alex Certify Bus | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಶಬರಿಮಲೆ ಯಾತ್ರಿಕರಿದ್ದ ಬಸ್, ಆಟೋ ಡಿಕ್ಕಿ: ಐವರು ಸಾವು

ಮಲಪ್ಪುರಂ: ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮಲಪುರಂ ಜಿಲ್ಲೆಯ Read more…

ನೋಯ್ಡಾದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ : ನಾಲ್ವರು ಸಾವು

ನೋಯ್ಡಾ: ವೇಗವಾಗಿ ಚಲಿಸುತ್ತಿದ್ದ ಉತ್ತರ ಪ್ರದೇಶ ರಸ್ತೆ ಸಾರಿಗೆ ಬಸ್ ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ Read more…

ಫೆಬ್ರವರಿ ಒಳಗೆ 5500 ಬಸ್, 9000 ಕಂಡಕ್ಟರ್, ಮೆಕಾನಿಕ್ ಹುದ್ದೆಗಳ ಭರ್ತಿ: ರಾಮಲಿಂಗಾರೆಡ್ಡಿ

ಬೆಳಗಾವಿ(ಸುವರ್ಣಸೌಧ): ಮುಂದಿನ ಮೂರು ತಿಂಗಳಲ್ಲಿ ಸಾರಿಗೆ ನಿಗಮಗಳಿಗೆ ಹೊಸದಾಗಿ 5,500 ಬಸ್ ಸೇರ್ಪಡೆ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಶಶಿಲ್ Read more…

BIG NEWS: ಎರಡು ಬಸ್ ಗಳ ನಡುವೆ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ Read more…

BREAKING : ಚಿತ್ರದುರ್ಗದಲ್ಲಿ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ : ಇಬ್ಬರು ಸಾವು, ಹಲವರ ಸ್ಥಿತಿ ಗಂಭೀರ

ಚಿತ್ರದುರ್ಗ : ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಹಲವರ ಸ್ಥಿತಿ ಗಂಭೀರವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಬಳಿ Read more…

ಎರಡು ‘KSRTC’ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ : 30 ಶಬರಿಮಲೆ ಯಾತ್ರಾರ್ಥಿಗಳಿಗೆ ಗಾಯ

ಪಥನಂತಿಟ್ಟ : ಕೇರಳದ ಪಥನಂತಿಟ್ಟ ಜಿಲ್ಲೆಯ ಪಂಬಾ ಬಳಿ ಶುಕ್ರವಾರ ಮುಂಜಾನೆ ಎರಡು ಕೆಎಸ್ಆರ್ಟಿಸಿ (ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ) ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ : ಮರಕ್ಕೆ ಬಸ್ ಡಿಕ್ಕಿ ಹೊಡೆದು ನಂತರ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ Read more…

BREAKING : ʻPoKʼ ನಲ್ಲಿ ಪ್ರಯಾಣಿಕರ ಬಸ್ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ : 8 ಮಂದಿ ಸಾವು, ಹಲವರಿಗೆ ಗಾಯ

ಚಿಲಾಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

BREAKING : ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ ದತ್ತವಾಡೆ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: 350 ವಿಶೇಷ ರೈಲು, ಬಸ್ ವ್ಯವಸ್ಥೆ

ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ 350 ವಿಶೇಷ ರೈಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಬರಿಮಲೆ ಮಂಡಲ ಮಹೋತ್ಸವ, ಮಕರ ಮಹೋತ್ಸವಕ್ಕಾಗಿ ಸಿದ್ಧತೆಗಳು ಆರಂಭವಾಗಿದ್ದು, ಸಾರಿಗೆ ವ್ಯವಸ್ಥೆ Read more…

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ : ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಮಗಳ ಮನೆಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃಪಟ್ಟ ಘೋರ ಘಟನೆ ಬೆಂಗಳೂರು-ಬನ್ನೇರುಘಟ್ಟ ಮುಖ್ಯ ರಸ್ತೆಯ ಮೀನಾಕ್ಷಿ ದೇವಾಲಯದ ಬಳಿ ನಡೆದಿದೆ. ಮೃತರನ್ನು Read more…

SHOCKING: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಎದುರು ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತಪಟ್ಟ Read more…

`KSRTC’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಮೊದಲ ಬಾರಿಗೆ ಸಾರಿಗೆ ಬಸ್ ಗಳಲ್ಲಿ `UPI’ ಪಾವತಿ ವ್ಯವಸ್ಥೆ ಯಶಸ್ವಿ

  ಹುಬ್ಬಳ್ಳಿ :  ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿಸುದ್ದಿ, ರಾಜ್ಯದಲ್ಲಿ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿಯುಪಿಐ ಪಾವತಿ ವ್ಯವಸ್ಥೆ Read more…

BIG UPDATE : ಜಮ್ಮು –ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್ : ಮೃತರ ಸಂಖ್ಯೆ 36 ಕ್ಕೇರಿಕೆ

ಕಿಶ್ತ್ವಾರ್: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಬುಧವಾರ ಬಸ್ ಕಮರಿಗೆ ಬಿದ್ದ ಪರಿಣಾಮ ಮೃತರ ಸಂಖ್ಯೆ 36 ಕ್ಕೇರಿದೆಮತ್ತು 19 ಜನರು ಗಾಯಗೊಂಡಿದ್ದಾರೆ ಎಂದು Read more…

