alex Certify BUILDING | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿರ್ಮಾಣ ಹಂತದ ಕಟ್ಟಡದಲ್ಲಿ ದುರಂತ, ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರದಲ್ಲಿ ನಿರ್ಮಾಣ ಹಂತದ ಮನೆ ಮೇಲಿಂದ ಬಿದ್ದು ಕಟ್ಟಡ ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಯಚೂರು ಮೂಲದ ರಾಜ್ ಮೊಹಮದ್(32) ಮೃತಪಟ್ಟವರು ಎಂದು ಹೇಳಲಾಗಿದೆ. ಪಿಒಪಿ Read more…

ಬೆಂಗಳೂರಿನಲ್ಲಿ ಮತ್ತೊಂದು ಅವಘಡ: 7ನೇ ಮಹಡಿಯಿಂದ ಬಿದ್ದು ಪೇಂಟರ್ ಸಾವು

ಬೆಂಗಳೂರು: ಬಹುಮಹಡಿ ಖಾಸಗಿ ಆ ಅಪಾರ್ಟ್ಮೆಂಟ್ ನ 7ನೇ ಮಹಡಿಯಿಂದ ಆಯತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೈಟ್ ಫೀಲ್ಡ್ ನ Read more…

ಶಾಸಕ ನರೇಂದ್ರಸ್ವಾಮಿಗೆ ಸಚಿವ ಸ್ಥಾನಕ್ಕಾಗಿ ಹೈಕೋರ್ಟ್ ಜಡ್ಜ್ ಹರಕೆ

ಮಂಡ್ಯ: ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ದೇವರಲ್ಲಿ ಹರಕೆ ಹೊರುತ್ತೇನೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಹೇಳಿದ್ದಾರೆ. ಮಂಗಳವಾರ ಮಂಡ್ಯ ಜಿಲ್ಲೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ವಾಸ್ತವ್ಯಕ್ಕೆ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣ

ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ Read more…

ಅಪಾಯಕಾರಿಯಾಗಿ ವಾಲಿಕೊಂಡ 5 ಅಂತಸ್ತಿನ ಕಟ್ಟಡ; ಶಾಕಿಂಗ್‌ ʼವಿಡಿಯೋ ವೈರಲ್ʼ

ಐದು ಅಂತಸ್ತಿನ ಕಟ್ಟಡವೊಂದು ಅಪಾಯಕಾರಿಯಾಗಿ ಒಂದು ಬದಿಗೆ ವಾಲಿಕೊಂಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಕಟ್ಟಡ ಏಕಾಏಕಿ ಎಡಕ್ಕೆ ವಾಲಿದ್ದು, Read more…

ಕಟ್ಟಡ ಕುಸಿತ ಪ್ರಕರಣ ಹಿನ್ನೆಲೆ: ನಾಳೆಯಿಂದ ಬೆಂಗಳೂರಿನಲ್ಲಿ ಬಿಬಿಎಂಪಿ ಸರ್ವೆ ಕಾರ್ಯ ಆರಂಭ

ಬೆಂಗಳೂರು: ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ಕಟ್ಟಡ ಕುಸಿದು ದುರಂತ ಸಂಭವಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕಟ್ಟಡಗಳ ಸರ್ವೆ ಕಾರ್ಯಕ್ಕೆ ಸೂಚನೆ ನೀಡಿದೆ. ಬಾಬುಸಾಪಾಳ್ಯದಲ್ಲಿ ನಿರ್ಮಾಣಹಂತದ ಕಟ್ಟಡ ಕುಸಿದು Read more…

BREAKING NEWS: ನಿರ್ಮಾಣ ಹಂತದ ಕಟ್ಟಡದಿಂದ ಶಾಲೆಯ ಮೇಲೆ ಬಿದ್ದ ಬ್ರಿಕ್ಸ್: ಕುಸಿದುಬಿದ್ದ ಶಾಲೆಯ ಮೇಲ್ಛಾವಣಿ; ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ನಿರ್ಮಾಣ ಹಂತದ ಕಣ್ಣಡದಿಂದ ಶಾಲೆಯ ಮೇಲೆ ಬ್ರಿಕ್ಸ್ ಬಿದ್ದು ಶಾಲೆಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ Read more…

