ಯಾವುದೇ ಒಡಕಿಲ್ಲ, ಮುಖ್ಯಮಂತ್ರಿ ಬದಲಾವಣೆಯೂ ಇಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

BIG NEWS: ಸಿದ್ದರಾಮಯ್ಯ ಬಜೆಟ್ ಮಹಿಳೆಯರು, ಯುವಕರು, ರೈತರ ಅಭಿವೃದ್ಧಿಗೆ ಪೂರಕವಾಗಿಲ್ಲ: ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸಿದ್ದರಾಮಯ್ಯನವರ ಬಜೆಟ್ ನಿಂದ ಯಾರೀಗೂ ಅನುಕೂಲವಿಲ್ಲ. ಕೃಷೀ Read more…

BIG NEWS: ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?: ಡಿಸಿಎಂ ಪ್ರಶ್ನೆ

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ? ಎಂದು ತಿರುಗೇಟು ನೀಡಿದ್ದಾರೆ. Read more…

ಬೀದಿ ಬದಿ ವ್ಯಾಪಾರಸ್ಥರು, ಕಾರ್ಮಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬೀದಿಬದಿ ವ್ಯಾಪಾರಸ್ಥರು, ಕಾರ್ಮಿಕರಿಗೆ ನೆರವಿನ ಹಸ್ತ ಚಾಚಲಾಗಿದೆ. ಬೀದಿಬದಿ ವ್ಯಾಪಾರಸ್ಥರಿಗೆ ವ್ಯಾಪಾರ ವಿಸ್ತರಿಸಲು ಒಂದು ಲಕ್ಷ ರೂಪಾಯಿವರೆಗೆ ಸಾಲ ಪಡೆಯುವವರಿಗೆ Read more…

10267 ಶಿಕ್ಷಕರ ನೇಮಕಾತಿ, ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್

ಬೆಂಗಳೂರು: ಶಾಲಾ ಶಿಕ್ಷಣ ಸುಧಾರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಹಲವು ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, 550 ಕರ್ನಾಟಕ ಪಬ್ಲಿಕ್ Read more…

BIG NEWS: ಜನ ವಿರೋಧಿ, ನಿರಾಶಾದಾಯಕ ಬಜೆಟ್: ಸಂಸದ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 25-26 ರ ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ, ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗೆದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ Read more…

BUDGET BREAKING: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸ್‌ರ್‌ ತಡೆಗಟ್ಟಲು 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ

ಬೆಂಗಳೂರು: 2025-26 ನೇ ಸಾಲಿನಲ್ಲಿ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳೆಯರ ಆರೋಗ್ಯದ ಬಗ್ಗೆ ಹಲವು ಮಹತ್ವದ ಯೋಜನೆಗಳನ್ನು Read more…

BUDGET BREAKING: ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ: ಬಜೆಟ್ ಮಂಡನೆಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಇಂದು Read more…

BUDGET BREAKING: ಸಿಎಂಗೆ ಬಜೆಟ್ ಪ್ರತಿ ಹಸ್ತಾಂತರಿಸಿದ ಆರ್ಥಿಕ ಇಲಾಖೆ ಅಧಿಕಾರಿಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಕ್ತ ಸಾಲಿನ ಬಜೆಟ್ ಮಂಡನೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ಪ್ರಜೆಗೂ ಸರ್ಕಾರದ ಯೋಜನೆಯ ಪ್ರಯೋಜನ: ಇಂದಿನ ಬಜೆಟ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿದ್ದೇನೆ ಎನ್ನುವ ಭರವಸೆ ನನಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕಳೆದ Read more…

ಇಂದು ಸಿದ್ಧರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ: ಸಿಎಂ ಆಗಿ 9ನೇ ಬಜೆಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದೆ. ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸ್ವತಃ ಕೈಬರಹದಲ್ಲೇ 100 ಪುಟಗಳ ಬಜೆಟ್ ಪ್ರತಿ ಬರೆದು ಮಂಡಿಸಿದ ಸಚಿವ ಚೌಧರಿ

ರಾಯಪುರ: ಛತ್ತೀಸ್ ಗಢದ ಹಣಕಾಸು ಸಚಿವ ಒ.ಪಿ. ಚೌಧರಿ ಕೈಬರಹದಲ್ಲೇ ಸಿದ್ಧಪಡಿಸಿದ ಬಜೆಟ್ ಮಂಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಕಂಪ್ಯೂಟರ್ ಮುದ್ರಿತ ಬಜೆಟ್ ಪ್ರತಿ ಮಂಡಿಸುವ ಈಗಿನ ಕಾಲದಲ್ಲಿ ಸ್ವತಃ Read more…

