alex Certify Bus | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್ ನಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ

ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಾ ಬರುತ್ತಿದ್ದಂತೆ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ 9ರಿಂದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, Read more…

ಗ್ರಾಮೀಣ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ವರ್ಷದ ನಂತರ 9 ರಿಂದ 12 ನೇ ತರಗತಿ ಆರಂಭವಾಗಿದ್ದು, ಕಳೆದ ಸೋಮವಾರದಿಂದ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜ್ ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಂದ್​ ಆಗಿದ್ದ ಶಾಲೆ ಹಾಗೂ ಕಾಲೇಜುಗಳು ಇದೀಗ ಪುನಾರಂಭವಾಗಿದೆ. ಹೀಗಾಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್​ ಸಂಚಾರ ಮಾಡಿಸುವಂತೆ Read more…

ತಮಿಳುನಾಡಿಗೆ ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಶುರು

ಕೊರೊನಾ ಕಾರಣಕ್ಕಾಗಿ ನೆರೆರಾಜ್ಯ ತಮಿಳುನಾಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರವನ್ನು ಏಪ್ರಿಲ್ 27 ರಿಂದ ಸ್ಥಗಿತಗೊಳಿಸಲಾಗಿದ್ದು, ಇದೀಗ ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಬಸ್ Read more…

KSRTC ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಮುಷ್ಕರ ನಡೆಸಿದ ನೌಕರರು ಕೆಲಸಕ್ಕೆ

ಬೆಂಗಳೂರು: ದರ ಹೆಚ್ಚಳ ಮಾಡಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಈ ಕಾರಣದಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ bi. ಶ್ರೀರಾಮುಲು ತಿಳಿಸಿದ್ದಾರೆ. ಡೀಸೆಲ್ ಬೆಲೆ Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ

ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ Read more…

ಚಲಿಸುತ್ತಿದ್ದ ಬಸ್ಸೇರಲು ಹೋಗಿ ಚಕ್ರಕ್ಕೆ ಸಿಲುಕಿ ಮೃತಪಟ್ಟ 55 ವರ್ಷದ ವ್ಯಕ್ತಿ

ಚಲಿಸುತ್ತಿರುವ ಬಸ್ ಒಂದನ್ನು ಏರಲು ಓಡಿ ಬಂದ 55 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಮುಂಬಯಿಯ ಗೋರೆಗಾಂವ್‌ ಡಿಪೋ ಬಳಿ ಜರುಗಿದೆ. ವಸಂತ್ ಘೋಲೆ Read more…

ಇಂದಿನಿಂದ 1 ವಾರ ಮಂಗಳೂರು –ಕಾಸರಗೋಡು ಬಸ್ ಸಂಚಾರ ಬಂದ್: ಕೇರಳದಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ

ಮಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ನಡುವೆ ಇಂದಿನಿಂದ ಒಂದು ವಾರ ಕಾಲ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ Read more…

BIG NEWS: ಕೊರೋನಾ ತಡೆಗೆ ಮಹತ್ವದ ನಿರ್ಧಾರ: 1 ವಾರ ಬಸ್ ಸಂಚಾರ ಬಂದ್; ನಾಳೆಯಿಂದ ಮಂಗಳೂರು –ಕಾಸರಗೋಡು ಸಂಚಾರ ಸ್ಥಗಿತ

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಂಗಳೂರು-ಕಾಸರಗೋಡು ನಡುವೆ ನಾಳೆಯಿಂದ ಒಂದು ವಾರ ಕಾಲ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಶೇ. 25 ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ನಿರ್ಧಾರ

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ. 25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ Read more…

ವಿಶ್ವವಿಖ್ಯಾತ ಜೋಗ ಜಲಪಾತ ನೋಡ ಬಯಸುವವರಿಗೆ ಗುಡ್ ನ್ಯೂಸ್

ದಾವಣಗೆರೆ: ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 1 Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಕಲಬುರಗಿ: ಪ್ರಸಕ್ತ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆಯು ಇದೇ ಜುಲೈ 19 ಹಾಗೂ 22 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ Read more…

