alex Certify budget | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

NPS ಉದ್ಯೋಗಿಗಳಿಗೆ ಗುಡ್ ನ್ಯೂಸ್, 4800 ರೂ. ಉಳಿತಾಯ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಿದ್ದು, ಅವರು ವೇತನದಾರರಿಗೆ ಅನುಕೂಲಕರ ಘೋಷಣೆ ಮಾಡಿದ್ದಾರೆ. ಆದಾಯ ತೆರಿಗೆ ರಿಟರ್ನ್‌ ನಲ್ಲಿ, ಈಗ Read more…

ರಾಹುಲ್ ಗಾಂಧಿಯವರೇ ನೀವು ಟ್ವಿಟ್ಟರ್ ನಲ್ಲಿ ಕಾಮೆಂಟ್ ಹಾಕುವ ಮೊದಲು ಬಜೆಟ್ ಅರ್ಥ ಮಾಡಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್ ತಿರುಗೇಟು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಜೆಟ್ ಅನ್ನು ‘ಅರ್ಥ ಮಾಡಿಕೊಂಡು’ ನಂತರ ಅದರ ಬಗ್ಗೆ ಪ್ರತಿಕ್ರಿಯಿಸಿ ಎಂದು ಸಲಹೆ ನೀಡಿದ್ದಾರೆ. Read more…

ಕೃಷಿಕರು, ಗ್ರಾಮೀಣ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: ಅನೇಕ ಯೋಜನೆ ಜಾರಿಗೆ ಕ್ರಮ

ನವದೆಹಲಿ: ದೇಶದ ಎಲ್ಲಾ ಗ್ರಾಮಗಳಲ್ಲಿ ಆಪ್ಟಿಕಲ್ ಫೈಬರ್ ಜಾಲ ನಿರ್ಮಿಸಿ ಇಂಟರ್ನೆಟ್ ವೇಗ ಹೆಚ್ಚಿಸಲು ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು Read more…

ಬ್ಯಾಂಕ್, ಪೋಸ್ಟ್ ಆಫೀಸ್ ಗ್ರಾಹಕರಿಗೆ ಗುಡ್ ನ್ಯೂಸ್: ದೇಶದ ಎಲ್ಲಾ ಪೋಸ್ಟ್ ಆಫೀಸ್ ಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ 1.5 ಲಕ್ಷ ಅಂಚೆ ಕಚೇರಿಗಳಿಗೆ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ. Read more…

ಕೃಷಿಕರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಕೃಷಿ ಉತ್ಪನ್ನಗಳಿಗೆ ಸೀಮಾ ಸುಂಕ ವಿನಾಯಿತಿ ನೀಡಲಾಗಿದೆ. ದೇಶದಲ್ಲಿ ಲಭ್ಯವಿರುವ ಕೃಷಿ ಉತ್ಪನ್ನ, ರಾಸಾಯನಿಕ, ವೈದ್ಯಕೀಯ Read more…

ಆಟೋಮೊಬೈಲ್, EV ಉದ್ಯಮ ಉತ್ತೇಜನಕ್ಕೆ ಬಜೆಟ್ ನಲ್ಲಿ ಪ್ರಮುಖ ಘೋಷಣೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಬಹು ನಿರೀಕ್ಷಿತ ಬಜೆಟ್ 2022 ಮಂಡಿಸಿದರು, ದೇಶದಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಹೆಚ್ಚಿಸಲು ಅವರು ಗಮನ ಕೇಂದ್ರೀಕರಿಸಿದ್ದಾರೆ. Read more…

ಹಲವು ವಲಯಕ್ಕೆ ಆದ್ಯತೆ, ಅಭಿವೃದ್ಧಿಗೆ ವೇಗ ನೀಡುವ ಜನಪರ ಬಜೆಟ್; ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ

ನವದೆಹಲಿ: ಅಭಿವೃದ್ಧಿಗೆ ವೇಗ ನೀಡುವಂತಹ ಜನಪರ ಬಜೆಟ್ ಇದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ರಸ್ತೆ, ರೈಲು, ವಿಮಾನ ನಿಲ್ದಾಣ, ಸಮೂಹ ಸಾರಿಗೆ, ಬಂದರು ಹೀಗೆ Read more…

