alex Certify Bus | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅವಘಡ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಬೊಮ್ಮನಹಳ್ಳಿ – ಹೊಸೂರು ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಏಕಾಏಕಿ ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, Read more…

BREAKING NEWS: ಬಸ್ ಪಲ್ಟಿಯಾಗಿ ಬಿದ್ದು ದುರಂತ: 15 ಜನರಿಗೆ ಗಂಭೀರ ಗಾಯ

ರಾಮನಗರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಅಪಘಾತದಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು Read more…

ಪೌರಾಣಿಕ ಹಿನ್ನಲೆಯುಳ್ಳ ʼಪ್ರವಾಸಿ ಸ್ಥಳʼ ಮೃಗವಧೆ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವಾರು ಪ್ರವಾಸಿ ಸ್ಥಳಗಳಿವೆ. ಮಲೆನಾಡ ಹಸಿರ ಸಿರಿಯಲ್ಲಿರುವ ಇಲ್ಲಿನ ಪ್ರವಾಸಿ ಸ್ಥಳಗಳನ್ನು ನೋಡುವುದೇ ಮನಸಿಗೆ ಮುದ ನೀಡುತ್ತದೆ. ಕವಲೇದುರ್ಗ, ಆಗುಂಬೆ, ಸಿಬ್ಬಲು ಗುಡ್ಡೆ, ಕವಿಶೈಲ, ವಾರಾಹಿ Read more…

ನದಿಗೆ ಬಿದ್ದ ಬಸ್, ಚಾಲಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪ ಶುಕ್ರವಾರ ತಡರಾತ್ರಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯಾ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ Read more…

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ Read more…

ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ರಾಜ್ಯ, ಹೊರ ರಾಜ್ಯಗಳಿಗೆ 2 ಸಾವಿರಕ್ಕೂ ಅಧಿಕ ವಿಶೇಷ ಬಸ್

ಬೆಂಗಳೂರು: ದಸರಾ ರಜೆ, ಹಬ್ಬಕ್ಕಾಗಿ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ದಸರಾ ಮಹೋತ್ಸವ ವೀಕ್ಷಿಸಲು ಬರುವವರು, ದಸರಾ ರಜಾ Read more…

BREAKING: ಚಲಿಸುತ್ತಿದ್ದ ಬಸ್ ನಿಂದ ಕಳಚಿಬಿದ್ದ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಹಾವೇರಿ: ಚಲಿಸುತ್ತಿದ್ದ ವೇಳೆಯಲ್ಲಿ ಸಾರಿಗೆ ಬಸ್ ನ ಎರಡು ಚಕ್ರಗಳು ಕಳಚಿ ಬಿದ್ದ ಘಟನೆ ನಾಗನೂರು ಬಳಿ ನಡೆದಿದೆ. ಹಾವೇರಿ ತಾಲೂಕಿನ ನಾಗನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 48 Read more…

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಯುವಕನಿಗೆ ಥಳಿತ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿದ್ಯಾರ್ಥಿಗಳ ಗುಂಪು ಥಳಿಸಿದೆ. ಪಳ್ಳಂಗೋಡಿನ ಮೊಹಮ್ಮದ್ ನಿಯಾಜ್ ಅನುಚಿತವಾಗಿ ವರ್ತಿಸಿದ Read more…

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಸಮೀಪ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ Read more…

GOOD NEWS: ಸರ್ಕಾರಿ ಶಾಲೆಗಳಲ್ಲಿಯೂ ಜಾರಿಗೆ ಬರಲಿದೆ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ

ಮಂಗಳೂರು: ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿಗೆ ಬರಲಿದೆ. 4ರಿಂದ 5 ಕಿ.ಮೀ ವ್ಯಾಪ್ತಿಯ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ Read more…

