alex Certify BUILDING | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಇಟ್ಟಿಗೆ ತಯಾರಿಕೆಗೆ ಬಳಕೆಯಾಗಲಿದೆ ಸಿಗರೇಟು ತುಂಡು…!

ಪ್ರಪಂಚದಾದ್ಯಂತ ಪ್ರತಿ ಸೆಕೆಂಡಿಗೆ 1.37 ಲಕ್ಷ ಸಿಗರೇಟ್ ಸೇದಿ ಬಿಸಾಡಲಾಗುತ್ತಿದೆ. ವರ್ಷವೊಂದಕ್ಕೆ ಆರು ಟ್ರಿಲಿಯನ್ ಸಿಗರೇಟ್ ತುಂಡುಗಳು ಉತ್ಪತ್ತಿಯಾಗುತ್ತಿವೆ. ಇಷ್ಟು ಪ್ರಮಾಣದ ಸಿಗರೇಟ್ ಸೇವನೆ, ಅದರ ತುಣುಕು (ಫಿಲ್ಟರ್) Read more…

BIG NEWS: ವಸತಿ ಯೋಜನೆ ಮಾಹಿತಿ ವಿಳಂಬಕ್ಕೆ ‘ರೇರಾ’ ಭಾರಿ ದಂಡ

ಬೆಂಗಳೂರು: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ -ರೇರಾ ಯೋಜನೆಯ ಪ್ರಗತಿ ವಿವರ ಸಲ್ಲಿಸದ ಬಿಲ್ಡರ್ ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದು ವಿಳಂಬವಾದಲ್ಲಿ 20 ಸಾವಿರ ರೂಪಾಯಿ ದಂಡ ವಿಧಿಸಲು Read more…

5 ಅಂತಸ್ತಿನ ಕಟ್ಟಡ ಕುಸಿತ: ಒಬ್ಬರು ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ – ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಚುರುಕು

ರಾಯಗಢ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾತ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕುಸಿದುಬಿದ್ದ ಕಟ್ಟಡ ಅವಶೇಷಗಳಡಿ ಇನ್ನೂ ಹಲವರು Read more…

ಚಂದ್ರನ ಮೇಲೆ ಮನೆ ಮಾಡಲು ನಡೆದಿದೆ ತಯಾರಿ….!

ಭೂಮಿಯಿಂದ ಚೆಂದವಾಗಿ ಕಾಣುವ ಚಂದಿರನ ಮೇಲೆ ಕಟ್ಟಡ ಕಟ್ಟಲು ತಯಾರಿ ನಡೆದಿದೆ. ಭಾರತೀಯ ವಿಜ್ಞಾನ ಸಂಸ್ಥೆ ಐಐಎಸ್ಸಿ ಹಾಗೂ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ವಿಜ್ಞಾನಿಗಳು ಈ ನಿಟ್ಟಿನಲ್ಲಿ Read more…

ಸತತ ಹಿನ್ನಡೆ ಅನುಭವಿಸಿದ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ನವದೆಹಲಿ: ಕೆಲವು ವರ್ಷಗಳಿಂದ ರಾಜಕೀಯವಾಗಿ ಭಾರಿ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿರುವ ಕೇಂದ್ರ ಕಚೇರಿಯನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಲೀಸ್ ಅವಧಿ ಮುಗಿದ ಹಿನ್ನೆಲೆಯಲ್ಲಿ Read more…

ಪ್ರಬಲ ಭೂಕಂಪಕ್ಕೆ ನಲುಗಿದ ಮೆಕ್ಸಿಕೋ: ಐವರ ಸಾವು – ನೂರಾರು ಕಟ್ಟಡ, ಸೇತುವೆಗಳಿಗೆ ಹಾನಿ – ಅಲಾರಾಂನಿಂದ ಜೀವ ಉಳಿಸಿಕೊಂಡ ಜನ

ದಕ್ಷಿಣ ಮೆಕ್ಸಿಕೋದ ವ್ಯಾಪ್ತಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ರೆಸಾರ್ಟ್ ಹೂವಾಟೊಲ್ಕೋ ನಗರ ಕೇಂದ್ರೀಕೃತವಾಗಿ ಪ್ರಬಲ ಭೂಕಂಪ ಉಂಟಾಗಿದೆ. ಮೆಕ್ಸಿಕೋ Read more…

ಕೊರೊನಾ ರೋಗಿಗಳಿಗಾಗಿ ಶಾರೂಕ್ ನೀಡಿದ ಕಟ್ಟಡ ಬಳಕೆಯಾಗಿಯೇ ಇಲ್ಲ….!

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲಾಗುತ್ತಿದೆ. ಇದು ಹೀಗೆ ಮುಂದುವರೆದರೆ ಎಂಬ ಮುಂದಾಲೋಚನೆಯಿಂದ ಒಂದಿಷ್ಟು ಆಸ್ಪತ್ರೆಗಳ ಜೊತೆಗೆ ಸರ್ಕಾರದ ಕಟ್ಟಡಗಳು Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಮರಳು ನೀತಿ -2020 ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಇದನ್ನು ರಾಜ್ಯ ಪತ್ರವಾಗಿ ಪ್ರಕಟಿಸಲಾಗಿದೆ. ನದಿ, ಹೊಳೆ, ಅಣೆಕಟ್ಟು ಜಲಾಶಯ Read more…

ಮನೆ ಕಟ್ಟುವ ಕನಸು ಕಾಣುತ್ತಿದ್ದವರಿಗೆ ‘ಬಿಗ್ ಶಾಕ್’

ತಮ್ಮದೇ ಆದ ಸ್ವಂತ ಸೂರು ಹೊಂದಬೇಕೆಂಬುದು ಬಹುತೇಕರ ಕನಸಾಗಿರುತ್ತದೆ. ಪ್ರಸ್ತುತ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿದ್ದು, ಇದರ ಮಧ್ಯೆಯೂ ಕಟ್ಟಡ ನಿರ್ಮಾಣಕ್ಕೆ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಕಳೆದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...