alex Certify budget | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮೋದಿ ಸರ್ಕಾರದ ಕೊನೆಯ ಪೂರ್ಣ ಬಜೆಟ್: ಭರ್ಜರಿ ಕೊಡುಗೆ ನಿರೀಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ 8ನೇ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸಲು ಸಜ್ಜಾಗಿದೆ. ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಐದನೇ ಬಾರಿಗೆ Read more…

ನಾಳೆ ಮಂಡನೆಯಾಗಲಿರುವ ಕೇಂದ್ರ ‘ಬಜೆಟ್’ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದ ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲಾಗುತ್ತದೆ. ನಾಳೆ ಅಂದರೆ Read more…

ನಾಳೆ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ: ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ

ನವದೆಹಲಿ: ಇಂದಿನಿಂದ ಏಪ್ರಿಲ್ 6 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಇಂದಿನಿಂದ ಸಂಸತ್ ಬಜೆಟ್ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ನಲ್ಲಿ 8 ನೇ ವೇತನ ಆಯೋಗ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1 ರಂದು ಮಂಡಿಸಲಿರುವ ಬಜೆಟ್ ನಲ್ಲಿ 8ನೇ ವೇತನ ಆಯೋಗ ಘೋಷಿಸುವ ನಿರೀಕ್ಷೆ ಇದೆ. ಬಜೆಟ್ ಅಧಿವೇಶನ ನಾಳೆಯಿಂದ Read more…

ರಾಜ್ಯದ ಜನತೆಗೆ ಸಿಎಂ ಸಿಹಿ ಸುದ್ದಿ: ಬಜೆಟ್ ನಲ್ಲಿ ಎಲ್ಲಾ ಜಿಲ್ಲೆ, ವರ್ಗದವರಿಗೆ ನ್ಯಾಯ

ಮೈಸೂರು: ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಲು ಮುಂದಾಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಈ ಬಾರಿ ಬಜೆಟ್ ನಲ್ಲಿ ಎಲ್ಲಾ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸಿರಿಧಾನ್ಯ ಪ್ರೋತ್ಸಾಹ ಧನ 15,000 ರೂ.ಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಚಿತ್ರದುರ್ಗ: ಸಿರಿಧಾನ್ಯ ಬೆಳೆಗಾರರಿಗೆ ನೀಡುತ್ತಿರುವ ಪ್ರೋತ್ಸಾಹಧನ ಕಡಿತಗೊಳಿಸುವ ಚಿಂತನೆ ಕೈ ಬಿಡಲಾಗಿದೆ. ಪ್ರಸ್ತುತ 10,000 ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಇದನ್ನು ಮುಂದಿನ ಬಜೆಟ್ ನಲ್ಲಿ 15,000 ರೂ.ಗೆ Read more…

ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಂಪರ್ ಕೊಡುಗೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಸೂಚನೆ

ಬೆಂಗಳೂರು: ಬಜೆಟ್ ಮತ್ತು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ. ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆ ಸಲ್ಲಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಈ ಕುರಿತಾಗಿ Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ Read more…

ಮಧ್ಯಮ ವರ್ಗದ ಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಬಜೆಟ್ ನಲ್ಲಿ ಸಿಗಲಿದೆ ಭರಪೂರ ಕೊಡುಗೆ

ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ದುಸ್ತರ ಎಂಬ ಪರಿಸ್ಥಿತಿ ಮಧ್ಯಮ ವರ್ಗದ್ದಾಗಿದ್ದು, ಆದರೆ ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಭರಪೂರ ಕೊಡುಗೆ Read more…

BIG NEWS: ‘ಗೃಹಿಣಿ ಶಕ್ತಿ’ ಯೋಜನೆಗೆ ಶೀಘ್ರದಲ್ಲೇ ಚಾಲನೆ; ಮನೆ ವೆಚ್ಚ ನಿರ್ವಹಣೆಗೆ ಸಿಗಲಿದೆ ಆರ್ಥಿಕ ನೆರವು

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಡ ಕುಟುಂಬಗಳ ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮನೆ ವೆಚ್ಚ ನಿರ್ವಹಣೆಗೆ ಆರ್ಥಿಕ ನೆರವು ನೀಡುವ Read more…

ಉತ್ತರ ಕರ್ನಾಟಕ ಜನತೆಗೆ ಸಿಎಂ ಸಿಹಿ ಸುದ್ದಿ

ಹುಬ್ಬಳ್ಳಿ: ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆಗೆ ಎಲ್ಲಾ ತಯಾರಿ Read more…

