alex Certify Bus | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

Photo: ಸಾವು ಸನಿಹದಲ್ಲಿದ್ದರೂ ಎದೆಗುಂದದೆ ಮಕ್ಕಳನ್ನು ರಕ್ಷಿಸಿದ ಶಾಲಾ ಬಸ್ ಚಾಲಕ; ಬಳಿಕ ಸೀಟ್ ನಲ್ಲಿಯೇ ಸಾವು…!

ತಮಿಳುನಾಡಿನ ತಿರುಪ್ಪೂರ್ ನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಬಸ್‌ ಓಡಿಸುತ್ತಿರುವಾಗ್ಲೇ ಶಾಲಾ ಬಸ್‌ ಚಾಲಕನಿಗೆ ಹೃದಯಾಘಾತವಾಗಿದೆ. ತನ್ನ ಪ್ರಾಣವನ್ನು ಲೆಕ್ಕಿಸದೆ ಆತ ವಾಹನವನ್ನು ಒಂದು ಕಡೆ ಸುರಕ್ಷಿತವಾಗಿ ನಿಲ್ಲಿಸಿದ್ದಾನೆ. Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

ಬ್ರಾಹ್ಮಿʼದುರ್ಗಾ ಪರಮೇಶ್ವರಿʼ ಆಶೀರ್ವಾದ ಪಡೆಯಲು ಕಮಲಶಿಲೆಗೆ ಬನ್ನಿ…..!

ಕಮಲಶಿಲೆ ಕುಂದಾಪುರದಿಂದ ಸುಮಾರು 35 ಕಿ.ಮೀ.ದೂರದಲ್ಲಿದೆ. ಬ್ರಾಹ್ಮೀ ದುರ್ಗಾ ಪರಮೇಶ್ವರಿ ಇಲ್ಲಿನ ಮುಖ್ಯ ದೇವತೆ. ಇಲ್ಲಿ ದುರ್ಗೆ ಲಿಂಗ ರೂಪಿಯಾಗಿ ನೆಲೆಸಿದ್ದಾಳೆ. ಲಿಂಗದಲ್ಲಿ ಮೂರು ಸ್ವರ್ಣ ರೇಖೆಗಳಿದ್ದು ಮಹಾಲಕ್ಷ್ಮೀ, Read more…

BREAKING NEWS: ಮರಕ್ಕೆ ಡಿಕ್ಕಿ ಹೊಡೆದ ಸರ್ಕಾರಿ ಬಸ್: ಚಾಲಕನ ಎರಡೂ ಕಾಲು ಕಟ್

ಧಾರವಾಡ: ಸರ್ಕಾರಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲು ಕಟ್ ಆಗಿದ್ದು, ಅಪಘಾತದಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ Read more…

BREAKING NEWS: ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: 5 ಯಾತ್ರಾರ್ಥಿಗಳು ದುರ್ಮರಣ; 40ಕ್ಕೂ ಹೆಚ್ಚು ಜನ ಗಂಭೀರ

ಪುಣೆ: ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಎಕ್ಸ್ ಪ್ರೆಸ್ Read more…

BREAKING NEWS: ಭೀಕರ ಅಪಘಾತ: 6 ಪ್ರಯಾಣಿಕರು ದುರ್ಮರಣ

ಅಹಮದಾಬಾದ್: ಟ್ರಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಆನಂದ Read more…

ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಪ್ರಯಾಣಿಕರು

ಮಂಗಳೂರು: ಬಸ್ ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ಬೆಂಗಳೂರು-ಮಂಗಳೂರು ಬಸ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪಕ್ಕದಲ್ಲಿ ಕುಳಿತಿದ್ದ Read more…

BIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

ಕೋಲಾರ: ತಿರುಪತಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ಬಳಿ ನಡೆದಿದೆ. ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರನ್ನು ಹೊತ್ತು Read more…

LIC ಷೇರುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಈ ಕೆಲಸ ಮಾಡದಿದ್ದರೆ ನಿಮಗೆ ನಷ್ಟ ‘ಗ್ಯಾರಂಟಿ’

ದೇಶದ ಸರ್ಕಾರಿ ಜೀವ ವಿಮಾ ಕಂಪನಿ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ತನ್ನ ಷೇರುದಾರರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಎಲ್‌ ಐಸಿ ತನ್ನ ಷೇರುದಾರರಿಗೆ ತಮ್ಮ ಪ್ಯಾನ್ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಬಸ್; ಬೆಚ್ಚಿಬೀಳಿಸುವಂತಿದೆ ಪ್ರಯಾಣಿಕ ಸೆರೆಹಿಡಿದಿರುವ ವಿಡಿಯೋ…!