ಮನೆ ಇಲ್ಲದ ನಗರ, ಗ್ರಾಮೀಣ ಪ್ರದೇಶದ ಬಡವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮುಂದಿನ ವರ್ಷದೊಳಗೆ 80 ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜಿಸಲಾಗಿದೆ. ಬಡವರಿಗೆ 80 Read more…

ಬಜೆಟ್ ಮಂಡನೆ ವೇಳೆ ಇಂಥ ವರ್ತನೆಯಿಂದ ಟ್ರೋಲ್ ಗೆ ಒಳಗಾದ ರಾಹುಲ್ ಗಾಂಧಿ

ನವದೆಹಲಿ: ಹಣಕಾಸು ಸಚಿವರ ಬಜೆಟ್ ಮಂಡನೆ ವೇಳೆ ರಾಹುಲ್ ಗಾಂಧಿ ತಲೆ ಹಿಡಿದುಕೊಂಡಿದ್ದು ಟ್ರೋಲ್ ಗೆ ಒಳಗಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ Read more…

BIG BREAKING: ಬಜೆಟ್ ಮಂಡನೆಗೆ ಮುನ್ನ ಮಾರುಕಟ್ಟೆಯಲ್ಲಿ ಭರ್ಜರಿ ಬೆಳವಣಿಗೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದಾರೆ. ಬಜೆಟ್ 2022 ರ ಘೋಷಣೆಗೆ ಮುಂಚಿತವಾಗಿ ಮಾರುಕಟ್ಟೆಯು ಉತ್ತಮ ಸ್ಥಿತಿಯಲ್ಲಿದೆ. ಸೆನ್ಸೆಕ್ಸ್ 582.85 ಪಾಯಿಂಟ್‌ಗಳಿಗೆ ಏರಿದೆ. Read more…

BREAKING: ಬಜೆಟ್ ಗೆ ಒಪ್ಪಿಗೆ ಪಡೆದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿಗಳಿಂದ ಬಜೆಟ್ ಮಂಡನೆಗೆ ಔಪಚಾರಿಕ Read more…

BIG NEWS: ನಾಳೆ ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ; ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವೀಕ್ಷಣೆಗೆ ವ್ಯವಸ್ಥೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 2 ರಂದು ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಭಾಷಣ ಮಾಡಲಿದ್ದು, ರಾಜ್ಯದಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ಎಲ್ಲ Read more…

ಮೋದಿ ನೇತೃತ್ವದ ಸರ್ಕಾರದ 10 ನೇ ಬಜೆಟ್ ವಿಶೇಷತೆ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022 -23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಗಿಫ್ಟ್: ಆದಾಯ ತೆರಿಗೆ ಇಳಿಕೆ, ಗೃಹ ಸಾಲಗಾರರಿಗೆ ಲಾಭ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದು, ಆರ್ಥಿಕತೆಗೆ ಬೂಸ್ಟರ್ ನೀಡುವ ಸಾಧ್ಯತೆ ಇದೆ. ಬಜೆಟ್ ನಲ್ಲಿ ತೆರಿಗೆ ಹೊರೆ ಇಳಿಕೆ ಮಾಡುವ ಸಾಧ್ಯತೆ Read more…

ನಾಳೆಯಿಂದ ಸಂಸತ್ ಅಧಿವೇಶನ, ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಲಿದೆ. ಮೊದಲ ದಿನದ ಕಲಾಪದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಂದೇ ಆರ್ಥಿಕ Read more…

ದೊಡ್ಡ ಟಿವಿ ಖರೀದಿಸಲು ಬಯಸುವವರಿಗೆ ಬಜೆಟ್‌ ನಲ್ಲಿ ಸಿಗುತ್ತಾ ಸಿಹಿ ಸುದ್ದಿ…?

