alex Certify Bus | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿದ್ದರಾಮೋತ್ಸವ’ ಕ್ಕೆ ಬಸ್ ವ್ಯವಸ್ಥೆ ಮಾಡಿ ಅಚ್ಚರಿ ಮೂಡಿಸಿದ ಬಿಜೆಪಿ – ಜೆಡಿಎಸ್ ಶಾಸಕರು…!

ಸಿದ್ದರಾಮಯ್ಯನವರ 75ನೇ ಹುಟ್ಟು ಹಬ್ಬದ ಅಂಗವಾಗಿ ನಾಳೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6.50 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರಿಗೆ ಮುಖ್ಯ ಮಾಹಿತಿ: ಬಸ್, ಸೇರಿ ಲಘು ವಾಹನಗಳಿಗೆ ಅವಕಾಶ; ಆ. 31 ರವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧ

ಉಡುಪಿ: ಆಗುಂಬೆ ಘಾಟಿಯಲ್ಲಿ ಆಗಸ್ಟ್ 31 ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಅವರು ಭಾರಿ ವಾಹನಗಳ ಸಂಚಾರ ನಿಷೇಧಿಸಿ ಆದೇಶ Read more…

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಸಹಸ್ರ ಲಿಂಗೇಶ್ವರನ ಸನ್ನಿಧಿಯಲ್ಲಿ ಸಿಗಲಿದೆ ಮನಸ್ಸಿಗೆ ನೆಮ್ಮದಿ

ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ ಸ್ಥಾನದಲ್ಲಿರುವ ಪರಶಿವನ ಪವಿತ್ರ ತಾಣವೇ ಸಹಸ್ರಲಿಂಗೇಶ್ವರನ ಪರಮ ಸನ್ನಿಧಿ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಅಂತರಗಂಗೆ ಈ ತಾಣದಲ್ಲಿ ಸಹಸ್ರ ಲಿಂಗೇಶ್ವರನೊಂದಿಗೆ ಮಹಾಕಾಳಿ, ಕಾಲಭೈರವ Read more…

ಸಾರಿಗೆ ನಿಗಮಗಳ ನಷ್ಟದ ಪ್ರಮಾಣ ಕಡಿಮೆ ಮಾಡಲು ಸರ್ಕಾರದ ಹೊಸ ಪ್ಲಾನ್; ಸರ್ಕಾರಿ ಬಸ್ ಗಳಿಗೆ ಟೋಲ್ ವಿನಾಯಿತಿ ಕೊಡಿಸಲು ಯತ್ನ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳು ನಷ್ಟದಲ್ಲಿ ನಡೆಯುತ್ತಿದ್ದು, ಇದನ್ನು ಒಂದಷ್ಟು ಕಡಿಮೆ ಮಾಡಲು ಸರ್ಕಾರ ಹೊಸ ಪ್ಲಾನ್ ಒಂದನ್ನು ಮಾಡಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿನ Read more…

KSRTC ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ ದೊಡ್ಡ ಅನಾಹುತ

ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರೊಬ್ಬರು ಸಮಯಪ್ರಜ್ಞೆ ಮೆರೆದ ಕಾರಣ ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಘಟನೆ ತುಮಕೂರು ಜಿಲ್ಲೆ ಶಿರಾ ನಗರದ ಕಲ್ಲುಕೋಟೆ ಬಳಿ ನಡೆದಿದೆ. ಶಿರಾ Read more…

BREAKING NEWS: ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ Read more…

ಸಾರಿಗೆ ಬಸ್ ನಿರ್ವಹಿಸುವ ದಂಪತಿ; ಇದರಲ್ಲಿದೆ ಸಿಸಿ ಟಿವಿ, ಏರ್ ಫ್ರೆಶ್‌ನರ್, ಮಕ್ಕಳಿಗೆ ಗೊಂಬೆ !

ಇದೊಂದು ಬಹಳ ಅಪರೂಪದ ಪ್ರಸಂಗವಾಗಿರಬಹುದು. ನೆರೆಯ ಕೇರಳ ರಾಜ್ಯದ ಸಾರಿಗೆ ಸಂಸ್ಥೆಯ ಬಸ್​ ಅನ್ನು ಗಂಡ – ಹೆಂಡತಿ ನಿರ್ವಹಿಸುತ್ತಾರೆ. ಅವರ ವಿಶೇಷ ಕಾರ್ಯನಿರ್ವಹಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಬಸ್ ಡಿಕ್ಕಿ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಪಂಪ್ ಗೆ ಡಿಕ್ಕಿ ಹೊಡೆದಿರುವ ಘಟನೆ ಬಿಜ್ನೂರ್ ನಲ್ಲಿ ನಡೆದಿದೆ. Read more…

BIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ನಡೆದಿದೆ. ಹೋಂಡಾ ಕಂಪನಿಗೆ Read more…

