alex Certify Bus | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

ಬಿಹಾರದಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ: ಬಸ್‌ ನಲ್ಲಿ ಚಾಲಕ ಸೇರಿದಂತೆ ಮೂವರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ನಿರ್ಭಯಾ ಪ್ರಕರಣ ಅಂದರೆ ಸಾಕು ಇಂದಿಗೂ ಎಲ್ಲರೂ ಬೆಚ್ಚಿಬೀಳ್ತಾರೆ. ದೆಹಲಿಯಲ್ಲಿ ಬಸ್‌ವೊಂದರಲ್ಲಿ ನಡೆದ ಆ ಭಯಂಕರ ಅತ್ಯಾಚಾರ ಪ್ರಕರಣ ಇಂದಿಗೂ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಹಾಗೆಯೇ ಉಳಿದುಕೊಂಡಿದೆ. ಇಂತಹ Read more…

SHOCKING: ಬಸ್ ಗೆ ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರ ಸಜೀವದಹನ

ಕಲಬುರಗಿ: ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ. ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ Read more…

SHOCKING NEWS: ಪೊಲೀಸರ ಕಣ್ತಪ್ಪಿಸಲು ಹೋಗಿ ಭೀಕರ ಅಪಘಾತ; ಇಬ್ಬರು ಯುವಕರು ಸಾವು

ಮೈಸೂರು: ಬೈಕ್ ನಲ್ಲಿ ತ್ರಿಬಲ್ ರೈಡ್ ಹೋಗಿದ್ದ ಯುವಕರು ಪೊಲೀಸರ ಕಣ್ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ನಡೆದಿದೆ ಸಚಿನ್ ಹಾಗೂ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರ ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಸಮೀಪ ಘಟನೆ ನಡೆದಿದೆ. ಇನೋವಾ ಕಾರು ಚಾಲಕ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಗಾದಿಗನೂರು ಗ್ರಾಮದ ಸಮೀಪ ಅಪಘಾತ ಸಂಭವಿಸಿದೆ. ಕಿರಣ್(23), Read more…

BIG NEWS: ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಬಸ್ ಚಾಲಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾದ ಬಳಿ ನಡೆದಿದೆ. ವೇಗವಾಗಿ ಬಂದ Read more…

ಎಚ್ಚರ…..! ಚಾಲನೆ ವೇಳೆ ಗುಟ್ಕಾ ಅಗೆದರೆ ಬೀಳುತ್ತೆ ದಂಡ

ಮಂಗಳೂರು: ಪಾನ್ ಮಸಾಲ, ಗುಟ್ಕಾ ಆರೋಗ್ಯಕ್ಕೆ ಹಾನಿಕಾರಕ ಎಮದು ಗೊತ್ತಿದ್ದರೂ ಅಗೆಯುವವರ ಸಂಖ್ಯೆ ಏನು ಕಡಿಮೆಯಾಗಿಲ್ಲ. ಇದು ಅನಾರೋಗ್ಯಕ್ಕೂ ಕಾರಣ ಜೇಬಿನಲ್ಲಿದ್ದ ಹಣ ಖಾಲಿಯಾಗಲು ಕಾರಣವಾಗುತ್ತದೆ ಎಂಬ ಅಂಶವನ್ನು Read more…

ಮೇ 1ರಿಂದ ಆಟೋ, ಬಸ್‌ ಪ್ರಯಾಣ ಮತ್ತಷ್ಟು ದುಬಾರಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೆನ್ನಲ್ಲೇ ಜನಸಾಮಾನ್ಯರಿಗೆ ರಾಜ್ಯ ಸರ್ಕಾರಗಳು ಕೂಡ ಶಾಕ್‌ ಮೇಲೆ ಶಾಕ್‌ ಕೊಡ್ತಾ ಇವೆ. ಮೇ 1ರಿಂದ ಕೇರಳದಲ್ಲಿ ಬಸ್, ಆಟೋ, ಟ್ಯಾಕ್ಸಿ ಪ್ರಯಾಣ Read more…

