alex Certify BUILDING | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಯಸ್ಸಲ್ಲದ ವಯಸ್ಸಲ್ಲಿ ಮಗುವಿಗೆ ಜನ್ಮ ನೀಡಿದ ಕೂಡಲೇ ಕಟ್ಟಡದಿಂದ ಎಸೆದ ಹುಡುಗಿ

ಸೂರತ್‌ ನಲ್ಲಿ ನಡೆದ ಘಟನೆಯೊಂದರಲ್ಲಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿದ ನಂತರ ಕಟ್ಟಡದಿಂದ ಎಸೆದಿದ್ದರಿಂದ ನವಜಾತ ಶಿಶು ಜನಿಸಿದ ಕೆಲವೇ ಕ್ಷಣಗಳಲ್ಲಿ ಸಾವನ್ನಪ್ಪಿದೆ. ಮಗು ಜನಿಸಿದ ಕೆಲವೇ ಕ್ಷಣಗಳ Read more…

ಕಾಲೇಜಿನ 3ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಚಂಡೀಗಢ: ಇಲ್ಲಿಯ ಯಮುನಾ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಬಿದ್ದಿರುವ ಮಾಹಿತಿ Read more…

ಕಟ್ಟಡ ಕಾರ್ಮಿಕರಿಗೆ BMTC ಯಿಂದ ಗುಡ್ ನ್ಯೂಸ್; ಬಸ್ ಪಾಸ್ ಬದಲು ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ

ಕಟ್ಟಡ ಕಾರ್ಮಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಲು ಮುಂದಾಗಿದ್ದು, ಬಸ್ ಪಾಸ್ ಬದಲಿಗೆ ಸ್ಮಾರ್ಟ್ ಕಾರ್ಡ್ ರೂಪದಲ್ಲಿ ಇದನ್ನು ನೀಡಲು ಚಿಂತನೆ ನಡೆಸಲಾಗಿದೆ. ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ Read more…

BIG BREAKING: ರಾಷ್ಟ್ರ ರಾಜಧಾನಿ ದೆಹಲಿ ಸೇರಿ ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಾದ್ಯಂತ ಭೂಕಂಪನದ ಅನುಭವವಾಗಿದೆ. ಇಂದು ರಾತ್ರಿಗೆ 8 ಗಂಟೆ ಸುಮಾರಿಗೆ ದೆಹಲಿ, NCR ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ನಿವಾಸಿಗಳಿಗೆ ಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ Read more…

ನೆರೆ‌ಮನೆಯವರನ್ನು ರಕ್ಷಿಸಿದ ಮುಂಬೈ ಕಾಪ್

ಜೀವದಹಂಗು ತೊರೆದು ನೆರೆಮನೆಯವರ ರಕ್ಷಣೆಗೆ ಮುಂದಾದ ಮುಂಬೈ ಪೊಲೀಸ್ ಪೇದೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಟ್ಟಡದ ಮೀಟರ್ ಬಾಕ್ಸ್ ಬೆಂಕಿ ತಗುಲಿದ್ದು ಆಹುತಿಯಾಗಿದೆ. ಅದನ್ನು ಹೆಡ್ ಕಾನ್‌ಸ್ಟೆಬಲ್ Read more…

ರುಚಿಕರವಾದ ಆಹಾರ ಅರಸಿ ಮನೆಗೇ ನುಗ್ಗಿದ ಆನೆ…!

ಆನೆಯೊಂದು ಕಟ್ಟಡದಿಂದ ಜಾಗರೂಕತೆಯಿಂದ ತಗ್ಗಿ ಬಗ್ಗಿ ಹೊರಬರುವ ವಿಡಿಯೋ ಸಾಮಾಜಿಕ ಜಾಲತಾಣದ ಕೇಂದ್ರಬಿಂದುವಾಗಿದೆ. ಈ ವಿಡಿಯೋ ಕ್ಲಿಪ್​ ಅನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಂತಾ ನಂದಾ ಅವರು Read more…

BREAKING NEWS: ಏಕಾಏಕಿ ಕುಸಿದು ಬಿದ್ದ ಮೂರಂತಸ್ತಿನ ಕಟ್ಟಡ

ವಾಣಿಜ್ಯ ನಗರಿ ಮುಂಬೈನಲ್ಲಿ ಮೂರಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದಿದೆ. ಇಂದು ಮಧ್ಯಾಹ್ನ 12.34 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೋರಿವಿಲಿ (ವೆಸ್ಟ್) ಯ ಸಾಯಿಬಾಬಾ ನಗರ ಸಮೀಪವಿರುವ Read more…