ರಸ್ತೆ ಹೊಂಡದಿಂದಾಗಿ ಮೋಟಾರ್ ಸೈಕಲ್‌ ನಿಂದ ಬಿದ್ದ ಸವಾರ ಬಸ್‌ ನಡಿ ಸಿಲುಕಿ ಸಾವು

ದ್ವಿಚಕ್ರ ವಾಹನ‌ ಸವಾರರು ರಸ್ತೆ ಗುಂಡಿಯಿಂದ ಪ್ರಾಣ ಕಳೆದುಕೊಳ್ಳುವ ದುರಂತಗಳು ನಡೆಯುತ್ತಲೇ ಇದೆ. ಬೆಂಗಳೂರಿನಲ್ಲಿ ಪ್ರತಿ ವರ್ಷ ಇಂತಹ ಪ್ರಕರಣ ಮರುಕಳಿಸುತ್ತಲೇ ಇರುತ್ತವೆ. ಇದೇ ರೀತಿ ಥಾಣೆ ಜಿಲ್ಲೆಯ Read more…

ಮನೆ ಮುಂದೆ ನಿಂತಿದ್ದ ಖಾಸಗಿ ಬಸ್ ಅನ್ನು ಸಲೀಸಾಗಿ ಓಡಿಸಿಕೊಂಡು ಹೋದ ಮಾನಸಿಕ ಅಸ್ವಸ್ಥ..! ಮಾಲೀಕನ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ದುರಂತ

ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ಅನ್ನು ತನ್ನ ಊರಿಗೆ ಹೋಗುವ ಸಲುವಾಗಿ ಚಲಾಯಿಸಿಕೊಂಡು ಹೋಗಿದ್ದು, ಬಸ್ ಮಾಲೀಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತವೊಂದು ತಪ್ಪಿದೆ. ಇಂಥದೊಂದು Read more…

ಆಷಾಢ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ

ಮೈಸೂರು: ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದು, ಬಸ್ ಗಳಲ್ಲಿ ಬೆಟ್ಟಕ್ಕೆ ಹೋಗಿ ಬರಲು Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ Read more…

BREAKING NEWS: ಕಂದಕಕ್ಕೆ ಬಸ್ ಉರಳಿ 19 ಮಂದಿ ಸಾವು

ಕಂದಕಕ್ಕೆ ಬಸ್ ಉರುಳಿದ ಪರಿಣಾಮ 19 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಇಸ್ಲಾಮಾಬಾದ್ ನಿಂದ ಈ ಬಸ್ ಕ್ವೆಟ್ಟಾ Read more…

BIG NEWS: ‘ನೈಸ್’ ರಸ್ತೆ ಟೋಲ್ ಹೆಚ್ಚಳದ ಬೆನ್ನಲ್ಲೇ ಮತ್ತೊಂದು ಶಾಕ್; ಬೆಂಗಳೂರು – ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕದಲ್ಲೂ ಹೆಚ್ಚಳ

ಜುಲೈ 1 ರಿಂದ ಜಾರಿಗೆ ಬರುವಂತೆ ಬೆಂಗಳೂರಿನ ನೈಸ್ ರಸ್ತೆಯ ಟೋಲ್ ಶುಲ್ಕ ಹೆಚ್ಚಳವಾಗಿದೆ. ವಾಹನ ಸವಾರರ ಗಾಯದ ಮೇಲೆ ಬರೆ ಎಳೆದಂತೆ ಈಗ ಬೆಂಗಳೂರು – ನೆಲಮಂಗಲ Read more…

ವಾಹನ ಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್: ಟೋಲ್, ಫ್ಲೈಓವರ್ ಶುಲ್ಕ ಭಾರೀ ಹೆಚ್ಚಳ

ಬೆಂಗಳೂರು: ಟೋಲ್, ಫ್ಲೈ ಓವರ್ ಸುಂಕ ಏರಿಕೆ ಮಾಡಲಾಗಿದೆ. ಇಂದಿನಿಂದಲೇ ಟೋಲ್, ಫ್ಲೈಓವರ್ ಸುಂಕವನ್ನು ಶೇಕಡ 25 ರಷ್ಟು ಏರಿಕೆ ಮಾಡಲಾಗಿದೆ. ಟೋಲ್ ಸುಂಕ ಹೆಚ್ಚಳದ ವಿರುದ್ಧ ವಾಹನ Read more…

ಸರ್ಕಾರಿ, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ, ಚಾಲಕ ಗಂಭೀರ

ಶಿವಮೊಗ್ಗ: ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೆರೆ ಸಮೀಪ ನಡೆದಿದೆ. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ Read more…

TSRTC ಬಸ್ ನಲ್ಲಿ ಜನಿಸಿದ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣಕ್ಕೆ ಅವಕಾಶ…!