ಪ್ರತಿ ವರ್ಷದಂತೆ 2022-23ರ ಕೇಂದ್ರ ಬಜೆಟ್ ಸಹ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ವೇತನದಾರ ಮಧ್ಯಮವರ್ಗ ಕುಟುಂಬಗಳಿಂದ ಹಿಡಿದು, ಸ್ಟಾರ್ಟ್‌ಅಪ್‌ಗಳು ಮತ್ತು ಬ್ಯಾಂಕುಗಳವರೆಗೂ, ರೀಟೇಲರ್‌ಗಳಿಂದ ಫಿನ್ಟಕ್‌ ಸಂಸ್ಥೆಗಳವರೆಗೂ ದೇಶದ ಎಲ್ಲಾ Read more…

ʼತೆರಿಗೆʼ ಕುರಿತ ಸಮೀಕ್ಷೆಯಲ್ಲಿ ಕುತೂಹಲಕಾರಿ ಮಾಹಿತಿಗಳು ಬಹಿರಂಗ

ಸುಮಾರು ಮೂರನೇ ಎರಡರಷ್ಟು ಅಥವಾ ಶೇಕಡಾ 65 ರಷ್ಟು ಜನರು ದೇಶದಲ್ಲಿ ಪ್ರಸ್ತುತ ತೆರಿಗೆ ರಚನೆಯ ಬಗ್ಗೆ ಅತೃಪ್ತರಾಗಿದ್ದಾರೆ ಎಂದು ಹೊಸ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಯೂವ್‌ಗೋವ್‌ನ ಇತ್ತೀಚಿನ ಸಮೀಕ್ಷೆಯು Read more…

ʼವರ್ಕ್‌ ಫ್ರಂ ಹೋಂʼ ಉದ್ಯೋಗಿಗಳಿಗೆ ಬಜೆಟ್‌ ನಲ್ಲಿ ಬಂಪರ್‌ ಗಿಫ್ಟ್‌ ಸಾಧ್ಯತೆ

ಕೋವಿಡ್ -19 ಸಾಂಕ್ರಾಮಿಕವು ನಾವು ವಾಸಿಸುವ ಮತ್ತು ಕೆಲಸ ಮಾಡುವ ವಿಧಾನಗಳಲ್ಲಿ ಮಹತ್ತರ ಬದಲಾವಣೆಗಳನ್ನು ತಂದಿದೆ. ತರಗತಿಗಳಿಗೆ ಹಾಜರಾಗಲು ಶಾಲೆಗೆ ಹೋಗದ ಮಕ್ಕಳಿಂದ ಹಿಡಿದು ಮನೆಗಳಿಂದಲೇ ಕೆಲಸ ಮಾಡುವವರೆಗೆ Read more…

ನಿರ್ಮಲಾ ಸೀತಾರಾಮನ್‌ ಈ ಹಿಂದೆ ಮಂಡಿಸಿದ್ದ ʼಬಜೆಟ್‌ʼ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2020ರಲ್ಲಿ ಎರಡನೇ ಬಾರಿಗೆ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದರು. ಭಾರತದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತು ವಿತ್ತೀಯ ಶಿಸ್ತು ಕಾಪಾಡಿಕೊಳ್ಳಲು ಆ Read more…

ಕೇಂದ್ರ ಬಜೆಟ್ 2022: ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಲು ಸಾರ್ವಜನಿಕರ ಆಗ್ರಹ

ಮುಂದಿನ ಬುಧವಾರ ನಡೆಯಲಿರುವ ಕೇಂದ್ರ ಬಜೆಟ್ ಸುತ್ತಾ ಹಲವಾರು ನಿರೀಕ್ಷೆಗಳು ಹುಟ್ಟಿಕೊಂಡಿವೆ‌. ಕೊರೋನಾ ವೈರಸ್ ದಾಳಿಯಿಂದ ಭಾರತದಲ್ಲಿ ಆರೋಗ್ಯ ಕ್ಷೇತ್ರದ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂಬ ಅಭಿಪ್ರಾಯಗಳು ಹಲವು Read more…

BIG NEWS: ಕೇಂದ್ರದಿಂದ ಮತ್ತೊಂದು ಶಾಕ್…? ಮಾರಾಟ ಹೆಚ್ಚಾದ ಐಷಾರಾಮಿ ಉತ್ಪನ್ನಗಳ ಮೇಲೆ ಹೆಚ್ಚುವರಿ ಸೆಸ್