ವಾರಾಂತ್ಯದ ರಜೆಗೆ ‘ಪ್ರವಾಸ’ ಪ್ಲಾನ್ ಮಾಡಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಈ ವಾರಂತ್ಯದ ವೇಳೆಗೆ ಸತತ ರಜೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಹಲವರು ಪ್ರವಾಸದ ಪ್ಲಾನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಬಹಳಷ್ಟು ಮಂದಿ ತಮ್ಮ ತಮ್ಮ ಊರುಗಳಿಗೆ ತೆರಳಲು ಚಿಂತನೆ Read more…

ಏಕಾಏಕಿ ಎದುರಾದ ಕಾಡಾನೆ ಕಂಡು ಬೆಚ್ಚಿಬಿದ್ದ ಪ್ರಯಾಣಿಕರು

ಆನೆಯೊಂದು ಬಸ್‌ನತ್ತ ನುಗ್ಗಿಬಂದು ಆತಂಕ ಸೃಷ್ಟಿಸಿದ ಪ್ರಕರಣ ಕೇರಳದಲ್ಲಿ ನಡೆದಿದ್ದು, ಆನೆ ದಾಂಗುಡಿ ಇಡುವ ವಿಡಿಯೋ ವೈರಲ್ ಆಗಿದೆ. ಆ ಕ್ಲಿಪ್ ಅನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು Read more…

ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ದುಪ್ಪಟ್ಟು ಮಾಡಿ ಸುಲಿಗೆಗಿಳಿದ ಖಾಸಗಿ ಬಸ್ ಗಳು

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಖಾಸಗಿ ಬಸ್, ಟ್ರಾವೆಲ್ ಏಜೆನ್ಸಿಗಳು ಟಿಕೆಟ್ ದರವನ್ನು ಎರಡು ಪಟ್ಟು ಏರಿಕೆ ಮಾಡುವ ಮೂಲಕ ಸುಲಿಗೆಗಿಳಿದಿವೆ. ಇದೇ Read more…

GOOD NEWS: ಪ್ರಯಾಣಿಕರಿಗೆ ಸಿಹಿ ಸುದ್ದಿ; ಯುಗಾದಿ ಹಬ್ಬಕ್ಕೆ KSRTC ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಯುಗಾದಿ ಹಬ್ಬಕ್ಕೆ ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗಾಗಿ ಸಿಹಿ ಸುದ್ದಿ ನೀಡಿದೆ. ರಾಜಧಾನಿ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರಿಗೆ ಹೆಚ್ಚುವರಿಯಾಗಿ 600 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿದೆ. ಬೆಂಗಳೂರಿನಿಂದ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದು 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ Read more…

BREAKING NEWS: ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ದುಮ್ಮಿ ಗ್ರಾಮದ ಬಳಿ ನಡೆದಿದೆ. ಖಾಸಗಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿದ್ದ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತವಾಗಿ ಪ್ರಯಾಣಿಸಲು ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿವೆ. ಈ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಕಲ್ಯಾಣ Read more…

BIG NEWS: 6 ಜನರ ಬಲಿ ಪಡೆದ ಪಳವಳ್ಳಿ ಬಸ್ ದುರಂತಕ್ಕೆ ಕಾರಣವೇನು ಗೊತ್ತಾ…?

ಬೆಂಗಳೂರು: ತುಮಕೂರು ಜಿಲ್ಲೆ ಪಳವಳ್ಳಿ ಗ್ರಾಮದ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಬಸ್ ಚಾಲಕನ ನಿರ್ಲಕ್ಷದ ಚಾಲನೆಯೇ ಕಾರಣವಾಗಿದೆ. Read more…

ಪಳವಳ್ಳಿ ಬಳಿ ಬಸ್ ದುರಂತ: ಖಾಸಗಿ ಬಸ್ ಗಳ ಪರ್ಮಿಟ್ ರದ್ದುಪಡಿಸಿ KSRTC ಸಂಚಾರಕ್ಕೆ ಕ್ರಮ: ಶ್ರೀರಾಮುಲು

ಬಳ್ಳಾರಿ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕೆರೆಕಟ್ಟಿ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಖಾಸಗಿ ಬಸ್ ದುರಂತ ದುರದೃಷ್ಟಕರ. ಘಟನಾ ಸ್ಥಳಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕಳುಹಿಸಿಕೊಡಲಾಗಿದೆ. Read more…

