alex Certify Bus | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ನಾಡಿನ ನುಡಿ ಜಾತ್ರೆಗೆ ಮೊದಲ ದಿನವೇ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿದೆ. ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, Read more…

ಸಾರಿಗೆ ನಿಗಮಗಳಲ್ಲಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 9 ಸಾವಿರ ಚಾಲಕರ ನೇಮಕಾತಿ

ಬೆಳಗಾವಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ Read more…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

ಬಸ್ ಗಾಗಿ ಕಾಯುತ್ತಿದ್ದ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಲೂಟಿ

ರಾಮನಗರ: ರಾಮನಗರ ತಾಲೂಕಿನ ಮಾದಾಪುರ ತಿಮ್ಮೇಗೌಡನದೊಡ್ಡಿಗೇಟ್ ಬಳಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ 40 ಗ್ರಾಂ ತೂಕದ ಚಿನ್ನಾಭರಣ Read more…

BIG NEWS: ಜೋಗದ ಬಳಿ ಪ್ರವಾಸಿಗರ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿ ನಡೆದಿದೆ. ಮಂಗಳೂರಿನಿಂದ ಜೋಗ ಜಲಪಾತ Read more…

BIG NEWS: ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್: ಸವದತ್ತಿಗೆ ವಿಶೇಷ ಬಸ್ ವ್ಯವಸ್ಥೆ

ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್. ಶ್ರೀರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ತೆರಳುವ ಭಕ್ತರಿಗೆ ಅನುಕೂಲವಾಗಲೆಂದು ವಾರದಲ್ಲಿ ಎರಡು ದಿನ ಹುಬ್ಬಳ್ಳಿಯಿಂದ ಬೆಳಗಾವಿಯ ಸವದತ್ತಿಗೆ ವಿಶೇಷ ಬಸ್ Read more…

BREAKING NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ. ಜೋಯಿಡಾ ತಾಲೂಕಿನ ಗಣೇಶ ಗುಡಿ Read more…

BIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ Read more…

ಬಸ್ ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ: ತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ ವೈದ್ಯ

ಬಾಗಲಕೋಟೆ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು, ಸಹ ಪ್ರಯಾಣಿಕರಾಗಿದ್ದ ವೈದ್ಯರೊಬ್ಬರು ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ. ಗುಳೇದಗುಡ್ಡ ತಾಲೂಕಿನ ಹುಲ್ಲಿಕೇರಿ Read more…

ಪ್ರಯಾಣಿಕರೇ ಗಮನಿಸಿ: ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಡಿ. 8, 9ರಂದು ರಾಜ್ಯದಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಡಿಸೆಂಬರ್ 9 ರಂದು ಬೆಳಗಾವಿ ಚಲೋ ನಡೆಸಲಿದ್ದಾರೆ. ಹೀಗಾಗಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳಲ್ಲೂ ಕ್ಯೂಆರ್ ಕೋಡ್ ಟಿಕೆಟ್

ಬೆಂಗಳೂರು: ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳಿಗೂ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಿಸಲಾಗಿದೆ. ಈ ಮೂಲಕ ಕಂಡಕ್ಟರ್, ಪ್ರಯಾಣಿಕರ ಚಿಲ್ಲರೆ ಸಮಸ್ಯೆಗೆ ಪರಿಹಾರ ದೊರೆತಂತಾಗಿದೆ. ಸುಮಾರು 9,000 ಬಸ್ Read more…

BIG NEWS: ಸರಕಾರಿ ಬಸ್-ಕಾರು ಭೀಕರ ಅಪಘಾತ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು

ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, Read more…

BIG NEWS: ಬಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ. ರಂಗನಾಥ Read more…

BIG NEWS: ಸಾರಿಗೆ ಬಸ್ ಭೀಕರ ಅಪಘಾತ: 9 ಪ್ರಯಾಣಿಕರು ದುರ್ಮರಣ; ಹಲವರ ಸ್ಥಿತಿ ಗಂಭೀರ

ಗೊಂಡಿಯಾ: ಮಹಾರಾಷ್ಟ್ರ ಸಾರಿಗೆ ಬಸ್ ಭೀಕರ ಅಪಘಾತಕ್ಕೀಡಾಗಿದ್ದು 9 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೊಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಭಂಡಾರದಿಂದ 36 ಪ್ರಯಾಣಿಕರನ್ನು ಹೊತ್ತು ಗೊಂಡಿಯಾದತ್ತ ಸಾಗುತ್ತಿದ್ದ ಬಸ್, Read more…

BREAKING: ‘ಕಾಂತಾರ’ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ: ಅಪಘಾತದಲ್ಲಿ 6 ಮಂದಿಗೆ ಗಂಭೀರ ಗಾಯ