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಈ ಮಗುವಿಗೆ ಜೀವನಪರ್ಯಂತ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ. Read more…

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

ಬಿಹಾರದಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ: ಬಸ್‌ ನಲ್ಲಿ ಚಾಲಕ ಸೇರಿದಂತೆ ಮೂವರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ನಿರ್ಭಯಾ ಪ್ರಕರಣ ಅಂದರೆ ಸಾಕು ಇಂದಿಗೂ ಎಲ್ಲರೂ ಬೆಚ್ಚಿಬೀಳ್ತಾರೆ. ದೆಹಲಿಯಲ್ಲಿ ಬಸ್‌ವೊಂದರಲ್ಲಿ ನಡೆದ ಆ ಭಯಂಕರ ಅತ್ಯಾಚಾರ ಪ್ರಕರಣ ಇಂದಿಗೂ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಹಾಗೆಯೇ ಉಳಿದುಕೊಂಡಿದೆ. ಇಂತಹ Read more…

SHOCKING: ಬಸ್ ಗೆ ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರ ಸಜೀವದಹನ

ಕಲಬುರಗಿ: ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ. ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ Read more…

SHOCKING NEWS: ಪೊಲೀಸರ ಕಣ್ತಪ್ಪಿಸಲು ಹೋಗಿ ಭೀಕರ ಅಪಘಾತ; ಇಬ್ಬರು ಯುವಕರು ಸಾವು

ಮೈಸೂರು: ಬೈಕ್ ನಲ್ಲಿ ತ್ರಿಬಲ್ ರೈಡ್ ಹೋಗಿದ್ದ ಯುವಕರು ಪೊಲೀಸರ ಕಣ್ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ನಡೆದಿದೆ ಸಚಿನ್ ಹಾಗೂ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರ ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಸಮೀಪ ಘಟನೆ ನಡೆದಿದೆ. ಇನೋವಾ ಕಾರು ಚಾಲಕ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಗಾದಿಗನೂರು ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಕಿರಣ್(23), Read more…

BIG NEWS: ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ Read more…

ಎಚ್ಚರ…..! ಚಾಲನೆ ವೇಳೆ ಗುಟ್ಕಾ ಅಗೆದರೆ ಬೀಳುತ್ತೆ ದಂಡ

ಮಂಗಳೂರು: ಪಾನ್ ಮಸಾಲ, ಗುಟ್ಕಾ ಆರೋಗ್ಯಕ್ಕೆ ಹಾನಿಕಾರಕ ಎಮದು ಗೊತ್ತಿದ್ದರೂ ಅಗೆಯುವವರ ಸಂಖ್ಯೆ ಏನು ಕಡಿಮೆಯಾಗಿಲ್ಲ. ಇದು ಅನಾರೋಗ್ಯಕ್ಕೂ ಕಾರಣ ಜೇಬಿನಲ್ಲಿದ್ದ ಹಣ ಖಾಲಿಯಾಗಲು ಕಾರಣವಾಗುತ್ತದೆ ಎಂಬ ಅಂಶವನ್ನು Read more…

ಮೇ 1ರಿಂದ ಆಟೋ, ಬಸ್‌ ಪ್ರಯಾಣ ಮತ್ತಷ್ಟು ದುಬಾರಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ರಾಜ್ಯ ಸರ್ಕಾರಗಳು ಕೂಡ ಶಾಕ್‌ ಮೇಲೆ ಶಾಕ್‌ ಕೊಡ್ತಾ ಇವೆ. ಮೇ 1ರಿಂದ ಕೇರಳದಲ್ಲಿ ಬಸ್, ಆಟೋ, ಟ್ಯಾಕ್ಸಿ ಪ್ರಯಾಣ Read more…

ವಾರಾಂತ್ಯದ ರಜೆಗೆ ‘ಪ್ರವಾಸ’ ಪ್ಲಾನ್ ಮಾಡಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಈ ವಾರಂತ್ಯದ ವೇಳೆಗೆ ಸತತ ರಜೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಲವರು ಪ್ರವಾಸದ ಪ್ಲಾನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಬಹಳಷ್ಟು ಮಂದಿ ತಮ್ಮ ತಮ್ಮ ಊರುಗಳಿಗೆ ತೆರಳಲು ಚಿಂತನೆ Read more…

ಏಕಾಏಕಿ ಎದುರಾದ ಕಾಡಾನೆ ಕಂಡು ಬೆಚ್ಚಿಬಿದ್ದ ಪ್ರಯಾಣಿಕರು

ಆನೆಯೊಂದು ಬಸ್‌ನತ್ತ ನುಗ್ಗಿಬಂದು ಆತಂಕ ಸೃಷ್ಟಿಸಿದ ಪ್ರಕರಣ ಕೇರಳದಲ್ಲಿ ನಡೆದಿದ್ದು, ಆನೆ ದಾಂಗುಡಿ ಇಡುವ ವಿಡಿಯೋ ವೈರಲ್ ಆಗಿದೆ. ಆ ಕ್ಲಿಪ್ ಅನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು Read more…

ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ದುಪ್ಪಟ್ಟು ಮಾಡಿ ಸುಲಿಗೆಗಿಳಿದ ಖಾಸಗಿ ಬಸ್ ಗಳು

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಖಾಸಗಿ ಬಸ್, ಟ್ರಾವೆಲ್ ಏಜೆನ್ಸಿಗಳು ಟಿಕೆಟ್ ದರವನ್ನು ಎರಡು ಪಟ್ಟು ಏರಿಕೆ ಮಾಡುವ ಮೂಲಕ ಸುಲಿಗೆಗಿಳಿದಿವೆ. ಇದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...