alex Certify budget | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸಿಹಿ ಸುದ್ದಿ: ಬೊಮ್ಮಾಯಿ ಸರ್ಕಾರಕ್ಕೆ ವರ್ಷದ ಸಂಭ್ರಮ ಹಿನ್ನೆಲೆ ಜನಪ್ರಿಯ ಯೋಜನೆಗಳ ಘೋಷಣೆಗೆ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಜುಲೈ 28 ರಂದು ವೀಧಾನಸೌಧದಲ್ಲಿ ವಿಶೇಷ ಕಾರ್ಯಕ್ರಮ, ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ‘ಸರ್ವರ Read more…

ಸಣ್ಣ, ಅತಿಸಣ್ಣ ರೈತರಿಗೆ ಮತ್ತೊಂದು ಗುಡ್ ನ್ಯೂಸ್: 2516 ಕೋಟಿ ರೂ. ವೆಚ್ಚದಲ್ಲಿ ಕೃಷಿ ಸಾಲ ಸೊಸೈಟಿಗಳ ಗಣಕೀಕರಣ

ನವದೆಹಲಿ: 2516 ಕೋಟಿ ರೂಪಾಯಿಗಳ ಬಜೆಟ್ ವೆಚ್ಚದೊಂದಿಗೆ ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಾಥಮಿಕ ಕೃಷಿ ಸಾಲ ಸಂಘಗಳ PACS Read more…

26 ಸಾವಿರ ಸರ್ಕಾರಿ ನೌಕರರ ನೇಮಕ, ಉಚಿತ ವಿದ್ಯುತ್: ಅಪ್ ಚುನಾವಣೆ ಭರವಸೆ ಈಡೇರಿಕೆ

ಚಂಡಿಗಢ: ಪಂಜಾಬ್ ನಲ್ಲಿ ಉಚಿತ ವಿದ್ಯುತ್, ಮೊಹಲ್ಲಾ ಕ್ಲಿನಿಕ್ ಯೋಜನೆ ಜಾರಿ ಬಗ್ಗೆ ಆಮ್ ಆದ್ಮಿ ಪಕ್ಷ ಪಕ್ಷದ ಸರ್ಕಾರ ಘೋಷಣೆ ಮಾಡಿದೆ. ಮೊದಲ ಬಜೆಟ್ ನಲ್ಲಿ ಚುನಾವಣೆ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆದ್ದಾರಿ ಪಕ್ಕ ಮೂಲಸೌಕರ್ಯ

ಬೆಂಗಳೂರು: ಹೆದ್ದಾರಿ ಪಕ್ಕದಲ್ಲಿ ಪ್ರಯಾಣಿಕರಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಂದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಗೆ ತಾತ್ವಿಕ ಅನುಮೋದನೆ ನೀಡಿ Read more…

ಮತ್ತೆ ಬರ್ತಿದೆ ಪುಟಾಣಿಗಳ ನೆಚ್ಚಿನ ಶಕ್ತಿಮಾನ್‌, ಬಜೆಟ್‌ ಕೇಳಿದ್ರೆ ದಂಗಾಗಿ ಹೋಗ್ತೀರಾ…!

90ರ ದಶಕದಲ್ಲಿ ಮಕ್ಕಳನ್ನು ನೆಚ್ಚಿನ ಧಾರಾವಾಹಿ ಎಂದರೆ ‘ಶಕ್ತಿಮಾನ್‌’. ಈ ಸೂಪರ್ ಹೀರೋ ಶೋನಲ್ಲಿ ಮುಖೇಶ್ ಖನ್ನಾ ಶಕ್ತಿಮಾನ್ ಪಾತ್ರವನ್ನು ನಿರ್ವಹಿಸಿದ್ದರು. ಸದ್ಯದಲ್ಲೇ ಶಕ್ತಿಮಾನ್‌ ಎರಡನೇ ಸೀಸನ್‌ನೊಂದಿಗೆ ಪುನರಾವರ್ತನೆಯಾಗಬಹುದು Read more…

ಶಾಲಾ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ: ಶೀಘ್ರವೇ ಸೈಕಲ್ ವಿತರಣೆ

ತುಮಕೂರು: ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, 1 ರಿಂದ 10 ನೇ ತರಗತಿ ಮಕ್ಕಳು ಸಂಭ್ರಮದಿಂದ ಶಾಲೆಗೆ ಬಂದಿದ್ದಾರೆ. ಶಾಲೆ ಮಕ್ಕಳಿಗೆ ಸೈಕಲ್ ಕೊಡಲು ಮಧ್ಯಂತರ ಬಜೆಟ್ ನಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ‘ರೈತ ಶಕ್ತಿ’ ಸಹಾಯಧನ ಜಮಾ, ಎಕರೆಗೆ 250 ರೂ.