ಕೊಲ್ಲೂರು: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು Read more…

BIG NEWS: ಬಸ್ ಹಾಗೂ ಆಟೋ ಭೀಕರ ಅಪಘಾತ: 7 ಜನರು ದುರ್ಮರಣ

ಅನಂತಪುರ: ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯ ರಸ್ತೆ ಸಾರಿಗೆ ಬಸ್ Read more…

ಹೈವೇಯಲ್ಲಿ ಆಕ್ಸೆಲ್ ಕಟ್ ಆಗಿ ಸರ್ವಿಸ್ ರಸ್ತೆಗೆ ನುಗ್ಗಿದ ಮಿನಿ ಬಸ್: ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗಾಯ

ಮಂಡ್ಯ: ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ್ದ ಮಿನಿ ಬಸ್ ಅಪಘಾತಕ್ಕೀಡಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಆಕ್ಸೆಲ್ ಕಟ್ ಆಗಿ ಎಕ್ಸ್ ಪ್ರೆಸ್ ವೇ ಯಿಂದ ಸರ್ವಿಸ್ ರಸ್ತೆಗೆ ಬಸ್ Read more…

BREAKING: ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಉತ್ತರ ಪ್ರದೇಶದ ಅಲಿಗಢದ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಟ್ರಕ್‌ ಗೆ ಡಿಕ್ಕಿ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೆಗ್ಗನಹಳ್ಳಿ ಸಮೀಪ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು Read more…

BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ: ಹಲವರಿಗೆ ಗಾಯ

ಮಂಡ್ಯ: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ ಹೊಡೆದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

BIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿಹೆಚ್ ಇ ಎಲ್ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರಿಗೆ Read more…

ಬಸ್-ಬೈಕ್ ನಡುವೆ ಅಪಘಾತ: ತಾಯಿ-ಮಗಳ ಸ್ಥಿತಿ ಗಂಭೀರ: ವಿದ್ಯಾರ್ಥಿಗಳ ಪ್ರತಿಭಟನೆಗೆ ಬಸ್ ಗಾಜು ಪುಡಿಪುಡಿ

ಮಂಗಳೂರು: ಖಾಸಗಿ ಬಸ್ ಹಾಗು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ Read more…

BREAKING NEWS: ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಡಿವೈಡರ್ ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಳ್ಳಿಯಲ್ಲಿ ನಡೆದಿದೆ. Read more…

BIG NEWS: ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಏಕಾಏಕಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕನಹಳ್ಳಿ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ದುರ್ಬಳಕೆ ತಡೆಯಲು ‘ಸ್ಮಾರ್ಟ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಕಾರ್ಡ್ ಗೆ 16 ರಿಂದ 17 Read more…

BREAKING: ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಬಸ್ ನಲ್ಲಿದ್ದ 10ಕ್ಕೂ ಅಧಿಕ ಜನರಿಗೆ ಗಾಯ: ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಸಂತೆಕಲ್ಲಹಳ್ಳಿಯಲ್ಲಿ ಲಾರಿ ಡಿಕ್ಕಿಯಾಗಿ ಬಸ್ ನಲ್ಲಿ ತೆರಳುತ್ತಿದ್ದ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. Read more…

ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಪ್ರಯಾಣಿಕರಿಂದ ಸುಲಿಗೆ: ವಿಮಾನದಷ್ಟೇ ದುಬಾರಿಯಾದ ಟಿಕೆಟ್ ದರ

ಬೆಂಗಳೂರು: ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಖಾಸಗಿ ಬಸ್ ಗಳು ದೀಪಾವಳಿಗೆ ಊರಿಗೆ ಹೊರಟ ಪ್ರಯಾಣಿಕರಿಂದ ಸುಲಿಗೆಗೆ ಇಳಿದಿವೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೇಕಾಬಿಟ್ಟಿಯಾಗಿ ಪ್ರಯಾಣದರ ಹೆಚ್ಚಳ ಮಾಡದಂತೆ Read more…

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ಪ್ರಯಾಣಿಕ ಸಜೀವದಹನ

ಕೊಲ್ಹಾಪುರ: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಪ್ರಯಾಣಿಕ ಸಚಿವ ದಹನವಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕೊಲ್ಹಾಪುರದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಬೆಳಗಾವಿಯಿಂದ ಪುಣೆಗೆ Read more…

ಸಾಲು ಸಾಲು ರಜೆ, ದೀಪಾವಳಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2 ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 2000 ಹೆಚ್ಚುವರಿ ಸೇವೆ ಒದಗಿಸಲಾಗಿದೆ. ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3ರವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...