ಭಕ್ತರಿಗೆ ಗುಡ್ ನ್ಯೂಸ್; ಉಚಿತ ಬಸ್ ವ್ಯವಸ್ಥೆ: ಮಾ. 14 ರಂದು ಮೇಲುಕೋಟೆ ವೈರಮುಡಿ ಉತ್ಸವಕ್ಕೆ 100 ವಿಶೇಷ ಬಸ್

ಮಾರ್ಚ್ 14 ರಂದು ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಬ್ರಹೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂಡ್ಯ ವಿಭಾಗದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ, Read more…

SHOCKING NEWS: ಬೈಕ್ ಸವಾರನ ಮೇಲೆ ಹರಿದ ಬಸ್; ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

ಚಿಕ್ಕಬಳ್ಳಾಪುರ: ಬೈಕ್ ಗೆ ಖಾಸಗಿ ಬಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ವಾಪಸಂದ್ರ Read more…

ಪ್ರವಾಸಿಗರಿಗೆ ಭರ್ಜರಿ ಗುಡ್ ನ್ಯೂಸ್: ಮೈಸೂರು – ಹಂಪಿಯಲ್ಲಿ ಸಂಚರಿಸಲಿವೆ ಲಂಡನ್ ಮಾದರಿ ಡಬಲ್ ಡೆಕ್ಕರ್ ಬಸ್

ಕೊರೋನಾ ಸಾಂಕ್ರಾಮಿಕದಿಂದ ಅತಿಹೆಚ್ಚು ಹೊಡೆತ ಅನುಭವಿಸಿರುವ ಪ್ರವಾಸೋಧ್ಯಮ ಅಭಿವೃದ್ಧಿಗೆ ಸಚಿವಾಲಯ ವಿಭಿನ್ನ ಪ್ಲಾನ್ ಮಾಡಿದೆ. ಕಳೆದ ವರ್ಷವೇ ಮೈಸೂರು ರಸ್ತೆಗಳಲ್ಲಿ ಓಡಾಡುತ್ತಿರುವ ಡಬಲ್ ಡೆಕ್ಕರ್ ಬಸ್ ಈಗ ಹಂಪಿಯಲ್ಲು Read more…

BIG BREAKING: ಸೇತುವೆ ಮೇಲಿಂದ ಪಲ್ಟಿಯಾದ ಬಸ್, ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಬಳಿ ನಡೆದಿದೆ. ದೇವಗಿರಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ್ Read more…

BIG NEWS: ದೆಹಲಿಯಿಂದ ಲಂಡನ್ ಗೆ ಶುರುವಾಗ್ತಿದೆ ಬಸ್ ಪ್ರಯಾಣ

ಜಗತ್ತು ನೋಡುವ ಆಸೆ ಅನೇಕರಿಗಿರುತ್ತದೆ. ಕೊರೊನಾಗಿಂತ ಮೊದಲು ಅನೇಕರು ವಿದೇಶಿ ಪ್ರವಾಸಕ್ಕೆ ಹೋಗ್ತಿದ್ದರು. ಕೊರೊನಾ ನಂತ್ರ ಇವರ ಸಂಖ್ಯೆ ಕಡಿಮೆಯಾಗಿದೆ. ಜನರು ಹತ್ತಿರದ ಪ್ರಯಾಣಕ್ಕೆ ಕಾರ್, ಬಸ್, ರೈಲನ್ನು Read more…

ಕಳ್ಳ ಮಾರ್ಗದಲ್ಲಿ ರಾಜ್ಯ ಪ್ರವೇಶಿಸಲು ಯತ್ನಿಸಿದ್ದ ಎರಡು ಬಸ್ ಗಳು ಸೀಜ್….!