  ಬೆಂಗಳೂರು: 2022-23ರ ರಾಜ್ಯ ಬಜೆಟ್‌ನಲ್ಲಿ ರಾಜ್ಯದಲ್ಲಿ ಕೃಷಿ ಉತ್ಪಾದತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 Read more…

ಕಾರ್ಮಿಕರಿಗೆ ಇಲ್ಲಿದೆ ಒಂದು ಶುಭ ಸುದ್ದಿ

ಕಾರ್ಮಿಕರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರಮುಖ ಸ್ಥಳಗಳಲ್ಲಿ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ಗಳನ್ನು ಆರಂಭಿಸಲು ಆದೇಶ Read more…

GOOD NEWS: ಮಾಸಾಶನ 5 ಸಾವಿರ ರೂ.ಗೆ ಹೆಚ್ಚಳ; ಬಜೆಟ್ ನಲ್ಲಿ ನೀಡಿದ ಭರವಸೆಯಂತೆ ಮಾಜಿ ಪೈಲ್ವಾನರಿಗೆ ಮಾಸಾಶನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಭರವಸೆ ನೀಡಿದಂತೆ ಮಾಜಿ ಕುಸ್ತಿಪಟುಗಳ ಮಾಸಾಶನವನ್ನು ಹೆಚ್ಚಳ ಮಾಡಲಾಗಿದೆ. ಮಾಜಿ ಕುಸ್ತಿಪಟುಗಳ ಮಾಸಾಶನ 1000 ರೂ. ಹೆಚ್ಚಳ Read more…

BIG NEWS: ಚೊಚ್ಚಲ ಹೆರಿಗೆ, ಮಗು ಆರೋಗ್ಯವಾಗಿದೆ; ಮಗು ನಮ್ಮ ಬಳಿ ನಗುತ್ತೆ, ಕಾಂಗ್ರೆಸ್ ಬಳಿ ಅಳುತ್ತೆ; ಜೆಡಿಎಸ್ ಆಟವಾಡಿಸುತ್ತಿದೆ; ಸಿಎಂ ಬಜೆಟ್ ಬಗ್ಗೆ ಹೆಚ್.ವಿಶ್ವನಾಥ್ ಹಾಸ್ಯ ಚಟಾಕಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಮೊದಲ ಬಜೆಟ್ ಮೇಲಿನ ಚರ್ಚೆ ವೇಳೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹಾಸ್ಯಾತ್ಮಕವಾಗಿ ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ಬಗ್ಗೆ ಅಭಿಮಾನವಿದೆ. Read more…

BIG NEWS: ರಾಜ್ಯದಲ್ಲಿ ಅವಧಿಗೂ ಮೊದಲೇ ಎಲೆಕ್ಷನ್; HDK

ಕಲಬುರಗಿ: ರಾಜ್ಯದಲ್ಲಿ ಅವಧಿಗೂ ಮೊದಲೇ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ Read more…

ಮಹಿಳಾ ಉದ್ಯಮಿಗಳಿಗೆ ರಾಜ್ಯ ಸರ್ಕಾರದಿಂದ ʼಬಂಪರ್‌ʼ ಸುದ್ದಿ

ಉದ್ಯಮದಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸಲು ಸರ್ಕಾರವು ಅವರ ವ್ಯವಹಾರಗಳಿಗೆ ಅಥವಾ ಸ್ಟಾರ್ಟ್ಅಪ್ ಗಳಿಗೆ ನೇರ ಲೋನ್ ಮೂಲಕ ಬೆಂಬಲ ನೀಡಲು ಮುಂದಾಗಿದೆ. ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ Read more…

BIG NEWS: ಕಾಂಗ್ರೆಸ್ ನಾಯಕರಿಗೆ ವಿಧಾನಸೌಧದಲ್ಲೇ ಉತ್ತರ ಕೊಡುತ್ತೇನೆ; ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮಾಡಿದ್ದಕ್ಕೆ ಯೋಜನೆಗೆ ಸರ್ಕಾರ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ Read more…

ಹಾಲು ಉತ್ಪಾದಕರು, ಕುರಿಗಾಹಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ. ಹಾಲು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಸೌಲಭ್ಯಕ್ಕೆ ‘ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ 300 ಕೋಟಿ ರೂ. ನೀಡುವುದಾಗಿ ಹೇಳಿದ್ದು, ಈ ಮೂಲಕ ರೈತರ ಬಹುದಿನದ ಬೇಡಿಕೆಗೆ Read more…

ಪಡಿತರ ಚೀಟಿದಾರರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ Read more…

ಇದು ಯಾವುದೇ ದಿಕ್ಕು, ದೂರದೃಷ್ಠಿ ಇಲ್ಲದ ‘ಶಿಗ್ಗಾಂವಿ ಬಜೆಟ್’: ಆಯ ವ್ಯಯದ ಬಗ್ಗೆ ಸಿದ್ಧರಾಮಯ್ಯ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಿರಾಶದಾಯಕ ಮತ್ತು ಅಡ್ಡಕಸುಬಿ ಬಜೆಟ್. ಮುಖ್ಯಮಂತ್ರಿ ಕ್ಷೇತ್ರಕ್ಕೆ ಒಂದಷ್ಟು ಯೋಜನೆ ಕೊಟ್ಟಿದ್ದಾರೆ. ಇದು ಶಿಗ್ಗಾಂವಿ ಬಜೆಟ್ ಎಂದು ವಿಪಕ್ಷ ನಾಯಕ Read more…

