alex Certify Bus | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

ವಾರಾಂತ್ಯ, ಯುಗಾದಿ, ರಂಜಾನ್ ಸಾಲು ಸಾಲು ರಜೆಗೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು

ಬೆಂಗಳೂರು: ವಾರಾಂತ್ಯದೊಂದಿಗೆ ಯುಗಾದಿ, ರಂಜಾನ್ ಸೇರಿ ಸಾಲು ಸಾಲು ರಜೆ ಹಿನ್ನೆಲೆ ಊರು, ಪ್ರವಾಸಕ್ಕೆ ಹೊರಟವರ ಸಂಖ್ಯೆ ಹೆಚ್ಚಳವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಗಳು ಸಾಮಾನ್ಯ Read more…

ಸಾಲು ಸಾಲು ರಜೆ: ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: KSRTCಯಿಂದ 2000 ಹೆಚ್ಚುವರಿ ಬಸ್

ಬೆಂಗಳೂರು: ಕೆಎಸ್‌ಆರ್‌ಟಿಸಿಯಿಂದ ಯುಗಾದಿ ಹಬ್ಬಕ್ಕೆ ಹೆಚ್ಚುವರಿ ಬಸ್ ಸೇವೆ ಒದಗಿಸಲಾಗುವುದು. ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ 2000ಕ್ಕೂ ಅಧಿಕ ಬಸ್ ಗಳನ್ನು Read more…

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಇಂದಿನಿಂದ ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ನಡೆಯಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. Read more…

ರಾಜ್ಯಾದ್ಯಂತ ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು

ಬೆಂಗಳೂರು: ರಾಜ್ಯದಾದ್ಯಂತ ಮಾರ್ಚ್ 25ರ ಸೋಮವಾರದಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ಆರಂಭವಾಗಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ Read more…

SHOCKING NEWS: ತನ್ನದೇ ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಬಸ್ ಮಾಲೀಕ

ಉಡುಪಿ: ಬಸ್ ಮಾಲೀಕರೊಬ್ಬರು ತನ್ನದೇ ಬಸ್ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ವ್ಯಾಪ್ತಿಯಲ್ಲಿ ನಡೆದಿದೆ. ದಯಾನಂದ ಸೆಟ್ಟಿ ಮೃತ ದುರ್ದೈವಿ. ದಯಾನಂದ ಶೆಟ್ಟಿ Read more…

ಬಸ್ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿ ಬಿದ್ದು ಐವರು ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ಬಸ್‌ ಮೇಲೆ ಹೈಟೆನ್ಷನ್ ವಿದ್ಯುತ್ ತಂತಿಯೊಂದು ಬಿದ್ದು, ಘೋರ ದುರಂತ ಸಂಭವಿಸಿದೆ. ಬಸ್ ಮೇಲೆ ಹೈ-ಟೆನ್ಶನ್ ತಂತಿ ಬಿದ್ದು, ವಿನಾಶಕಾರಿ ಬೆಂಕಿ ವಾಹನವನ್ನು Read more…

BIG NEWS: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಬಸ್; 28 ಪ್ರಯಾಣಿಕರು ಬಚಾವ್

ಬೆಳಗಾವಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ Read more…

BIG NEWS: ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಕೊಪ್ಪಳ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ. ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ Read more…

ಟ್ರಾಕ್ಟರ್ ಗೆ ಬಸ್ ಡಿಕ್ಕಿಯಾಗಿ ಘೋರ ದುರಂತ: 6 ಕಾರ್ಮಿಕರು ಸಾವು

ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ರೋಡ್‌ ವೇಸ್ Read more…

ಬಸ್ ಇಳಿಯುವಾಗ ಕಾಲುಜಾರಿ ಬಿದ್ದು ವಿದ್ಯಾರ್ಥಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಸಿದ್ದನಪುರ ಗ್ರಾಮದಲ್ಲಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಆದಿತ್ಯ(15) ಮೃತಪಟ್ಟ ವಿದ್ಯಾರ್ಥಿ ಎಂದು Read more…