BIG NEWS: ಪರೀಕ್ಷೆ ಸಂದರ್ಭದಲ್ಲಿ SSLC ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಕಡಿಮೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಶೈಕ್ಷಣಿಕ ಚಟುವಟಿಕೆಗಳು ಸಹ ಚುರುಕು ಪಡೆದುಕೊಂಡಿದೆ. ಇದರ ಮಧ್ಯೆ 10ನೇ ತರಗತಿ Read more…

ಪಾರ್ಕಿಂಗ್ ಮಾಡಿದ್ದ ಬಸ್ ನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ನಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಮಹಿಳೆ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯ ನಂತರ ಮನೆಗೆ ಹಿಂತಿರುಗಿದ ಮಹಿಳೆ ಪೋಷಕರಿಗೆ ಮಾಹಿತಿ ನೀಡಿದ Read more…

‘ಅನ್ ಲಾಕ್’ ಬೆನ್ನಲ್ಲೇ ಪ್ರಯಾಣಿಕರಿಗೆ ಬಿಗ್ ಶಾಕ್: ಖಾಸಗಿ ಬಸ್ ಪ್ರಯಾಣ ದರ ಭಾರಿ ಏರಿಕೆ

ಶಿವಮೊಗ್ಗ: ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಕರುನಾಡು 50 ದಿನಗಳಿಗೂ ಅಧಿಕ ಕಾಲ ಸ್ತಬ್ಧವಾಗಿತ್ತು. ಇದೀಗ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, Read more…

ಮನಮೋಹಕ ತಾಣ ‘ಅಬ್ಬಿ ಫಾಲ್ಸ್’

ಮಡಿಕೇರಿ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಅಬ್ಬಿ ಫಾಲ್ಸ್ ಕೂಡ ಒಂದಾಗಿದೆ. ಹಚ್ಚ ಹಸಿರಿನ ಕಾಫಿ ಕಣಿವೆಗಳು, ಬೆಟ್ಟಗಳು, ಅಬ್ಬಿ ಜಲಪಾತದ ಸೌಂದರ್ಯವನ್ನು ಹೆಚ್ಚಿಸಿವೆ. ಸುಮಾರು 40 ಅಡಿ Read more…

ಮದುವೆಗೆ 40 ಮಂದಿಗೆ ಅವಕಾಶ, ಅನ್ ಲಾಕ್ ಮಾರ್ಗಸೂಚಿ ಬಿಡುಗಡೆ: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ನಿರ್ಬಂಧ ತೆರವುಗೊಳಿಸಲಿದ್ದು, ಅನ್ ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಮುಂದುವರಿಸಲು ನಿರ್ಧರಿಸಲಾಗಿದೆ. ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ Read more…

ಊರಿಗೆ ಹೊರಟವರು, ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ನಿರ್ಬಂಧ ಸೋಮವಾರದಿಂದ ಸಡಿಲಿಕೆಯಾಗಲಿದ್ದು ಬಸ್ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದ ನಂತರ Read more…

ಜನತಾ ಕರ್ಫ್ಯೂ ಹೊತ್ತಲ್ಲೇ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಠಿಣ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಬಸ್ ಟಿಕೆಟ್ ದರವನ್ನು ಮೂರು ಪಟ್ಟು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯ ಜನ ಊರಿಗೆ ಹೊರಟ ಹಿನ್ನೆಲೆಯಲ್ಲಿ ಖಾಸಗಿ Read more…

ನಾಳೆಯಿಂದ 14 ದಿನಗಳ ಕಾಲ ಸಾರಿಗೆ ಸಂಚಾರಕ್ಕೆ ಸಂಪೂರ್ಣ ನಿಷೇಧ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಾಳೆ ಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲಿ ಕಠಿಣ ನಿಯಮ ಜಾರಿ ಮಾಡಿದ್ದು, ಸಾರಿಗೆ Read more…

ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಂಗಡಿ ಓಪನ್ –ಆಹಾರ ಸಾಮಗ್ರಿ ಖರೀದಿಗೆ ಅವಕಾಶ

 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಆಹಾರ ವಸ್ತು, ಹಣ್ಣು, ತರಕಾರಿ, ಹಾಲು ಮತ್ತಿತರ ಅಂಗಡಿಗಳನ್ನು ತೆರೆಯಲಾಗುವುದು. Read more…