ನವದೆಹಲಿ: ಕೋರೋನಾ ಅವಧಿಯಲ್ಲಿ ಐಷಾರಾಮಿ ಉತ್ಪನ್ನಗಳ ಮಾರಾಟ ಪ್ರಮಾಣ ಹೆಚ್ಚಾಗಿದ್ದು, ಅಂತಹ ಐಷಾರಾಮಿ ಉತ್ಪನ್ನಗಳ ಮೇಲೆ ಹೆಚ್ಚುವರಿ ಸೆಸ್ ವಿಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ವಿವಿಧ ಉತ್ಪನ್ನಗಳ Read more…

ಬಜೆಟ್ 2022: ಇಲ್ಲಿದೆ ಮಂಡನೆ ಕುರಿತಾದ ವಿಶೇಷ ಮಾಹಿತಿ

ದೇಶದ ಆರ್ಥಿಕ ಸ್ಥಿತಿಗತಿಗಳ ಅಂದಾಜಿನೊಂದಿಗೆ ಭವಿಷ್ಯದ ಪಥದ ಮುನ್ನುಡಿ ಎಂದೇ ಭಾವಿಸಲಾದ ಬಜೆಟ್ ಮಂಡನೆಗಳು ಜನಸಾಮಾನ್ಯರಿಂದ ದೊಡ್ಡ ಉದ್ಯಮಿಗಳವರೆಗೂ ಭಾರೀ ನಿರೀಕ್ಷೆಗಳು ಹಾಗೂ ಕುತೂಹಲಗಳ ಕೇಂದ್ರವಾಗಿರುತ್ತವೆ. ನರೇಂದ್ರ ಮೋದಿ Read more…

BIG NEWS: ತೆರಿಗೆಯಲ್ಲಿ ಹೊಸ ಪದ್ಧತಿ; ಆದಾಯದ ಬದಲು ಖರ್ಚು, ವೆಚ್ಚಕ್ಕೆ ಟ್ಯಾಕ್ಸ್…?

ನವದೆಹಲಿ: ಬಜೆಟ್ ಪೂರ್ವ ಸಮಾಲೋಚನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೆರಿಗೆ ಸುಧಾರಣೆ ಬಗ್ಗೆ ಸಲಹೆ ನಿರೀಕ್ಷಿಸಿದ್ದಾರೆ. ವೈಯಕ್ತಿಕ ಆದಾಯದ ತೆರಿಗೆ ಬದಲಿಗೆ ಖರ್ಚು-ವೆಚ್ಚದ ಮೇಲೆ ತೆರಿಗೆ Read more…

ಗುಡ್ ನ್ಯೂಸ್: 1.50 ಲಕ್ಷ ರೂ. ಹೆಚ್ಚುವರಿ ತೆರಿಗೆ ವಿನಾಯಿತಿ ಪಡೆಯಲು ಇಲ್ಲಿದೆ ಮಾಹಿತಿ

ನವದೆಹಲಿ: 2021-22 ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ಉಳಿಸಲು ಸಿದ್ಧತೆಯಲ್ಲಿ ತೊಡಗಿರುವ ಆದಾಯ ತೆರಿಗೆ ಪಾವತಿದಾರರಿಗೆ ಮಾರ್ಚ್ 31 ರವರೆಗೆ 1.50 ಲಕ್ಷ ರೂ. ಹೆಚ್ಚುವರಿ ವಿನಾಯಿತಿ Read more…

ಗೃಹ ಸಾಲಗಾರರಿಗೆ ಗುಡ್ ನ್ಯೂಸ್: ಹೋಮ್ ಲೋನ್ ಇನ್ಶೂರೆನ್ಸ್ ಮೇಲೆ ಪ್ರತ್ಯೇಕ ತೆರಿಗೆ ವಿನಾಯಿತಿ ಲಾಭ

ನವದೆಹಲಿ: ಗೃಹ ಸಾಲದ ಮೇಲೆ ತೆರಿಗೆ ವಿನಾಯಿತಿ ಲಭ್ಯವಿದೆ. ಮುಂಬರುವ ಬಜೆಟ್‌ನಲ್ಲಿ ಗೃಹ ಸಾಲದ ವಿಮಾ ಪ್ರೀಮಿಯಂ ಮೇಲೆ ತೆರಿಗೆ ವಿನಾಯಿತಿಯನ್ನೂ ನೀಡಬಹುದಾಗಿದೆ. ಗೃಹ ಸಾಲವನ್ನು ಸುರಕ್ಷಿತವಾಗಿಸಲು ಬಜೆಟ್‌ನಲ್ಲಿ Read more…

