alex Certify Built | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣ, ಎಲ್ಲಾ ಜಿಲ್ಲೆಗಳಲ್ಲಿ ಮಿನಿ ಚಿತ್ರಮಂದಿರ ನಿರ್ಮಾಣ: ಸಿಎಂ ಘೋಷಣೆ

ಬೆಂಗಳೂರು: ಪರಭಾಷೆ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಾ.ರಾ. ಗೋವಿಂದು ಅಭಿನಂದನಾ ಕಾರ್ಯಕ್ರಮದಲ್ಲಿ Read more…

ಹಾವಿನ ದ್ವೇಷದ ಭಯದಿಂದ ಒಂದೇ ರಾತ್ರಿಯಲ್ಲಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು

ಧಾರವಾಡ: ನಾಗರಹಾವೊಂದನ್ನು ಕೊಂದಿದ್ದಕ್ಕೆ ಇನ್ನೊಂದು ನಾಗರಹಾವು ಎಡೆಬಿಡದೆ ಕಾಡುತ್ತಿದೆ ಎಂದು ಭಯಗೊಂಡ ಗ್ರಾಮಸ್ಥರು ಒಂದೇ ರಾತ್ರಿಯಲ್ಲಿ ನಾಗದೇವರ ಮಂದಿರ ನಿರ್ಮಿಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಕಿ ತಾಲೂಕಿನ ಗಳಗಿ Read more…

ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಮಹತ್ದವ ಕ್ರಮ: 153 ಎಕರೆಯಲ್ಲಿ ಕಬ್ಬನ್ ಪಾರ್ಕ್ ಮಾದರಿ ಉದ್ಯಾನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಸಿರು ಹೊದಿಕೆ ಹೆಚ್ಚಿಸಲು ಯಲಹಂಕದ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಅಭಿವೃದ್ಧಿಪಡಿಸುವುದಾಗಿ ಅರಣ್ಯ ಸಚಿವ Read more…

ಇವರೇ ನೋಡಿ ಪಂಜಾಬ್‌ ನ ಅತಿ ಶ್ರೀಮಂತ ವ್ಯಕ್ತಿ; 130 ರೂಪಾಯಿಯಿಂದ 17,000 ಕೋಟಿ ಆಸ್ತಿ ಗಳಿಸಿದ ಸಾಧಕ…!

ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದಲೇ ದೊಡ್ಡ ಸಾಮ್ರಾಜ್ಯವನ್ನು ನಿರ್ಮಿಸಿದ ಅನೇಕ ಶ್ರೀಮಂತ ವ್ಯಕ್ತಿಗಳು ದೇಶದಲ್ಲಿದ್ದಾರೆ. ಕೇವಲ 130 ರೂಪಾಯಿಯಿಂದ 17,000 ಕೋಟಿ ಮೌಲ್ಯದ ಸಾಮ್ರಾಜ್ಯವನ್ನು ಕಟ್ಟಿದ ರಾಜೇಂದ್ರ ಗುಪ್ತಾ Read more…

ನೂತನ ಸಂಸತ್ ಭವನ ನಿರ್ಮಿಸಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನ್ಮಾನ

ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣಕ್ಕೆ ಸಹಕರಿಸಿದ ಶ್ರಮಜೀವಿಗಳನ್ನು(ಕಾರ್ಮಿಕರನ್ನು) ಪ್ರಧಾನಿ ನರೇಂದ್ರ ಮೋದಿ ಸನ್ಮಾನಿಸಿದರು. ಪ್ರಧಾನಿ ಮೋದಿ ಸಂವಾದ ನಡೆಸಿ ಸಂಸತ್ ಭವನ ನಿರ್ಮಾಣ ಕಾರ್ಯದ ಸಮಯದಲ್ಲಿ ವಿವಿಧ Read more…

ಐತಿಹಾಸಿಕ ಸಾಧನೆ: ಕೇವಲ 100 ಗಂಟೆಗಳಲ್ಲಿ 100 ಕಿಮೀ ಎಕ್ಸ್ ಪ್ರೆಸ್ ವೇ ನಿರ್ಮಾಣ

ಕೇವಲ 100 ಗಂಟೆಗಳಲ್ಲಿ 100 ಕಿಮೀ ಗಾಜಿಯಾಬಾದ್-ಅಲಿಗಢ ಎಕ್ಸ್‌ ಪ್ರೆಸ್‌ ವೇ ನಿರ್ಮಾಣ ಮಾಡಲಾಗಿದೆ. ಇಂದು ಬಿಡುಗಡೆಯಾದ ಅಧಿಕೃತ ಹೇಳಿಕೆಯ ಪ್ರಕಾರ, 100 ಲೇನ್ ಕಿಲೋಮೀಟರ್‌ಗಳ ವಿಸ್ತಾರದಲ್ಲಿ ಬಿಟುಮಿನಸ್ Read more…

ತಾಜ್ ಮಹಲ್ ಇರುವ ಜಾಗ ಜೈಪುರ ರಾಜ ಮನೆತನದ್ದು; ಬಿಜೆಪಿ ಸಂಸದೆ ಹೇಳಿಕೆ

ವಿಶ್ವ ವಿಖ್ಯಾತ ತಾಜ್ ಮಹಲ್ ನಿರ್ಮಾಣವಾಗಿರುವ ಜಾಗ ಜೈಪುರದ ದೊರೆ ಜೈಸಿಂಗ್ ಅವರಿಗೆ ಸೇರಿದೆ ಎಂದು ಬಿಜೆಪಿ ಸಂಸದೆ ದಿಯಾ ಕುಮಾರಿ ತಿಳಿಸಿದ್ದಾರೆ. ಈ ಜಾಗ ಜೈಪುರ ದೊರೆಯದ್ದಾಗಿದ್ದು, Read more…