BIG NEWS: ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭ: ಸರ್ಕಾರದ ವೈಫಲ್ಯಗಳ ಪಟ್ಟಿಯೊಂದಿಗೆ ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಮಾರ್ಚ್ 3 ಸೋಮವಾರದಿಂದ ಆರಂಭವಾಗಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ ಮತ್ತು ಪ್ರತ್ಯಾರೋಪಗಳ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. Read more…

ನಾಳೆಯಿಂದ ವಿಧಾನ ಮಂಡಲ ಅಧಿವೇಶನ: ಆಡಳಿತ, ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ವೇದಿಕೆ ಸಜ್ಜು

ಬೆಂಗಳೂರು: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಮಾರ್ಚ್ 3ರಿಂದ ಆರಂಭವಾಗಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ ಮತ್ತು ಪ್ರತ್ಯಾರೋಪಗಳ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಫಲಾನುಭವಿಗಳಿಗೆ Read more…

ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ ನಲ್ಲಿ 100 ಕೋಟಿ ಅನುದಾನಕ್ಕೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ , ಮೂಲಭೂತ Read more…

BIG NEWS: ರಾಜ್ಯಾದ್ಯಂತ 108 ಆಂಬುಲೆನ್ಸ್ ಗೆ ‘ಮೇಜರ್ ಸರ್ಜರಿ’: ವ್ಯವಸ್ಥೆಗೆ ಹೊಸ ರೂಪ

ತುಮಕೂರು: ರಾಜ್ಯಾದ್ಯಂತ 108 ಆಂಬುಲೆನ್ಸ್ ವ್ಯವಸ್ಥೆ ಸರಿಪಡಿಸಲು ಈ ಬಾರಿ ಬಜೆಟ್ ನಲ್ಲಿ ಮೇಜರ್ ಸರ್ಜರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಮಾ. 7 ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 3ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ Read more…

ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಅವರು ಬಜೆಟ್ ಮಂಡಿಸಲಿದ್ದು, ಉದ್ಯಮ ವಲಯಕ್ಕೆ ಹೆಚ್ಚಿನ Read more…

ಬಜೆಟ್ ಬಗ್ಗೆ ಭಾರೀ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಬಜೆಟ್ ನಲ್ಲಿ Read more…

ಇಂದು 140 ಕೋಟಿ ಭಾರತೀಯರ ಬಹುನಿರೀಕ್ಷಿತ ಬಜೆಟ್: ಮಹಿಳೆಯರು, ಮಾಧ್ಯಮ ವರ್ಗ, ಬಡವರಿಗೆ ಬಂಪರ್ ಕೊಡುಗೆ ನಿರೀಕ್ಷೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ. 140 ಕೋಟಿ ಭಾರತೀಯರ ಕನಸುಗಳನ್ನು ಈಡೇರಿಸುವ ಆಶಯ ಹೊಂದಿರುವ ಕೇಂದ್ರ Read more…

ಇಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್: ಆದಾಯ ತೆರಿಗೆ ಬದಲಾವಣೆ, ಗೃಹ ಸಾಲಕ್ಕೆ ವಿನಾಯಿತಿ ಮಿತಿ ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಸತತ 8 Read more…

BIG NEWS: ಇಂದು ಬಹುನಿರೀಕ್ಷಿತ ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ Read more…

ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ನಿರ್ಮಲಾ ಸೀತಾರಾಮನ್ Read more…

15 ಲಕ್ಷ ರೂ. ಗಿಂತ ಕಡಿಮೆ ಆದಾಯಕ್ಕೆ ತೆರಿಗೆ ವಿನಾಯಿತಿ: ಮಧ್ಯಮ ವರ್ಗ, MSME ಗೆ ಬಂಪರ್ ಸಾಧ್ಯತೆ: ಕುತೂಹಲ ಮೂಡಿಸಿದ ಕೇಂದ್ರ ಬಜೆಟ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2025-26 ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ವಾರ್ಷಿಕ 10ರಿಂದ 15 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ Read more…

ತೆರಿಗೆದಾರರಿಗೆ ಗುಡ್ ನ್ಯೂಸ್: ತೆರಿಗೆ ವ್ಯವಸ್ಥೆ ಸರಳಗೊಳಿಸಲು ಹೊಸ ಮಸೂದೆ ಸಾಧ್ಯತೆ | Budget 2025

ನವದೆಹಲಿ: ಭಾರತದ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಪ್ರಮುಖ ಕ್ರಮವಾಗಿ ಸರ್ಕಾರವು ಮುಂಬರುವ ಸಂಸತ್ತಿನ ಬಜೆಟ್‌ನಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಿದೆ ಎಂದು ಹೇಳಲಾಗಿದೆ. ಪ್ರಸ್ತಾವಿತ ಶಾಸನವು ಆರು Read more…

BIG NEWS: ಮಾರ್ಚ್ ನಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮಾಹಿತಿ

ದಾವಣಗೆರೆ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷಗಳ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...