ತವರು ಕ್ಷೇತ್ರ ವರುಣಾಕ್ಕೆ ಸಿಎಂ ಸಿದ್ಧರಾಮಯ್ಯ ಬಿಗ್ ಗಿಫ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತವರು ಕ್ಷೇತ್ರ ವರುಣಾಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. 313 ಕಾಮಗಾರಿ, ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸ್ವಕ್ಷೇತ್ರ ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ Read more…

BREAKING: ಧಾರಾಕಾರ ಮಳೆ ನಡುವೆ ಬೆಂಗಳೂರಲ್ಲಿ ಘೋರ ದುರಂತ: ಕಟ್ಟಡ ಕುಸಿದು ಮೂವರ ಸಾವು

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆಯಲಾಗಿದೆ. ಮೂವರು ಕೂಲಿ ಕಾರ್ಮಿಕರನ್ನು ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. Read more…

BREAKING: ಬೆಂಗಳೂರಲ್ಲಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಯುವಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಪಿಜಿ ಕಟ್ಟಡದಲ್ಲಿ ಘಟನೆ ನಡೆದಿದೆ. ತಮಿಳುನಾಡು ಮೂಲದ 28 ವರ್ಷದ ವಿಷ್ಣು Read more…

BIG NEWS: ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ದುರ್ಮರಣ

ಮುಂಬೈ: ಮುಂಬೈನ ಲೋಖಂಡವಾಲ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಭೀಕರ ಅಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಲೋಕಂಡವಾಲ ಕಾಂಪ್ಲೆಕ್ಸ್ ನ 14ನೇ ಅಂತಸ್ತಿನ ವಸತಿ ಕತ್ಟಡದಲ್ಲಿ ಬೆಂಕಿ Read more…

BREAKING: ಮನೆಗೆ ಬೆಂಕಿ ತಗುಲಿ ಘೋರ ದುರಂತ: ಕುಟುಂಬದ 5 ಮಂದಿ ಸಜೀವದಹನ

ಮುಂಬೈ: ಮಹಾರಾಷ್ಟ್ರದ ಮುಂಬೈನ ಚೆಂಬೂರ್ ಪ್ರದೇಶದ ಕಟ್ಟಡವೊಂದರಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬೆಳಗ್ಗೆ 5 ಗಂಟೆ ಸುಮಾರಿಗೆ Read more…

ಪೊಲೀಸ್ ಠಾಣೆ ಕಟ್ಟಡದ 4ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಹಾಸನ: ಪೊಲೀಸ್ ಠಾಣೆ ಕಟ್ಟಡದ ಮೇಲಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನ ನಗರದ ಪೊಲೀಸ್ ಸಂಕೀರ್ಣ ಕಟ್ಟಡದಲ್ಲಿ ನಡೆದಿದೆ. ಹಾಸನದ ಎನ್.ಆರ್. ಸರ್ಕಲ್ ನಲ್ಲಿರುವ ಪೊಲೀಸ್ ಸಂಕೀರ್ಣ Read more…

SHOCKING NEWS: 7 ತಿಂಗಳ ಹಸುಗೂಸನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟುಹೋದ ಪೋಷಕರು

ವಿಜಯಪುರ: ನಿರ್ಮಾಣ ಹಂತದ ಕಟ್ಟಡದಲ್ಲಿ 7 ತಿಂಗಳ ಮಗುವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಶ್ರಮ ರಸ್ತೆಯಲ್ಲಿನ ಕಟ್ಟಡದಲ್ಲಿ ನಡೆದಿದೆ. 7 ತಿಂಗಳ ಮುದ್ದಾದ ಹೆಣ್ಣುಮಗುವನ್ನು ಬಟ್ಟೆಯಲ್ಲಿ ಸುತ್ತಿ Read more…

ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಮತ್ತೊಬ್ಬ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಎನ್.ಟಿ.ಟಿ.ಎಫ್. ಮುಖ್ಯರಸ್ತೆಯಲ್ಲಿ ನಿರ್ಮಾಣ Read more…

10 ಸಾವಿರ ಅಂಗನವಾಡಿ ಮೇಲ್ದರ್ಜೆಗೆ, ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ: ಗೌರವಧನ ಹೆಚ್ಚಳದ ಭರವಸೆ

ಬೆಳಗಾವಿ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಬಹುಮಹಡಿ ಕಟ್ಟಡದಿಂದ ಬಿದ್ದ ಮಹಿಳೆ ಕೈಹಿಡಿದ ವ್ಯಕ್ತಿ: ಫಲಿಸಲಿಲ್ಲ ರಕ್ಷಣೆ ಪ್ರಯತ್ನ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಬಹು ಮಹಡಿ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಕಟ್ಟಡದಿಂದ ಬೀಳುತ್ತಿದ್ದ ಮಹಿಳೆಯ ಕೈಹಿಡಿದ Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಕಟ್ಟಡದಲ್ಲಿ ಭಾರಿ ಬೆಂಕಿ: ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಾಸವಿರುವ ಬಾಂದ್ರಾ ವೆಸ್ಟ್‌ ನ ಪಾಲಿ ಹಿಲ್‌ ನಲ್ಲಿರುವ ನವ್ರೋಜ್ ಅಪಾರ್ಟ್‌ ಮೆಂಟ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬಗ್ಗೆ ಮಾಹಿತಿ Read more…

ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ; ಸ್ಥಳೀಯರಿಂದ ವಿರೋಧ; ಪೊಲೀಸರು-ನಿವಾಸಿಗಳ ನಡುವೆ ವಾಗ್ವಾದ

ಮೈಸೂರು: ಮೈಸೂರಿನ ಮಿನಿ ವಿಧಾನಸೌಧ ಹಿಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಆದೇಶದ ಮೇರೆಗೆ ಪೊಲೀಸ್ ಭದ್ರತೆಯಲ್ಲಿ ಕಟ್ಟಡಗಳ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಇನ್ನು ಸುಲಭವಾಗಿ ಯೋಗ್ಯ ದರದಲ್ಲಿ ಮರಳು ಲಭ್ಯ

ಬೆಂಗಳೂರು: ಮರಳು ನೀತಿ ಗೊಂದಲ ನಿವಾರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಮಾಹಿತಿ ನೀಡಲಾಗಿದೆ. ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಯೋಗ್ಯ ದರದಲ್ಲಿ ಮರಳನ್ನು ಒದಗಿಸುವ ಉದ್ದೇಶದಿಂದ ಮರಳು Read more…

ಸೂರತ್ ಡೈಮಂಡ್ ಬೋರ್ಸ್ ಕಟ್ಟಡ ‘ನವ ಭಾರತದ ಸಂಕೇತ : ಪ್ರಧಾನಿ ಮೋದಿ | PM Modi

ನವದೆಹಲಿ: ಇಡೀ ವಜ್ರ ವ್ಯಾಪಾರ ವ್ಯವಹಾರವನ್ನು ಮುಂಬೈನಿಂದ ಸೂರತ್ ಗೆ ಸ್ಥಳಾಂತರಿಸುವ ಗುರಿಯನ್ನು ಹೊಂದಿರುವ ‘ವಿಶ್ವದ ಅತಿದೊಡ್ಡ ಕಾರ್ಯಸ್ಥಳ’ ಸೂರತ್ ಡೈಮಂಡ್ ಬೋರ್ಸ್ (ಎಸ್ ಡಿಬಿ) ಅನ್ನು ಪ್ರಧಾನಿ Read more…