BIG NEWS: ಚಿನ್ನ, ಬೆಳ್ಳಿ ಆಮದು ಸುಂಕ ಇಳಿಕೆ ಬಗ್ಗೆ ಕೇಂದ್ರದಿಂದ ಸಿಹಿ ಸುದ್ದಿ ಸಾಧ್ಯತೆ

ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂಗಳಂಥ ಅಮೂಲ್ಯವಾದ ಲೋಹಗಳ ಮೇಲಿನ ಆಮದು ಸುಂಕವನ್ನು 7.5%ದಿಂದ 4%ಗೆ ಇಳಿಸಲು ಕೇಂದ್ರ ಸರ್ಕಾರವನ್ನು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ FD ಅವಧಿ 3 ವರ್ಷಕ್ಕೆ ಇಳಿಸಲು ಮನವಿ

ನವದೆಹಲಿ: ತೆರಿಗೆ ವಿನಾಯಿತಿ ನೀಡುವ ಸ್ಥಿರ ಠೇವಣಿ ಯೋಜನೆ ಅವಧಿಯನ್ನು ಮೂರು ವರ್ಷಕ್ಕೆ ಇಳಿಕೆ ಮಾಡಬೇಕೆಂದು ಭಾರತೀಯ ಬ್ಯಾಂಕುಗಳ ಸಂಘದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ರಸಗೊಬ್ಬರ ನೀಡಲು 1.4 ಲಕ್ಷ ಕೋಟಿ ರೂ. ಸಬ್ಸಿಡಿ

ನವದೆಹಲಿ: ರೈತರಿಗೆ ಸಬ್ಸಿಡಿ ದರದಲ್ಲಿ ರಸಗೊಬ್ಬರ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಈ ಸಲದ ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರೂ. ಸಬ್ಸಿಡಿ ಘೋಷಣೆ ಮಾಡುವ Read more…

ಕೇಂದ್ರ ಬಜೆಟ್: ಕೃಷಿ ಕ್ಷೇತ್ರ ಸುಧಾರಿಸಲು ಮಹತ್ವದ ಘೋಷಣೆ ಸಾಧ್ಯತೆ

2021-22ರಲ್ಲಿ ಭಾರತದ ಆರ್ಥಿಕತೆಯು 9% ಕ್ಕಿಂತ ಹೆಚ್ಚು ದರದಲ್ಲಿ ಬೆಳೆಯುವ ನಿರೀಕ್ಷೆಯಿದೆ. ಈ ಸಂರ್ಭದಲ್ಲೇ ಈ ಆರ್ಥಿಕ ವರ್ಷದ ಕೇಂದ್ರದ ಬಜೆಟ್ ಸಮಯ ಹತ್ತಿರವಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ Read more…

ಮೋದಿಯವರ ಎಲ್ಲರಿಗೂ ಮನೆ ಕನಸಿಗೆ ಸಾಕಾರ: ಮನೆ ಖರೀದಿ, ಗೃಹ ಸಾಲಗಾರರಿಗೆ ಸಿಹಿ ಸುದ್ದಿ ಸಾಧ್ಯತೆ

ನವದೆಹಲಿ: ಗೃಹಸಾಲದ ಬಡ್ಡಿಯಲ್ಲಿ ತೆರಿಗೆ ರಿಬೇಟ್ ಮಿತಿ ಏರಿಕೆಗೆ ಕ್ರೆಡಾಯ್ ಕೋರಿಕೆ ಸಲ್ಲಿಸಿದ್ದು, ಕೇಂದ್ರ ಬಜೆಟ್ ನಲ್ಲಿ ಮನೆ ಖರೀದಿಗೆ ನೆರವು ಘೋಷಿಸುವ ಸಾಧ್ಯತೆ ಇದೆ. ರಿಯಲ್ ಎಸ್ಟೇಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...