alex Certify Bus | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವೇತನ ಹೆಚ್ಚಳ ಆದೇಶದ ಮಧ್ಯೆಯೂ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ರಾಜ್ಯ ಸರ್ಕಾರ, ಮಾರ್ಚ್ 1ರಿಂದ ಅನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ವೇತನ ಮತ್ತು ಇತರ ಹಿಂಬಾಕಿಯನ್ನು ಯಾವ Read more…

ಬಸ್ಸು, ಕಾರು ಮುಖಾ ಮುಖಿ ಡಿಕ್ಕಿ: ಭಯಾನಕ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ಕೇರಳ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಪಥನಂತಿಟ್ಟ ಜಿಲ್ಲೆಯ ಕಿಝವಲ್ಲೂರು ಬಳಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಹಲವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ Read more…

ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ರಾಜ್ಯಾದ್ಯಂತ ಇಂದಿನಿಂದ ಮಾರ್ಚ್ 29 ರವರೆಗೆ ನಡೆಯಲಿದೆ. 7.2 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 3,63,698 Read more…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗುಡ್ ನ್ಯೂಸ್: BMTC ಬಸ್ ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಬಿಎಂಟಿಸಿಯಿಂದ ಮಹಿಳಾ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಇವತ್ತು ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್ Read more…

BREAKING: ಕಂದಕಕ್ಕೆ ಉರುಳಿದ ಬಸ್; ಐವರಿಗೆ ಗಂಭೀರ ಗಾಯ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಿರುವನಂತಪುರಂನಿಂದ ಮುನ್ನಾರ್ ಗೆ Read more…

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಆದರೆ ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬುಧವಾರದಂದು ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಘಟನೆ Read more…

‘ಚಿನ್ನ’ ಖರೀದಿಗೆ ಬಂದಿದ್ದಾಗಲೇ 3 ಲಕ್ಷ ರೂಪಾಯಿ ಕಳವು

ಚಿನ್ನ ಖರೀದಿಸುವ ಸಲುವಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಮೂರು ಲಕ್ಷ ರೂಪಾಯಿಗಳನ್ನು ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ರತ್ನಮ್ಮ ಎಂಬವರು ತಮ್ಮ Read more…

ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ; ಚಾಲಕ ಸಾವು

ಇಂದು ನಾಗಾಲ್ಯಾಂಡ್ ವಿಧಾನಸಭೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಚಾಲಕ ಸಾವನ್ನಪ್ಪಿ ಇತರೆ 13 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಲೋಕಾ ಜಿಲ್ಲೆಯಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗೆ ಆಪ್ ರಚನೆಗೆ ಸದನ ಸಮಿತಿ ಶಿಫಾರಸು

ಬೆಂಗಳೂರು: ಶಾಲಾ ಸಮಯಕ್ಕೆ ಬಸ್ ಗಳ ಮಾಹಿತಿಗಾಗಿ ಆಪ್ ಗಳನ್ನು ರಚಿಸುವಂತೆ ಸದನ ಸಮಿತಿ ಶಿಫಾರಸು ಮಾಡಿದೆ. ಸಾರ್ವಜನಿಕ ಉದ್ಯಮಗಳ ಸಮಿತಿ ಈ ಕುರಿತಾಗಿ ಶಿಫಾರಸು ಮಾಡಿದ್ದು, ಶಾಲಾ Read more…

Viral Video: ಇವರು ತಳ್ಳಿದ್ದು ರೈಲು ಅಂದ್ರೆ ನೀವು ನಂಬಲೇಬೇಕು….!

