alex Certify Bus Accident | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ –ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 8 ಜನ ಸಾವು, 25 ಮಂದಿಗೆ ಗಾಯ

ಲಖೀಂಪುರ್ ಖೇರಿ: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು Read more…

BIG NEWS: ನರ್ಮದಾ ನದಿಗೆ ಉರುಳಿದ ಬಸ್; 13 ಪ್ರಯಾಣಿಕರ ದುರ್ಮರಣ; 27 ಮಂದಿ ನಾಪತ್ತೆ

ಭೋಪಾಲ್: ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 13 ಪ್ರಯಾಣಿಕರು ಸಾವನ್ನಪ್ಪಿದ್ದು, 27 ಜನರು Read more…

ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ

ಉತ್ತರಕಾಶಿ: ಉತ್ತರಾಖಂಡ್ ನಲ್ಲಿ ಚಾರ್ ಧಾಮ್ ಯಾತ್ರಿಕರು ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿ ಜಿಲ್ಲೆಯ Read more…

ಅಕ್ಕ-ತಂಗಿ ಇಬ್ಬರನ್ನೂ ಬಲಿ ಪಡೆದ ಬಸ್ ಅಪಘಾತ ಪ್ರಕರಣ; ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ

ತುಮಕೂರು: ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಖಾಸಗಿ ಬಸ್ ಪಲ್ಟಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಭೀಕರ ಬಸ್ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು Read more…

BIG NEWS: ರಸ್ತೆ ಮಧ್ಯೆಯೇ ಪಲ್ಟಿಯಾದ ಸೀಬರ್ಡ್ ಬಸ್; 31 ಪ್ರಯಾಣಿಕರಿಗೆ ಗಾಯ

ದಕ್ಷಿಣ ಕನ್ನಡ: ಸೀಬರ್ಡ್ ಬಸ್ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದ ಪರಿಣಾಮ 31 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಳಿ ನಡೆದಿದೆ. ಮಂಗಳೂರಿನಿಂದ Read more…

ಬೈಕ್ ತಪ್ಪಿಸಲು ಹೋಗಿ ಪಲ್ಟಿಯಾದ ಬಸ್; 30 ಪ್ರಯಾಣಿಕರು ಗಂಭೀರ

ರಾಯಚೂರು: ಬಸ್ ಪಲ್ಟಿಯಾಗಿ 30 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ದೇವದುರ್ಗದ ಕೊತ್ತದೊಡ್ಡಿಯಲ್ಲಿ ನಡೆದಿದೆ. ಪುಣೆಯಿಂದ ಅರಕೇರಾ ಗ್ರಾಮಕ್ಕೆ ಬರುತ್ತಿದ್ದ ಖಾಸಗಿ ಬಸ್ ಗೆ ಬೈಕ್ ಡಿಕ್ಕಿ Read more…

ಪ್ರಪಾತಕ್ಕೆ ಬಸ್ ಬಿದ್ದು ಕನಿಷ್ಠ 27 ಪ್ರಯಾಣಿಕರು ಸಾವು

ಲಿಮಾ: ದಕ್ಷಿಣ ಪೆರುವಿನ ಆಯಾಕುಚೋದಲ್ಲಿ ಬಸ್ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 27 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ. ಬೆಳಗಿನಜಾವ 3 ಗಂಟೆಗೆ ಆಯಾಕುಚೋಪ್ರದೇಶದಿಂದ ಅರೆಕ್ವಿಪಾಗೆ ಅಂತರ Read more…

ಬಸ್ ದುರಂತ ಪ್ರಕರಣ: ಸಾವಿನ ಸಂಖ್ಯೆ 51ಕ್ಕೆ ಏರಿಕೆ

ಭೋಪಾಲ್: ಕಾಲುವೆಗೆ ಬಸ್ ಉರುಳಿ ಸಂಭವಿಸಿದ ಭೀಕರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದ್ದು, ಸದ್ಯದ ಮಾಹಿತಿ ಪ್ರಕಾರ ಮೃತರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...