alex Certify BUNDH | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್; ಸಕ್ಕರೆ ಕಾರ್ಖಾನೆ ಮುಚ್ಚುವಂತೆ ಆದೇಶ

ಕಲಬುರ್ಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ Read more…

BIG NEWS: ಚಾಮರಾಜನಗರದ ಬಳಿಕ ಈಗ ಬೆಳಗಾವಿ ಸರದಿ; 15ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಬಂದ್

ಬೆಳಗಾವಿ: ರಾಜ್ಯದ ಒಂದೊಂದೇ ಜಿಲ್ಲೆಗಳಲ್ಲಿ ಸಾಲು ಸಾಲು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿದ್ದಂತೆ ಕಾಣುತ್ತಿಲ್ಲ. Read more…

BIG NEWS: ಶಾಲೆಗೆ ಪೂರೈಕೆಯಾಗದ ರೇಷನ್; ಹಾವೇರಿಯ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ

ಹಾವೇರಿ: ಶಾಲಾ ಮಕ್ಕಳಿಗೆ ನೀಡಲಾಗುತ್ತಿದ್ದ ಬಿಸಿಯೂಟಕ್ಕೆ ಹಲವು ಶಾಲೆಗಳಿಗೆ ರೇಷನ್ ಪೂರೈಕೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾವೇರಿ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ತಯಾರಿಗೂ ಸಮಸ್ಯೆ ಎದುರಾಗಿದೆ. ರೇಷನ್ Read more…

BIG NEWS: ರಾಜ್ಯ ಹೆದ್ದಾರಿ ಮೇಲೆ ಕುಸಿದ ಗುಡ್ಡ : ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್; ಪ್ರಯಾಣಿಕರ ಪರದಾಟ

ಹಾಸನ: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ರಾಜ್ಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ರಸ್ತೆ ಮಾರ್ಗವೇ ಸಂಪೂರ್ಣ ಬಂದ್ ಆಗಿರುವ ಘಟನೆ ಸಕಲೇಶಪುರದ Read more…

BIG NEWS: ಧಾರವಾಡ-ಹಳಿಯಾಳ ರಸ್ತೆ ಸಂಪರ್ಕ ಕಡಿತ; ವಾಹನ ಸವಾರರ ಪರದಾಟ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಬಿರುಗಾಳಿ ಮಳೆಗೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಮಳೆ ಅವಾಂತರದಿಂದಾಗಿ ಧಾರವಾಡ-ಹಳಿಯಾಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬಿರುಗಾಳಿ ಮಳೆಗೆ ಧಾರವಾಡ ಹೊರವಲಯದ ಹಳಿಯಾಳ Read more…

BIG NEWS: ವರುಣಾರ್ಭಟಕ್ಕೆ ತುಂಬಿ ಹರಿದ ಮಲಪ್ರಭಾ ನದಿ : ರಾಜ್ಯ ಹೆದ್ದಾರಿ ಜಲಾವೃತ; 40 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ವರುಣಾರ್ಭಟ ಜೋರಾಗಿದ್ದು, ಮಲಪ್ರಭಾ, ಘಟಪ್ರಭಾ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಖಾನಾಪುರ ತಾಲುಕಿನಲ್ಲಿ ಮಲಪ್ರಭಾ ನದಿ Read more…

RTPS ವಿದ್ಯುತ್ ಉತ್ಪಾದನಾ 3 ಘಟಕಗಳು ಸ್ಥಗಿತ; ವಿದ್ಯುತ್ ಉತ್ಪಾದನೆ ಸಂಪೂರ್ಣ ಕುಂಠಿತ

ರಾಯಚೂರು: RTPS ವಿದ್ಯುತ್ ಉತ್ಪಾದನಾ ಘಟಕದ 3 ಯೂನಿಟ್ ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ಸಂಕಷ್ಟ ಎದುರಾಗಿದೆ. ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್.ಟಿ.ಪಿ.ಎಸ್.  ವಿದ್ಯುತ್ ಉತ್ಪಾದನಾ 8 Read more…

ರೈಲು ಪ್ರಯಾಣಿಕರ ಗಮನಕ್ಕೆ: ಯಶವಂತಪುರ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಪ್ರಯಾಣಿಕರ ಗಮನಕ್ಕೆ…. ನವೀಕರಣ ಕಾರ್ಯ ಹಿನ್ನೆಲೆಯಲ್ಲಿ ಯಶವಂತಪುರ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ 1ರ ಮೂಲಕ ಪ್ರವೇಶಿಸುವ ಪ್ರಯಾಣಿಕರಿಗೆ ನಿರ್ಬಂಧಿಸಲಾಗುತ್ತಿದೆ. ಜುಲೈ 18ರಿಂದ ನವೀಕರಣ ಕಾರ್ಯ ಆರಂಭವಾಗುತ್ತಿದ್ದು, Read more…

BIG NEWS: ಪಂಚಮಸಾಲಿ ಮೀಸಲಾತಿ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆಗೆ ಕರೆ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮಿಜಿ ಮತ್ತೆ ಹೋರಾಟಕ್ಕೆ ಕರೆ ಕೊಟಿದ್ದು, ಬೆಂಗಳೂರು ವ್ಯಾಪ್ತಿಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ನೀಡುವುದಾಗಿ ಎಚ್ಚರಿಸಿದ್ದಾರೆ. Read more…

ಬಂದ್ ಮಾಡೇ ಮಾಡ್ತೇವೆ. ಜೈಲಿಗೆ ಹಾಕಿದ್ರು ಹೋಗ್ತೇವೆ ಎಂದ ವಾಟಾಳ್..!

ಯಡಿಯೂರಪ್ಪ ಸರ್ಕಾರ ಸ್ಥಾಪಿಸಿರುವ ಮರಾಠಿ ಪ್ರಾಧಿಕಾರ ವಿರೋಧಿಸಿ ನಡೆಯುತ್ತಿರುವ ವಾಟಾಳ್ ನಾಗರಾಜ್ ಸೇರಿದಂತೆ ಇತರ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ಮುಂದಿವರೆದಿದೆ. ಪ್ರಾಧಿಕಾರ ರಚನೆಯಾದಾಗಿನಿಂದಲೂ ವಾಟಾಳ್ ನಾಗಾರಜ್ ಹಾಗೂ Read more…

ʼಬಂದ್ʼ ಮಾಡುವವರಿಗೆ ಕಲ್ಲಲ್ಲಿ ಹೊಡೆಯಿರಿ ಎಂದ ಕಾಳಿ ಮಠದ ಋಷಿಕುಮಾರ ಸ್ವಾಮಿ

ಡಿಸೆಂಬರ್ 5ರಂದು ಕನ್ನಡ ಹೋರಾಟಗಾರರು ಬಂದ್‌ಗೆ ಕರೆ ನೀಡಿದ್ದಾರೆ. ಮರಾಠ ಅಭಿವೃದ್ಧಿ ನಿಗಮವನ್ನು ಬಿಎಸ್‌ವೈ ರಚಿಸಿದ ಬೆನ್ನಲ್ಲೇ ವಿರೋಧದ ಅಲೆ ಎದ್ದಿದೆ. ಕನ್ನಡಕ್ಕೆ ಯಡಿಯೂರಪ್ಪ ಅವಮಾನ ಮಾಡುತ್ತಿದ್ದಾರೆ ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...