BIG BREAKING : ಜಮ್ಮುಕಾಶ್ಮೀರದಲ್ಲಿ ಕಂದಕಕ್ಕೆ ಬಸ್ ಉರುಳಿ ಬಿದ್ದು ಘೋರ ದುರಂತ : 25 ಮಂದಿ ಸಾವು

  ಶ್ರೀನಗರ : ಜಮ್ಮು-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಚೆನಾಬ್ ನದಿಯಲ್ಲಿ ಬುಧವಾರ ಬಸ್ ಆಳವಾದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ Read more…

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಚಲಿಸುತ್ತಿದ್ದBMTC ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿನಲ್ಲಿ Read more…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಗಳಿಂದ ದುಪ್ಪಟ್ಟು ಹಣ ವಸೂಲಿ

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಕ್ಕಿದ್ದೇ ಚಾನ್ಸ್ ಎಂದು ಖಾಸಗಿ ಬಸ್ ಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಸ್ ಪ್ರಯಾಣದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಸಿಹಿ ಸುದ್ದಿ ಸಿಕ್ಕಿದೆ. ಬಸ್ ಪ್ರಯಾಣದರ ಏರಿಕೆ ಸದ್ಯಕ್ಕಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. Read more…

BREAKING : ಪಶ್ಚಿಮ ಬಂಗಾಳದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಓರ್ವ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲ್ಕತಾ : ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 16 ರ Read more…

BREAKING : ಅಫ್ಘಾನಿಸ್ತಾನದಲ್ಲಿ ಪ್ರಯಾಣಿಕರ ಬಸ್ ಸ್ಫೋಟ : 7 ಮಂದಿ ಸಾವು, 20 ಜನರಿಗೆ ಗಾಯ

ಕಾಬೂಲ್   : ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮಂಗಳವಾರ ಸಂಭವಿಸಿದ ಬಸ್ ಸ್ಫೋಟದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಬೂಲ್ನ ದಶ್ತ್-ಇ-ಬಾರ್ಚಿ ಪ್ರದೇಶದಲ್ಲಿ Read more…

BIG NEWS: ಬಸ್ ಗಳಲ್ಲಿ ಪಟಾಕಿ ನಿಷೇಧ: ಸಾಗಿಸಿದರೆ ಕಠಿಣ ಕ್ರಮ: ಸಾರಿಗೆ ಇಲಾಖೆ ಎಚ್ಚರಿಕೆ

ಬೆಂಗಳೂರು: ಇತ್ತೀಚೆಗೆ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ದುರಂತ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಬಸ್, ಟ್ಯಾಕ್ಸಿ ಸೇರಿದಂತೆ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿದೆ. ದೀಪಾವಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ Read more…

BREAKING NEWS: ರೈಲು ಹಳಿ ಮೇಲೆ ಬಸ್ ಬಿದ್ದು ಘೋರ ದುರಂತ: ನಾಲ್ವರು ಸಾವು

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, Read more…

ಮಹಾರಾಷ್ಟ್ರಕ್ಕೆ ಸರ್ಕಾರಿ ಬಸ್ ಗಳ ಸಂಚಾರ ಸ್ಥಗಿತ : ಖಾಸಗಿ ಬಸ್ ಗಳ ದರ ದುಪ್ಪಟ್ಟು

ಬೆಂಗಳೂರು: ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುರೋರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ, ರಾಜ್ಯವು ನೆರೆಯ ರಾಜ್ಯಕ್ಕೆ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಪ್ರತಿಭಟನೆಯ ವೇಳೆ Read more…

BREAKING NEWS: ಮರಾಠ ಮೀಸಲಾತಿ ಕಿಚ್ಚಿಗೆ KSRTC ಬಸ್ ಗೆ ಬೆಂಕಿ

ಬೀದರ್: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರಗಾ ತಾಲೂಕಿನ ಬಳಿ ಕೆಎಸ್ಆರ್ಟಿಸಿ ಘಟನೆ ನಡೆದಿದೆ. ಬಸ್ ನಲ್ಲಿದ್ದ Read more…

BIG UPDATE : ಬೆಂಗಳೂರಿನ ಗ್ಯಾರೇಜ್ ನಲ್ಲಿ ‘ಅಗ್ನಿ ಅವಘಡ’ : 21 ಬಸ್ ಗಳು ಸುಟ್ಟು ಕರಕಲು , ತಪ್ಪಿದ ಭಾರಿ ದುರಂತ

ಬೆಂಗಳೂರು : ಬೆಂಗಳೂರಿನ ಬನಶಂಕರಿ ಬಳಿಯ ವೀರಭದ್ರ ನಗರದ ಖಾಸಗಿ ಬಸ್ ಗ್ಯಾರೇಜ್ ನಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 21 ಬಸ್ಸುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ Read more…

BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಸಂಗಮ್-ಕೃಷ್ಣಗಿರಿ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಕಾರ್ ಮತ್ತು ರಾಜ್ಯ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಸೋಮವಾರ ತಡರಾತ್ರಿ Read more…

Bengaluru : ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ : ಬೈಕ್ ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬೈಕ್ಗೆ ಬಸ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಟಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...