alex Certify budget | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಜೆಟ್ ಮಂಡನೆಗೆ ಸಿಎಂ ಯಡಿಯೂರಪ್ಪ ತಯಾರಿ, ಪೂರ್ವಭಾವಿ ಸಭೆಗೆ ಸಮಯ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 2021 -22 ನೇ ಸಾಲಿನ ಆಯವ್ಯಯ ಪೂರ್ವಭಾವಿ ಇಲಾಖಾವಾರು ಚರ್ಚೆಯನ್ನು ಸಚಿವರೊಂದಿಗೆ ನಡೆಸಲಿದ್ದಾರೆ. ಫೆಬ್ರವರಿ 8 ರಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, Read more…

ತೆರಿಗೆ ವಿನಾಯಿತಿ: ಕೊರೋನಾ ಸಂಕಷ್ಟದಲ್ಲಿದ್ದ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ನವದೆಹಲಿ: ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆಯಾಗುವ ಸಾಧ್ಯತೆಯಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ Read more…

2021 ರ ಕೇಂದ್ರ ಬಜೆಟ್ ನಲ್ಲಿ ಏನಿರಲಿದೆ…? ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: 2021 ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ತೆರಿಗೆ ಪದ್ಧತಿಯಲ್ಲಿ ಭಾರಿ ಬದಲಾವಣೆ ತರಲು ಮುಂದಾಗಿದೆ. ಕೆಲ ವಿಭಾಗಗಳ ತೆರಿಗೆದಾರರಿಗೆ ಒಂದಿಷ್ಟು ವಿನಾಯಿತಿ ನೀಡಲು ಮೋದಿ ಸರ್ಕಾರ Read more…

ʼಬಜೆಟ್ʼ ನಲ್ಲಿ ಆದಾಯ ತೆರಿಗೆ ಮಿತಿ ಹೆಚ್ಚಳ…..?

ಕೊರೊನಾ ನಂತರದ ದಿನಗಳಲ್ಲಿ ಕೇಂದ್ರ ಸರ್ಕಾರವು ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದು, ದೇಶವಾಸಿಗಳ ಚಿತ್ತ ಬಜೆಟ್ ನತ್ತ ನೆಟ್ಟಿದೆ. ಕೊರೊನಾದಿಂದಾಗಿ ಸಾಕಷ್ಟು ನಷ್ಟ ಅನುಭವಿಸಿರುವ ಜನರು ಬಜೆಟ್ ನಲ್ಲಿ Read more…

ಕೃಷಿ ಸಾಲ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಅನ್ನದಾತರ ಆದಾಯ ದ್ವಿಗುಣಕ್ಕೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಕೃಷಿ ಸಾಲ ವಿತರಣೆ ಗುರಿಯನ್ನು 19 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡುವ ಸಾಧ್ಯತೆಯಿದೆ. ಕೇಂದ್ರ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವ ಶಂಕರ್

ಬೆಂಗಳೂರು: ತೋಟಗಾರಿಕೆ ಇಲಾಖೆಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತರುವುದಾಗಿ ತೋಟಗಾರಿಕೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆಯಲ್ಲಿ ರೈತಪರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಹೊಸ ಯೋಜನೆಗಳಿಗೆ ಬಜೆಟ್ Read more…

ಗರ್ಭಿಣಿಯರು, ಬಾಣಂತಿಯರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ

 ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ನಲ್ಲಿ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ. Read more…

10 ಲಕ್ಷ ಮಂದಿ ಖರೀದಿಸಿದ್ದಾರೆ 5000 ಎಂಎಎಚ್ ಬ್ಯಾಟರಿಯ ಅಗ್ಗದ ಮೊಬೈಲ್

ಬಜೆಟ್ ಸ್ಮಾರ್ಟ್ ಫೋನ್ ತಯಾರಕ ಕಂಪನಿ ಪೊಕೊದ ಸ್ಮಾರ್ಟ್ಫೋನ್ ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. 10 ಲಕ್ಷ ಸ್ಮಾರ್ಟ್ಫೋನ್ ಮಾರಾಟ ಮಾಡಿದೆ. ಭಾರತದಲ್ಲಿ 10 ಲಕ್ಷ ಪೊಕೊ Read more…

ರೈತರಿಗೆ ಮತ್ತೊಂದು ಬಂಪರ್ ಕೊಡುಗೆ: ಖಾತೆಗೆ 10 ಸಾವಿರ ರೂ., ಕೇಂದ್ರದಿಂದ ಸಿಹಿ ಸುದ್ದಿ..?