ಹೆದ್ದಾರಿಗಳಲ್ಲಿ ಕಾರು ಅಥವಾ ಒಮ್ಮೊಮ್ಮೆ ಬಸ್ ತಳ್ಳುವುದನ್ನು ಸಾಮಾನ್ಯವಾಗಿ ಎಲ್ಲರೂ ಗಮನಿಸಿರುತ್ತಾರೆ. ಆದರೆ ಇಲ್ಲಿ ರೈಲನ್ನು ತಳ್ಳಲಾಗಿದೆ. ಇಂತಹದೊಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಈ Read more…

ಬೆರಗಾಗಿಸುವಂತಿದೆ KSRTC ‘ಅಂಬಾರಿ ಉತ್ಸವ’ ದಲ್ಲಿರುವ ಐಷಾರಾಮಿ ಸೌಲಭ್ಯ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ದೂರದ ಪ್ರಯಾಣಕ್ಕೆ ಅನುಕೂಲವಾಗುವಂತೆ ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವ ಬಸ್ ಖರೀದಿಸಿದ್ದು, ಮೊದಲ ಹಂತದಲ್ಲಿ 15 ಬಸ್ ಗಳು ಸಂಚಾರಕ್ಕೆ ಸಿದ್ಧವಾಗಿವೆ. ಮಂಗಳವಾರದಂದು ಮುಖ್ಯಮಂತ್ರಿ Read more…

ಕಳ್ಳತನವಾಗಿದ್ದ KSRTC ಬಸ್ ಪತ್ತೆ

ಕಲಬುರಗಿ: ಕಳ್ಳತನವಾಗಿ 13 ಗಂಟೆಗಳ ನಂತರ ಕೆಎಸ್ಆರ್ಟಿಸಿ ಬಸ್ ಪತ್ತೆಯಾಗಿದೆ. ತೆಲಂಗಾಣದ ತಾಂಡೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಪತ್ತೆಯಾಗಿದೆ. ಇಂದು ಮುಂಜಾನೆ 3.37 ಕ್ಕೆ ಬಸ್ ಕಳವು ಮಾಡಲಾಗಿತ್ತು. Read more…

ನಿಲ್ದಾಣದಲ್ಲಿ ನಿಲ್ಲಿಸಿದ್ದ KSRTC ಬಸ್ಸನ್ನೂ ಬಿಡಲಿಲ್ಲ ಕಳ್ಳರು….!

ಇತ್ತೀಚೆಗಷ್ಟೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಅನ್ನು ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಬಂದು ಅದನ್ನು ಕರ್ನಾಟಕದ ಗಡಿ ಭಾಗದಲ್ಲಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಇದೀಗ ಕರ್ನಾಟಕ Read more…

‘ಗೃಹಿಣಿ’ ಎಂಬ ಕಾರಣಕ್ಕೆ ಪರಿಹಾರ ನಿರಾಕರಿಸುವಂತಿಲ್ಲ; ಕೇರಳ ಹೈಕೋರ್ಟ್ ಮಹತ್ವದ ಆದೇಶ

ಅಪಘಾತ ಪ್ರಕರಣಗಳಲ್ಲಿ ಪರಿಹಾರ ನೀಡುವಾಗ ‘ಗೃಹಿಣಿ’ ಎಂಬ ಕಾರಣಕ್ಕೆ ಆಕೆಗೆ ಸೂಕ್ತ ಪರಿಹಾರ ನೀಡುವುದನ್ನು ನಿರಾಕರಿಸುವಂತಿಲ್ಲ ಎಂದು ಕೇರಳದ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ಪರಿಹಾರ ವಿತರಣೆಯಲ್ಲಿ Read more…

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಗೋಡು ಬಳಿ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ Read more…

ಬಸ್ ನಲ್ಲಿ ಸಿಕ್ಕ 30,000 ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಪ್ರಾಮಾಣಿಕತೆ ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ವರದಿಯಾಗುವ ಕೆಲವೊಂದು ಘಟನೆಗಳು ಮತ್ತೆ ಮಾನವೀಯತೆ ಹಾಗೂ ಪ್ರಾಮಾಣಿಕತೆ ಮೇಲೆ ವಿಶ್ವಾಸ ಮೂಡಿಸುತ್ತದೆ. ಅಂತವುದೇ ಒಂದು ಘಟನೆ ಈಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. Read more…

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ. ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು Read more…

ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹೋಗುವ ಹೆಚ್ಚಿನ ಸಂಖ್ಯೆಯ ಭಕ್ತರು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡುತ್ತಾರೆ. ಕುಮಾರಧಾರಾ ನದಿಯ ದಡದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ಮಂಗಳೂರಿನಿಂದ ಸುಮಾರು 104 Read more…

ಏರೋ ಇಂಡಿಯಾ ವೀಕ್ಷಣೆಗೆ ತೆರಳುವವರಿಗೆ ಗುಡ್ ನ್ಯೂಸ್: ಬಿಎಂಟಿಸಿ ಹೆಚ್ಚುವರಿ ಬಸ್

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13 ರಿಂದ 17 ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಪ್ರದರ್ಶನ ವೀಕ್ಷಿಸಲು ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ ಹೆಚ್ಚುವರಿ ಬಸ್ Read more…

BIG NEWS: ಪರಸ್ಪರ ಡಿಕ್ಕಿಯಾಗಿ ಕಂದರಕ್ಕೆ ಉರುಳಿದ ಬಸ್ – ಕಾರ್; 30 ಮಂದಿ ದುರ್ಮರಣ

ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿ ಕಂದರಕ್ಕೆ ಉರುಳಿದ ಪರಿಣಾಮ 30 ಮಂದಿ ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ Read more…

ಪ್ರವಾಹದ ನಡುವೆಯೇ ಬಸ್​ ಚಾಲಕನ ಸಾಹಸ: ವೈರಲ್​ ವಿಡಿಯೋಗೆ ನೆಟ್ಟಿಗರು ದಂಗು….!

ನ್ಯೂಜಿಲೆಂಡ್‌: ನ್ಯೂಜಿಲೆಂಡ್‌ನಲ್ಲಿ ಭಾರೀ ಮಳೆಯು ದೇಶದ ಪ್ರಮುಖ ಭಾಗಗಳನ್ನು ಸ್ಥಗಿತಗೊಳಿಸಿದೆ. ಇದರ ಮಧ್ಯೆ, ಜಲಾವೃತಗೊಂಡ ಪ್ರದೇಶದಲ್ಲಿ ಒಳಗಾದ ರಸ್ತೆಗಳ ಮೂಲಕ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ನಾಗರಿಕರಿಗೆ ಎಚ್ಚರಿಕೆ ನೀಡಲಾಗಿದ್ದರೂ, Read more…

ಮಹಾರಾಷ್ಟ್ರದಲ್ಲಿ ಕದ್ದ ಬಸ್ ಕರ್ನಾಟಕದಲ್ಲಿ ಬಿಟ್ಟು ಪರಾರಿ….!

ಅಪರಿಚಿತ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕಳವು ಮಾಡಿ ಅದನ್ನು ಕರ್ನಾಟಕದ ಗಡಿಯಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಲಾತೂರು ಬಳಿಯ ಔರಾದ್ Read more…

BIG NEWS: ರಾಜ್ಯದಲ್ಲಿ ಮತ್ತೆ ಓಡಾಡಲಿವೆ ಡಬಲ್ ಡೆಕ್ಕರ್ ಬಸ್…!

ಬೆಂಗಳೂರು: ಹಲವು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಬಸ್ ಗಳು ಓಡಾಡುತ್ತಿದ್ದವು. ನಂತರದ ದಿನಗಳಲ್ಲಿ ಅವುಗಳನ್ನು ನಿಲ್ಲಿಸಲಾಗಿತ್ತು. ಅನೇಕ ಬಾರಿ ಡಬಲ್ ಡೆಕ್ಕರ್ ಬಸ್ ಗಳನ್ನು ರಸ್ತೆಗಿಳಿಸಲಾಗುತ್ತದೆ Read more…

ಶಿಲ್ಪಕಲೆಯ ನೆಲೆವೀಡಿದು ಪ್ರವಾಸಿಗರ ಸೆಳೆವ ಹಳೆಬೀಡು…!