ಪ್ರತಿದಿನ ನೈಟ್ ಕರ್ಫ್ಯೂ, ಶನಿವಾರ -ಭಾನುವಾರ ಫುಲ್ ಕರ್ಫ್ಯೂ ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಇಂದು ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಆರಂಭವಾಗಲಿದೆ. ಶನಿವಾರ ಮತ್ತು ಭಾನುವಾರ ಫುಲ್ ಕರ್ಫ್ಯೂ ಇರಲಿದೆ. ಮೇ Read more…

ಇಂದು ಸಾರಿಗೆ ನೌಕರರಿಂದ ತಟ್ಟೆ – ಲೋಟ ಬಡಿದು ವಿನೂತನ ಪ್ರತಿಭಟನೆ

ಕಳೆದ ಐದು ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಇಂದು ವಿನೂತನ ಪ್ರತಿಭಟನೆಗೆ ಮುಂದಾಗಿದ್ದು, ತಟ್ಟೆ ಲೋಟ ಬಡಿಯುವುದರ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ. Read more…

ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಮತ್ತೊಂದು ಶಾಕ್: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ Read more…

ಕಾನೂನು ಅಸ್ತ್ರಕ್ಕೆ ಜಗ್ಗದ ಸಾರಿಗೆ ನೌಕರರು: 4 ನೇ ದಿನಕ್ಕೆ ಮುಷ್ಕರ –ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರ ನಾಲ್ಕನೇ ದಿನವೂ ಮುಂದುವರೆದಿದೆ. ಮುಷ್ಕರ ಕಾನೂನು ಬಾಹಿರ ಎಂದು ಸರ್ಕಾರ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. Read more…

ಮೂರನೇ ದಿನಕ್ಕೆ ಮುಷ್ಕರ, ಪ್ರಯಾಣಿಕರು ಹೈರಾಣ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ: ಸಿಬ್ಬಂದಿ ವಜಾ

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಕೆಲವೆಡೆ ಬಸ್ ಸಂಚಾರ ಆರಂಭವಾಗಿದ್ದರೂ ಫಲಪ್ರದವಾಗಿಲ್ಲ. ಸರ್ಕಾರದ ಎಚ್ಚರಿಕೆಗೆ ಜಗ್ಗದ ನೌಕರರು ಇಂದು ಕೂಡ ಮುಷ್ಕರ ಮುಂದುವರೆಸಲು ಮುಂದಾಗಿದ್ದಾರೆ. ಕಠಿಣ Read more…

BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..?

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ಊರಿಗೆ ತೆರಳುವ ಪ್ರಯಾಣಿಕರು ದುಬಾರಿ ದರ ಕೊಟ್ಟು Read more…

ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ –ಪ್ರಯಾಣಿಕರ ಪರದಾಟ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ನಡುವೆ ಖಾಸಗಿ ಬಸ್ Read more…

ಸ್ಫೂರ್ತಿದಾಯಕವಾಗಿದೆ ಮಹಿಳಾ ಬಸ್ ಚಾಲಕಿಯ ‘ಯಶೋಗಾಥೆ’

ಮಹಿಳೆಯರು ತಾವು ಪುರುಷರಿಗಿಂತ ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋದನ್ನ ಪದೇ ಪದೇ ಸಾಬೀತು ಮಾಡ್ತಾನೇ ಇದ್ದಾರೆ. ಕೆಲ ಮಹಿಳೆಯರ ಸಾಧನೆಯಂತೂ ಸಾಮಾನ್ಯರ ಹುಬ್ಬೇರಿಸುವಂತೆ ಮಾಡಿಬಿಡುತ್ತೆ. ಇದೇ ಸಾಲಿಗೆ ಹಿಮಾಚಲ Read more…

ಬಸ್ ಕಿಟಕಿಯಿಂದ ತಲೆ ಹೊರಹಾಕಿ ಜೀವವನ್ನೇ ಕಳೆದುಕೊಂಡ ಬಾಲಕಿ

ಚಲಿಸುತ್ತಿದ್ದ ಬಸ್​ನ ಕಿಟಕಿಯಿಂದ 13 ವರ್ಷದ ಬಾಲಕಿ ತಲೆ ಹೊರಹಾಕಿದ ಪರಿಣಾಮ ತಲೆಗೆ ಟ್ರಕ್​ ಡಿಕ್ಕಿ ಹೊಡೆದು ಆಕೆ ಸಾವನ್ನಪ್ಪಿದ ದಾರುಣ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...