alex Certify Bus | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ತಾನೇ ಚಲಿಸಿದ ಬಸ್…!

ಚಿಕ್ಕಮಗಳೂರು: ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬಸ್ ಬಹುತೇಕ ಹಾನಿಯಾಗಿದ್ದಲ್ಲದೇ, ತಾನೇ ಚಲಾಯಿಸಿ ಮುಂದಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಜಿಲ್ಲೆಯ Read more…

ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಹತ್ತಿರ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮೈಸೂರಿನ Read more…

BREAKING NEWS: ಬಸ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದ ಕೆಂಪನಕೊಪ್ಪಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಸ್ವಿಫ್ಟ್ ಕಾರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ Read more…

ವಿಧಿಯ ಕ್ರೂರ ಅಟ್ಟಹಾಸ: ವಾರದ ಹಿಂದೆಯಷ್ಟೇ ಮದುವೆಯಾಗಿದ್ದ SI ಅಪಘಾತದಲ್ಲಿ ವಿಧಿವಶ

ಹೈದರಾಬಾದ್: ಎಸ್ಐ ಆಗಬೇಕೆಂದು ಕನಸು ಕಂಡಿದ್ದ ವ್ಯಕ್ತಿ, ಅದನ್ನು ನನಸೂ ಮಾಡಿಕೊಂಡಿದ್ದರು. ಇನ್ನೇನು ಜೀವನ ಸೆಟಲ್ ಆಯಿತು, ಮದುವೆಯಾಗಿ ನೆಮ್ಮದಿಯಿಂದ ಬದುಕು ಸಾಗಿಸೋಣ ಎಂದುಕೊಂಡಿದ್ದ ಅವರ ಕನಸು ಮಾತ್ರ Read more…

ಬಸ್ ಗಳ ಮಧ್ಯೆ ಭೀಕರ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ

ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ ಹಾಗೂ ಹರಿಯಾಣದ ಅಂಬಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎರಡು Read more…

ಖಾಸಗಿ ಬಸ್ ಗಳ ಮಧ್ಯೆ ಅಪಘಾತ; 15ಕ್ಕೂ ಅಧಿಕ ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ದಾವಣಗೆರೆ: ಎರಡು ಖಾಸಗಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದರ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ. ಈ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸಾಲಬಾಳು, Read more…

BIG NEWS: ಡಿ. 31 ರ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ; ಏನಿರುತ್ತೆ..? ಏನಿರಲ್ಲ…?

ಬೆಂಗಳೂರು: ಪುಂಡಾಟಿಕೆ ಮೆರೆಯುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಕರೆ ನೀಡಿವೆ. ಅಂದು ಬೆಳಗ್ಗೆ 6 ಗಂಟೆಯಿಂದ Read more…

BREAKING NEWS: MES ನಿಂದ ಮತ್ತೊಂದು ಕಿಡಿಗೇಡಿ ಕೃತ್ಯ; ರಾಜ್ಯದ ಬಸ್ ಗಳ ಮೇಲೆ ಕಲ್ಲು ತೂರಾಟ

ರಾಜ್ಯದ ಬಸ್ ಗಳ ಮೇಲೆ ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಿದ್ದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆ ಬಸ್ ನಿಲ್ದಾಣದಲ್ಲಿ ಎಂಇಎಸ್ ಪುಂಡರು Read more…

ಕರ್ನಾಟಕ – ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ, ಶಿವಸೇನೆ Read more…

ಬಸ್ ನಲ್ಲಿ ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಬಂಧಿತ ಆರೋಪಿಗಳೆನ್ನಲಾಗಿದೆ. Read more…

ಫುಲ್ ಟಿಕೆಟ್ ತಗೊಳ್ಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ

ಹಾವೇರಿ: ಬಾಲಕನಿಗೆ ಪೂರ್ತಿ ಟಿಕೆಟ್ ತೆಗೆದುಕೊಳ್ಳಿ ಎಂದು ಹೇಳಿದ್ದಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.‌ ಈ ಘಟನೆ ಹಾನಗಲ್ ಪೊಲೀಸ್ ಠಾಣಾ Read more…

ಬಸ್‌ ನಲ್ಲಿ ಚಿಲ್ಲರೆ ಕೇಳಿದರೆ 3 ವರ್ಷ ಜೈಲು…? ವಿವಾದಕ್ಕೆ ಕಾರಣವಾಗಿದೆ ಈ ಪೋಸ್ಟರ್

ತನ್ನ ಬಸ್ಸುಗಳಲ್ಲಿ ಸಂಚರಿಸುವ ವೇಳೆ ಚಿಲ್ಲರೆ ಕೇಳುವುದನ್ನು ’ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು’ ಎಂದು ಭಾವಿಸಲಾಗುವುದು ಹಾಗೂ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಮೂರು ವರ್ಷಗಳವರೆಗೂ ಜೈಲು ಶಿಕ್ಷೆಯಾಗುವ ಸಾಧ್ಯತೆ Read more…