ಗುಜರಾತಿನ ದುರ್ಗಾ ಜಿಲ್ಲೆಯ ಸಾತ್ಪುರ್‌ ಘಾಟ್‌ ನಲ್ಲಿ ಬಸ್‌ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್‌ ಕೆಳಗೆ ಬಿದ್ದಿದೆ. ಘಾಟ್‌ ನಲ್ಲಿ ಬಸ್‌ ಪ್ರಯಾಣಿಸುತ್ತಿದ್ದ ವೇಳೆ ಈ Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಅವಘಡ; ಟೈರ್ ಸ್ಫೋಟ

ಕಾರವಾರ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಟೈರ್ ಸ್ಫೋಟಗೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ರಸ್ತೆಯಲ್ಲಿ ನಡೆದಿದೆ. ಧಾರಾಕಾರ ಮಳೆ ನಡುವೇ ಬಸ್ ನಲ್ಲಿ Read more…

ಉಕ್ಕಿ ಹರಿಯುವ ನದಿಯಲ್ಲಿ ಸಿಲುಕಿದ ಬಸ್: ಜೀವಭಯದಲ್ಲಿ ಪ್ರಯಾಣಿಕರು; ರಕ್ಷಣೆಗಾಗಿ ಪರದಾಟ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಹಲವೆಡೆ ನದಿಗಳ ಅಬ್ಬರಕ್ಕೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ರಸ್ತೆಗಳ ಮೇಲೆ ನದಿ Read more…

BREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ Read more…

BREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಮೈಸೂರು ತಾಲೂಕಿನ ಹೊಸಕೋಟೆ ಬಳಿ ನಡೆದಿದೆ. ಮೈಸೂರು ನಗರ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ Read more…

BREAKING NEWS: ಶಿರಾಡಿಘಾಟ್ ನಲ್ಲಿ ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಹಳ್ಳಕ್ಕೆ ಬಿದ್ದ ಟೆಂಪೊ

ಮಂಗಳೂರು: ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ Read more…

BIG NEWS: ರಣಮಳೆಗೆ ನದಿಯಂತಾದ ರಸ್ತೆಗಳು: ಅಂಡರ್ ಪಾಸ್ ನಲ್ಲಿ ಸಿಲುಕಿದ ಬಸ್: ಹಗ್ಗದ ಸಹಾಯದಿಂದ ಪ್ರಯಾಣಿಕರ ರಕ್ಷಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈವರೆಗೆ ತಾಪಮಾನ ಹೆಚ್ಚಳದಿಂದ ರಣಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು. ಇದೀಗ ದೆಹಲಿಯಾದ್ಯಂತ ಏಕಾಏಕಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಮಹಾಮಳೆಯಿಂದಾಗಿ ರಾಷ್ಟ್ರ ರಾಜಧಾನಿ Read more…

ಬಸ್ -ರೈಲು ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಜೆಕ್ ರಾಜಧಾನಿ ಪ್ರೇಗ್‌ನಿಂದ ಹಂಗೇರಿಯ ರಾಜಧಾನಿ ಬುಡಾಪೆಸ್ಟ್‌ ಗೆ ಪ್ರಯಾಣಿಸುತ್ತಿದ್ದ ರೈಲು ದಕ್ಷಿಣ ಸ್ಲೋವಾಕಿಯಾದಲ್ಲಿ ಬಸ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ Read more…

ಬಸ್ ಪ್ರಯಾಣಿಕರಿಗೆ KKRTC ಗುಡ್ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಬಳ್ಳಾರಿ-ಹುಬ್ಬಳ್ಳಿ ವಯಾ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸ್ಥಗಿತಗೊಂಡಿದ್ದ 3800 ರೂಟ್ ಪುನಾರಂಭ

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ರಾಜ್ಯಾದ್ಯಂತ 3800 ಸರ್ಕಾರಿ ಬಸ್ ರೂಟ್ ಗಳನ್ನು ಸ್ಥಗಿತಗೊಳಿಸಲಾಗಿತ್ತು. ಇವುಗಳನ್ನು ಶೀಘ್ರವೇ ಪುನಾರಂಭಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಬಹುತೇಕ ಕಡೆಗಳಲ್ಲಿ ರೂಟ್ ಬಸ್ ಗಳ Read more…

ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ: ಪ್ರಯಾಣಿಕರಿಗೆ 2.50 ಲಕ್ಷ ರೂ. ಬ್ಯಾಗ್ ವಾಪಸ್

ರಾಯಚೂರು: ಬಸ್ ನಲ್ಲಿಯೇ ಹಣ ಇದ್ದ ಬ್ಯಾಗ್ ಬಿಟ್ಟು ಹೋದ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಅದನ್ನು ಮರಳಿಸಿದ್ದಾರೆ. ಹುಬ್ಬಳ್ಳಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ ನಲ್ಲಿ ಮಾನ್ವಿ Read more…