‘ಹೆದ್ದಾರಿ’ ಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡುವ ಮುನ್ನ ಈ ಸುದ್ದಿ ಓದಿ

ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣ ಮಾಡಲು ನೀವು ಮುಂದಾಗಿದ್ದರೆ ಈ ಸುದ್ದಿ ಓದಲೇಬೇಕು. ಅನಧಿಕೃತ ಕಟ್ಟಡಗಳ ನಿರ್ಮಾಣವಾಗದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದ್ದು, ಸಚಿವ Read more…

ಅಕ್ರಮ –ಸಕ್ರಮಕ್ಕೆ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಕಾಯುತ್ತಿರುವ ಮನೆ ಕಟ್ಟಡಗಳ ಮಾಲೀಕರಿಗೆ ಅನುಕೂಲವಾಗುವಂತೆ ಪರ್ಯಾಯ ಮಾರ್ಗಗಳನ್ನು ಸರ್ಕಾರ ಹುಡುಕುತ್ತಿದೆ. ಮುಂದಿನ Read more…

16 ಕೋಟಿ ರೂ.ನ ಅಪಾರ್ಟ್​ಮೆಂಟ್​ ಮಾರಾಟ ಮಾಡಿದ ಅರ್ಜುನ್​ ಕಪೂರ್​

ಬಾಲಿವುಡ್​ ನಟ ಅರ್ಜುನ್​ ಕಪೂರ್​ ಬಾಂದ್ರಾ ವೆಸ್ಟ್​ನಲ್ಲಿದ್ದ ತಮ್ಮ 4,364 ಚದರ ಅಡಿ ಫ್ಲಾಟ್​ ಅನ್ನು 16 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಿದ್ದಾರೆ. ಈ ಬೆಲೆಬಾಳುವ 19ನೇ ಮಹಡಿಯಲ್ಲಿನ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ತಿರುಮಲದಲ್ಲಿ 346 ಸುಸಜ್ಜಿತ ಕೊಠಡಿಗಳ ನಿರ್ಮಾಣ

ಬೆಂಗಳೂರು: ತಿರುಪತಿ ತಿರುಮಲ ಬೆಟ್ಟದಲ್ಲಿ ರಾಜ್ಯದ ಭಕ್ತರಿಗೆ 346 ಹೊಸ ಸುಸಜ್ಜಿತ ಕೊಠಡಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ರಾಜ್ಯ ಸರ್ಕಾರ 236 ಕೋಟಿ ರೂಪಾಯಿ ವೆಚ್ಚದಲ್ಲಿ ತಿರುಮಲದಲ್ಲಿ Read more…

BIG NEWS: ದೆಹಲಿ ಭಾರೀ ಬೆಂಕಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 27 ಕ್ಕೆ ಏರಿಕೆ

ನವದೆಹಲಿ: ಪಶ್ಚಿಮ ದೆಹಲಿ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು Read more…

BREAKING: ತಡರಾತ್ರಿ ಕಟ್ಟಡಕ್ಕೆ ಭಾರಿ ಬೆಂಕಿ ತಗುಲಿ ಘೋರ ದುರಂತ, 7 ಮಂದಿ ಸಜೀವದಹನ

ಮಧ್ಯಪ್ರದೇಶದ ಇಂದೋರ್ ನಲ್ಲಿ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ 7 ಜನರು ಸಜೀವ ದಹನವಾದ ಘಟನೆ ನಡೆದಿದೆ. ಇಂದೋರ್ ಸ್ವರ್ಣಬಾಗ್ ಕಾಲೋನಿಯಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. Read more…

ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆ ಸೇರಿದಂತೆ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ Read more…