BREAKING NEWS: ಬಸ್ ಹಾಗೂ ಲಾರಿ ಭೀಕರ ಅಪಘಾತ; 7 ಜನ ದುರ್ಮರಣ

ಹೈದರಾಬಾದ್: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ Read more…

ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಸಮೀಪದ ಬೇಡರ Read more…

ಪ್ರಮುಖ ಯಾತ್ರಾ ಸ್ಥಳ ʼನಂಜನಗೂಡು ನಂಜುಂಡೇಶ್ವರʼ ದೇವಾಲಯ

ನಂಜನಗೂಡು ಎಂದ ಕೂಡಲೇ ಕೆಲವರಿಗೆ ಹಲ್ಲಿನ ಪುಡಿ ನೆನಪಾಗುತ್ತದೆ. ಮೈಸೂರಿನಿಂದ ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ನಂಜನಗೂಡು ಪ್ರಮುಖ ಯಾತ್ರಾ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಯಾತ್ರಾರ್ಥಿಗಳು Read more…

ಬಸ್ ನಲ್ಲಿ ಕಳೆದುಕೊಂಡಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮಹಿಳೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಚಿಕ್ಕಮಗಳೂರಿನಿಂದ ಹಾಸನಕ್ಕೆ Read more…

ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿ ದುರಂತ: ಚಕ್ರಕ್ಕೆ ಸಿಲುಕಿ ಕಂಡಕ್ಟರ್ ಸಾವು

ಬಾಗಲಕೋಟೆ: ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿ ಚಾಲಕ ಕಂ ನಿರ್ವಾಹಕ ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ನವನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. 45 ವರ್ಷದ ಗದಿಗ್ಯಪ್ಪ ಗಡ್ಡಿ ಮೃತಪಟ್ಟವರು ಎಂದು Read more…

ಹಠಾತ್ ಬ್ರೇಕ್ ಹಾಕಿದ ಚಾಲಕ: ಬಸ್ ನಿಂದ ಬಿದ್ದು ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಮಂಗಳೂರು: ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಆಯತಪ್ಪಿದ ಮಹಿಳೆ ಕೆಳಗೆ ಬಿದ್ದು ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಮಂಗಳೂರು ಸುರತ್ಕಲ್ ನ ಜೋಕಟ್ಟೆಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು, ಬಸ್ ಬೆಂಕಿಗೆ ಆಹುತಿ

ವಿಜಯಪುರ : ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಬಸ್ ಬೆಂಕಿಗೆ ಆಹುತಿಯಾದ ಘಟನೆ ಸಿಂದಗಿ ತಾಲೂಕಿನ ಗಬಸಾವಳಗಿ Read more…

ಬಸ್ ನಲ್ಲೇ ವಿವಾಹಿತೆ ಮೇಲೆ ಕಂಡಕ್ಟರ್ ಅತ್ಯಾಚಾರ

ಜೈಪುರ: ರಾಜಸ್ಥಾನದ ಭರತ್‌ ಪುರ ಜಿಲ್ಲೆಯಲ್ಲಿ 25 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ Read more…

ಉತ್ತರ ಕರ್ನಾಟಕ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: 884 ಹೊಸ ಬಸ್ ಖರೀದಿ

ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಈಗ 1 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ Read more…

ಕಂದಕಕ್ಕೆ ಬಿದ್ದ ಖಾಸಗಿ ಬಸ್: ಪ್ರಯಾಣಿಕ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಒಬ್ಬರು ಸಾವನ್ನಪ್ಪಿದ್ದಾರೆ. ಬಸ್ ನಲ್ಲಿದ್ದ 25 ಜನರಿಗೆ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಜಿಲ್ಲೆ Read more…