ನವದೆಹಲಿ: ಕೃಷಿ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ನೀಡುವ ಸಾಧ್ಯತೆ ಇದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ Read more…

ಬಜೆಟ್ 2021: ಹೆಚ್ಚಾಗಲಿದೆ ಸ್ಮಾರ್ಟ್ಫೋನ್, ಟಿವಿ, ಫ್ರಿಜ್ ಬೆಲೆ

ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದೆ. ಬಜೆಟ್‌ನಲ್ಲಿ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಸುಮಾರು 50 ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಬಜೆಟ್ ನಲ್ಲಿ ಈ ಎಲ್ಲ ವಸ್ತುಗಳ ಆಮದು Read more…

BIG NEWS: ಸ್ಮಾರ್ಟ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿ 50 ವಸ್ತುಗಳ ಆಮದು ಸುಂಕ ಹೆಚ್ಚಳ..?

ನವದೆಹಲಿ: 50 ವಸ್ತುಗಳ ಆಮದು ಸುಂಕವನ್ನು ಶೇಕಡ 5 ರಿಂದ 10 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬಜೆಟ್ನಲ್ಲಿ ಸ್ಮಾರ್ಟ್ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ Read more…

ತೆರಿಗೆದಾರರಿಗೆ ಭರ್ಜರಿ ಬಂಪರ್: ಕೇಂದ್ರ ಬಜೆಟ್‌ ನಲ್ಲಿ ತೆರಿಗೆ ವಿನಾಯಿತಿ ಮಿತಿ ಏರಿಕೆ ಸಾಧ್ಯತೆ

ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಮಾನ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ನಿರ್ಮಲಾ ಸೀತಾರಾಮನ್ ನೆಮ್ಮದಿ ಸುದ್ದಿ ನೀಡುವ ಸಾಧ್ಯತೆಯಿದೆ. ತೆರಿಗೆದಾರರಿಗೆ ತೆರಿಗೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಯೋಜನೆ ಹಣ ಹೆಚ್ಚಳ..?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇದ್ದು, ಬಜೆಟ್ ನಲ್ಲಿ ರೈತರಿಗೆ ಸರ್ಕಾರ Read more…

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಹಳೆ ವಾಹನ ಹೊಂದಿದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಮೋದಿ ಸರ್ಕಾರ 2021 ರ ಬಜೆಟ್ ನಲ್ಲಿ ಹೊಸ ಸ್ಲ್ರ್ಯಾಪ್ ನೀತಿ ಜಾರಿಗೆ ತರುವ ನಿರೀಕ್ಷೆ ಇದೆ. ನೀತಿ ಜಾರಿಗೆ ಬಂದರೆ ವಾಹನ ಉದ್ಯಮದಲ್ಲಿ ಹೆಚ್ಚಿನ ಚೇತರಿಕೆ Read more…

ಹಳೆ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪರಿಸರ ಮಾಲಿನ್ಯಕಾರಕ ವಾಹನಗಳನ್ನು ರಸ್ತೆಯಿಂದ ಹಿಂಪಡೆಯುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸುವ ಸಾಧ್ಯತೆ ಇದೆ. ಮಾಲಿನ್ಯ ಉಂಟುಮಾಡುವ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವ ಮಾಲೀಕರಿಗೆ Read more…

ಗೃಹ ಸಾಲಗಾರರಿಗೆ ಗುಡ್ ನ್ಯೂಸ್: ಕೇಂದ್ರ ಬಜೆಟ್ ನಲ್ಲಿ ಗೃಹ ಸಾಲಕ್ಕೆ ತೆರಿಗೆ ಕಡಿತ ಹೆಚ್ಚಳ ಸಾಧ್ಯತೆ

ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ನಲ್ಲಿ ಗೃಹಸಾಲಕ್ಕೆ ತೆರಿಗೆ ಕಡಿತ ಹೆಚ್ಚಳ ಮಾಡಬೇಕೆಂದು 20 ಸಾವಿರಕ್ಕೂ ಹೆಚ್ಚು ಸದಸ್ಯರನ್ನು Read more…