ನಿರುದ್ಯೋಗಿ ಯುವತಿಯರಿಗೆ ಮಾಸಿಕ 2 ಸಾವಿರ ರೂ.: ಪ್ರತಿ ಮನೆಗೆ ಉಚಿತ ವಿದ್ಯುತ್ ಬಳಿಕ ಕಾಂಗ್ರೆಸ್ 2ನೇ ಭರವಸೆ ಇಂದು ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಕುಟುಂಬ ನಿರ್ವಹಣೆಗಾಗಿ ಮಹಿಳೆಯರ ಖಾತೆಗೆ ಹಣ ನೀಡುವುದಾಗಿ ಹೇಳಿದ್ದು, ಇದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮುಂದಾಗಿದೆ. ನಿರುದ್ಯೋಗಿ ಹೆಣ್ಣುಮಕ್ಕಳಿಗೆ Read more…

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್; ಕುಟುಂಬ ನಿರ್ವಹಣೆಗಾಗಿ ಖಾತೆಗೆ ಹಣ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಕುಟುಂಬ ನಿರ್ವಹಣೆಗಾಗಿ ಮಹಿಳೆಯರ ಖಾತೆಗೆ ಹಣ ಹಾಕಲು ಸಿದ್ಧತೆ ನಡೆಸಲಾಗಿದ್ದು, ಮುಂಬರುವ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಉಚಿತವಾಗಿ ನೀರು ನೀಡಲು ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು Read more…

ಜ. 31 ರಿಂದ ಸಂಸತ್ ಅಧಿವೇಶನ, ಫೆ. 1 ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಿ ಏಪ್ರಿಲ್ 6 ರವರೆಗೂ ನಡೆಯಲಿದೆ. ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

BREAKING: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಡೇಟ್ ಫಿಕ್ಸ್

ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ Read more…

ವಜ್ರದ ವ್ಯಾಪಾರಿಗಳಿಂದ ಕೇಂದ್ರ ಸರ್ಕಾರಕ್ಕೆ ಹೀಗೊಂದು ಮನವಿ

ಜೆಮ್​ ಮತ್ತು ಆಭರಣ ರಫ್ತು ವಲಯವನ್ನು ಉತ್ತೇಜಿಸಲು ಮತ್ತು ಮುಂಬರುವ ಬಜೆಟ್‌ನಲ್ಲಿ ಸಾಗಣೆಯನ್ನು ಹೆಚ್ಚಿಸಲು ಪ್ರಯೋಗಾಲಯದಲ್ಲಿ ಸ್ಥಾಪಿಸುವ ವಜ್ರಗಳ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸುವುದು ಮತ್ತು Read more…

ರಾಜ್ಯದಲ್ಲಿ ಪುನಃ ಲಾಟರಿ ಜಾರಿ ಬಗ್ಗೆ ಬಜೆಟ್ ನಲ್ಲಿ ಘೋಷಣೆಗೆ ಆಗ್ರಹ: ಇಲ್ಲದಿದ್ದರೆ ಸುಪ್ರೀಂಕೋರ್ಟ್ ಗೆ ಅರ್ಜಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಬದ್ಧವಾಗಿ ಪುನಃ ಲಾಟರಿ ಜಾರಿಗೊಳಿಸುವ ಬಗ್ಗೆ ಮುಂದಿನ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿರುವ ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ Read more…

ಆದಾಯ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿರುವ 2.5 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಿಸಬಹುದು ಎಂದು ಹೇಳಲಾಗಿದೆ. ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ಫೆಬ್ರವರಿ 1ರಂದು ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ಬಜೆಟ್ ಅಧಿವೇಶನವು ಜನವರಿ 31 ರಿಂದ ಆರಂಭವಾಗಲಿದ್ದು, Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಶಾಕ್

ಬೆಂಗಳೂರು: ವರ್ಗಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಬಜೆಟ್ ಅಧಿವೇಶನ ಹಾಗೂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಪ್ರಸ್ತಾವನೆ ಸಲ್ಲಿಸದಂತೆ ವಿವಿಧ ಇಲಾಖೆ ಮುಖ್ಯ Read more…

ಆದಾಯ ತೆರಿಗೆ ವಿನಾಯಿತಿ 5 ಲಕ್ಷ ರೂ.ಗೆ ಹೆಚ್ಚಳ: ಬಜೆಟ್ ನಲ್ಲಿ ಮಹತ್ವದ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ಎರಡನೆಯ ಅವಧಿಯ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಫೆಬ್ರವರಿ 10ರಂದು ಮಂಡನೆಯಾಗಲಿದೆ. ಈ ಬಜೆಟ್ ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2.50 ಲಕ್ಷ Read more…

ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶದ ಜೊತೆಗೇ ಷೇರು ಮಾರುಕಟ್ಟೆ ಮೇಲೆ ಎಲ್ಲರ ಕಣ್ಣು: ಹೂಡಿಕೆದಾರರಿಗೆ ಬಂಪರ್ ನಿರೀಕ್ಷೆ

ನವದೆಹಲಿ: ದೇಶದ ಗಮನ ಸೆಳೆದ ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಭಾರತೀಯ ಷೇರು ಮಾರುಕಟ್ಟೆಯ ಮೇಲೆಯೂ ಪರಿಣಾಮ Read more…

BIG NEWS: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ; 16 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರದ ಸಿದ್ಧತೆ

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, 17 ದಿನಗಳ ಕಾಲ ನಡೆಯಲಿದೆ. ಡಿಸೆಂಬರ್ 29ರ ವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಒಟ್ಟು 16 ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ Read more…

ಚಳಿಗಾಲದಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ನೈನಿತಾಲ್…! ಇಲ್ಲಿದೆ ಖರ್ಚು ವೆಚ್ಚಗಳ ಸಂಪೂರ್ಣ ವಿವರ

ನೈನಿತಾಲ್ ಭಾರತದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ಸುತ್ತಲೂ ಕಣಿವೆಗಳಿಂದ ಆವೃತವಾಗಿರುವ ನೈನಿತಾಲ್‌ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನುಂಟುಮಾಡುತ್ತದೆ. ನೈನಿತಾಲ್‌ನ ನೈಸರ್ಗಿಕ ಚೆಲುವು ಎಂಥವರನ್ನೂ ಕಣ್ಸೆಳೆಯುವಂತಿದೆ. ಚಳಿಗಾಲದಲ್ಲಂತೂ ನೈನಿತಾಲ್‌ ಹಿಮವನ್ನೇ Read more…

BIG NEWS: ಫೆಬ್ರವರಿಯಲ್ಲೇ ರಾಜ್ಯ ಬಜೆಟ್ ಮಂಡನೆ; ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಭರ್ಜರಿ ಘೋಷಣೆ ಸಾಧ್ಯತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರವರಿ ತಿಂಗಳಿನಲ್ಲಿಯೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದ್ದು, ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲಕರವಾಗುವ ಹಲವು ಘೋಷಣೆಗಳನ್ನು Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆ ಜಾರಿಗೆ ಡೇಟ್ ಫಿಕ್ಸ್

ಈ ಹಿಂದೆ ರಾಜ್ಯದಲ್ಲಿ ಜಾರಿಯಲ್ಲಿದ್ದ ‘ಯಶಸ್ವಿನಿ’ ಆರೋಗ್ಯ ಯೋಜನೆಯಿಂದ ರೈತ ಸಮುದಾಯ ಹಾಗೂ ಸಹಕಾರ ವಲಯದ ಸದಸ್ಯರಿಗೆ ಅನುಕೂಲಕರವಾಗಿತ್ತು. ಆದರೆ ಬಳಿಕ ಇದನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ Read more…

ರೈತರು, ಸಹಕಾರಿಗಳಿಗೆ ಸಿಹಿ ಸುದ್ದಿ: ಆರೋಗ್ಯದ ಆಶಾಕಿರಣ ‘ಯಶಸ್ವಿನಿ’ ಯೋಜನೆ ಜಾರಿಗೆ ದಿನಾಂಕ ಫಿಕ್ಸ್

ಮೈಸೂರು: ಯಶಸ್ವಿನಿ ಯೋಜನೆ ಜಾರಿಗೆ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದ್ದು, ಅಕ್ಟೋಬರ್ 2 ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಮೈಸೂರು ಜಿಲ್ಲಾಡಳಿತದಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ Read more…

ʼನಮ್ಮ ಕ್ಲಿನಿಕ್‌ʼ ಲೋಗೋ ವಿನ್ಯಾಸಗೊಳಿಸುವವರಿಗೆ ವಿಶೇಷ ಗೌರವ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಳೆದ ವರ್ಷದ ಬಜೆಟ್‌ ನಲ್ಲಿ ‘ನಮ್ಮ ಕ್ಲಿನಿಕ್’ ಯೋಜನೆಯನ್ನು ಘೋಷಿಸಿದ್ದು, ಜುಲೈ 28 ರಿಂದ ಬೆಂಗಳೂರಿನ ಎರಡು ಭಾಗಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಆರಂಭಿಸಲಾಗಿದೆ. ರಾಜ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...