ರಾಜ್ಯಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ

ಬೆಳಗಾವಿ: ರಾಜ್ಯದಾದ್ಯಂತ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 4000 ಸರ್ಕಾರಿ ನಿವೇಶನಗಳನ್ನು ಗುರುತಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿಅವಘಡ : ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗೃಹಪ್ರವೇಶವಾದ ಹೊಸ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಜೆ.ಪಿ ನಗರದ ಡಾಲರ್ಸ್ ಕಾಲೋನಿಯಲ್ಲಿ Read more…

ಕಟ್ಟಡದಿಂದ ಜಿಗಿದು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೈಮಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಐಐಎಸ್‌ಸಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಖುಷ್ವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2022ರ ಬ್ಯಾಚ್ನ Read more…

BIG NEWS: ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ತೆರಿಗೆ: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿನ ಕಟ್ಟಡಗಳಿಗೆ ಇ- ಖಾತೆ ನೀಡಲು ಕ್ರಮ

ಬೀದರ್: ರಾಜ್ಯದ ಎಲ್ಲಾ ನಗರ, ಪಟ್ಟಣಗಳಲ್ಲಿರುವ ಕಟ್ಟಡಗಳಿಗೆ ಇ- ಖಾತೆ ನೀಡುವ ಕುರಿತಾಗಿ ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಗುರುವಾರ ಹಿರಿಯ ಐಎಎಸ್ ಅಧಿಕಾರಿ Read more…

BREAKING: 9 ಅಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ: ಇಬ್ಬರು ಸಾವು

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಕಾಂಡಿವಲಿ ಪ್ರದೇಶದಲ್ಲಿ ಒಂಬತ್ತು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಅಗ್ನಿ ದುರಂತದಲ್ಲಿ ಮೂವರು ಗಾಯಗೊಂಡಿದ್ದಾರೆ. ಮುಂಬೈ Read more…

ವಿವಾಹ ನೋಂದಣಿ ಕಚೇರಿಯಲ್ಲಿ ಲಿಫ್ಟ್​ ಇಲ್ಲದೇ ಪರದಾಡಿದ ಅಂಗವಿಕಲೆ : ವೈರಲ್​ ಆಯ್ತು ಪೋಸ್ಟ್​

ವ್ಹೀಲ್​ ಚೇರ್​ ಬಳಸುವ ಅಂಗವಿಕಲ ಮಹಿಳೆಗೆ ವಿವಾಹ ನೋಂದಣಿ ಕಚೇರಿಯಲ್ಲಿ ಲಿಫ್ಟ್​​ ಸೇವೆ ಇಲ್ಲದೇ ಅಡಚಣೆ ಉಂಟಾಗಿದೆ. ವಿವಾಹ ನೋಂದಣಿಗೆ ಆಗಮಿಸಿದ ಅಂಗವಿಕಲೆಗೆ ಮೆಟ್ಟಿಲು ಹತ್ತಿ ಮೇಲಿನ ಮಹಡಿಯಲ್ಲಿರುವ Read more…

BIG NEWS: ಹುಕ್ಕಾ ಕೆಫೆಯಲ್ಲಿ ಬೆಂಕಿ ಅವಘಡ; 4 ಸಿಲಿಂಡರ್ ಗಳು ಸ್ಫೋಟ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಕೋರಮಂಗಲದ ಹುಕ್ಕಾ ಕೆಫೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನೋಡ ನೋಡುತ್ತಿದ್ದಂತೆ 4 ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ Read more…

BREAKING NEWS: ಮುಂಬೈನಲ್ಲಿ ಭಾರಿ ಅಗ್ನಿ ದುರಂತ: 7 ಜನ ಸಜೀವ ದಹನ, 40ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಗೋರೆಗಾಂವ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 40ಕ್ಕೆ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋರೆಗಾಂವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...