BREAKING: ರಾತ್ರೋರಾತ್ರಿ ತಾಲೂಕು ಕಚೇರಿ ಕಟ್ಟಡ ತೆರವು, ಹೆಚ್.ಡಿ. ರೇವಣ್ಣಗೆ ಟಾಂಗ್

ಹಾಸನ: ಹಾಸನದಲ್ಲಿ ರಾತ್ರೋರಾತ್ರಿ ತಾಲೂಕು ಕಚೇರಿ ಹಳೆಯ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಟ್ರಕ್ ಟರ್ಮಿನಲ್ ನಿರ್ಮಾಣ ವಿವಾದದ ನಡುವೆಯೂ ಕಟ್ಟಡವನ್ನು ನೆಲಸಮ ಮಾಡಲಾಗಿದೆ. ಟ್ರಕ್ ಟರ್ಮಿನಲ್ ವಿಚಾರದಲ್ಲಿ ಜೆಡಿಎಸ್ ಮತ್ತು Read more…

ಜಹಾಂಗೀರ್ ಪುರಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ: 2 ವಾರ ಸ್ಥಗಿತಕ್ಕೆ ಸುಪ್ರೀಂ ಆದೇಶ

ದೆಹಲಿಯ ಜಹಾಂಗೀರ್ ಪುರಿ ಪ್ರದೇಶದಲ್ಲಿ ಶನಿವಾರ ನಡೆದ ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ನಡೆದಿತ್ತು. ಗಲಭೆಕೋರರಿಗೆ ಸೇರಿದ ಕಟ್ಟಡಗಳನ್ನು ಉತ್ತರ ದೆಹಲಿ ಮಹಾನಗರ Read more…

ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದ ವ್ಯಕ್ತಿ ಸಾವು

ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ 42 ವರ್ಷದ ಏಳುಮಲೈ, ಮೃತ ದುರ್ದೈವಿ ಎಂದು ತಿಳಿದು ಬಂದಿದೆ. Read more…

BIG NEWS: ಕೇಂದ್ರದಿಂದ ಹೊಸ ನಿಯಮ: ದೊಡ್ಡ ಕಟ್ಟಡಗಳ ಸುತ್ತ ಶೇ. 10 ರಷ್ಟು ಮರ ಕಡ್ಡಾಯ

ನವದೆಹಲಿ: ಪರಿಸರ ಸಂರಕ್ಷಣೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ಚಿಂತನೆ ನಡೆಸಿದೆ. ದೊಡ್ಡ ಕಟ್ಟಡಗಳ ಸುತ್ತ ಶೇಕಡ 10 ರಷ್ಟು ಗಿಡ ಮರ ಬೆಳೆಸುವುದು Read more…

ಎದೆ ಝಲ್ಲೆನ್ನುತ್ತೆ ಮನೆಯ ಕಿಟಕಿ ಸ್ವಚ್ಛಗೊಳಿಸಲು ಈ ಮಹಿಳೆ ತೆಗೆದುಕೊಂಡ ರಿಸ್ಕ್

ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಪರಿದಾಬಾದ್ ನ ಕೆಲ ವಿಡಿಯೋಗಳು ಈ ನಗರದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಹರಿಯಾಣ ಹಾಗೂ ದೆಹಲಿ ಮಧ್ಯ ಭಾಗದಲ್ಲಿರುವ ಪರಿದಾಬಾದ್ Read more…

BREAKING NEWS: 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿದ ಐವರಿಗಾಗಿ ಶೋಧ

ಮುಂಬೈ: ಮುಂಬೈ ಮಹಾನಗರದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಅವಶೇಷಗಳಡಿ 5 ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಾಂದ್ರಾದ Read more…

ಆತ್ಮಹತ್ಯೆ ಮಾಡಿಕೊಳ್ಳಲು ಕಟ್ಟಡದಿಂದ ಹಾರಿದ ಮಹಿಳೆ ರಕ್ಷಣೆ

ಕಾರವಾರ: ನಿರ್ಮಾಣ ಹಂತದ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಮುಳ್ಳಿನ ಬೇಲಿ ಮೇಲೆ ಬಿದ್ದು ನರಳಾಟ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಘಟನೆ ನಡೆದಿದೆ. Read more…

ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿನ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಶಾಲೆಯಲ್ಲಿ ಸುಮಾರು 200 Read more…

ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ – 13 ಮಂದಿ ಸಾವು

ಫಿಲಿಡೆಲ್ಫಿಯಾ : ಕಟ್ಟಡದಲ್ಲಿ ಭೀಕರ ಅಗ್ನಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಅಮೆರಿಕಾದ ಫಿಲಿಡೆಲ್ಫಿಯಾದಲ್ಲಿ ನಡೆದಿದ್ದು, Read more…