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಈ ಪೈಕಿ ಹೊರ ರಾಜ್ಯಗಳಿಂದ ಅದರಲ್ಲೂ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ Read more…

ಮೂರ್ಛೆ ಹೋದ ಚಾಲಕ, ನಿರ್ಜನ ಪ್ರದೇಶದಲ್ಲಿ ನಿಂತ ಬಸ್, ಧೈರ್ಯದಿಂದ ಮುನ್ನುಗ್ಗಿ ಬಸ್ ಓಡಿಸಿದ 42 ವರ್ಷದ ಮಹಿಳೆ

  ಬಸ್ ಚಾಲಕ ಮೂರ್ಛೆ ಹೋದಮೇಲೆ, ಪುಟಾಣಿ ಮಕ್ಕಳು ಮಹಿಳೆಯರಿದ್ದ ಮಿನಿಬಸ್ ಓಡಿಸಿ ಎಲ್ಲರನ್ನು ಅವರವರ ಮನೆಗೆ ಸುರಕ್ಷಿತವಾಗಿ ತಲುಪಿಸಿದ 42 ವರ್ಷದ ದಿಟ್ಟ ಮಹಿಳೆ ಯೋಗಿತಾ ಸತವ್. Read more…

SHOCKING: ಬಸ್ ನಲ್ಲೇ ಬಾಲಕಿಗೆ ಲೈಂಗಿಕ ಕಿರುಕುಳ, ಅಪ್ರಾಪ್ತನಿಂದ ನೀಚ ಕೃತ್ಯ

ವಡೋದರಾ: ಬುಡಕಟ್ಟು ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಯನ್ನು ಅಪ್ರಾಪ್ತ ಬಾಲಕನೊಬ್ಬ ತನ್ನ ಇಬ್ಬರು ಸ್ನೇಹಿತರ ಸಹಾಯದಿಂದ ನಿಲ್ಲಿಸಿದ್ದ ಬಸ್ ಗೆ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪ್ರಕರಣದ Read more…

ಮೋದಿಗೆ ಅವಹೇಳನ ಮಾಡುತ್ತಾ ಮಹಿಳೆಯರ ಚುಡಾಯಿಸುತ್ತಿದ್ದವನಿಗೆ ಬಿತ್ತು ಸಖತ್ ಗೂಸಾ

ಮೈಸೂರು: ಬಸ್ ನಲ್ಲಿ ಅಸಭ್ಯವಾಗಿ ವರ್ತಿಸಿದವನನ್ನು ಮಹಿಳೆಯರೇ ಹೊರಗೆ ದಬ್ಬಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ನಗರದ ಬಸ್ ನಿಲ್ದಾಣದಿಂದ ಮೇಟಗಳ್ಳಿ ಮಾರ್ಗವಾಗಿ ಹೋಗುತ್ತಿದ್ದ ಬಸ್ ಹತ್ತಿರ ಸ್ಥಳೀಯ Read more…

ಟ್ರಕ್, ಬಸ್ ನಡುವೆ ಅಪಘಾತ – ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೊರಟಿದ್ದ ಟ್ರಕ್ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಲ್ಲದೇ, 26 ಜನರ ಸ್ಥಿತಿ ಇನ್ನೂ ಗಂಭೀರವಾಗಿದೆ. ಜಾರ್ಖಂಡ್ ನ Read more…

ತಪ್ಪಿದ ಭಾರಿ ಅನಾಹುತ: ಬಸ್ ಚಾಲನೆ ವೇಳೆಯಲ್ಲೇ ಡ್ರೈವರ್ ಗೆ ಎದೆ ನೋವು, ಫುಟ್ ಪಾತ್ ಗೆ ನುಗ್ಗಿದ ಬಸ್

ಬೆಂಗಳೂರು: ಬಸ್ ಚಾಲನೆ ಮಾಡುವಾಗ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ನಿಯಂತ್ರಣ ತಪ್ಪಿದ ಖಾಸಗಿ ಬಸ್ ಫುಟ್ಪಾತ್ ಮೇಲೆ ಚಲಿಸಿದೆ. ಬೆಂಗಳೂರಿನ ನಾಗವಾರ -ಹೆಣ್ಣೂರು ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ Read more…

ಬಸ್, ಕಂಟೈನರ್ ನಡುವೆ ಅಪಘಾತ – 8ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು : ಸಾರಿಗೆ ಬಸ್ ಹಾಗೂ ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 8ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೊಸೂರಿಗೆ ತೆರಳುತ್ತಿದ್ದ ಕಂಟೈನರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...