ಒಂದೊಮ್ಮೆ ಹೊಯ್ಸಳರ ರಾಜಧಾನಿಯಾಗಿದ್ದ ಹಳೆಬೀಡು, ಶಿಲ್ಪಕಲೆಯ ನೆಲೆವೀಡು ಎಂದೇ ಪ್ರಸಿದ್ಧಿ ಪಡೆದಿದೆ. ಹೊಯ್ಸಳರು  ಹಿಂದಿನಿಂದಲೂ ಅಸ್ತಿತ್ವದಲ್ಲಿದ್ದ ಊರಾದ್ದರಿಂದ ಜನಪದವಾಗಿ ಹಳೆಯ ಬೀಡು (ಊರು) ಎಂಬ ಹೆಸರೇ ಬಂತು. ಇಲ್ಲಿನ Read more…

ಬಸ್ ಕಂದಕಕ್ಕೆ ಬಿದ್ದು ಘೋರ ದುರಂತ: 24 ಪ್ರಯಾಣಿಕರು ಸಾವು

ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪೆರುವಿನಲ್ಲಿ 60 ಪ್ರಯಾಣಿಕರಿದ್ದ ಬಸ್ ರಸ್ತೆಯಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಉರುಳಿದ ನಂತರ ಕನಿಷ್ಠ Read more…

ಸಮಯಕ್ಕೆ ಸರಿಯಾಗಿ ಬಸ್ ಬರ್ತಿಲ್ಲ ಎಂದು ಕುಮಾರಸ್ವಾಮಿ ಎದುರು ಕಣ್ಣೀರಿಟ್ಟ ವಿದ್ಯಾರ್ಥಿಗಳು

ರಾಯಚೂರು: ಸಮಯಕ್ಕೆ ಸರಿಯಾಗಿ ಬಸ್ ಬಾರದ ಕಾರಣ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎದುರು ಶಾಲಾ ಮಕ್ಕಳು ಕಣ್ಣೀರು ಹಾಕಿದ ಘಟನೆ ರಾಯಚೂರು ಜಿಲ್ಲೆ Read more…

ದಾಖಲೆಯಿಲ್ಲದೆ ಹಣ ಸಾಗಣೆ: ವಿದ್ಯಾರ್ಥಿಯಿಂದ ಬರೋಬ್ಬರಿ 1.14 ಕೋಟಿ ರೂ. ವಶ…!

ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ರಾತ್ರಿ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. Read more…

ನಿಯಮ ಮೀರಿ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಆಕ್ಷೇಪಿಸಿದ KSRTC

ಬೆಂಗಳೂರು: ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಗಳನ್ನು ಬಿಡಲು ಬಿಎಂಟಿಸಿ ಮುಂದಾಗಿದ್ದು, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡಿಲಾಗಿದೆ. ಆದರೆ, ಬಿಎಂಟಿಸಿ Read more…

ಈ ಬಸ್ ನಿಲ್ದಾಣದಲ್ಲಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ್ರೆ ಅಷ್ಟೆ ಕಥೆ….!

ಸುರತ್ಕಲ್- ಇಲ್ಲೊಂದು ಹೈಟೆಕ್ ಬಸ್ ನಿಲ್ದಾಣ ಇದೆ. ಈ ನಿಲ್ದಾಣ ಎಷ್ಟು ಸುಸಜ್ಜಿತವಾಗಿದೆ ಅಂದರೆ ನೀವು ಊಹಿಸೋದಕ್ಕೂ ಸಾಧ್ಯವಿಲ್ಲ. ಅಂತಹ ಈ ನಿಲ್ದಾಣ ಇರೋದು ಸುರತ್ಕಲ್ ನಲ್ಲಿ. ಮಂಗಳೂರು-ಉಡುಪಿ Read more…

BREAKING: KSRTC ಬಸ್ –ಲಾರಿ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ವಿದ್ಯಾರ್ಥಿ ಸಾವು, 14 ಪ್ರಯಾಣಿಕರಿಗೆ ಗಾಯ

ಬಾಗಲಕೋಟೆ: ಲಾರಿ -ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು ಕಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಸಮೀಪ ನಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ವಿದ್ಯಾರ್ಥಿ ರಾಹುಲ್ ಪಾಟೀಲ್(17) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...