BIG NEWS: ಆಟೋ-ಬಸ್ ಭೀಕರ ಅಪಘಾತ: ಇಬ್ಬರು ಯುವಕರು ದುರ್ಮರಣ

ಚಿಕ್ಕಮಗಳೂರು: ನಿಂತಿದ್ದ ಅಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ತೇಗೂರು ಸರ್ಕಲ್ ಬಳಿ ನಡೆದಿದೆ. ನಲ್ಲೂರು ಗ್ರಾಮದ ರಘು, ಮಲ್ಲೆದೇವರಹಳ್ಳಿ ಗ್ರಾಮದ ಯುವಕ Read more…

BREAKING: ಆಟೋಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಹೊರವಲಯದ ನಲ್ಲೂರು ಗೇಟ್ ಬಳಿ ನಡೆದಿದೆ. ಚಂದ್ರಶೇಖರ್(38), ರಾಘವೇಂದ್ರ(40) ಮೃತಪಟ್ಟವರು ಎಂದು ಹೇಳಲಾಗಿದೆ. ಬಸ್ Read more…

BREAKING: 2 ಲಾರಿ, ಬಸ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 7 ಜನ ಸಾವು: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸುಮಾರು 7 ಜನ ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಮೊಗಿಲಿ ಘಾಟ್‌ನಲ್ಲಿ ಎರಡು ಲಾರಿಗಳು Read more…

BIG NEWS: ಬಸ್ ನಲ್ಲಿ ಸಿಟಿ ರೌಂಡ್ಸ್ ಮುಗಿಸಿ ಮೆಟ್ರೋ ಏರಿದ ಸಿಎಂ: ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ಸಿಟಿ ರೌಂಡ್ಸ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾಮಾನ್ಯ ಜನರಂತೆ, ಬಸ್ ಹಾಗೂ ಮೆಟ್ರೋದಲ್ಲಿ ಪ್ರಯಾಣಿಸಿ ಜನರ ಅನುಭವವನ್ನು ಕೇಳಿ ಮಾಹಿತಿ ಪಡೆದುಕೊಂಡರು. ಈ ಬಗ್ಗೆ ಸಾಮಾಜಿಕ Read more…

BIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊದೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ Read more…

BREAKING: ಹಬ್ಬದ ದಿನವೇ ಘೋರ ದುರಂತ: ಮಿನಿ ಟ್ರಕ್ ಗೆ ಬಸ್ ಡಿಕ್ಕಿ: 12 ಮಂದಿ ಸಾವು

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನ ಆಗ್ರಾ-ಅಲಿಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುಪಿ ರಸ್ತೆಮಾರ್ಗದ ಬಸ್ ಮಿನಿ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 16 Read more…

BREAKING NEWS: ಬಸ್ ಹಾಗೂ ಶಾಲಾ ವಾಹನ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ Read more…

ಪಾಕಿಸ್ತಾನ: ಕಂದಕಕ್ಕೆ ಬಸ್ ಬಿದ್ದು ಘೋರ ದುರಂತ: 11 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭಾನುವಾರ ಬಸ್ಸೊಂದು ಹೆದ್ದಾರಿಯಿಂದ ಪಲ್ಟಿಯಾಗಿ ಕಂದರಕ್ಕೆ ಬಿದ್ದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡಿದ್ದಾರೆ. 70 ಜನರಿದ್ದ ಬಸ್ Read more…

BREAKING: ಕುರಿ ಮಂದೆ ಮೇಲೆಯೇ ಹರಿದ ಬಸ್: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 30 ಕುರಿಗಳು

ಗದಗ: ಸರ್ಕಾರಿ ಬಸ್ ಹರಿದು 30 ಕುರಿಗಳು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ದಿಂಡೂರು ಸಮೀಪ ನಡೆದಿದೆ. ಓವರ್ ಟೇಕ್ ಮಾಡಲು ಹೋಗಿ ಸರ್ಕಾರಿ ಬಸ್ Read more…

ಬಸ್ ನಲ್ಲಿಯೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಮಹಿಳಾ ಕಂಡಕ್ಟರ್

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತುಂಬುಗರ್ಭಿಣಿಯೊಬ್ಬರು ಬಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತುಂಬು ಗರ್ಭಿಣಿ ಸಂಧ್ಯಾ ಎಂಬುವವರು ತನ್ನ ಕುಟುಂಬದ ಜೊತೆ ರಕ್ಷಾ ಬಂಧನ Read more…