BREAKING : ಶಿವಮೊಗ್ಗದಲ್ಲಿ ಖಾಸಗಿ ಬಸ್ -ಬೊಲೆರೊ ಡಿಕ್ಕಿ : 25 ಕ್ಕೂ ಹೆಚ್ಚು ಮಂದಿಗೆ ಗಾಯ

ಶಿವಮೊಗ್ಗ : ಖಾಸಗಿ ಬಸ್ -ಬೊಲೆರೊ ವಾಹನ ಡಿಕ್ಕಿಯಾಗಿ 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗಡಿಕಲ್ ನಲ್ಲಿ ನಡೆದಿದೆ. ವೇಗವಾಗಿ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: 2024 ಪ್ರಯಾಣಿಕ ಸ್ನೇಹಿ ವರ್ಷ; ಕೆಎಸ್ಆರ್ಟಿಸಿಯಿಂದ ಹಲವು ಯೋಜನೆ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು 2024ನ್ನು ಪ್ರಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿದೆ. ಪ್ರತಿವರ್ಷವನ್ನು ಒಂದೊಂದು ಉದ್ದೇಶ ಇಟ್ಟುಕೊಂಡು Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಇಂದು ಮಧ್ಯರಾತ್ರಿ 2 ಗಂಟೆವರೆಗೂ ‘BMTC’ ಬಸ್ ಸಂಚಾರ ವಿಸ್ತರಣೆ

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಮಾಡಲಾಗಿದೆ. ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿದಂತೆ ಹಲವು ಏರಿಯಾಗಳಿಗೆ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2024 ಏಪ್ರಿಲ್ ಅಂತ್ಯದೊಳಗೆ 1600 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ

ಬೆಂಗಳೂರು : 2024 ಏಪ್ರಿಲ್ ಅಂತ್ಯದೊಳಗೆ 1600 ಎಲೆಕ್ಟ್ರಿಕ್ ಬಸ್ ಗಳನ್ನು ನಗರ ಸಾರಿಗೆಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ. 2024 ಏಪ್ರಿಲ್ Read more…

ಹೊಳಲ್ಕೆರೆ ತಾಲ್ಲೂಕಿನ ಪ್ರಮುಖ ಯಾತ್ರಾ ಸ್ಥಳಗಳು

ಚಿತ್ರದುರ್ಗ ಜಿಲ್ಲಾ ಕೇಂದ್ರದಿಂದ ಶಿವಮೊಗ್ಗಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದರೆ, ಹೊಳಲ್ಕೆರೆ ಸಿಗುತ್ತದೆ. ಹೊಳಲ್ಕೆರೆ ತಾಲ್ಲೂಕು ಕೇಂದ್ರವಾಗಿದ್ದು, ಬಸ್ ಹಾಗೂ ರೈಲಿನ ಸಂಪರ್ಕವಿದೆ. ಇಲ್ಲಿನ ಗಣಪತಿ ದೇವಾಲಯ ನೋಡಬಹುದಾದ ಪ್ರಮುಖ Read more…

ಬಸ್ ಇಳಿದು ತಪ್ಪಿಸಿಕೊಂಡಿದ್ದ 3 ವರ್ಷದ ಮಗು ಪತ್ತೆ; ಮರಳಿ ಪೋಷಕರ ಮಡಿಲಿಗೆ

ಚಿಕ್ಕಮಗಳೂರು: ಬಸ್ ಇಳಿದು ತಪ್ಪಿಸಿಕೊಂಡಿದ್ದ ಮೂರು ವರ್ಷದ ಮಗು ಪತ್ತೆಯಾಗಿದ್ದು, ಪೋಷಕರ ಮಡಿಲು ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ತಣಿಗೇಬೈಲು ಗ್ರಾಮದ ನಿವಾಸಿ ಅಜ್ಜ ತನ್ನ Read more…

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ‘KSRTC’ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು : ಕ್ರಿಸ್ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಇಂದಿನಿಂದ ಡಿ.25 ರವರೆಗೆ ವಿವಿಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...