ಬಸ್ ಗೆ ಅಡ್ಡಬಂದು ನಿಂತ ಒಂಟಿ ಸಲಗ: ಅರ್ಧಗಂಟೆ ಕಳೆದರೂ ದಾರಿ ಬಿಡದ ಆನೆ: ಜನ ಕಂಗಾಲು; ಚಾರ್ಮಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಛಾರ್ಮಡಿ ಘಾಟ್ ನಲ್ಲಿ ಕಡಾನೆಗಳ ಹಾವಳಿ ಹೆಚ್ಚಾಗಿದೆ. ಸರ್ಕಾರಿ ಬಸ್ ಗೆ ಅಡ್ಡಲಾಗಿ ಬಂದು ನಿಂತ ಒಂಟಿ ಸಲಗವೊಂದು ಬಸ್ ಗೆ ದಾರಿ ಬಿಡದೇ ಸತಾಯಿಸಿರುವ ಘಟನೆ Read more…

ವಿದ್ಯಾರ್ಥಿಗಳಿಗೆ ಊಟ ಕೊಡುವ ಯೋಗ್ಯತೆಯೂ ಇಲ್ಲ; ಸಮವಸ್ತ್ರ ಹೊಲಿಸಿ ಕೊಡುವ ತಾಕತ್ತು ಇಲ್ಲ; ಮಜವಾದಿ ಕಾಂಗ್ರೆಸ್ ಸರ್ಕಾರದ್ದು ರೈಲು ಬಿಡುವುದರಲ್ಲಿ ಎತ್ತಿದ ’ಕೈ’; ಬಿಜೆಪಿ ವಾಗ್ದಾಳಿ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದದ್ದೇ ಬಂದದ್ದು ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾದರೆ, ಶಾಲಾ ಮಕ್ಕಳು ತಬ್ಬಲಿಯಾಗಿದ್ದಾರೆ. ಕುಂದಾಪುರದ ಆಜ್ರಿಯ ಶಾಲಾ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಬಸ್ ಸೇವೆ Read more…

ವಿದ್ಯಾರ್ಥಿಗಳು ಸೇರಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: KSRTC ಯಿಂದ ಹೆಚ್ಚುವರಿ ಬಸ್ ಸೇವೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್ಆರ್ಟಿಸಿ Read more…

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ: ಬಸ್ ಕಂದಕಕ್ಕೆ ಬಿದ್ದು 10 ಯಾತ್ರಿಕರು ಸಾವು

ಶ್ರೀನಗರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇಗುಲದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯ ನಂತರ ಬಸ್ ಕಮರಿಗೆ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್: 15 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಬಾಳು ಬಳಿ Read more…

BIG NEWS: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ Read more…

ನೋಡುಗರನ್ನು ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಈ ‘ವಿಡಿಯೋ’

ಫ್ರ್ಯಾಂಕ್ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಅದರಲ್ಲಿಯೂ ಕೆಲವೊಂದು ವಿಡಿಯೋಗಳು ನಮ್ಮನ್ನು ನಕ್ಕು ನಗಿಸುವಂತಿರುತ್ತವೆ. ಕೆಲಸದ ಒತ್ತಡಗಳ ನಡುವೆ ಇಂತಹ ಕೆಲ ವಿಡಿಯೋಗಳು ನಮ್ಮನ್ನು ಮನಸ್ಸುಬಿಚ್ಚಿ Read more…

15 ವರ್ಷ ಹಳೆ ವಾಹನಗಳ ಸ್ಕ್ರಾಪಿಂಗ್ ನೀತಿ ಅನ್ವಯ 550 ಬಿಎಂಟಿಸಿ ಬಸ್ ಗುಜರಿಗೆ

ಬೆಂಗಳೂರು: ಕೇಂದ್ರ ಸರ್ಕಾರದ ಸ್ಕ್ರಾಪಿಂಗ್ ನೀತಿಯಂತೆ ಬಿಎಂಟಿಸಿಯಲ್ಲಿ 15 ವರ್ಷ ಮೀರಿದ ಹಳೆ ಬಸ್ ಗಳನ್ನು ಗುಜರಿಗೆ ಹಾಕಲು ನಿರ್ಧರಿಸಿದ್ದು, 550ಕ್ಕೂ ಹೆಚ್ಚು ಬಸ್ ಗಳನ್ನು ಸ್ಕ್ರಾಪ್ ಮಾಡಲು Read more…

ಬಿತ್ತನೆ ಬೀಜ ಖರೀದಿಸಿ ಊರಿಗೆ ಬರುವಾಗ ದುರಂತ; ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವು

ಗದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಹಳ್ಳಿಗುಡಿ ಎಂಬಲ್ಲಿ Read more…

ಗುಡಿಸಲುಗಳಿಗೆ ಬಸ್ ನುಗ್ಗಿಸಿದ ಮದ್ಯದ ಅಮಲಿನಲ್ಲಿದ್ದ ಚಾಲಕ: ನಾಲ್ವರು ಸಾವು, ಐವರಿಗೆ ಗಾಯ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...