BIG NEWS: ತಾಜ್ ಮಹಲ್ ಜಾಗ ನಮಗೆ ಸೇರಿದ್ದು: ಬಿಜೆಪಿ ಸಂಸದೆ ದಿಯಾ ಕುಮಾರಿ

ನವದೆಹಲಿ: ತಾಜ್ ಮಹಲ್ ನಿರ್ಮಿಸಿದ ಭೂಮಿ ಮೂಲತಃ ತಮ್ಮ ಕುಟುಂಬಕ್ಕೆ ಸೇರಿದ್ದು ಎಂದು ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ಜೈಪುರದ ಮಾಜಿ ರಾಜಕುಮಾರಿ ದಿಯಾ ಕುಮಾರಿ ಅವರು Read more…

ಪತಿ ಜೊತೆ ಜಗಳವಾಡಿಕೊಂಡ ಮಹಿಳೆ ಮಾಡಿದ್ದಾಳೆ ಇಂಥಾ ಕೆಲಸ….! ವಿಡಿಯೋ ನೋಡಿ ದಂಗಾಗಿದ್ದಾರೆ ಜನ

ಇಂಟರ್‌ನೆಟ್‌ನಲ್ಲಿ ಸಾಕಷ್ಟು ತಮಾಷೆಯ ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅಂಥದ್ದೇ ವಿಡಿಯೋ ಒಂದು ಜಾಲತಾಣಗಳಲ್ಲೀಗ ಸುದ್ದಿ ಮಾಡ್ತಾ ಇದೆ. ಇದನ್ನು ನೋಡಿ ನಗೋದು ಮಾತ್ರವಲ್ಲ, ಗಂಡ-ಹೆಂಡತಿ ಹೀಗೂ ಇರ್ತಾರಾ ಅಂತ Read more…

ಮನೆ ಇಲ್ಲದ ಬಡವರಿಗೆ ಮೋದಿ ಗುಡ್ ನ್ಯೂಸ್: ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿಗೂ ಹೆಚ್ಚು ‘ಪಕ್ಕಾ'(ಕಾಂಕ್ರೀಟ್) ಮನೆಗಳನ್ನು ಸರ್ಕಾರ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಈ ಯೋಜನೆ Read more…

ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದಕ್ಕೆ ಈ ಗ್ರಾಮಸ್ಥರ ಸಾಧನೆಯೇ ಉದಾಹರಣೆ

ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧ್ಯವಾಗಿಸುವ ಛಲ, ಇಚ್ಛಾಶಕ್ತಿ ಇರಬೇಕಷ್ಟೆ. ಇದಕ್ಕೊಂದು ತಾಜಾ ಉದಾಹರಣೆ ಆಂಧ್ರಪ್ರದೇಶದಲ್ಲಿ ನಡೆದಿದೆ. ನಲ್ಲಮಲ ಅರಣ್ಯ ಪ್ರದೇಶದ ಹೊರವಲಯದಲ್ಲಿರುವ ಗುಂಟೂರು ಜಿಲ್ಲೆಯ ಕರಂಪುಡಿ ಎಂಬ ಗ್ರಾಮವಿದೆ. Read more…

ಸುಂದರ ಕೆಫೆಯಾಗಿ ಬದಲಾಯ್ತು ಸಾರ್ವಜನಿಕ ಶೌಚಾಲಯ…..!

ಸಾರ್ವಜನಿಕ ಶೌಚಾಲಯ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ. ಸಾರ್ವಜನಿಕ ಶೌಚಾಲಯ ಸಾಮಾನ್ಯವಾಗಿ ಕೊಳಕಾಗಿರುತ್ತದೆ. ಸಾರ್ವಜನಿಕ ಶೌಚಾಲಯವನ್ನು ಸುಂದರ ಕೆಫೆಯಾಗಿ ಬದಲಾಯಿಸುವ ಬಗ್ಗೆ ಯಾರು ಆಲೋಚನೆ ಮಾಡುವುದಿಲ್ಲ. ಆದ್ರೆ ಬ್ರಿಸ್ಟಲ್‌ನಲ್ಲಿ, Read more…

ಮರದಿಂದ ತಯಾರಾಗಿದೆ ಐಷಾರಾಮಿ ಕಾರು….!

ವಿಶ್ವದ ದುಬಾರಿ ಕಾರುಗಳಲ್ಲಿ ಲ್ಯಾಂಬೋರ್ಗಿನಿ ಒಂದು. ದುಬಾರಿ ಕಾರನ್ನು ವಿಶ್ವದ ಕೆಲವೇ ಜನರು ಖರೀದಿಸಿದ್ದಾರೆ. ಸದ್ಯ ಲ್ಯಾಂಬೋರ್ಗಿನಿ ಕಾರಿನ ಬೆಲೆ 27 ಕೋಟಿ ರೂಪಾಯಿ. ಇಷ್ಟು ಹಣಕೊಟ್ಟು ಕಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...