ಮೋದಿ ಸರ್ಕಾರದಿಂದ ಬಿಗ್ ಶಾಕ್: ಜನತೆಗೆ ಕೋವಿಡ್ ಸೆಸ್ ಬರೆ ಸಾಧ್ಯತೆ –ಲಸಿಕೆ, ವೈದ್ಯಕೀಯ ಸೌಲಭ್ಯ ಹೆಚ್ಚಳಕ್ಕೆ ಬಳಕೆ

ನವದೆಹಲಿ: ಕೊರೋನಾ ಕಾರಣದಿಂದ ಈ ಬಾರಿ ಕಾಗದ ರಹಿತ ಬಜೆಟ್ ಮಂಡಿಸಲು ಕೇಂದ್ರ ಸರ್ಕಾರ ನಿರ್ಧಾರಿಸಿದೆ. ಬಜೆಟ್ ಪ್ರತಿಗಳನ್ನು ಮುದ್ರಿಸದೆ, ವಿದ್ಯುನ್ಮಾನವಾಗಿ ಸಾಫ್ಟ್ ಕಾಪಿ ನೀಡಲಾಗುತ್ತದೆ. ಇದೇ ವೇಳೆ Read more…

BIG BREAKING: ಬಜೆಟ್ ಬಗ್ಗೆ ಮೋದಿ ಸರ್ಕಾರದಿಂದ ಅಚ್ಚರಿಯ ನಿರ್ಧಾರ, ಈ ಬಾರಿ ಬಜೆಟ್ ಮುದ್ರಣ ಇಲ್ಲ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಸರ್ಕಾರ ಬಜೆಟ್ ಪುಸ್ತಕ ಮುದ್ರಿಸದಿರಲು ನಿರ್ಧಾರ Read more…

BIG BREAKING: ಇತಿಹಾಸದಲ್ಲೇ ಮೊದಲ ಬಾರಿಗೆ ಬಜೆಟ್ ಬಗ್ಗೆ ಮೋದಿ ಸರ್ಕಾರದಿಂದ ಅಚ್ಚರಿಯ ನಿರ್ಧಾರ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಕೊರೋನಾ ಕಾರಣದಿಂದ ಸರ್ಕಾರ ಬಜೆಟ್ ಪುಸ್ತಕ ಮುದ್ರಿಸದಿರಲು ನಿರ್ಧಾರ Read more…

ಸ್ವಾತಂತ್ರ್ಯದ ನಂತ್ರ ಮೊದಲ ಬಾರಿ ಮುದ್ರಣವಾಗ್ತಿಲ್ಲ ಬಜೆಟ್ ದಾಖಲೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಹಾಗೆ ಕೊರೊನಾ ದೇಶದ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾ ಕಾರಣಕ್ಕೆ ಬಜೆಟ್ ದಾಖಲೆಗಳನ್ನು ಈ ಬಾರಿ ಮುದ್ರಿಸಲು ಸಾಧ್ಯವಾಗ್ತಿಲ್ಲ. 1947 ರ Read more…

BIG NEWS: ಫೆ. 1 ರಂದು ಕೇಂದ್ರ ಬಜೆಟ್, ರಾಜ್ಯದ ಆದ್ಯತೆ ಪಟ್ಟಿ ಸಲ್ಲಿಕೆ

ಹುಬ್ಬಳ್ಳಿ: ಜನವರಿ 29 ರಿಂದ ಫೆಬ್ರವರಿ 15 ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದ್ದು, ಜನವರಿ 30 ರಂದು ಸರ್ವಪಕ್ಷ ಸಭೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಪ್ರಸ್ತಾವನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

ಖಾಸಗಿ ಜತೆ ರೈಲು ಓಡಿಸುವ ಒಪ್ಪಂದ: ಕೇಂದ್ರಕ್ಕೆ 30 ಸಾವಿರ ಕೋಟಿ ಆದಾಯದ ನಿರೀಕ್ಷೆ

ನವದೆಹಲಿ: ಕೆಲ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಜತೆ ಒಪ್ಪಂದ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದರಿಂದ 30 ಸಾವಿರ ಕೋಟಿ ರೂ. ಆದಾಯ ನಿರೀಕ್ಷೆ ಮಾಡಿದೆ. ಬರುವ Read more…