ಹಿರಿಯ ಮಹಿಳೆಗೆ ಸೀಟು ನೀಡದ್ದಕ್ಕೆ ನಿಂದನೆಗೊಳಗಾದ ಗರ್ಭಿಣಿ

ಬಸ್ಸಿನಲ್ಲಿ ನಿಂತಿದ್ದ ವಯಸ್ಸಾದ ಮಹಿಳೆಯೊಬ್ಬರಿಗೆ ಎದ್ದು ನಿಂತು ಸೀಟು ಬಿಡದೇ ಇದ್ದ ಕಾರಣಕ್ಕೆ ಗರ್ಭಿಣಿ ಮಹಿಳೆಯೊಬ್ಬರನ್ನು ’ಸೋಂಬೇರಿ’ ಎಂದು ಜರಿದ ಸಹ ಪ್ರಯಾಣಿಕರು ಆಕೆಯನ್ನು ಹೀಯಾಳಿಸಿ ನೋಡಿದ ಘಟನೆಯೊಂದು Read more…

ವಿಡಿಯೋ ಕಾಲ್ ನೆರವಿನಿಂದ ಬಸ್ಸಿನಲ್ಲಿದ್ದ ಮಹಿಳೆಗೆ ಹೆರಿಗೆ…!

ಅಮೀರ್‌ ಖಾನ್‌ರ ಜನಪ್ರಿಯ ಚಲನಚಿತ್ರ 3 ಈಡಿಯಟ್ಸ್‌ನ ದೃಶ್ಯವೊಂದರಲ್ಲಿ ವೈದ್ಯರನ್ನು ವಿಡಿಯೋ ಕಾನ್ಫರೆನ್ಸಿಂಗ್‌ಗೆ ಕರೆದು, ಅವರಿಂದ ನಿದೇರ್ಶನ ಪಡೆಯುತ್ತಾ ಹೆರಿಗೆ ಮಾಡುವಂತೆ ಉತ್ತರ ಪ್ರದೇಶದ ಬಸ್ಸಿನಲ್ಲೊಂದು ನೈಜ ಘಟನೆ Read more…

ಶ್ರೀರಾಮಸೇನೆ ದತ್ತಮಾಲಾಧಾರಿಗಳಿದ್ದ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಕೋಲಾರ: ಶ್ರೀರಾಮಸೇನೆ ಕಾರ್ಯಕರ್ತರು ದತ್ತ ಮಾಲೆ ಧರಿಸಿ ದತ್ತಪೀಠಕ್ಕೆ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕೋಲಾರದ ಕ್ಲಾಕ್ ಟವರ್ ಬಳಿ ವಿಶಾಲ್ ಮಾರ್ಕೆಟ್ ಎದುರು ಬಸ್ Read more…

ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಮಹಿಳೆಯರ ದೃಶ್ಯ ಸೆರೆ: ವ್ಯಕ್ತಿ ಪೊಲೀಸ್ ವಶಕ್ಕೆ

ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡಿಕೊಂಡ ವ್ಯಕ್ತಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿಯ ಯೂಸುಫ್ ತಲಪಾಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: 1000 ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಗೆ ನವೆಂಬರ್ 7ರ Read more…

BREAKING: ಬೆಳಗಿನಜಾವ ಭೀಕರ ಅಪಘಾತ, ಬಸ್ –ಮ್ಯಾಕ್ಸಿಕ್ಯಾಬ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ತುಮಕೂರು: ಖಾಸಗಿ ಬಸ್ ಮತ್ತು ಮ್ಯಾಕ್ಸಿಕ್ಯಾಬ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಯಿಂದ 1 ಸಾವಿರ ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದಸರಾ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿಸುದ್ದಿ ನೀಡಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 13 ರಿಂದ 21 Read more…

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು: 27 ಮಂದಿಗೆ ಗಾಯ

ಬಸ್ಸು ಹಾಗೂ ಟ್ರಕ್​​ ಡಿಕ್ಕಿಯಾದ ಪರಿಣಾಮ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್​ ಠಾಣೆ Read more…

ಚಲಿಸುತ್ತಿದ್ದ ಬಸ್ ನಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಮೀಪದ ಆಲೂರು ಕೆಎಂ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: 100 ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಕೋವಿಡ್ ನಿರ್ಬಂಧ ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ಬಿಎಂಟಿಸಿಯಿಂದ 100 ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ಆರಂಭಿಸಲಾಗುವುದು. ಅಕ್ಟೋಬರ್ 4 ರಿಂದ 100 ಹೆಚ್ಚುವರಿ ಬಿಎಂಟಿಸಿ ಬಸ್ ಗಳ Read more…