BIG NEWS: ಸರ್ವತೋಮುಖ ಅಭಿವೃದ್ಧಿ ಬಜೆಟ್; ಮಾಜಿ ಸಿಎಂ BSY ಶ್ಲಾಘನೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಸರ್ವತೋಮುಖ ಅಭಿವೃದ್ಧಿಯ, ಉತ್ತಮ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶ್ಲಾಘಿಸಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿದ ಚೊಚ್ಚಲ Read more…

ಇಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್: ಕಾರ್ಮಿಕರು, ಬಿಪಿಎಲ್ ಕಾರ್ಡ್ ದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಕೃಷಿ ಸೇರಿದಂತೆ ಹಲವು ವಲಯಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ Read more…

ನಾಳೆ ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ: ಕೃಷಿಕರಿಗೆ ಗುಡ್ ನ್ಯೂಸ್ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮುಂದಿನ ವರ್ಷ ಚುನಾವಣೆ ನಡೆಯುವುದರಿಂದ 5 ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿ, Read more…

Big News: ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಚೊಚ್ಚಲ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈಗಾಗಲೇ ವಿವಿಧ ಇಲಾಖೆಗಳಿಂದ ಬಜೆಟ್ ಪೂರ್ವಭಾವಿಯಾಗಿ ಪ್ರಸ್ತಾವನೆ ಸ್ವೀಕರಿಸಿರುವ ಸಿಎಂ, ವಿವಿಧ Read more…

ತಿಮ್ಮಪ್ಪನ ಸನ್ನಿಧಾನಕ್ಕೆ 3,096 ಕೋಟಿ ರೂ. ಗಳ ವಾರ್ಷಿಕ ಬಜೆಟ್ ಮಂಡನೆ

ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಆಡಳಿತ ಮಂಡಳಿಯಾದ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಗುರುವಾರ 2022-23ನೇ ಹಣಕಾಸು ವರ್ಷದ ವಾರ್ಷಿಕ ಬಜೆಟ್ ಬಿಡುಗಡೆ ಮಾಡಿದ್ದು, 3,096.40 ಕೋಟಿ ರೂಪಾಯಿಗಳ Read more…

BIG NEWS: ಎಲ್ಲಾ ಶಾಲೆಗಳಲ್ಲೂ ಜಾರಿಯಾಗಲ್ಲ NEP, 20 ಸಾವಿರ ಸ್ಕೂಲ್ ಗಳಲ್ಲಿ ಮಾತ್ರ ಜಾರಿ

ಬೆಂಗಳೂರು: 2022 -23 ನೇ ಸಾಲಿನಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಎಲ್ಲಾ ಶಾಲೆಗಳಲ್ಲಿ NEP ಜಾರಿಯಾಗುವುದಿಲ್ಲ. 20,000 ಶಾಲೆಗಳಲ್ಲಿ ಮಾತ್ರ ನೂತನ Read more…

BIG NEWS: ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್: ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಗಲಿದೆ. 7ನೇ ವೇತನ ಆಯೋಗ ರಚನೆ ಸಂಬಂಧ ಬಜೆಟ್ನಲ್ಲಿ ಘೋಷಣೆ ಹೊರಬೀಳಲಿದೆ. ಇದಕ್ಕಾಗಿ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರಿ Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, Read more…

ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್, ಹೊಲಿಗೆ ಯಂತ್ರ ಯೋಜನೆ ಜಾರಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಅವಲಂಬಿತರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಹೊಲಿಗೆ ಯಂತ್ರ ಯೋಜನೆ ಜಾರಿಗೊಳಿಸಲಾಗುವುದು. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು, ರಾಜ್ಯ Read more…

ಡಿ.ಕೆ. ಸುರೇಶ್ ಗೆ ರೇಣುಕಾಚಾರ್ಯ ಟಾಂಗ್: ಬಿ.ಎಲ್. ಸಂತೋಷ್ ಪ್ರಶಂಸೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಉಪ್ಪು, ಹುಳಿ, ಖಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟೀಕಿಸಿರುವುದಕ್ಕೆ ಬಿಜೆಪಿ ಶಾಸಕ Read more…

ಉಚಿತ ಲಸಿಕೆಗೆ ಬ್ರೇಕ್…? ಹಣ ಕೊಟ್ಟವರಿಗೆ ಬೂಸ್ಟರ್ ಡೋಸ್…?

ನವದೆಹಲಿ: ದೇಶದ ಜನರು ಬೂಸ್ಟರ್ ಡೋಸ್ ಲಸಿಕೆಯನ್ನು ಹಣ ಕೊಟ್ಟು ಪಡೆದುಕೊಳ್ಳಬೇಕು ಎನ್ನುವ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...