ಸಹೋದರನಿಗೆ ‘ರಾಖಿ’ ಕಟ್ಟಲು ತೆರಳುತ್ತಿದ್ದಾಗಲೇ ದುರಂತ; ಅಪಘಾತದಲ್ಲಿ ಮೃತಪಟ್ಟ ಸಹೋದರಿ

ಸಹೋದರ – ಸಹೋದರಿಯರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ರಕ್ಷಾ ಬಂಧನದ ದಿನವೇ, ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನು ಕಳೆದುಕೊಂಡಿದ್ದಾನೆ. ಸಹೋದರನಿಗೆ ರಾಖಿ ಕಟ್ಟಲು ತೆರಳಿದ್ದ ಮಹಿಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. Read more…

BREAKING: ಪಿಕಪ್ ವ್ಯಾನ್ –ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್ ಜಿಲ್ಲೆಯಲ್ಲಿ ಬಸ್‌ ಗೆ ಪಿಕಪ್ ವ್ಯಾನ್ ಡಿಕ್ಕಿಯಾಗಿ 10 ಜನ ಸಾವು ಕಂಡಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ ಶಹರ್ Read more…

BREAKING NEWS: ಬಸ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್

ಡೆಹ್ರಾಡೂನ್: ಬಸ್ ನಲ್ಲಿ ತೆರಳುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಐಎಸ್ ಬಿಟಿ ಬಸ್ ನಲ್ಲಿ ಬಲಕಿ ಮೊರಾದಾಬಾದ್ ನಿಂದ ಡೆಹ್ರಾಡೂನ್ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳೆ, ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 259ಕ್ಕೂ ಅಧಿಕ ಹೊಸ Read more…

ಬಸ್ ಪ್ರಯಾಣದ ವೇಳೆ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವು

ಹಿರಿಯೂರು: ಬಸ್ ಪ್ರಯಾಣದ ವೇಳೆ ಅಪ್ಪರ್ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಿಂದ ವಿಜಯಪುರ ಜಿಲ್ಲೆ ತಾಳಿಕೋಟೆಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಅಪಘಾತದಲ್ಲಿ ವ್ಯಕ್ತಿಯ ಕುತ್ತಿಗೆಗೆ ನುಗ್ಗಿದ ಸ್ಕೂಟಿ ಸ್ಟ್ಯಾಂಡ್; ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು…!

ಪುಣೆಯಲ್ಲಿ ಬಸ್‌ ಹಾಗೂ ಸ್ಕೂಟರ್‌ ಡಿಕ್ಕಿಯಾಗಿ ಅಪಾಯದ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಆಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮೆಕ್ಯಾನಿಕ್‌ ಸಮಯ ಪ್ರಜ್ಞೆಯಿಂದ ರಕ್ಷಿಸಲಾಗಿದೆ. ಬಸ್‌ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ Read more…

P‌HOTO| ಮುಖೇಶ್ ಅಂಬಾನಿ ಜೊತೆ ಪಾಕ್ ರಾಜಕಾರಣಿ ಶರ್ಮಿಳಾ ಫರುಕಿ ಫೋಸ್

ಡಿಸ್ನಿಲ್ಯಾಂಡ್ ಪ್ಯಾರಿಸ್‌ನಲ್ಲಿ ಪಾಕಿಸ್ತಾನದ ರಾಜಕಾರಣಿ ಶರ್ಮಿಳಾ ಫರುಕಿ ಜೊತೆ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ  ಮುಖೇಶ್ ಅಂಬಾನಿ ಕಾಣಿಸಿಕೊಂಡಿದ್ದಾರೆ.  ಫರುಕಿ ಮತ್ತು ಅವರ ಕುಟುಂಬದ ಜೊತೆ ನಿಂತಿರುವ ಮುಖೇಶ್‌ ಅಂಬಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...