SHOCKING: ನಿದ್ದೆ ಮಂಪರಿನಲ್ಲಿದ್ದ ಪ್ರಯಾಣಿಕನ ಕೈ ಕಟ್

ಹಾವೇರಿ: ಬಸ್ ಪ್ರಯಾಣದ ವೇಳೆ ನಿದ್ದೆ ಮಾಡುತ್ತಿದ್ದ ಪ್ರಯಾಣಿಕನೊಬ್ಬ ಕೈಕಳೆದುಕೊಂಡಿದ್ದಾನೆ. ಹಿರೆಕೆರೂರಿನ  ನದೀಮ್(28) ಕೈ ಕಳೆದುಕೊಂಡ ಪ್ರಯಾಣಿಕ ಎಂದು ಹೇಳಲಾಗಿದೆ. ಅಂಕೋಲಾದಿಂದ ಶಿರಸಿಗೆ ಬಸ್ ನಲ್ಲಿ ಪ್ರಯಾಣ ಮಾಡುವಾಗ Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಬಹುತೇಕ ಭಾಗದಲ್ಲಿ ಶಾಲಾ – ಕಾಲೇಜು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, Read more…

ಚಲಿಸುತ್ತಿದ್ದ ಬಸ್ ನಲ್ಲಿ ಪಕ್ಕದ ಸೀಟಲ್ಲಿದ್ದ ಯುವತಿಗೆ ಕಿಸ್ ಕೊಟ್ಟು ಪರಾರಿಯಾಗಿದ್ದ ಇಂಜಿನಿಯರ್ ಅರೆಸ್ಟ್

ಬೆಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಸಿನಿಮಾ ನೋಡುತ್ತಾ ಸಿನಿಮಾ ಸ್ಟೈಲ್ ನಲ್ಲೇ ಪಕ್ಕದ ಸೀಟಿನಲ್ಲಿದ್ದ ಯುವತಿಗೆ ಮುತ್ತುಕೊಟ್ಟು ಪರಾರಿಯಾಗಿದ್ದ ಇಂಜಿನಿಯರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಇಂಜಿನಿಯರ್ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಲಾಭ, ನಷ್ಟ ಪರಿಗಣಿಸದೇ ಅಗತ್ಯವಿರುವ ಕಡೆಗಳಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸೌಲಭ್ಯ ಕಲ್ಪಿಸಲಾಗುವುದು. ಅಕ್ಟೋಬರ್ ನಲ್ಲಿ ಸಾಲು-ಸಾಲು ರಜೆ ಸರಣಿ ಹಬ್ಬಗಳಿಗೆ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಕೆಎಸ್ಆರ್ಟಿಸಿ Read more…

ಬಸ್ ನಲ್ಲಿ ನಿದ್ರೆ ಮಾಡುತ್ತಿದ್ದ ಯುವತಿಗೆ ಮುತ್ತು ನೀಡಿ ಯುವಕ ಪರಾರಿ…!

ಬಳ್ಳಾರಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರಿಗೆ ಅಪರಿಚಿತ ಯುವಕ ಮುತ್ತು ನೀಡಿ ಪರಾರಿಯಾಗಿರುವ ವಿಚಿತ್ರ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ಬಸ್​ – ವ್ಯಾಗನಾರ್​ ಮುಖಾಮುಖಿ ಡಿಕ್ಕಿ: ಐವರ ದಾರುಣ ಸಾವು

ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಈ ಅವಘಡದಲ್ಲಿ ಐವರು ಸಾವನ್ನಪ್ಪಿದ ದಾರುಣ ಘಟನೆ ಜಾರ್ಖಂಡ್​ನ ರಾಮಗರ್ ಜಿಲ್ಲೆಯಲ್ಲಿ ಸಂಭವಿಸಿದೆ. ರಾಜರಪ್ಪ ಪೊಲೀಸ್​ ಠಾಣೆಯ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಬ್ಬಕ್ಕೆ ಊರಿಗೆ ತೆರಳುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ

 ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಗೌರಿ -ಗಣೇಶ ಹಬ್ಬದ ಪ್ರಯುಕ್ತ 1000 ಕ್ಕೂ ಅಧಿಕ ಬಸ್ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6, 7, 8 ನೇ ತರಗತಿ ಪುನಾರಂಭ: 1 ರಿಂದ 5 ನೇ ಕ್ಲಾಸ್ ಆರಂಭದ ಬಗ್ಗೆ ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಒಂದೂವರೆ ವರ್ಷದ ಬಳಿಕ 6, 7 ಮತ್ತು 8ನೇ ತರಗತಿಗಳ ಭೌತಿಕ ತರಗತಿಗಳು ರಾಜ್ಯದಲ್ಲಿ ಪುನಾರಂಭವಾಗಿದ್ದು, ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...