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಿಮೆಂಟ್ ದರ ಹೆಚ್ಚಳ

ಕಟ್ಟಡ ನಿರ್ಮಾಣ ಸಾಮಗ್ರಿಗಳ ದರ ಹೆಚ್ಚಾಗಿದೆ. ಕಚ್ಚಾ ವಸ್ತುಗಳ ದರ ಏರಿಕೆಯಾದ ಹಿನ್ನೆಲೆಯಲ್ಲಿ ಸಿಮೆಂಟ್ ಬೆಲೆ 15 -20 ರೂಪಾಯಿಯಷ್ಟು ಹೆಚ್ಚಳ ಹೆಚ್ಚಳವಾಗಲಿದೆ. 50 ಕೆಜಿ ಸಿಮೆಂಟ್ ಚೀಲಕ್ಕೆ Read more…

ಗ್ರಾಮೀಣ ಪ್ರದೇಶದ ಜನತೆಗೆ ಗುಡ್ ನ್ಯೂಸ್: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಚಿಂತನೆ

ಬೆಂಗಳೂರು: ಗ್ರಾಮೀಣ ಭಾಗದಲ್ಲಿಯೂ ಅಕ್ರಮ-ಸಕ್ರಮ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಗ್ರಾಮಾಂತರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಅಕ್ರಮ ಆಸ್ತಿಗಳನ್ನು ದಂಡ ಹಾಗೂ ಶುಲ್ಕ ಪಾವತಿಸಿಕೊಂಡು ಸಕ್ರಮಗೊಳಿಸುವ Read more…

BREAKING NEWS: ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿ ರುದ್ರೇಶ್ ಎಸಿಬಿ ವಶಕ್ಕೆ

ಶಿವಮೊಗ್ಗ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಪಿ.ಎಸ್. ರುದ್ರೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದ Read more…

ನೌಕರರ ಸಂಪತ್ತು ಕಂಡು ದಾಳಿ ಮಾಡಿದವರೇ ದಂಗಾದ್ರು, ಕುಬೇರನನ್ನೂ ನಾಚಿಸುವಂತಿದೆ ಅಕ್ರಮ ಆಸ್ತಿ

ಬೆಂಗಳೂರು: ರಾಜ್ಯದ 15 ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಸೇರಿದ 68 ಸ್ಥಳಗಳಲ್ಲಿ 503 ಎಸಿಬಿ ಅಧಿಕಾರಿಗಳ 68 ತಂಡಗಳಿಂದ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ Read more…

SHOCKING: ಕೆಲಸದ ವೇಳೆಯಲ್ಲೇ ಅವಘಡ, 17 ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಜಿಂದಾಲ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. 17ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು ಕಂಡ ಘಟನೆ ನಡೆದಿದೆ. ಉತ್ತರಪ್ರದೇಶ ಮೂಲದ ನಜೀಮುದ್ದೀನ್ (44) ಮೃತಪಟ್ಟ ಕಾರ್ಮಿಕ ಎಂದು Read more…

ನಿರಂತರ ಮಳೆಗೆ ವಾಲಿದ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಆತಂಕ: ಸಚಿವ ಗೋಪಾಲಯ್ಯ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಭಾರಿ ಮಳೆಯ ಕಾರಣ ಕಮಲನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದ್ದು, ವಾಲಿದ ಕಟ್ಟಡ ಯಾವುದೇ ಕ್ಷಣದಲ್ಲಿ Read more…

9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಹೋದವನ ಸ್ಥಿತಿ ಹೀಗಾಯ್ತು…..!

ಆಯಸ್ಸು ಗಟ್ಟಿಯಾಗಿದ್ರೆ ಯಮನಿಂದಲೂ ಏನು ಮಾಡಲು ಸಾಧ್ಯವಿಲ್ಲ ಎಂಬ ಮಾತಿದೆ. ಇದಕ್ಕೆ ಈ ಘಟನೆ ಉತ್ತಮ ನಿದರ್ಶನ. ಆಯಸ್ಸು ಮುಗಿದಿದ್ರೆ ಒಂದನೇ ಮಹಡಿಯಿಂದ ಜಿಗಿದ್ರೂ ವ್ಯಕ್ತಿ ಸಾಯ್ತಾನೆ. ಆದ್ರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...