182 ಮಠ- ಮಂದಿರಗಳಿಗೆ ದೀಪಾವಳಿ ಕೊಡುಗೆ: ಅನುದಾನ ಬಿಡುಗಡೆಗೆ ಸಿಎಂ ಅಸ್ತು

ಬೆಂಗಳೂರು: ರಾಜ್ಯದ ವಿವಿಧ ಮಠ-ಮಂದಿರ, ದೇವಾಲಯ ಟ್ರಸ್ಟ್ ಧಾರ್ಮಿಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ 88.75 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. 182 ಧಾರ್ಮಿಕ ಸಂಸ್ಥೆಗಳಿಗೆ 88.75 ಕೋಟಿ Read more…

‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಇಂಟ್ರಸ್ಟಿಂಗ್ ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Read more…

ಕೃಷಿ ವಲಯಕ್ಕೆ ಗುಡ್ ನ್ಯೂಸ್: 11 ಪಟ್ಟು ಹೆಚ್ಚಾದ ಬಜೆಟ್

ನವದೆಹಲಿ: ಕೃಷಿ ಬಜೆಟ್ 11 ಪಟ್ಟು ಹೆಚ್ಚಾಗಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಬಗ್ಗೆ ಇರುವ ಬದ್ಧತೆಯನ್ನು ತೋರಿದೆ ಎಂದು ಕಾರ್ಮಿಕ Read more…

ಸಂಸತ್‌ ಅಧಿವೇಶನದಲ್ಲಿ ನೀಲಿ ಚಿತ್ರ ನೋಡಿ ಸಿಕ್ಕಿಬಿದ್ದ ಸಂಸದ

ಥಾಯ್ಲೆಂಡ್‌ ಸಂಸತ್ತಿನ ಅಧಿವೇಶನದ ವೇಳೆ ಮೊಬೈಲ್‌ನಲ್ಲಿ ನೀಲಿ ಚಿತ್ರ ವೀಕ್ಷಿಸುತ್ತಿದ್ದ ಸಂಸದರೊಬ್ಬರು ಸಿಕ್ಕಿಬಿದ್ದಿದ್ದಾರೆ. ಬಜೆಟ್‌ ಅಧಿವೇಶನದ ಮಧ್ಯೆಯೇ 10 ನಿಮಿಷಗಳ ಕಾಲ ನೀಲಿ ಚಿತ್ರ ವೀಕ್ಷಿಸುತ್ತಿದ್ದ Ronnathep Anuwat‌ Read more…

ತೆರಿಗೆ: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಪಾರದರ್ಶಕ ತೆರಿಗೆ ಪ್ರಾಮಾಣಿಕರಿಗೆ ಗೌರವ ಎನ್ನುವ ತತ್ವದಡಿ ಇಂದು ಪ್ರಧಾನಿಯಿಂದ ತೆರಿಗೆ ಸುಧಾರಣೆ ಪ್ರಕಟಿಸಲಾಗುವುದು. ಪ್ರಾಮಾಣಿಕ ತೆರಿಗೆದಾರರನ್ನು ಗೌರವಿಸಲು, ನೂತನ ತೆರಿಗೆ ಸುಧಾರಣೆ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ Read more…

ಕೇವಲ 141 ರೂ.ಗೆ ಮನೆಗೆ ತನ್ನಿ ಜಿಯೋ ಫೋನ್ 2

ರಿಲಾಯನ್ಸ್ ಜಿಯೋದ ಜಿಯೋ ಫೋನ್ 2 ಖರೀದಿಗೆ ಸುವರ್ಣಾವಕಾಶವಿದೆ. ಕಂಪನಿ ಜನ್ಮಾಷ್ಠಮಿ ಸಂದರ್ಭದಲ್ಲಿ ಉತ್ತಮ ಆಫರ್ ನೀಡ್ತಿದೆ. ಜಿಯೋಫೋನ್ 2 ಖರೀದಿ ಮಾಡುವ ಪ್ಲಾನ್ ಮಾಡಿದ್ರೆ ಈ ಅವಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...